• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದಳಪತಿ ಕಾರ್ ಡ್ರೈವರ್ ಮಗನಿಗೆ ಟಿಕೆಟ್..ವಿಜಯ್‌‌‌ ರಿಯಲ್ ಹೀರೋ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 30, 2026 - 5:47 pm
in ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2026 03 30T174239.944

ತಮಿಳು ಸೂಪರ್ ಸ್ಟಾರ್ ವಿಜಯ್ ಬರೀ ತೆರೆ ಮೇಲಷ್ಟೇ ಅಲ್ಲ, ನಿಜ ಜೀವನದಲ್ಲೂ ಹೀರೋನೇ. ಯಾಕಂದ್ರೆ ಸಿನಿಮಾ ಬಿಟ್ಟು ರಾಜಕಾರಣಕ್ಕೆ ಧುಮುಕಿರೋ ದಳಪತಿ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಪಕ್ಷವನ್ನ ಅಧಿಕಾರಕ್ಕೆ ತಂದು, ಸಿಎಂ ಆಗುವ ಕನಸು ಕಂಡಿದ್ದಾರೆ. ಸದ್ಯ ಅಭ್ಯರ್ಥಿಗಳ ಪಟ್ಟಿ ಘೋಷಣೆ ಆಗ್ತಿದ್ದು, ತಮ್ಮ ಕಾರ್ ಡ್ರೈವರ್ ಮಗನಿಗೆ ಎಂಎಲ್‌ಎ ಟಿಕೆಟ್ ನೀಡಿ, ಜನ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

RelatedPosts

ಇದು ಬಿಜೆಪಿ ಅಲ್ಲ, ಏನನ್ನೂ ನಿರೀಕ್ಷಿಸಬೇಡಿ: ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಹೇಳಿದ್ದೇನು..?

ಏಪ್ರಿಲ್ 1 ಅಂದ್ರೆ ಫೂಲ್ಸ್ ಡೇ ಅಲ್ಲ, ಇದು ಬುದ್ಧಿವಂತರ ದಿನ ಎಂದ ರಿಯಲ್‌ ಸ್ಟಾರ್‌ ಉಪೇಂದ್ರ

ರಕ್ಷಿತ್‌ ಶೆಟ್ಟಿಗೆ ದೆಹಲಿ ಹೈಕೋರ್ಟ್‌ನಿಂದ ಬಿಗ್‌ ಶಾಕ್‌: ಬ್ಯಾಚುಲರ್ ಪಾರ್ಟಿಯಲ್ಲಿ ಹಾಡು ಬಳಸಿದ್ದಕ್ಕೆ 25 ರೂ. ದಂಡ

ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ದಳಪತಿ ವಿಜಯ್‌ ವಿರುದ್ಧ ಪ್ರಕರಣ ದಾಖಲು

ADVERTISEMENT
ADVERTISEMENT

ದಳಪತಿ ಕಾರ್ ಡ್ರೈವರ್ ಮಗನಿಗೆ ಟಿಕೆಟ್..

ವಿಜಯ್‌‌‌ ರಿಯಲ್ ಹೀರೋ

ಒಂದಲ್ಲ ಎರಡೆರಡು ಕ್ಷೇತ್ರಗಳಲ್ಲಿ ಟಿವಿಕೆ ಮುಖ್ಯಸ್ಥ ಕಂಟೆಸ್ಟ್..!

ದಳಪತಿ ವಿಜಯ್.. ಸೂಪರ್ ಸ್ಟಾರ್ ರಜನೀಕಾಂತ್ ನಂತ್ರ ತಮಿಳುನಾಡಿನಲ್ಲಿ ಅತಿಹೆಚ್ಚು ಫ್ಯಾನ್ ಫಾಲೋಯಿಂಗ್ ಹೊಂದಿರೋ ಸ್ಟಾರ್. ಇಲ್ಲಿಯ ತನಕ 68 ಸಿನಿಮಾಗಳನ್ನ ಮಾಡಿರೋ ವಿಜಯ್, ತಮ್ಮ 69ನೇ ಚಿತ್ರ ಜನನಾಯಗನ್ ಸೆನ್ಸಾರ್ ಸಮಸ್ಯೆಯಿಂದ ರಿಲೀಸ್‌‌ ಆಗೋದು ತಡವಾಗಿದೆ. ಸದ್ಯ ರಿಲೀಸ್ ಆಗುವ ಯಾವುದೇ ಮುನ್ಸೂಚನೆ ಕೂಡ ಇಲ್ಲ. ಯಾಕಂದ್ರೆ ತಮಿಳುನಾಡಿನಲ್ಲಿ ಈಗಾಗ್ಲೇ ಎಲೆಕ್ಷನ್ ಡೇಟ್ ಅನೌನ್ಸ್ ಆಗಿದ್ದು, ಇದೇ ಏಪ್ರಿಲ್ 23ಕ್ಕೆ ವಿಧಾನಸಭಾ ಚುನಾವಣೆ ನಡೆಯುತ್ತಿದೆ.

ನಟ ವಿಜಯ್ ಕೂಡ ಸದ್ಯ ಬಣ್ಣದಲೋಕಕ್ಕೆ ಗುಡ್ ಬೈ ಹೇಳಿ, ಜನಸೇವೆ ಮಾಡೋಕೆ ರಿಯಲ್ ಪಾಲಿಟಿಕ್ಸ್‌ಗೆ ಧುಮುಕಿದ್ದಾರೆ. ಟಿವಿಕೆ ಪಕ್ಷ ಕಟ್ಟಿ ವಿಧಾನಸಭಾ ಚುನಾವಣೆಗೆ ರಾಜ್ಯದ 234 ಕ್ಷೇತ್ರಗಳಿಂದಲೂ ಸಹ ತನ್ನ ಪಕ್ಷದ ಅಭ್ಯರ್ಥಿಗಳನ್ನ ನಿಲ್ಲಿಸಲು ಸಜ್ಜಾಗಿದ್ದಾರೆ. ಈಗಾಗ್ಲೇ ಟಿಕೆಟ್ಸ್ ಅನೌನ್ಸ್ ಮಾಡ್ತಿದ್ದು, ತಮ್ಮ ಕಾರ್ ಡ್ರೈವರ್ ಆಗಿ ಬಹಳ ದಿನಗಳಿಂದ ಜೊತೆಗೆ ಕೆಲಸ ಮಾಡ್ತಿರೋ ವ್ಯಕ್ತಿಯ ಮಗನಿಗೆ ಟಿವಿಕೆ ಪಕ್ಷದಿಂದ ಎಂಎಲ್‌ಎ ಟಿಕೆಟ್ ನೀಡಿದ್ದಾರೆ ದಳಪತಿ. ವಿಜಯ್‌ರ ಈ ನಡೆ ನಿಜಕ್ಕೂ ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಗಿದ್ದು, ಟಿಕೆಟ್ ಪಡೆದ ಡ್ರೈವರ್ ಮಗ ಶಬರಿನಾಥನ್, ಟಿವಿಕೆ ನೇತಾರ ವಿಜಯ್ ಕಾಲಿಗೆ ಬಿದ್ದು, ಕೃತಜ್ಞತೆ ಸಲ್ಲಿಸಿದ್ದಾರೆ.

ಎಲೆಕ್ಷನ್ ಮುಗಿಯೋ ತನಕ ಇಲ್ಲ ‘ಜನನಾಯಗನ್’ ಆಟ..!

ಜನ ಸೇವೆಗಾಗಿ ಕಲಾ ಸೇವೆಗೆ ಗುಡ್ ಬೈ ಹೇಳಿರೋ ವಿಜಯ್

ಅಂದಹಾಗೆ ನಟ ವಿಜಯ್ ಒಂದಲ್ಲ ಎರಡೆರಡು ಕ್ಷೇತ್ರಗಳಲ್ಲಿ ಎಲೆಕ್ಷನ್‌ಗೆ ಕಂಟೆಸ್ಟ್ ಮಾಡ್ತಿದ್ದು, ಎರಡೂ ಕಡೆ ಗೆದ್ದರೂ ಅಚ್ಚರಿಯಿಲ್ಲ ಎನ್ನಲಾಗ್ತಿದೆ. ಚೆನ್ನೈನ ಪೆರಂಬೂರ್ ಹಾಗೂ ತಿರುಚಿರಾಪಲ್ಲಿ ಈಸ್ಟ್ ಕ್ಷೇತ್ರಗಳಿಂದ ಚುನಾವಣಾ ಸ್ಪರ್ಧೆಗೆ ಇಳಿದಿದ್ದಾರೆ ವಿಜಯ್. ಸೋ.. ಎಲ್ಲರ ಚಿತ್ತ ವಿಜಯ್ ರಾಜಕೀಯ ಚುನಾವಣೆ & ಫಲಿತಾಂಶದ ಮೇಲೆ ನೆಟ್ಟಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design

ಇದು ಬಿಜೆಪಿ ಅಲ್ಲ, ಏನನ್ನೂ ನಿರೀಕ್ಷಿಸಬೇಡಿ: ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಹೇಳಿದ್ದೇನು..?

by ಯಶಸ್ವಿನಿ ಎಂ
April 1, 2026 - 2:24 pm
0

WhatsApp Image 2026 04 01 at 13.19.50

ಇರಾಕ್‌ನಲ್ಲಿ ಅಮೆರಿಕದ ಖ್ಯಾತ ಪತ್ರಕರ್ತೆ ಶೆಲ್ಲಿ ಕಿಟಲ್ಸನ್ ಕಿಡ್ನಾಪ್‌

by ಯಶಸ್ವಿನಿ ಎಂ
April 1, 2026 - 1:53 pm
0

Untitled design 2026 04 01T132850.151

ಇಸ್ರೇಲ್ ಭೀಕರ ದಾಳಿ: ಇರಾನ್‌ನ ಹೆಜ್ಬೊಲ್ಲಾ ಸುರಂಗ ಜಾಲದ ಮಾಸ್ಟರ್‌ಮೈಂಡ್ ಮಹದಿ ವಫಾಯಿ ಹ*ತ್ಯೆ

by ಯಶಸ್ವಿನಿ ಎಂ
April 1, 2026 - 1:34 pm
0

Untitled design 2026 04 01T125441.973

ತಂದೆಯ ಮೇಲಿನ ಸಿಟ್ಟಿಗೆ 4 ವರ್ಷದ ಕಂದಮ್ಮನ ಕಾಲು ಹಿಡಿದು ತಲೆಯನ್ನ ರಸ್ತೆಗೆ ಚಚ್ಚಿದ ಕ್ರೂರಿ

by ಯಶಸ್ವಿನಿ ಎಂ
April 1, 2026 - 1:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design
    ಇದು ಬಿಜೆಪಿ ಅಲ್ಲ, ಏನನ್ನೂ ನಿರೀಕ್ಷಿಸಬೇಡಿ: ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಹೇಳಿದ್ದೇನು..?
    April 1, 2026 | 0
  • Untitled design 2026 04 01T122047.005
    ಏಪ್ರಿಲ್ 1 ಅಂದ್ರೆ ಫೂಲ್ಸ್ ಡೇ ಅಲ್ಲ, ಇದು ಬುದ್ಧಿವಂತರ ದಿನ ಎಂದ ರಿಯಲ್‌ ಸ್ಟಾರ್‌ ಉಪೇಂದ್ರ
    April 1, 2026 | 0
  • Untitled design 2026 03 31T230459.787
    ರಕ್ಷಿತ್‌ ಶೆಟ್ಟಿಗೆ ದೆಹಲಿ ಹೈಕೋರ್ಟ್‌ನಿಂದ ಬಿಗ್‌ ಶಾಕ್‌: ಬ್ಯಾಚುಲರ್ ಪಾರ್ಟಿಯಲ್ಲಿ ಹಾಡು ಬಳಸಿದ್ದಕ್ಕೆ 25 ರೂ. ದಂಡ
    March 31, 2026 | 0
  • Untitled design 2026 03 31T190830.139
    ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ದಳಪತಿ ವಿಜಯ್‌ ವಿರುದ್ಧ ಪ್ರಕರಣ ದಾಖಲು
    March 31, 2026 | 0
  • Untitled design 2026 03 31T174550.684
    ರೋರಿಂಗ್ ಸ್ಟಾರ್ ‘ಉಗ್ರಾಯುಧಂ’ ಅಡ್ಡಾಗೆ ಸಪ್ತಮಿ ಎಂಟ್ರಿ
    March 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version