• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಲವ್ ಕಾಕ್ಟೇಲ್’ ಕೊಡಲು ಬಂದ ಹರೀಶ್ ರಾಜ್

ಲವ್ ಕಾಕ್ಟೇಲ್‌ನಲ್ಲಿ ರೊಮ್ಯಾಂಟಿಕ್ ಆಗಿ ಕಾಡ್ತಿದ್ದಾರೆ ಹರೀಶ್ ರಾಜ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 26, 2026 - 10:28 pm
in ಸಿನಿಮಾ
0 0
0
Untitled design 2026 07 26T222725.862

ಹರೀಶ್ ರಾಜ್ ಅವರನ್ನು ಹಿರಿ ತೆರೆ ಕಿರುತೆರೆಯಲ್ಲಿ ನೋಡಿ ಮೆಚ್ಚಿಕೊಂಡ ಅಭಿಮಾನಿಗಳಿದ್ದಾರೆ. ಇಷ್ಟು ದಿನ ನಾವೂ ನೀವೂ ನೋಡಿದ ಹರೀಶ್ ರಾಜ್ ಬೇರೆ. ಈಗ ಪ್ಲೇ ಬಾಯ್ ಎಲ್ಲರನ್ನ ಕಾಡೋದಕ್ಕೆ ಬಂದಿದ್ದಾರೆ. ಲವ್ ಕಾಕ್ಟೇಲ್ ನಲ್ಲಿ ಕೈನಲ್ಲಿ ಹಿಡಿದು ಎಲ್ಲರನ್ನ ಸೆಳೆಯುತ್ತಿದ್ದಾರೆ. ಲವ್ ಕಾಕ್ಟೇಲ್ ಸಿನಿಮಾದ ಮೇಕಿಂಗ್, ಸಾಂಗ್ಸ್ ಗಳನ್ನ ಬಿಟ್ಟು ಹರೀಶ್ ರಾಜ್ ತಮ್ಮ ಮತ್ತೊಂದ ಮಗಲನ್ನ ವೀಕ್ಷಕರಿಗೆ ಪರಿಚಯ ಮಾಡಿಕೊಟ್ಟಿದ್ದಾರೆ.

ಅದರಲ್ಲೂ ಲವ್ ಫೇಲ್ಯೂರ್ ಆದ್ರೆ ಏನಂತೆ, ಲೈಫ್ ನ ಹೇಗೆ ಜಾಲಿಯಾಗಿ ಕಳೆಯಬಹುದು ಎಂಬುದನ್ನ ತೋರಿಸಿಕೊಟ್ಟಿದ್ದಾರೆ. ಅವರದ್ದೇ ಬತ್ತಳಿಕೆಯಲ್ಲಿ ಬಂದ ಕಥೆ ಇದಾಗಿದ್ದು, ನಿರ್ದೇಶನವನ್ನು ಅವರೇ ಮಾಡಿದ್ದಾರೆ. ಈ ಬಗ್ಗೆ ಹರೀಶ್ ರಾಜ್ ಹೇಳಿದ್ದು ಹೀಗೆ, ಇಂಡಸ್ಟ್ರಿಯ ಜರ್ನುಗೆ 30 ವರ್ಷ, ನನಗೀಗ 50 ವರ್ಷ. ಈ ಸಂತಸವನ್ನ ಎಲ್ಲರ ಜೊತೆಗೆ ಹಂಚಿಕೊಳ್ಳುವುದಕ್ಕೆ ಇಷ್ಟಪಡ್ತಾ ಇದ್ದೀನಿ. ಉಮೇಶ್ ಅಣ್ಣ ಒಳ್ಳೆ ಪಾತ್ರ ಮಾಡಿದ್ದರು. ಆದರೆ ಇಂದು ಅವರು ನಮ್ಮ ಜೊತೆಗೆ ಇಲ್ಲ. ಅಭಿನಯ ಮೇಡಂ ಜೊತೆಗೆ ಈ ಹಿಂದೆ ಒಂದು ಕಾಮಿಡಿ ಪಾತ್ರ ಮಾಡಿದ್ದೆ. ಇಮನದು ಒಟ್ಟಿಗೆ ಆಗಿದ್ದೀವಿ. ಉಮಾಶ್ರೀ ಅಮ್ಮ ಅದ್ಭುತವಾಗಿ ಕಾಡ್ತಾರೆ. ಈ ಸಿನಿಮಾದ ಟೈಟಲ್ ಅನ್ನ ಈ ಮೊದಲು ವೆಂಕಟೇಶಾಯನಮಃ ಅಂದುಕೊಂಡಿದ್ದೆವು. ಸೆನ್ಸಾರ್ ಮಂಡಳಿ ಅವರು ಹೊಗಳಿದರು. ಒಂದು ಮಾರ್ಗದರ್ಶನದ ಪ್ರಕಾರ ಟೈಟಲ್ ಅನ್ನು ಬದಲಾಯಿಸಿದೆವು ಎಂದಿದ್ದಾರೆ.

RelatedPosts

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

ಅನಿಮಲ್ ಡೈರೆಕ್ಟರ್ ವಂಗಾ ಜೊತೆ ಕನ್ನಡಿಗ ವಾಸುಕಿ ವೈಭವ್

ಸ್ಪೈಡರ್ ಮ್ಯಾನ್ ಜೊತೆ ರಿಷಬ್.. ಹಾಲಿವುಡ್‌‌ನಲ್ಲಿ ಶೆಟ್ರ ಹವಾ

ಶಿಲ್ಪಾ ಗಣೇಶ್ ಕಾಮಿಡಿ ಟೈಂ.. ಪಿಕ್ಚರ್ ಗುಟ್ಟು ಟ್ರೈಲರ್‌‌ನಲ್ಲಿ ರಟ್ಟು

ADVERTISEMENT
ADVERTISEMENT

ನಿರ್ಮಾಪಕ ಜನಾರ್ಧನ್ ಪಿ ಮಾತನಾಡಿ, ನಿರ್ಮಾಪಕ ಅನ್ನೋದನ್ನ ಬಿಟ್ಟರೆ ಉಳಿದ ಜವಬ್ದಾರಿಯನ್ನೆಲ್ಲಾ ಅವರೇ ತಲೆ ಮೇಲೆ ಹಾಕಿಕೊಂಡು ನಿಭಾಯಿಸಿದರು. ಸಮಯ ಮಾಡಿಕೊಂಡು ಬಂದು ಹೋಗಿ ಅಂತಷ್ಟೇ ಹೇಳ್ತಾ ಇದ್ದರು. ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ನೋಡಿ ಹಾರೈಸಿ ಎಂದರು.

ಅಭಿನಯ ಮಾತನ್ನಾಡಿ, ಹರೀಶ್ ನಾನು ಹೋಗ್ಲಿ ಬಿಡಿ ಸರ್ ಎಂಬ ಕಾಮಿಡಿ ಸೀರಿಯಲ್ ನಲ್ಲಿ ಮಾಡ್ತಾ ಇದ್ದೆವು. ಅಂದೆ ನಂಗೆ ಇವರ ಎನರ್ಜಿ ನೋಡಿ ನೀವೂ ಹೀರೋ ಆಗಬಹುದು ಎಂದಿದ್ದ. ಆಮೇಲೆ ಹೀರೋ ಆಗಿ ಮಿಂಚಿದ್ರು. ನಾನು ಒಮ್ಮೆ ಕೇಳಿದ್ದೆ ಏನ್ ಹರೀಶ್ ನಮ್ಮನ್ನೆಲ್ಲಾ ಹಾಕಿಕೊಳ್ಳೋದೆ ಇಲ್ಲ ಅಂದಿದ್ದೆ. ಅದಾದ ಮೇಲೆ ಎಷ್ಟೋ ದಿನಕ್ಕೆ ಕಾಲ್ ಮಾಡಿ ಈ ಪಾತ್ರ ಕೊಟ್ಟರು ಎಂದರು.

ಲವ್ ಕಾಕ್ಟೇಲ್ ಸಿನಿಮಾಗೆ ಹರೀಶ್ ರಾಜ್ ಅವರೇ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಶ್ರೀ ಲಕ್ಷ್ಮೀ ಜನಾರ್ಧನ ಬ್ಯಾನರ್ ಮೂಲಕ ಪಿ ಜನಾರ್ಧನ್ ಅವರು ನಿರ್ಮಾಣ ಮಾಡಿದ್ದು, ಪ್ರವೀಣ್ ಶ್ರೀನಿವಾಸ ಮೂರ್ತಿ ಸಂಗೀತ, ಜೀವನ್ ಪ್ರಕಾಶ್ ಸಂಕಲನ, ರಾಜಾ ಶಿವಶಂಕರ್ ಛಾಯಾಗ್ರಹಣ ನೀಡಿದ್ದಾರೆ. ಸಿನಿಮಾದ ಸಂಪರ್ಕವನ್ನ ರಮಿತ್ ಏಲಕ್ಕಿ ನಡೆಸುತ್ತಿದ್ದಾರೆ. ಹರೀಶ್ ರಾಜ್, ಪ್ರಕೃತಿ ಪ್ರಸಾದ್, ತಬಲನಾಣಿ, ಅಶೋಕ್, ಉಮಾಶ್ರೀ, ಅಭಿನಯ ಸೇರಿದಂತೆ ಹಲವರು ತಾರಾಗಣದಲ್ಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (71)

ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ

by ಕವಿತಾ
July 27, 2026 - 11:24 pm
0

Untitled design (70)

ಬೆಂಗಳೂರು ವಾಹನ ಸವಾರರೇ ಗಮನಿಸಿ: ಆಗಸ್ಟ್ 5ರವರೆಗೆ ಪೀಣ್ಯ ಮೇಲ್ಸೇತುವೆ ನಿರ್ಬಂಧ

by ಕವಿತಾ
July 27, 2026 - 10:50 pm
0

Untitled design (67)

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

by ಕವಿತಾ
July 27, 2026 - 10:23 pm
0

Untitled design (66)

ಕಾಮನ್‌ವೆಲ್ತ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿಕೆ..! ಜ್ಞಾನೇಶ್ವರಿ ಯಾದವ್‌ ಗೆ ಬೆಳ್ಳಿ ಪದಕ

by ಕವಿತಾ
July 27, 2026 - 9:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (67)
    ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ
    July 27, 2026 | 0
  • Untitled design (65)
    ಅನಿಮಲ್ ಡೈರೆಕ್ಟರ್ ವಂಗಾ ಜೊತೆ ಕನ್ನಡಿಗ ವಾಸುಕಿ ವೈಭವ್
    July 27, 2026 | 0
  • Untitled design (51)
    ಸ್ಪೈಡರ್ ಮ್ಯಾನ್ ಜೊತೆ ರಿಷಬ್.. ಹಾಲಿವುಡ್‌‌ನಲ್ಲಿ ಶೆಟ್ರ ಹವಾ
    July 27, 2026 | 0
  • Untitled design (36)
    ಶಿಲ್ಪಾ ಗಣೇಶ್ ಕಾಮಿಡಿ ಟೈಂ.. ಪಿಕ್ಚರ್ ಗುಟ್ಟು ಟ್ರೈಲರ್‌‌ನಲ್ಲಿ ರಟ್ಟು
    July 27, 2026 | 0
  • Untitled design (28)
    ಪರಭಾಷೆಗಳತ್ತ ‘ಕರಾವಳಿ’: 3 ದಿನಕ್ಕೆ 5 ಕೋಟಿ ಕ್ಲಬ್ ಸೇರಿದ ಚಿತ್ರ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version