• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಿಚ್ಚ ಸುದೀಪ್- ದರ್ಶನ್ ಹುಡುಗರ ‘ಹಯಗ್ರೀವ’.. 3 ದಿನಕ್ಕೆ 3 ಕೋಟಿ..?!

ಹೀರೋ ಧನ್ವೀರ್‌ಗೆ ಸುದೀಪ್ ಹುಡ್ಗ ಸುನಿಲ್ ರಾವ್ ವಿಲನ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 3, 2026 - 5:03 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 03T170022.882

ಕಿಚ್ಚ-ದಚ್ಚು ಹುಡುಗರ ಹಯಗ್ರೀವ ಸಿನಿಮಾ ಯಶಸ್ವೀ ಎರಡನೇ ವಾರದತ್ತ ಮುನ್ನುಗ್ಗುತ್ತಿದೆ. ಅರೇ.. ದರ್ಶನ್ ಆಪ್ತ ಧನ್ವೀರ್ ಹೀರೋ ಓಕೆ. ಸುದೀಪ್ ಆಪ್ತ ಯಾರಿದ್ದಾರೆ ಈ ಚಿತ್ರದಲ್ಲಿ ಅಂತ ಹುಬ್ಬೇರಿಸಬೇಡಿ. ಅದ್ಯಾರು ಅನ್ನೋ ಸರ್‌ಪ್ರೈಸ್ ಸ್ಟೋರಿ ಜೊತೆ ಮೂರೇ ದಿನಕ್ಕೆ 3 ಕೋಟಿ ಗಡಿ ಮುಟ್ಟಿದ ಹಯಗ್ರೀವ ಬಾಕ್ಸ್ ಆಫೀಸ್ ಕಲೆಕ್ಷನ್ ರಿಪೋರ್ಟ್ ಕೂಡ ಕೊಡ್ತೀವಿ ನೋಡಿ…

  • ಕಿಚ್ಚ- ದಚ್ಚು ಹುಡುಗರ ‘ಹಯಗ್ರೀವ’.. 3 ದಿನಕ್ಕೆ 3 ಕೋಟಿ..?!
  • ಹೀರೋ ಧನ್ವೀರ್‌ಗೆ ಸುದೀಪ್ ಹುಡ್ಗ ಸುನಿಲ್ ರಾವ್ ವಿಲನ್
  • ಎಲ್ಲೆಡೆ ಹೌಸ್‌‌ಫುಲ್.. 2ನೇ ವಾರದತ್ತ ಹಯಗ್ರೀವ ದಾಂಗುಡಿ
  • ಅಭಿಮಾನಿಗಳ ಜೊತೆ ಚಿತ್ರಪ್ರೇಮಿಗಳಿಗೂ ರುಚಿಸಿದ ಹಯಗ್ರೀವ

ಕಥೆಯಲ್ಲಿ ಹೊಸತನ ಇದ್ದು, ಪಾತ್ರಗಳಲ್ಲಿ ಜೀವಂತಿಕೆ ಇದ್ರೆ ಸಾಕು ಆ ಸಿನಿಮಾ ಸೌಂಡ್ ಮಾಡಿ ಬಿಡುತ್ತೆ. ಸದ್ಯ ಕಳೆದ ಶುಕ್ರವಾರ ತೆರೆಕಂಡ ಹಯಗ್ರೀವ ಸಿನಿಮಾ ಪ್ರೇಕ್ಷಕರಿಂದ ಮೆಚ್ಚುಗೆಗೆ ಪಾತ್ರವಾಗ್ತಿದೆ. ಧನ್ವೀರ್ ಗೌಡ- ಸಂಜನಾ ಆನಂದ್ ಲೀಡ್‌‌ನಲ್ಲಿರೋ ಈ ಸಿನಿಮಾ ಮಲಯಾಳಂ ಕಂಟೆಂಟ್ ಬೇಸ್ಡ್ ಚಿತ್ರಗಳಂತೆ ನೋಡುಗರಿಗೆ ಮಸ್ತ್ ಮನರಂಜನೆ ನೀಡ್ತಿದೆ. ಹಾಗಾಗಿ ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ ಕಾಣ್ತಿದೆ.

RelatedPosts

ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ

ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ

ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್

ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್

ADVERTISEMENT
ADVERTISEMENT

ರಘು ಕುಮಾರ್ ಓ ಆರ್ ನಿರ್ದೇಶನದ ಹಾಗೂ ಸಮೃದ್ಧಿ ಮಂಜುನಾಥ್ ನಿರ್ಮಾಣದ ಹಯಗ್ರೀವಗೆ ಮೈಥಾಲಜಿ ಟಚ್ ನೀಡಿರೋದ್ರಿಂದ ನೋಡುಗರಿಗೆ ಬೇಗ ಕನೆಕ್ಟ್ ಆಗ್ತಿದೆ. ಮೆಡಿಕಲ್ ಸೈನ್ಸ್ ಟಚ್ ಕೂಡ ಇರೋ ಈ ಸಿನಿಮಾದಲ್ಲಿ ಲವ್, ಆ್ಯಕ್ಷನ್, ರೊಮ್ಯಾನ್ಸ್, ಎಮೋಷನ್, ಕಾಮಿಡಿ.. ಹೀಗೆ ಎಲ್ಲವೂ ಹದವಾಗಿ ಬ್ಲೆಂಡ್ ಆಗಿವೆ. ಹಾಗಾಗಿಯೇ ಸಿನಿಮಾಗೆ ಅಭೂತಪೂರ್ವ ಪ್ರಶಂಸೆ, ಪ್ರತಿಕ್ರಿಯೆಗಳು ವ್ಯಕ್ತವಾಗ್ತಿವೆ.

ಅಂದಹಾಗೆ ಈ ಸಿನಿಮಾ ಕಿಚ್ಚ-ದಚ್ಚು ಹುಡುಗರ ಸಿನಿಮಾ ಅಂದ್ರೆ ತಪ್ಪಾಗಲ್ಲ. ಅರೇ.. ಧನ್ವೀರ್ ಗೌಡ ಏನೋ ಡಿಬಾಸ್ ದರ್ಶನ್ ಹುಡುಗ ಓಕೆ. ಸುದೀಪ್ ಹುಡುಗ ಯಾರಿದ್ದಾರೆ ಅಂತ ಜಾಸ್ತಿ ತಲೆ ಕೆಡಿಸಿಕೊಳ್ಳಬೇಡಿ. ಹಯಗ್ರೀವ ಚಿತ್ರದ ಖಡಕ್ ಖಳನಾಯಕ ಸುನಿಲ್ ರಾವ್ ಅಪ್ಪಟ ಬಾದ್‌ಷಾ ಕಿಚ್ಚನ ಹುಡುಗ. ಅದಕ್ಕೆ ಇತ್ತೀಚೆಗೆ ಸಿಸಿಎಲ್‌‌ನಲ್ಲಿ ಬೌಲಿಂಗ್ ಮೂಲಕ ಮಿಂಚಿದ ಸುನಿಲ್ ಸಾಕ್ಷಿಯಾಗಿದ್ದಾರೆ.

ಹೌದು.. ಎಕ್ಸ್ ಕ್ಯೂಸ್ ಮೀ ಖ್ಯಾತಿಯ ಸುನಿಲ್ ರಾವ್, ಹಯಗ್ರೀವದ ವಿಲನ್. ಧನ್ವೀರ್ ಗೌಡಗೆ ಚಳ್ಳೆ ಹಣ್ಣು ತಿನಿಸುತ್ತಾ ಸಿನಿಮಾನ ಕ್ಲೈಮ್ಯಾಕ್ಸ್‌‌ವರೆಗೂ ಕರೆದೊಯ್ಯುವ ನಟನಾಗಿ ಮಿಂಚಿದ್ದಾರೆ. ಸುನಿಲ್ ರಾವ್ ಈ ಚಿತ್ರದ ಖಳನಾಯಕ ಅನ್ನೋದು ಸಖತ್ ಸರ್‌‌ಪ್ರೈಸಿಂಗ್ ಆಗಿತ್ತು. ಆದ್ರೀಗ ಧನ್ವೀರ್-ಸುನಿಲ್ ಗೇಮ್ ನೋಡೋಕೆ ಇಂಪ್ರೆಸ್ಸೀವ್ ಆಗಿದ್ದು, ನೋಡುಗರನ್ನ ಸೀಟ್ ಎಡ್ಜ್‌‌ನಲ್ಲಿ ಕೂರಿಸಲಿದೆ ಸಿನಿಮಾ. ಇದ್ರಿಂದ ಬಾಕ್ಸ್ ಆಫೀಸ್‌‌ ಕೂಡ ಜೋರಾಗೇ ಸದ್ದು ಮಾಡ್ತಿದ್ದು, ಮೂರೇ ದಿನದಲ್ಲಿ 2 ಕೋಟಿ 78 ಲಕ್ಷ ಗಳಿಸಿದೆ ಎನ್ನಲಾಗ್ತಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 04 21T233314.930

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

by ಶಾಲಿನಿ ಕೆ. ಡಿ
April 21, 2026 - 11:34 pm
0

Untitled design 2026 04 21T230346.949

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್

by ಶಾಲಿನಿ ಕೆ. ಡಿ
April 21, 2026 - 11:04 pm
0

Untitled design 2026 04 21T224207.607

ಮತ್ತೆ ಶುರುವಾಗುತ್ತ ಮಧ್ಯಪ್ರಾಚ್ಯದಲ್ಲಿ ಯುದ್ಧ: ಅಮೆರಿಕ ಅಬ್ಬರಕ್ಕೆ ಬಲಿಯಾಗುತ್ತಾ ಇರಾನ್

by Hemanth Kumar S
April 21, 2026 - 10:43 pm
0

Untitled design 2026 04 21T222350.838

ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ

by ಶಾಲಿನಿ ಕೆ. ಡಿ
April 21, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 21T222350.838
    ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ
    April 21, 2026 | 0
  • Untitled design 2026 04 21T201023.843
    ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ
    April 21, 2026 | 0
  • Untitled design 2026 04 21T181433.605
    ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್
    April 21, 2026 | 0
  • Untitled design 2026 04 21T172220.300
    ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್
    April 21, 2026 | 0
  • Untitled design 2026 04 21T164142.066
    ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಶರತ್ ಕೃಷ್ಣ..!
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version