• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬೇಗ ದೊಡ್ಡವಳಾಗಲು ಇಂಜೆಕ್ಷನ್ ತೆಗೆದುಕೊಂಡಿದ್ರಾ ಹನ್ಸಿಕಾ ಮೊಟ್ಟಾನಿ: ಕೊನೆಗೂ ಸತ್ಯ ಬಿಚ್ಚಿಟ್ಟ ನಟಿ!

admin by admin
April 21, 2026 - 11:47 am
in ಸಿನಿಮಾ
0 0
0
BeFunky collage (89)

ಬಾಲಿವುಡ್‌ ಮತ್ತು ದಕ್ಷಿಣ ಭಾರತದ ಚಿತ್ರರಂಗದಲ್ಲಿ ‘ಆಪಲ್ ಬ್ಯೂಟಿ’ ಎಂದೇ ಪ್ರಸಿದ್ಧರಾದ ನಟಿ ಹನ್ಸಿಕಾ ಮೊಟ್ವಾನಿ ಚಿತ್ರರಂಗಕ್ಕೆ ಪ್ರವೇಶಿಸಿದಾಗಿನಿಂದಲೂ ಒಂದು ವಿವಾದ ಅವರನ್ನು ಬೆನ್ನಟ್ಟುತ್ತಲೇ ಇದೆ. ಅದೇ “ಬೇಗ ದೊಡ್ಡವಳಾಗಲು ಗ್ರೋತ್ ಹಾರ್ಮೋನ್ ಇಂಜೆಕ್ಷನ್ ತೆಗೆದುಕೊಂಡಿದ್ದಾರೆ” ಎಂಬ ದಶಕಗಳ ಹಳೆಯ ಗುಸುಗುಸು ಸುದ್ದಿ. ಈಗ ಅವರು ಮೌನ ಮುರಿದು ನೇರವಾಗಿ ಉತ್ತರ ನೀಡಿದ್ದಾರೆ.

ಇತ್ತೀಚೆಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹನ್ಸಿಕಾ ನಗುತ್ತಾ ಹೇಳಿದ್ದು, “ಇದೆಲ್ಲವೂ ಶುದ್ಧ ಸುಳ್ಳು! ಇದು. ಇನ್ನು ನನಗೆ ಇಂಜೆಕ್ಷನ್ ಕಂಡರೆ ಭಯವೇ! ಸಣ್ಣ ಇಂಜೆಕ್ಷನ್ ಹಾಕಿಸಿಕೊಂಡರೂ ಮದ್ದು ಒಣಗುವವರೆಗೂ ನಾನು ಅಳುತ್ತಲೇ ಇರುತ್ತೇನೆ. ಇಂತಹ ಹಾರ್ಮೋನ್ ಚುಚ್ಚುಮದ್ದುಗಳನ್ನು ನಾನು ಏಕೆ ತೆಗೆದುಕೊಳ್ಳುತ್ತೇನೆ?” ಎಂದು ಸ್ಪಷ್ಟಪಡಿಸಿದ್ದಾರೆ.

RelatedPosts

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್

ಹಾಲಿವುಡ್ ಬಿಗ್‌ಬಜೆಟ್ ಚಿತ್ರಕ್ಕೆ ನೊ ಎಂದ ಫಹಾದ್ ಫಾಸಿಲ್…!

OTT ಸಿನಿಮಾಗಳಿಗೂ ಸೆನ್ಸಾರ್ ಕಡ್ಡಾಯ? ಕೇಂದ್ರದ ಹೊಸ ಪ್ಲಾನ್!

ADVERTISEMENT
ADVERTISEMENT

❤️ 🔥looking at you , you looking at me 🥰••Stylist @niru05 raghupathySaree @rishiandvibhutiNe (1)

ತಾಯಿ ಚರ್ಮರೋಗ ತಜ್ಞೆಯಾದರೂ ಮುಖಕ್ಕೆ ಕೈ ಹಚ್ಚುವಂತಿಲ್ಲ! ಹನ್ಸಿಕಾ ಅವರ ತಾಯಿ ಪ್ರಸಿದ್ಧ ಡರ್ಮಟಾಲಜಿಸ್ಟ್. ಆದರೆ ಅವರು ತಮ್ಮ ಮಗಳ ಚರ್ಮದ ಮೇಲೆ ಯಾವುದೇ ಕೆಮಿಕಲ್ ಪ್ರಯೋಗ ಮಾಡಲು ಅನುಮತಿ ನೀಡುವುದಿಲ್ಲ ಎಂದು ಹನ್ಸಿಕಾ ಹೇಳಿದ್ದಾರೆ. “ನನ್ನ ತಾಯಿ ವೈದ್ಯೆಯಾಗಿದ್ದರೂ ನನ್ನ ನೈಸರ್ಗಿಕ ಸೌಂದರ್ಯಕ್ಕೆ ಯಾವುದೇ ಧಕ್ಕೆ ಬರದಂತೆ ನೋಡಿಕೊಳ್ಳುತ್ತಾರೆ” ಎಂದು ಅವರು ಹೇಳಿದ್ದಾರೆ.

It was a prime video day indeed 💛 (shukran 😉) #gully #layla •••Outfit @helenanthonyofficialJe

ಇಂದಿನ ಸೌಂದರ್ಯದ ಮಾನದಂಡಗಳ ಬಗ್ಗೆಯೂ ಹನ್ಸಿಕಾ ಮಾತನಾಡಿದ್ದಾರೆ. “ಹಿಂದೆ ಒಂದು ನಿರ್ದಿಷ್ಟ ಸೈಜ್ ಅಥವಾ ಲುಕ್ ಇರಬೇಕು ಎಂಬ ಒತ್ತಡವಿತ್ತು. ಆದರೆ ಈಗ ಜನರು ನಮ್ಮನ್ನು ನಾವು ಹೇಗಿದ್ದೇವೋ ಹಾಗೆಯೇ ಒಪ್ಪಿಕೊಳ್ಳುತ್ತಿದ್ದಾರೆ. ಇದು ಇಂಟರ್ನೆಟ್‌ನ ದೊಡ್ಡ ಪ್ಲಸ್ ಪಾಯಿಂಟ್” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

❤️ 🔥looking at you , you looking at me 🥰••Stylist @niru05 raghupathySaree @rishiandvibhutiNe

ವಿಚ್ಛೇದನದ ಬಗ್ಗೆ ಖಡಕ್ ಮಾತು ಸೊಹೈಲ್ ಖತುರಿಯಾ ಅವರೊಂದಿಗಿನ ವಿಚ್ಛೇದನದ ಬಗ್ಗೆಯೂ ಹನ್ಸಿಕಾ ಮಾತನಾಡಿದ್ದಾರೆ. “ತಪ್ಪು ರೈಲು ಹತ್ತಿದ ಮೇಲೆ ಅದರಲ್ಲಿ ಕುಳಿತು ಕಷ್ಟಪಡುವುದಕ್ಕಿಂತ ಸಮಯಕ್ಕೆ ಸರಿಯಾಗಿ ಕೆಳಗಿಳಿಯುವುದು ಉತ್ತಮ. ಆ ನಿರ್ಧಾರದ ಬಗ್ಗೆ ನನಗೆ ಯಾವುದೇ ವಿಷಾದವಿಲ್ಲ. ನನ್ನ ಕುಟುಂಬದ ಸಂಪೂರ್ಣ ಬೆಂಬಲ ನನಗಿದೆ ಮತ್ತು ನಾನು ಇಂದು ಇರುವ ಜಾಗದಲ್ಲಿ ತುಂಬಾ ಸಂತೋಷವಾಗಿದ್ದೇನೆ” ಎಂದು ಅವರು ಹೇಳಿದ್ದಾರೆ.

It was a prime video day indeed 💛 (shukran 😉) #gully #layla •••Outfit @helenanthonyofficialJe (1)

ಬಾಲ್ಯದಿಂದಲೇ ಬಣ್ಣದ ಲೋಕದಲ್ಲಿ ಬೆಳೆದ ಹನ್ಸಿಕಾ, ಟೀಕೆಗಳು ಮತ್ತು ಸುಳ್ಳು ಸುದ್ದಿಗಳನ್ನು ಧೈರ್ಯವಾಗಿ ಎದುರಿಸುತ್ತಿದ್ದಾರೆ. ‘ಕೋಯಿ ಮಿಲ್ ಗಯಾ’ ಸಿನಿಮಾದ ಪುಟ್ಟ ಹುಡುಗಿ ಇಂದು ಬೋಲ್ಡ್ ಆಗಿ ಮುನ್ನುಗ್ಗುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (74)

ಬೆಂಗಳೂರಿನಲ್ಲಿ ದುರಂತ: ಗರ್ಭಿಣಿ ಪತ್ನಿಯನ್ನು ಕೊಂದು ಪತಿ ಆ*ತ್ಮಹ*ತ್ಯೆ

by ಕವಿತಾ
July 16, 2026 - 4:00 pm
0

Untitled design (72)

IRCTC ಹೊಸ ವೆಬ್‌ಸೈಟ್ ಲಾಂಚ್: ಟಿಕೆಟ್ ಬುಕ್ಕಿಂಗ್ ಈಗ ಮತ್ತಷ್ಟು ಸುಲಭ!

by ಕವಿತಾ
July 16, 2026 - 3:31 pm
0

ಅಪಾಯ (17)

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

by ಶಾಲಿನಿ ಕೆ. ಡಿ
July 16, 2026 - 2:45 pm
0

Untitled design 2026 07 16T140121.607

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ಮಾರಾಟ; ಚಿಕ್ಕಮಗಳೂರು ದಂಪತಿಯರಿಂದ ನೀಚ ಕೃತ್ಯ

by ಶಾಲಿನಿ ಕೆ. ಡಿ
July 16, 2026 - 2:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (17)
    ‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ
    July 16, 2026 | 0
  • ಅಪಾಯ (15)
    ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್
    July 16, 2026 | 0
  • ಚಿ
    ಹಾಲಿವುಡ್ ಬಿಗ್‌ಬಜೆಟ್ ಚಿತ್ರಕ್ಕೆ ನೊ ಎಂದ ಫಹಾದ್ ಫಾಸಿಲ್…!
    July 16, 2026 | 0
  • Untitled design 2026 07 15T225744.566
    OTT ಸಿನಿಮಾಗಳಿಗೂ ಸೆನ್ಸಾರ್ ಕಡ್ಡಾಯ? ಕೇಂದ್ರದ ಹೊಸ ಪ್ಲಾನ್!
    July 15, 2026 | 0
  • ವಾಂಗ್ಚುಕ್ (14)
    ರಜನಿಕಾಂತ್ ಗೆ ಕಾಂತಾರ ಕ್ವೀನ್ ರುಕ್ಮಿಣಿ ವಸಂತ್ ನಾಯಕಿ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version