• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜಾನಕಿ ಅಮ್ಮನ ಸ್ಮರಣಾರ್ಥ ಸ್ಮಾರಕ ನಿರ್ಮಿಸಿ: ಸರ್ಕಾರಕ್ಕೆ ಹಂಸಲೇಖ ಮನವಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 12, 2026 - 11:48 am
in ಸಿನಿಮಾ
0 0
0
Image (25)

ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ನಿಧನದಿಂದ ಭಾರತೀಯ ಸಂಗೀತ ಲೋಕವೇ ಶೋಕಸಾಗರದಲ್ಲಿ ಮುಳುಗಿದೆ. ತಮ್ಮ ಅಮೋಘ ಕಂಠಸಿರಿಯ ಮೂಲಕ ಕೋಟ್ಯಂತರ ಸಂಗೀತಾಭಿಮಾನಿಗಳ ಮನ ಗೆದ್ದಿದ್ದ ಜಾನಕಿ ಅವರ ಸ್ಮರಣಾರ್ಥ ಕರ್ನಾಟಕದಲ್ಲಿ ಸ್ಮಾರಕ ನಿರ್ಮಿಸಬೇಕೆಂದು ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಮನವಿ ಮಾಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಹಂಸಲೇಖ, ಜಾನಕಿ ಅವರು ಕರ್ನಾಟಕದೊಂದಿಗೆ ಹೊಂದಿದ್ದ ವಿಶೇಷ ನಂಟನ್ನು ಸ್ಮರಿಸಿದರು. “ಜಾನಕಿ ಅಂದ್ರೆ ಸೀತೆ, ಸೀತೆ ಅಂದ್ರೆ ನಮಗೆ ಗೀತೆ. ಅವರ ಮನಸ್ಸು ಕರುನಾಡಿನಲ್ಲೇ ನೆಲೆಸಿತ್ತು. ತಮ್ಮ ಜೀವನದ ಕೊನೆಯ ದಿನಗಳನ್ನು ಕೂಡ ಕರ್ನಾಟಕದಲ್ಲೇ ಕಳೆದರು. ಇಂತಹ ಮಹಾನ್ ಕಲಾವಿದೆಯ ಸ್ಮರಣೆ ಶಾಶ್ವತವಾಗಿರಬೇಕಾದರೆ ರಾಜ್ಯದಲ್ಲಿ ಅವರ ಸ್ಮಾರಕ ನಿರ್ಮಾಣವಾಗಬೇಕು. ಇದು ಕೇವಲ ಅಭಿಮಾನಿಗಳ ಆಸೆಯಲ್ಲ, ಕರುನಾಡಿನ ಕರ್ತವ್ಯವೂ ಹೌದು” ಎಂದು ಹೇಳಿದರು.

RelatedPosts

‘ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ’: ಎಸ್. ಜಾನಕಿ ಅಗಲಿಕೆಗೆ ಪ್ರಧಾನಿ ಮೋದಿ ಸಂತಾಪ

ಎಸ್. ಜಾನಕಿ ನಿಧನ: ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಸಂತಾಪ

ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮೈಸೂರಿನಲ್ಲಿ ಎಸ್. ಜಾನಕಿ ಅಂತ್ಯಕ್ರಿಯೆ

‘ನನ್ನ ಸಿನಿಮಾಗಳಿಗೆ ಜೀವ ತುಂಬಿದ್ದೇ ಜಾನಕಮ್ಮನ ಧ್ವನಿ’: ಎಸ್. ಜಾನಕಿ ನಿಧನಕ್ಕೆ ಕಂಬನಿ ಮಿಡಿದ ಚಿರಂಜೀವಿ

ADVERTISEMENT
ADVERTISEMENT

ಜಾನಕಿ ಅವರ ಜೀವನವೇ ಸಂಗೀತಕ್ಕೆ ಸಮರ್ಪಿತವಾಗಿತ್ತು ಎಂದು ಹಂಸಲೇಖ ಬಣ್ಣಿಸಿದರು. “ಅವರು 88 ವರ್ಷಗಳ ಪರಿಪೂರ್ಣ ಜೀವನ ನಡೆಸಿದರು. ಸಂಗೀತವನ್ನೇ ದೇವರೆಂದು ಆರಾಧಿಸಿದ ಅಪರೂಪದ ಕಲಾವಿದೆ. ಅವರ ಕಂಠದಿಂದ ಹೊರಬಂದ ಪ್ರತಿಯೊಂದು ಹಾಡು ಇಂದಿಗೂ ಜನಮನದಲ್ಲಿ ಜೀವಂತವಾಗಿದೆ. ಇಂತಹ ಮಹಾನ್ ಗಾಯಕಿಗೆ ಶಾಶ್ವತ ಗೌರವ ಸಲ್ಲಿಸುವ ಕೆಲಸ ಸರ್ಕಾರದಿಂದ ಆಗಬೇಕು” ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿರುವ ಹಂಸಲೇಖ, ಎಸ್. ಜಾನಕಿ ಅವರ ಹೆಸರಿನಲ್ಲಿ ಸ್ಮಾರಕ ನಿರ್ಮಿಸಲು ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಿದರು. ಅವರ ಕಲಾ ಸೇವೆ ಮತ್ತು ಸಂಗೀತ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಯನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಉದ್ದೇಶದಿಂದ ಸ್ಮಾರಕ ನಿರ್ಮಾಣ ಅಗತ್ಯ ಎಂದು ತಿಳಿಸಿದರು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್. ಜಾನಕಿ ಅವರು ಜುಲೈ 11ರಂದು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಪುತ್ರನ ನಿಧನದ ನಂತರ ಅವರು ಮೈಸೂರಿನ ಬೋಗಾದಿಯಲ್ಲಿರುವ ಆಪ್ತರ ಮನೆಯಲ್ಲಿ ವಾಸವಾಗಿದ್ದರು. ಕರ್ನಾಟಕವನ್ನು ತಮ್ಮ ಎರಡನೇ ಮನೆಯಂತೆ ಪ್ರೀತಿಸಿದ್ದ ಅವರು, ತಮ್ಮ ಜೀವನದ ಕೊನೆಯ ಅಧ್ಯಾಯವನ್ನೂ ಇದೇ ನೆಲದಲ್ಲಿ ಕಳೆದಿದ್ದರು.

1980ರ ದಶಕದಲ್ಲಿ ‘ಜಾನಕಮ್ಮ’ ಎಂದೇ ಜನಪ್ರಿಯರಾಗಿದ್ದ ಎಸ್. ಜಾನಕಿ, ‘ಭಾರತದ ನೈಟಿಂಗೇಲ್’ ಎಂಬ ಗೌರವಕ್ಕೂ ಪಾತ್ರರಾಗಿದ್ದರು. ಸುಮಾರು 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ವಿವಿಧ ಭಾರತೀಯ ಭಾಷೆಗಳಲ್ಲಿ ಹಾಡಿ ಅಪೂರ್ವ ದಾಖಲೆ ನಿರ್ಮಿಸಿದ್ದರು. ಆಂಧ್ರಪ್ರದೇಶದಲ್ಲಿ ಜನಿಸಿದ್ದರೂ ಕನ್ನಡ ಭಾಷೆ ಮತ್ತು ಕರ್ನಾಟಕದ ಮೇಲೆ ಅವರಿಗೆ ಅಪಾರ ಅಭಿಮಾನವಿತ್ತು. ಕನ್ನಡದಲ್ಲಿಯೇ ಅತಿ ಹೆಚ್ಚು ಹಾಡುಗಳನ್ನು ಹಾಡಿದ ಹೆಗ್ಗಳಿಕೆಯೂ ಅವರದ್ದಾಗಿದೆ. ನಾಲ್ಕು ರಾಷ್ಟ್ರೀಯ ಪ್ರಶಸ್ತಿಗಳು, 33 ರಾಜ್ಯ ಪ್ರಶಸ್ತಿಗಳು, ಮೈಸೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಪ್ರತಿಷ್ಠಿತ ಗೌರವಗಳು ಅವರನ್ನು ಅರಸಿಕೊಂಡಿದ್ದವು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Web Photo Editor 2026 07 12T115010.542 (1)

‘ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ’: ಎಸ್. ಜಾನಕಿ ಅಗಲಿಕೆಗೆ ಪ್ರಧಾನಿ ಮೋದಿ ಸಂತಾಪ

by ದಿಶಾ ಕೆ. ಎಸ್.
July 12, 2026 - 12:48 pm
0

Web Photo Editor 2026 07 12T115010.542 (1)

ಮೆಸ್ಸಿ ಪಡೆಯ ಸೆಮಿಫೈನಲ್ ಕನಸು ನನಸು: ಇಂಗ್ಲೆಂಡ್ ವಿರುದ್ಧ ಮಹಾಸಮರ

by ದಿಶಾ ಕೆ. ಎಸ್.
July 12, 2026 - 12:25 pm
0

Image (25)

ಜಾನಕಿ ಅಮ್ಮನ ಸ್ಮರಣಾರ್ಥ ಸ್ಮಾರಕ ನಿರ್ಮಿಸಿ: ಸರ್ಕಾರಕ್ಕೆ ಹಂಸಲೇಖ ಮನವಿ

by ದಿಶಾ ಕೆ. ಎಸ್.
July 12, 2026 - 11:48 am
0

Image (25)

ಜು.17ರಂದು ರಾಜ್ಯದ ನಾಲ್ಕು ಅತ್ಯಾಧುನಿಕ ರೈಲ್ವೆ ನಿಲ್ದಾಣಗಳು ಲೋಕಾರ್ಪಣೆ

by ದಿಶಾ ಕೆ. ಎಸ್.
July 12, 2026 - 11:21 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor 2026 07 12T115010.542 (1)
    ‘ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ’: ಎಸ್. ಜಾನಕಿ ಅಗಲಿಕೆಗೆ ಪ್ರಧಾನಿ ಮೋದಿ ಸಂತಾಪ
    July 12, 2026 | 0
  • Image (21)
    ಎಸ್. ಜಾನಕಿ ನಿಧನ: ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಸಂತಾಪ
    July 12, 2026 | 0
  • Image (20)
    ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮೈಸೂರಿನಲ್ಲಿ ಎಸ್. ಜಾನಕಿ ಅಂತ್ಯಕ್ರಿಯೆ
    July 12, 2026 | 0
  • ಟಾ (11)
    ‘ನನ್ನ ಸಿನಿಮಾಗಳಿಗೆ ಜೀವ ತುಂಬಿದ್ದೇ ಜಾನಕಮ್ಮನ ಧ್ವನಿ’: ಎಸ್. ಜಾನಕಿ ನಿಧನಕ್ಕೆ ಕಂಬನಿ ಮಿಡಿದ ಚಿರಂಜೀವಿ
    July 11, 2026 | 0
  • ಟಾ (10)
    ನಾಳೆ ಮೈಸೂರಿನಲ್ಲೇ ಗಾನಕೋಗಿಲೆ ಎಸ್‌. ಜಾನಕಿ ಅಂತ್ಯಸಂಸ್ಕಾರ
    July 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version