• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗೆದ್ದ ದಚ್ಚು ಭಂಟ ಧನ್ವೀರ್.. ಹಯಗ್ರೀವಗೆ ಸ್ಟಾರ್ಸ್ ಬಹುಪರಾಕ್

ಭಾವುಕರಾಗಿ ಗೆದ್ದೆ ಎಂದ ಪ್ರೊಡ್ಯೂಸರ್.. ಓಟಿಟಿಗೆ ಡಿಮ್ಯಾಂಡ್..!!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 12, 2026 - 4:04 pm
in ಸಿನಿಮಾ, ಸಿನಿಮಾ ವಿಮರ್ಶೆ, ಸ್ಯಾಂಡಲ್ ವುಡ್
0 0
0
Untitled design 2026 03 12T155908.984

ಯಶಸ್ವೀ 25ನೇ ದಿನದತ್ತ ಮುನ್ನುಗ್ಗುತ್ತಿರೋ ಹಯಗ್ರೀವ ಬಾಕ್ಸ್ ಆಫೀಸ್‌‌ನಲ್ಲಿ ಸಖತ್ ಸದ್ದು ಮಾಡ್ತಿದೆ. ಹೌಸ್‌ಫುಲ್ ಪ್ರದರ್ಶನದದೊಂದಿಗೆ ನಿರ್ಮಾಪಕರಿಗೂ ಖುಷಿ ತಂದಿದೆ. ಧನ್ವೀರ್ ಗೌಡ-ಸಂಜನಾ ಜೋಡಿ ಜೊತೆ ನವ ನಿರ್ದೇಶಕರ ಕ್ರಿಯೇಟಿವಿಟಿ ವರ್ಕ್‌ ಆಗಿದೆ. ಇಷ್ಟು ದಿನ ಬರೀ ಚಿತ್ರಪ್ರೇಮಿಗಳು ಭೇಷ್ ಅಂದಿದ್ರು. ಇದೀಗ ಸ್ಯಾಂಡಲ್‌ವುಡ್ ಸ್ಟಾರ್ಸ್ ಕೂಡ ಶಹಬ್ಬಾಸ್ ಅಂದಿದ್ದಾರೆ.

RelatedPosts

ರಣ್‌ಬೀರ್-ಆಲಿಯಾ ಲವ್ & ವಾರ್..ಗಂಡ-ಹೆಂಡ್ತಿ ಎಮೋಷನಲ್ ರೈಡ್

ಪ್ಯಾರಡೈಸ್ ಡಿಸಾಸ್ಟರ್..ಟೀಕೆಗಳಿಗೆ ನಾನಿ ಎಮೋಷನಲ್ ರಿಯಾಕ್ಷನ್

ರೇಣುಕಾಸ್ವಾಮಿ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ, ದರ್ಶನ್‌ಗೂ ಬಿಗ್ ಶಾಕ್!

ಜೈಲರ್ 2 ಪ್ರೀ-ರಿಲೀಸ್ ಬ್ಯುಸಿನೆಸ್ ಜೋರು..ತಲೈವಾ ರಾಕ್ಸ್

ADVERTISEMENT
ADVERTISEMENT

ಇತ್ತೀಚಿನ ದಿನಗಳಲ್ಲಿ ಎಂಥದ್ದೇ ಸಿನಿಮಾ ಬಂದ್ರೂ ಮೂರು ದಿನ ಥಿಯೇಟರ್‌ನಲ್ಲಿ ನಿಲ್ಲೋದು ಕಷ್ಟವಾಗಿದೆ. ಅಂಥದ್ರಲ್ಲಿ ಧನ್ವೀರ್ ಗೌಡ ನಟನೆಯ ಹಯಗ್ರೀವ ಸಿನಿಮಾ ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ ಕಾಣ್ತಿದೆ. ಅದಕ್ಕೆ ಕಾರಣ ರಘು ಕುಮಾರ್ ಓಆರ್ ಅನ್ನೋ ಯುವ ನಿರ್ದೇಶಕನ ಕಥೆ, ನಿರ್ದೇಶನ ಹಾಗೂ ಹೋಮ್‌ ವರ್ಕ್‌. ಧನ್ವೀರ್ ಜೊತೆ ಸಂಜನಾ ಆನಂದ್ ನಾಯಕಿಯಾಗಿ ನಟಿಸಿದ್ದು, ಖಡಕ್ ವಿಲನ್ ಆಗಿ ಎಕ್ಸ್ ಕ್ಯೂಸ್ ಮೀ ಸುನಿಲ್ ರಾವ್ ಭರ್ಜರಿ ಕಂಬ್ಯಾಕ್ ಮಾಡಿದ್ದಾರೆ.

ಗೆದ್ದ ದಚ್ಚು ಭಂಟ ಧನ್ವೀರ್.. ಹಯಗ್ರೀವಗೆ ಸ್ಟಾರ್ಸ್ ಬಹುಪರಾಕ್

ಭಾವುಕರಾಗಿ ಗೆದ್ದೆ ಎಂದ ಪ್ರೊಡ್ಯೂಸರ್.. ಓಟಿಟಿಗೆ ಡಿಮ್ಯಾಂಡ್..!!

ಯಶಸ್ವೀ 25ನೇ ದಿನದತ್ತ ಮುನ್ನುಗ್ಗುತ್ತಿರೋ ಹಯಗ್ರೀವ ಸಿನಿಮಾಗೆ ಇಲ್ಲಿಯ ತನಕ ಪ್ರೇಕ್ಷಕರು ಕೈ ಹಿಡಿದಿದ್ದಾರೆ. ಆದ್ರೀಗ ಚಿತ್ರರಂಗದ ಸಾಕಷ್ಟು ಮಂದಿ ಕಲಾವಿದರು, ತಂತ್ರಜ್ಞರು ಕೂಡ ಸಿನಿಮಾ ನೋಡಿ ಭೇಷ್ ಅಂದಿದ್ದಾರೆ. ಅದ್ರಲ್ಲೂ ನಿರ್ಮಾಪಕ ಸಮೃದ್ಧಿ ಮಂಜುನಾಥ್ ಅವರು ತಮ್ಮ ರಾಜಕೀಯ ಜಂಜಾಟಗಳ ನಡುವೆ ಸಿಕ್ಕಾಪಟ್ಟೆ ಕಷ್ಟ ಪಟ್ಟು, ಇಷ್ಟ ಪಟ್ಟು ಮಾಡಿದ ಸಿನಿಮಾ ಇದಾಗಿದೆ. ಸೆನ್ಸಾರ್ ಸಮಸ್ಯೆಯಾಗಿ ಒದ್ದಾಡಿಕೊಂಡು ರಿಲೀಸ್ ಮಾಡಿದ್ರು. ಅದಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ.

ಇತ್ತೀಚಿಗೆ ಒರಾಯನ್ ಮಾಲ್‌‌ನಲ್ಲಿ ನಡೆದ ಹಯಗ್ರೀವ ಸೆಲೆಬ್ರಿಟಿ ಶೋನಲ್ಲಿ ಚಿತ್ರತಂಡದ ಜೊತೆ ನಟ ರವಿಚೇತನ್, ಶಾಸಕ ಎ ಮಂಜು, ಮಂಜು ಪಾವಗಡ, ಕಾರುಣ್ಯ ರಾಮ್, ಅಪೂರ್ವ, ನಿರ್ದೇಶಕ ಶ್ರೀನಿವಾಸ್ ರಾಜು ಹೀಗೆ ಸಾಕಷ್ಟು ಮಂದಿ ತಾರೆಯರು ಸಿನಿಮಾ ನೋಡಿ ಅಭಿಪ್ರಾಯ ವ್ಯಕ್ತಪಡಿಸಿದ್ರು.

ಡಿಬಾಸ್ ಫ್ಯಾನ್ಸ್ ಜೊತೆ ತನ್ನ ಫ್ಯಾನ್ಸ್‌ಗೆ ಧನ್ವೀರ್ ಗೌಡ ಧನ್ಯವಾದ

ಸುನಿಲ್ ರಾವ್ ಕಂಬ್ಯಾಕ್.. ಚಿತ್ರರಂಗದ ತಾರೆಯರಿಂದ ಶಹಬ್ಬಾಸ್

ಒಟ್ಟಾರೆ ವಿಭಿನ್ನ ಪ್ರಯತ್ನಗಳನ್ನ ಕನ್ನಡಿಗರು ಎಂದೂ ಕೈ ಬಿಟ್ಟಿಲ್ಲ. ಯಾಕಂದ್ರೆ ಹಯಗ್ರೀವ ನಿಮಗೆ ಸೀದಾ ಸಾದಾ ಮೂವಿ ಅಲ್ಲವೇ ಅಲ್ಲ. ಸಾಕಷ್ಟು ಸಂಶೋಧನೆ ಮಾಡಿ ಮಾಡಿರೋ ಭಿನ್ನ ಅಲೆಯ ಸಿನಿಮಾ. ಅದನ್ನ ಥಿಯೇಟರ್‌ನಲ್ಲಿ ಫೀಲ್ ಮಾಡಿದ್ರೆ ಯಾವ ಮಲಯಾಳಂ ಚಿತ್ರಕ್ಕೂ ಕಮ್ಮಿ ಇಲ್ಲ ಅಂತೀರಾ.

 

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (57)

ರಣ್‌ಬೀರ್-ಆಲಿಯಾ ಲವ್ & ವಾರ್..ಗಂಡ-ಹೆಂಡ್ತಿ ಎಮೋಷನಲ್ ರೈಡ್

by ಶಾಲಿನಿ ಕೆ. ಡಿ
September 26, 2026 - 6:50 pm
0

Your paragraph text (56)

ಪ್ಯಾರಡೈಸ್ ಡಿಸಾಸ್ಟರ್..ಟೀಕೆಗಳಿಗೆ ನಾನಿ ಎಮೋಷನಲ್ ರಿಯಾಕ್ಷನ್

by ಶಾಲಿನಿ ಕೆ. ಡಿ
September 26, 2026 - 6:42 pm
0

Your paragraph text (54)

ರೇಣುಕಾಸ್ವಾಮಿ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ, ದರ್ಶನ್‌ಗೂ ಬಿಗ್ ಶಾಕ್!

by ಶಾಲಿನಿ ಕೆ. ಡಿ
September 26, 2026 - 6:20 pm
0

Your paragraph text (53)

ಜೈಲರ್ 2 ಪ್ರೀ-ರಿಲೀಸ್ ಬ್ಯುಸಿನೆಸ್ ಜೋರು..ತಲೈವಾ ರಾಕ್ಸ್

by ಶಾಲಿನಿ ಕೆ. ಡಿ
September 26, 2026 - 6:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (57)
    ರಣ್‌ಬೀರ್-ಆಲಿಯಾ ಲವ್ & ವಾರ್..ಗಂಡ-ಹೆಂಡ್ತಿ ಎಮೋಷನಲ್ ರೈಡ್
    September 26, 2026 | 0
  • Your paragraph text (56)
    ಪ್ಯಾರಡೈಸ್ ಡಿಸಾಸ್ಟರ್..ಟೀಕೆಗಳಿಗೆ ನಾನಿ ಎಮೋಷನಲ್ ರಿಯಾಕ್ಷನ್
    September 26, 2026 | 0
  • Your paragraph text (54)
    ರೇಣುಕಾಸ್ವಾಮಿ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ, ದರ್ಶನ್‌ಗೂ ಬಿಗ್ ಶಾಕ್!
    September 26, 2026 | 0
  • Your paragraph text (53)
    ಜೈಲರ್ 2 ಪ್ರೀ-ರಿಲೀಸ್ ಬ್ಯುಸಿನೆಸ್ ಜೋರು..ತಲೈವಾ ರಾಕ್ಸ್
    September 26, 2026 | 0
  • Your paragraph text (47)
    ಕಾಮಾಕ್ಯ ದೇವಿಯ ಸನ್ನಿಧಿಯಲ್ಲಿ ಅಮೃತಾ-ಖುಷಿ-ಅರ್ಚನಾ
    September 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version