• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಿಡುಗಡೆಯಾಗಿ 7 ವಾರ ಕಳೆದರೂ ಕುಸಿಯದ ‘ಹನುಮಾನ್ ಅಂಶ್’ ಕಲೆಕ್ಷನ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 20, 2026 - 12:35 pm
in ಸಿನಿಮಾ
0 0
0
ಡೈವರ್ಟ್ (11)

ಭಕ್ತಿಪ್ರಧಾನ ಕಥಾಹಂದರ ಹೊಂದಿರುವ ‘ಹನುಮಾನ್ ಅಂಶ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ತನ್ನ ಗೆಲುವಿನ ಓಟವನ್ನು ಮುಂದುವರಿಸಿದೆ. ಬಿಡುಗಡೆಯಾಗಿ ಏಳು ವಾರಗಳು ಕಳೆದರೂ ಚಿತ್ರದ ಗಳಿಕೆಯಲ್ಲಿ ಯಾವುದೇ ದೊಡ್ಡ ಕುಸಿತ ಕಂಡುಬಂದಿಲ್ಲ. ಏಳನೇ ವಾರದ ಶನಿವಾರವಾದ ಸೆಪ್ಟೆಂಬರ್ 19ರಂದು ಚಿತ್ರ ಭಾರತದಲ್ಲಿ ಬರೋಬ್ಬರಿ 9.50 ಕೋಟಿ ರೂಪಾಯಿ ನಿವ್ವಳ ಕಲೆಕ್ಷನ್ ಮಾಡುವ ಮೂಲಕ ಮತ್ತೊಮ್ಮೆ ಗಮನ ಸೆಳೆದಿದೆ.

ಏಳನೇ ವಾರದ ಶುಕ್ರವಾರ ಚಿತ್ರ ಸುಮಾರು 5 ಕೋಟಿ ರೂಪಾಯಿ ಗಳಿಸಿತ್ತು. ಇದೀಗ ಶನಿವಾರದ 9.50 ಕೋಟಿ ರೂಪಾಯಿ ಸೇರಿ ಕೇವಲ ಎರಡು ದಿನಗಳಲ್ಲಿ 14.50 ಕೋಟಿ ರೂಪಾಯಿ ಗಳಿಸಿದೆ. ಇದರೊಂದಿಗೆ ಭಾರತದ ಬಾಕ್ಸ್ ಆಫೀಸ್‌ನಲ್ಲಿ ಚಿತ್ರದ ಒಟ್ಟು ನಿವ್ವಳ ಕಲೆಕ್ಷನ್ 245.85 ಕೋಟಿ ರೂಪಾಯಿಗೆ ತಲುಪಿದೆ.

RelatedPosts

ವೆಟ್ಟುವಮ್ ಸಿನಿಮಾದ ಕನ್ನಡ ವರ್ಷನ್​ಗೆ ಧ್ವನಿ ನೀಡಿದ ಕಿಚ್ಚ ಸುದೀಪ್

ಬಿಗ್ ಬಾಸ್ ವೇದಿಕೆಯಲ್ಲಿ ಸಲ್ಮಾನ್ ಖಾನ್ ಕಿಡಿ: ಟ್ರೋಲಿಗರಿಗೆ ಖಡಕ್ ತಿರುಗೇಟು

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

ADVERTISEMENT
ADVERTISEMENT

300 ಕೋಟಿ ಕ್ಲಬ್‌ನತ್ತ ಸಿನಿಮಾ?

‘ಹನುಮಾನ್ ಅಂಶ್’ ಚಿತ್ರಕ್ಕೆ ಪ್ರೇಕ್ಷಕರಿಂದ ನಿರಂತರ ಬೆಂಬಲ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸಿನಿಮಾ ಶೀಘ್ರದಲ್ಲೇ 300 ಕೋಟಿ ರೂಪಾಯಿ ನಿವ್ವಳ ಕಲೆಕ್ಷನ್ ಗಡಿ ದಾಟುವ ನಿರೀಕ್ಷೆ ಮೂಡಿದೆ. ಏಳನೇ ವಾರದಲ್ಲೂ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿರುವುದು ಬಾಕ್ಸ್ ಆಫೀಸ್‌ನಲ್ಲಿ ಸಿನಿಮಾದ ಹಿಡಿತವನ್ನು ತೋರಿಸುತ್ತಿದೆ.

ಚಿತ್ರದ ಕಲೆಕ್ಷನ್ ಪ್ರಯಾಣ ಆರಂಭದಲ್ಲಿ ನಿಧಾನವಾಗಿತ್ತು. ಮೊದಲ ವಾರದಲ್ಲಿ ಕೇವಲ 90 ಲಕ್ಷ ರೂಪಾಯಿ ಗಳಿಸಿದ್ದ ಸಿನಿಮಾ, ಎರಡನೇ ವಾರದಲ್ಲಿ 45 ಲಕ್ಷ ರೂಪಾಯಿ ಕಲೆಕ್ಷನ್ ಮಾಡಿತ್ತು. ಆದರೆ ನಂತರ ಪ್ರೇಕ್ಷಕರ ಬಾಯಿಮಾತಿನ ಪ್ರಚಾರದಿಂದ ಸಿನಿಮಾದ ಗಳಿಕೆ ವೇಗ ಪಡೆದುಕೊಂಡಿತು.

ಮೂರನೇ ವಾರದಿಂದ ಕಲೆಕ್ಷನ್ ಏರಿಕೆ

ಮೂರನೇ ವಾರದಲ್ಲಿ ‘ಹನುಮಾನ್ ಅಂಶ್’ ಬರೋಬ್ಬರಿ 10.25 ಕೋಟಿ ರೂಪಾಯಿ ಗಳಿಸಿತು. ನಾಲ್ಕನೇ ವಾರದಲ್ಲಿ ಕಲೆಕ್ಷನ್ ಮತ್ತಷ್ಟು ಹೆಚ್ಚಾಗಿ 58.25 ಕೋಟಿ ರೂಪಾಯಿಗೆ ತಲುಪಿತು. ಐದನೇ ವಾರದಲ್ಲಿ ಸಿನಿಮಾ ತನ್ನ ಗರಿಷ್ಠ ವಾರದ ಗಳಿಕೆಯನ್ನು ದಾಖಲಿಸಿದ್ದು, ಬರೋಬ್ಬರಿ 85 ಕೋಟಿ ರೂಪಾಯಿ ಬಾಚಿಕೊಂಡಿತು.

ಆರನೇ ವಾರದಲ್ಲೂ ಚಿತ್ರದ ಅಬ್ಬರ ಮುಂದುವರಿದಿದ್ದು, 76.50 ಕೋಟಿ ರೂಪಾಯಿ ನಿವ್ವಳ ಕಲೆಕ್ಷನ್ ಮಾಡಿದೆ. ಇದೀಗ ಏಳನೇ ವಾರದ ಆರಂಭದಲ್ಲೇ ಶುಕ್ರವಾರ 5 ಕೋಟಿ ಮತ್ತು ಶನಿವಾರ 9.50 ಕೋಟಿ ರೂಪಾಯಿ ಗಳಿಸುವ ಮೂಲಕ ಒಟ್ಟು ಗಳಿಕೆಯನ್ನು 245.85 ಕೋಟಿಗೆ ಏರಿಸಿಕೊಂಡಿದೆ.

ನೀಮ್ ಕರೋಲಿ ಬಾಬಾ ಜೀವನ ಆಧಾರಿತ ಕಥೆ

ವಿಶಾಲ್ ಚತುರ್ವೇದಿ ನಿರ್ದೇಶನದ ‘ಹನುಮಾನ್ ಅಂಶ್’ ಸಿನಿಮಾ ಪ್ರಸಿದ್ಧ ಸಂತ ನೀಮ್ ಕರೋಲಿ ಬಾಬಾ ಅವರ ಜೀವನವನ್ನು ಆಧರಿಸಿದ ಬಯೋಪಿಕ್ ಆಗಿದೆ. ತಾಯಿಯನ್ನು ಕಳೆದುಕೊಂಡ ಬಳಿಕ ದೇವರ ಹುಡುಕಾಟದಲ್ಲಿ ಹೊರಡುವ ಬಾಲಕನೊಬ್ಬ ಮುಂದೆ ದೇಶವೇ ಗೌರವಿಸುವ ಸಂತನಾಗಿ ಹೇಗೆ ರೂಪುಗೊಳ್ಳುತ್ತಾನೆ ಎಂಬುದನ್ನು ಚಿತ್ರ ಭಾವನಾತ್ಮಕವಾಗಿ ಕಟ್ಟಿಕೊಡುತ್ತದೆ.

ಭಕ್ತಿ, ಆಧ್ಯಾತ್ಮ ಮತ್ತು ಭಾವನಾತ್ಮಕ ಕಥಾಹಂದರವೇ ಚಿತ್ರದ ಪ್ರಮುಖ ಆಕರ್ಷಣೆಯಾಗಿದ್ದು, ಇದೇ ಕಾರಣದಿಂದ ಪ್ರೇಕ್ಷಕರಿಂದ ನಿರಂತರ ಬೆಂಬಲ ಸಿಗುತ್ತಿದೆ. ಏಳನೇ ವಾರದಲ್ಲೂ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆ ಕಾಣುತ್ತಿರುವ ಸಿನಿಮಾ ಮುಂದಿನ ದಿನಗಳಲ್ಲಿ 300 ಕೋಟಿ ರೂಪಾಯಿ ಮೈಲಿಗಲ್ಲು ತಲುಪುತ್ತದೆಯೇ ಎಂಬ ಕುತೂಹಲ ಮೂಡಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 09 20T140953.598

ವೆಟ್ಟುವಮ್ ಸಿನಿಮಾದ ಕನ್ನಡ ವರ್ಷನ್​ಗೆ ಧ್ವನಿ ನೀಡಿದ ಕಿಚ್ಚ ಸುದೀಪ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 20, 2026 - 2:20 pm
0

WhatsApp Image 2026 09 20 at 7.20.01 AM

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಫೈನಲ್‌ಗೆ ಲಗ್ಗೆ: ಬಾಂಗ್ಲಾದೇಶ ವಿರುದ್ಧ ಭರ್ಜರಿ ಜಯ

by ದಿಶಾ ಕೆ. ಎಸ್.
September 20, 2026 - 1:57 pm
0

ಡೈವರ್ಟ್ (12)

ಸ್ಮೃತಿ ಮಂಧಾನ ವಿಶ್ವ ದಾಖಲೆ: ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್

by ದಿಶಾ ಕೆ. ಎಸ್.
September 20, 2026 - 1:15 pm
0

ಡೈವರ್ಟ್ (11)

ಬಿಡುಗಡೆಯಾಗಿ 7 ವಾರ ಕಳೆದರೂ ಕುಸಿಯದ ‘ಹನುಮಾನ್ ಅಂಶ್’ ಕಲೆಕ್ಷನ್

by ದಿಶಾ ಕೆ. ಎಸ್.
September 20, 2026 - 12:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T140953.598
    ವೆಟ್ಟುವಮ್ ಸಿನಿಮಾದ ಕನ್ನಡ ವರ್ಷನ್​ಗೆ ಧ್ವನಿ ನೀಡಿದ ಕಿಚ್ಚ ಸುದೀಪ್
    September 20, 2026 | 0
  • ಡೈವರ್ಟ್ (5)
    ಬಿಗ್ ಬಾಸ್ ವೇದಿಕೆಯಲ್ಲಿ ಸಲ್ಮಾನ್ ಖಾನ್ ಕಿಡಿ: ಟ್ರೋಲಿಗರಿಗೆ ಖಡಕ್ ತಿರುಗೇಟು
    September 20, 2026 | 0
  • Untitled design 2026 09 19T215804.442
    “ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ
    September 19, 2026 | 0
  • Untitled design 2026 09 19T212541.422
    ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ
    September 19, 2026 | 0
  • Untitled design 2026 09 19T194715.635
    ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version