• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹಯಗ್ರೀವ ಅಡ್ಡಾದಿಂದ ಸೆಕೆಂಡ್ ಸಾಂಗ್ ರಿವೀಲ್..!

ಸೇನೆ ಮುಖ್ಯಸ್ಥನಾಗಿ ಕರುನಾಡ ಶೋಕ್ದಾರ್ ಕಮಾಲ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 11, 2026 - 2:35 pm
in ಸಿನಿಮಾ
0 0
0
BeFunky collage 2026 02 11T143204.761

ಕರುನಾಡ ಶೋಕ್ದಾರ್ ಧನ್ವೀರ್ ಗೌಡ ನಟನೆಯ ಹಯಗ್ರೀವ್ ಅಡ್ಡಾದಿಂದ ಮತ್ತೊಂದು ಸಾಂಗ್ ರಿವೀಲ್ ಆಗಿದೆ. ಸೇನೆ ಮುಖ್ಯಸ್ಥ ಅನ್ನೋ ಈ ಹಾಡು ಗಣಪತಿ ಮೇಲೆ ಕೇಂದ್ರೀಕೃತವಾಗಿದ್ದು, ನಾಯಕನಟನ ಪ್ಲ್ಯಾನ್ ಆಫ್ ಆ್ಯಕ್ಷನ್‌ನ ಸಾರುತ್ತಿದೆ. ಅದು ಹೇಗಿದೆ..? ಸಿನಿಮಾ ಯಾವಾಗ ರಿಲೀಸ್ ಅಂತೀರಾ..?

ಸಿಂಗಲ್ ಟೀಸರ್ ಹಾಗೂ ಹಾಡಿನಿಂದಲೇ ಹಲ್‌ಚಲ್ ಎಬ್ಬಿಸಿರೋ ಹಯಗ್ರೀವ ಇದೇ ಫೆಬ್ರವರಿ 27ಕ್ಕೆ ಥಿಯೇಟರ್‌ಗೆ ಎಂಟ್ರಿ ಕೊಡ್ತಿದೆ. ಪೊಲೀಸ್ ಕಾಪ್ ಆಗಿ ಕರುನಾಡ ಶೋಕ್ದಾರ್ ಧನ್ವೀರ್ ಗೌಡ ಲೀಡ್‌‌ನಲ್ಲಿ ಮಿಂಚು ಹರಿಸಲಿದ್ದು, ಇದೊಂದು ಔಟ್ ಆಫ್ ದಿ ಬಾಕ್ಸ್ ಸಿನಿಮಾ ಆಗಿ ನಿಲ್ಲಲಿದೆ. ಯಾಕಂದ್ರೆ ಕಥೆ, ಟೈಮ್‌ಲೈನ್, ಆ್ಯಕ್ಷನ್, ಥ್ರಿಲ್ಲರ್ ಎಲ್ಲವೂ ಸಂಥಿಂಗ್ ಸ್ಪೆಷಲ್ ಅನಿಸಿವೆ.

RelatedPosts

ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್

ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು

ಮಾಜಿ ಪ್ರೇಯಸಿ ಜೊತೆ ವಿಜಯ್..ಮದುವೆ ವೇಳೆ ಫಜೀತಿ

ಫಾರಿನ್ ಡಿಸ್ಟ್ರಿಬ್ಯೂಷನ್‌‌ 105Cr ಡೀಲ್ ಕುದುರಿಸಿದ ಯಶ್..!

ADVERTISEMENT
ADVERTISEMENT

627981040 1329341289230880 6565124365317773427 n

ರಘು ಕುಮಾರ್ ನಿರ್ದೇಶನದ ಈ ಸಿನಿಮಾಗೆ ಸಮೃದ್ಧಿ ಮಂಜುನಾಥ್ ಬಂಡವಾಳ ಹೂಡಿದ್ದು, ಧನ್ವೀರ್‌ಗೆ ಜೋಡಿಯಾಗಿ ಸಂಜನಾ ಆನಂದ್ ನಟಿಸಿದ್ದಾರೆ. ಮೊದಲನೇ ಮಾತು ಅನ್ನೋ ಫಸ್ಟ್ ಸಾಂಗ್ ಎಲ್ಲರೂ ಮೆಚ್ಚುವಂತಹ ಗೀತೆಯಾಗಿ ಸದ್ದು ಮಾಡ್ತಿದೆ. ಇದೀಗ ಹಯಗ್ರೀವ ಅಡ್ಡಾದಿಂದ ಮತ್ತೊಂದು ಸಾಂಗ್ ಹೊರಬಂದಿದೆ. ಅದೇ ಸೇನೆ ಮುಖ್ಯಸ್ಥ ಸಾಂಗ್.

ಹಯಗ್ರೀವ ಅಡ್ಡಾದಿಂದ ಸೆಕೆಂಡ್ ಸಾಂಗ್ ರಿವೀಲ್..!

ಸೇನೆ ಮುಖ್ಯಸ್ಥನಾಗಿ ಕರುನಾಡ ಶೋಕ್ದಾರ್ ಕಮಾಲ್

ವಿನಾಯಕ ಮೇಲೆ ಫೋಕಸ್ ಆಗಿರೋ ಈ ಸಾಂಗ್, ಹೀರೋ ಪ್ಲ್ಯಾನ್ ಆಫ್ ಆ್ಯಕ್ಷನ್ ಹೇಳ್ತಿದೆ. ಡಾ ವಿ ನಾಗೇಂದ್ರ ಪ್ರಸಾದ್ ಸಾಹಿತ್ಯದ ಈ ಹಾಡಿಗೆ ಜೂಡಾ ಸ್ಯಾಂಡಿ ಸಂಗೀತ ಸಂಯೋಜಿಸಿದ್ದು, ಕನ್ನಡದ ಱಪರ್ ಚಂದನ್ ಶೆಟ್ಟಿ ಗಾಯನವಿದೆ.

ಧನ್ವೀರ್ ಗೌಡಗೆ ವಾಮನ ನಂತ್ರ ಬರ್ತಿರೋ ಈ ಸಿನಿಮಾಗೆ ಡಿಬಾಸ್ ದರ್ಶನ್ ಹೊರಗೆ ಇಲ್ಲ ಅನ್ನೋ ಬೇಸರವಿದೆ. ಆದ್ರೆ ದಚ್ಚು ಫ್ಯಾನ್ಸ್ ಈ ಸಿನಿಮಾನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾದಂತೆ ಮುಂದೆ ನಿಂತು ಸೆಲೆಬ್ರೇಟ್ ಮಾಡೋ ಮೂಲಕ ದೊಡ್ಡ ಮಟ್ಟದ ಓಪನಿಂಗ್‌ಗೆ ಮುನ್ನುಡಿ ಬರೆಯುವ ಧಾವಂತದಲ್ಲಿದ್ದಾರೆ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 02 11T195820.129

ಸೊಸೆಯ ಸೌಂದರ್ಯಕ್ಕೆ ಅಶ್ಲೀಲ ಪತ್ರ ಬರೆದು ವಿಕೃತಿ ಮೆರೆದ ಮಾವ

by ಯಶಸ್ವಿನಿ ಎಂ
February 11, 2026 - 8:02 pm
0

Untitled design 2026 02 11T191313.660

ವಿಶ್ವ ಭ್ರಷ್ಟಾಚಾರ ಸೂಚ್ಯಂಕ 2025: ಭಾರತಕ್ಕೆ ಎಷ್ಟನೇ ಸ್ಥಾನ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

by ಯಶಸ್ವಿನಿ ಎಂ
February 11, 2026 - 7:18 pm
0

Untitled design 2026 02 11T181812.657

ಯು-ಟರ್ನ್ ಹೊಡೆದ ಅಮೆರಿಕ: PoK ಒಳಗೊಂಡ ಭಾರತದ ಭೂಪಟದ ಪೋಸ್ಟ್ ಡಿಲೀಟ್

by ಯಶಸ್ವಿನಿ ಎಂ
February 11, 2026 - 6:19 pm
0

Untitled design 2026 02 11T172350.281

ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್

by ಯಶಸ್ವಿನಿ ಎಂ
February 11, 2026 - 5:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 11T172350.281
    ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್
    February 11, 2026 | 0
  • Untitled design 2026 02 11T165619.221
    ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು
    February 11, 2026 | 0
  • BeFunky collage 2026 02 11T142155.614
    ಮಾಜಿ ಪ್ರೇಯಸಿ ಜೊತೆ ವಿಜಯ್..ಮದುವೆ ವೇಳೆ ಫಜೀತಿ
    February 11, 2026 | 0
  • BeFunky collage 2026 02 11T135224.996
    ಫಾರಿನ್ ಡಿಸ್ಟ್ರಿಬ್ಯೂಷನ್‌‌ 105Cr ಡೀಲ್ ಕುದುರಿಸಿದ ಯಶ್..!
    February 11, 2026 | 0
  • BeFunky collage 2026 02 11T122726.133
    ಫೆಬ್ರವರಿ 13ರಂದು ತೆರೆಗೆ ಬರಲಿದೆ ‘ಓ ಸುಂದರ ರಾಕ್ಷಸಿ’: ವಿಭಿನ್ನ ಕಥಾಹಂದರದೊಂದಿಗೆ ಶೇರಾಜ್ ಮೆಹದಿ ಆಗಮನ
    February 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version