• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹರಿಯಾಣದ ಖ್ಯಾತ ನಟಿ ದಿವ್ಯಾಂಕ ಸಿರೋಹಿ ಅಕಾಲಿಕ ನಿಧನ

admin by admin
April 23, 2026 - 2:41 pm
in ಸಿನಿಮಾ
0 0
0
BeFunky collage (15)

ಹರಿಯಾಣದ ಜನಪ್ರಿಯ ನಟಿ ಮತ್ತು ಸೋಶಿಯಲ್ ಮೀಡಿಯಾ ಸ್ಟಾರ್ ದಿವ್ಯಾಂಕ ಸಿರೋಹಿ (30) ಅವರು ವಿಧಿವಶರಾಗಿದ್ದಾರೆ. ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ತಮ್ಮ ಮನೆಯಲ್ಲಿ ಏಪ್ರಿಲ್ 21ರ ರಾತ್ರಿ ಹಠಾತ್ ಕುಸಿದು ಬಿದ್ದ ನಟಿ, ತಲೆಗೆ ಗಂಭೀರ ಗಾಯವಾದ ಪರಿಣಾಮ ಕೊನೆಯುಸಿರೆಳೆದಿದ್ದಾರೆ. ಈ ಆಘಾತಕಾರಿ ಘಟನೆಯಿಂದ ಹರಿಯಾಣ ಸಿನಿಮಾ ರಂಗ ಮತ್ತು ಅವರ ಲಕ್ಷಾಂತರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಘಟನೆಯ ವಿವರ :

RelatedPosts

ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ನಿಧನ…!

ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

ಪ್ರಭಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್: ಡಿಸೆಂಬರ್ 3ಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ‘ಫೌಜಿ’

‘ಬಾಸ್’ ಸಿನಿಮಾಗೆ ಗ್ರೀನ್ ಸಿಗ್ನಲ್: ದರ್ಶನ್ ಅರ್ಜಿ ವಜಾ

ADVERTISEMENT
ADVERTISEMENT

ಮಂಗಳವಾರ ರಾತ್ರಿ ಸುಮಾರು 8 ಗಂಟೆಯ ವೇಳೆಗೆ ದಿವ್ಯಾಂಕ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮನೆಯಲ್ಲೇ ಕುಸಿದು ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಅವರ ತಲೆಗೆ ಬಲವಾದ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿತ್ತು. ಅವರ ಕಿರಿಯ ಸಹೋದರ ದೀಪಾಂಶು ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ, ಪರೀಕ್ಷಿಸಿದ ವೈದ್ಯರು ಆಸ್ಪತ್ರೆಗೆ ತಲುಪುವಷ್ಟರಲ್ಲಿ ದಿವ್ಯಾಂಕ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಅವರ ಅಂತ್ಯಕ್ರಿಯೆಯು ನಿನ್ನೆ ಗಾಜಿಯಾಬಾದ್‌ನಲ್ಲಿ ನೆರವೇರಿದೆ.

ವೃತ್ತಿಜೀವನ ಮತ್ತು ಹಿನ್ನೆಲೆ :

1996 ನವೆಂಬರ್ 19 ರಂದು ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಜನಿಸಿದ ದಿವ್ಯಾಂಕ, ಮೀರತ್‌ನಲ್ಲಿ ಬಿಕಾಂ, ಸಿಕ್ಕಿಂನಲ್ಲಿ ಎಂಬಿಎ ಮತ್ತು ಗುರುಗ್ರಾಮದಲ್ಲಿ ಬಿಇಡಿ ಪದವಿ ಪಡೆದಿದ್ದರು. ವಿದ್ಯಾವಂತೆಯಾಗಿದ್ದ ಇವರು ಬಾಲ್ಯದಿಂದಲೂ ನಟನೆ ಮತ್ತು ನೃತ್ಯದ ಮೇಲೆ ಅಪಾರ ಆಸಕ್ತಿ ಹೊಂದಿದ್ದರು. 2018ರಲ್ಲಿ ಹರಿಯಾಣ ಸಿನಿಮಾ ಇಂಡಸ್ಟ್ರಿಗೆ ಪದಾರ್ಪಣೆ ಮಾಡಿದ ಇವರು, ಸುಮಾರು 50ಕ್ಕೂ ಹೆಚ್ಚು ಹರಿಯಾನ್ವಿ ಹಾಡುಗಳಲ್ಲಿ ಅಭಿನಯಿಸಿದ್ದರು. ಮಸೂಮ್ ಶರ್ಮಾ, ಅಮಿತ್ ಸೈನಿ ಅಂತಹ ಖ್ಯಾತ ಕಲಾವಿದರ ಜೊತೆ ಕೆಲಸ ಮಾಡಿದ್ದ ಇವರಿಗೆ ಇನ್‌ಸ್ಟಾಗ್ರಾಮ್‌ನಲ್ಲಿ 1.3 ಮಿಲಿಯನ್ ಫಾಲೋವರ್ಸ್‌ಗಳಿದ್ದರು.

ಟಿಕ್‌ಟಾಕ್ ಮೂಲಕ ಮೊದಲು ಮನೆಮಾತಾಗಿದ್ದ ದಿವ್ಯಾಂಕ, ಮಸೂಮ್ ಶರ್ಮಾ ಅವರಿಂದ ದೊಡ್ಡ ವೇದಿಕೆ ಪಡೆದಿದ್ದರು. ಮದುವೆಯಾಗದ ದಿವ್ಯಾಂಕ ಅವರಿಗೆ ಇಬ್ಬರು ಸಹೋದರರು ಹಾಗೂ ಒಬ್ಬ ಸಹೋದರಿ ಇದ್ದಾರೆ. ತಂದೆ ಗಜೇಂದ್ರ ಮತ್ತು ತಾಯಿ ಅನಿತಾ ಪುತ್ರಿಯ ಅಕಾಲಿಕ ಮರಣದಿಂದ ಕಂಗಾಲಾಗಿದ್ದಾರೆ. ಪ್ರತಿಭಾನ್ವಿತ ನಟಿಯ ಸಾವು ಹರಿಯಾಣ ಕಲಾ ಲೋಕಕ್ಕೆ ದೊಡ್ಡ ನಷ್ಟ ಉಂಟುಮಾಡಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೃಷ್ಣ (15)

ನಮ್ಮ ಮೆಟ್ರೋ ಪ್ರಯಾಣಿಕರೇ ಎಚ್ಚರ.. ಮೆಟ್ರೋದಲ್ಲಿ ಹುಚ್ಚಾಟ ಆಡಿದ್ರೆ ಬೀಳುತ್ತೆ ದಂಡ

by ಕವಿತಾ
July 17, 2026 - 7:22 pm
0

Untitled design 2026 07 17T180958.085

ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ನಿಧನ…!

by ಶಾಲಿನಿ ಕೆ. ಡಿ
July 17, 2026 - 6:20 pm
0

ಕೃಷ್ಣ (11)

ಚೆನ್ನಮ್ಮ ದೇವೇಗೌಡ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ ಕುಮಾರಸ್ವಾಮಿ, ರೇವಣ್ಣ

by ಕವಿತಾ
July 17, 2026 - 6:07 pm
0

ಕೃಷ್ಣ (6)

ಮದುವೆಯಾಗಿ 15 ದಿನದಲ್ಲೇ ದುರಂತ: ಬೈಕ್ ಸ್ಕಿಡ್ ಆಗಿ ನವವಿವಾಹಿತೆ ಸಾ*ವು

by ಕವಿತಾ
July 17, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 17T180958.085
    ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ನಿಧನ…!
    July 17, 2026 | 0
  • ಕೃಷ್ಣ (5)
    ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
    July 17, 2026 | 0
  • Untitled design (5)
    ಪ್ರಭಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್: ಡಿಸೆಂಬರ್ 3ಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ‘ಫೌಜಿ’
    July 17, 2026 | 0
  • Untitled design (2)
    ‘ಬಾಸ್’ ಸಿನಿಮಾಗೆ ಗ್ರೀನ್ ಸಿಗ್ನಲ್: ದರ್ಶನ್ ಅರ್ಜಿ ವಜಾ
    July 17, 2026 | 0
  • Your paragraph text (2)
    ‘3 ಇಡಿಯಟ್ಸ್’ಗೂ ಸೋನಂ ವಾಂಗ್ಚುಕ್ ಸಂಬಂಧವೇ ಇಲ್ಲ: ವೈರಲ್ ನಂಬಿಕೆಗೆ ಆಮಿರ್ ಖಾನ್ ಬ್ರೇಕ್
    July 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version