• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸುಮಧುರವಾಗಿದೆ “ಹಚ್ಚೆ” ಹಾಡು

ಅಶ್ವ ಫಿಲಂಸ್ ನಿರ್ಮಾಣದ, ಯಶೋಧರ ನಿರ್ದೇಶನದ ಈ ಚಿತ್ರಕ್ಕೆ ಅಭಿಮನ್ಯು ನಾಯಕ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 9, 2025 - 9:46 pm
in ಸಿನಿಮಾ
0 0
0
Web 2025 07 09t204011.523

ಅಶ್ವ ಫಿಲಂಸ್ ಲಾಂಛನದಲ್ಲಿ ಯಶೋಧರ ಅವರು ಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶಿಸಿರುವ
ಹಾಗೂ ಅಭಿಮನ್ಯು ನಾಯಕನಾಗಿ ನಟಿಸಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ “ಹಚ್ಚೆ” ಚಿತ್ರಕ್ಕಾಗಿ ಯಶೋಧರ ಅವರೆ ಬರೆದಿರುವ “ವಿಘ್ನೇಶ್ವರಾಯ” ಎಂಬ ಹಾಡು ಇತ್ತೀಚೆಗೆ ಅನಾವರಣವಾಯಿತು.

ವಿವೇಕ್ ಚಕ್ರವರ್ತಿ ಸಂಗೀತ ನೀಡಿರುವ ಹಾಗೂ ಶಿವಂ ಅವರು ಹಾಡಿರುವ ಈ ಸುಮಧುರ ಹಾಡನ್ನು ಮಾಧ್ಯಮದ ಮಿತ್ರರೆಲ್ಲ ಸೇರಿ ಬಿಡುಗಡೆ ಮಾಡಿದ್ದು ವಿಶೇಷವಾಗಿತ್ತು. ಬಿಡುಗಡೆಯಾದ ಕ್ಷಣದಿಂದಲೇ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!

ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!

ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!

ಬೆಳ್ಳಿತೆರೆ ಬೆಳಗೋಕೆ ರೆಡಿ ರೇಣುಕಾಸ್ವಾಮಿ ಮರ್ಡ**ರ್ ಸ್ಟೋರಿ..!

ADVERTISEMENT
ADVERTISEMENT

Whatsapp image 2025 07 09 at 7.09.01 pm

“ಹಚ್ಚೆ” ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಿದ್ದೇವೆ. ಇನ್ನೂ “ಹಚ್ಚೆ” ಹೆಸರಿನಲ್ಲೇ ಕುತೂಹಲವಿದೆ. ಆ ಹೆಸರು ಚಿತ್ರಕ್ಕೆ ಇಟ್ಟಿರುವುದು ಏಕೆ ಎನ್ನುವುದರ ಬಗ್ಗೆ ಚಿತ್ರದಲ್ಲಿ ತಿಳಿಸಿದ್ದೇವೆ. ಇದು ಒಂದು ಜಾನರ್ ನ ಚಿತ್ರವಲ್ಲ. ಲವ್, ಸೆಂಟಿಮೆಂಟ್, ಸಸ್ಪೆನ್ಸ್, ಥ್ರಿಲ್ಲರ್ ಹೀಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ.

Whatsapp image 2025 07 09 at 7.09.00 pm (3)

ಅಭಿಮನ್ಯು ಎಂಬ ನವನಟ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಆದರೆ ಅವರ ಅಭಿನಯ ನೋಡಿದವರು ಮೊದಲ ಚಿತ್ರ ಅಂತ ಹೇಳುವುದಿಲ್ಲ. ಇನ್ನೂ ನಾಯಕಿ ಆದ್ಯ ಪ್ರಿಯ, ನಟಿ ಅನುಪ್ರೇಮ ಸೇರಿದಂತೆ ಚಿತ್ರದಲ್ಲಿ ನಟಿಸಿರುವ ಎಲ್ಲಾ ಕಲಾವಿದರ ಅಭಿನಯ ತುಂಬಾ ಸೊಗಸಾಗಿದೆ. ತಂತ್ರಜ್ಞರ ಸಹಕಾರವಂತೂ ಅಪಾರ.

ನಮ್ಮ ಚಿತ್ರದ ಬಹುತೇಕ ಚಿತ್ರೀಕರಣ ಸೆಟ್ ನಲ್ಲೇ ನಡೆದಿದೆ. ಕಲಾ ನಿರ್ದೇಶಕ ಶಂಕರ್ ಅವರ ನೇತೃತ್ವದಲ್ಲಿ ಏಳು ಅದ್ದೂರಿ ಸೆಟ್ ಗಳನ್ನು ನಿರ್ಮಿಸಲಾಗಿತ್ತು. ಆದರೆ ಶಂಕರ್ ಅವರು ಇಂದು ನಮ್ಮೊಂದಿಗಿಲ್ಲ. ಅದೊಂದು ಬೇಸರದ ಸಂಗತಿ. ನಮ್ಮ ಚಿತ್ರ ಈಗ ತೆರೆಗೆ ಬರಲು ಸಿದ್ದವಾಗಿದೆ‌. ಮುಂದಿನ ಎರಡು ತಿಂಗಳಲ್ಲಿ ನಿಮ್ಮ ಮುಂದೆ ಬರಲಿದೆ ಎಂದು ತಮ್ಮ ಚೊಚ್ಚಲ ನಿರ್ದೇಶನದ “ಹಚ್ಚೆ” ಚಿತ್ರದ ಬಗ್ಗೆ ನಿರ್ದೇಶಕ ಯಶೋಧರ ತಿಳಿಸಿದರು.

Whatsapp image 2025 07 09 at 7.09.00 pm (1)

ಮೂಲತಃ ಮೈಸೂರಿನವನು. ರಂಗಭೂಮಿ ನಟ. ಸಾಕಷ್ಟು ಜನಪ್ರಿಯ ನಾಟಕಗಳಲ್ಲಿ ಅಭಿನಯಿಸಿದ್ದೇನೆ. “ಅಂಜನಿ ಪುತ್ರ” ಸೇರಿದಂತೆ ಅನೇಕ ಚಿತ್ರಗಳಲ್ಲೂ ಸಹ ಕಲಾವಿದನಾಗಿ ನಟಿಸಿದ್ದೇನೆ. ನನ್ನ ಪ್ರತಿಭೆ ಗುರುತಿಸಿ ಯಶೋಧರ ಅವರು ಈ ಚಿತ್ರದ ಮೂಲಕ ನಾಯಕನನ್ನಾಗಿ ಮಾಡಿದ್ದಾರೆ. ನನ್ನ ಪಾತ್ರವಂತೂ ತುಂಬಾ ಚೆನ್ನಾಗಿದೆ. ಹೊಸತಂಡದ ಹೊಸಪ್ರಯತ್ನಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು ನಾಯಕ ಅಭಿಮನ್ಯು.

ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ವಿವೇಕ್ ಚಕ್ರವರ್ತಿ ಮಾಹಿತಿ ನೀಡಿದರು. ನಾಯಕಿ ಆದ್ಯಪ್ರಿಯ, ನಟಿ ಅನುಪ್ರೇಮ ತಮ್ಮ ಪಾತ್ರದ ಬಗ್ಗೆ ಹೇಳಿದರು. ಸಾಹಸ ನಿರ್ದೇಶಕ ಚಂದ್ರು ಬಂಡೆ, ನೃತ್ಯ ನಿರ್ದೇಶಕ ಸ್ಟಾರ್ ನಾಗಿ ಹಾಗೂ ಛಾಯಾಗ್ರಾಹಕ ಯಾಸಿನ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 11T185936.851

US-Iran War ಎಫೆಕ್ಟ್‌: ವಿಮಾನಯಾನ ದರದಲ್ಲಿ ಭಾರಿ ಏರಿಕೆ

by ಯಶಸ್ವಿನಿ ಎಂ
March 11, 2026 - 7:07 pm
0

Untitled design 2026 03 11T184609.137

ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿ, ವಿಶೇಷವಾಗಿ ಮಹಿಳಾ ದಿನಾಚರಣೆ ಆಚರಿಸಿದ ಮಹಿಳೆಯರು

by ಯಶಸ್ವಿನಿ ಎಂ
March 11, 2026 - 6:50 pm
0

Untitled design 2026 03 11T175631.832

ಸ್ಪೀಕರ್ ಸಮಗ್ರತೆ ಪ್ರಶ್ನಿಸುವುದು ಪ್ರಜಾಪ್ರಭುತ್ವಕ್ಕೆ ಮಾಡುವ ಅಪಮಾನ: ಸಂಸತ್ತಿನಲ್ಲಿ ಅಮಿತ್ ಶಾ ಆಕ್ರೋಶ

by ಯಶಸ್ವಿನಿ ಎಂ
March 11, 2026 - 5:59 pm
0

Untitled design 2026 03 11T172858.829

NCERT ಪಠ್ಯಪುಸ್ತಕದಲ್ಲಿ ನ್ಯಾಯಾಂಗಕ್ಕೆ ಅಪಮಾನ: ಎಲ್ಲಾ ಪುಸ್ತಕಗಳ ಮರುಪರಿಶೀಲನೆಗೆ ಕೇಂದ್ರ ಆದೇಶ

by ಯಶಸ್ವಿನಿ ಎಂ
March 11, 2026 - 5:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T160546.971
    ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!
    March 11, 2026 | 0
  • Untitled design 2026 03 11T143547.306
    ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!
    March 11, 2026 | 0
  • Untitled design 2026 03 11T140347.707
    ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!
    March 11, 2026 | 0
  • Untitled design 2026 03 11T131647.057
    ಬೆಳ್ಳಿತೆರೆ ಬೆಳಗೋಕೆ ರೆಡಿ ರೇಣುಕಾಸ್ವಾಮಿ ಮರ್ಡ**ರ್ ಸ್ಟೋರಿ..!
    March 11, 2026 | 0
  • Untitled design 2026 03 10T224528.135
    ದೇವರ ತಾಣದಲ್ಲಿ ‘ಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಡ್‌’ ಸಿನಿಮಾ ಶೂಟಿಂಗ್‌ ಮುಕ್ತಾಯ
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version