• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಿಬಾಸ್ ಬರ್ತ್ ಡೇಗೆ ಹಯಗ್ರೀವ ಆ್ಯಕ್ಷನ್ ಟೀಸರ್..!

ಬೇರ್ ಬಾಡಿಯಲ್ಲಿ ಧನ್ವೀರ್ ಮಾಸ್ ಖದರ್ ಜೋರು

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 18, 2026 - 7:03 pm
in ಸಿನಿಮಾ
0 0
0
BeFunky collage 2026 02 18T190108.017

ಡಿಬಾಸ್ ದರ್ಶನ್ ಭಂಟ ಧನ್ವೀರ್ ಗೌಡ ಹಯಗ್ರೀವನಾಗಿ ಬೆಳ್ಳಿತೆರೆ ಮೇಲೆ ಆರ್ಭಟಿಸೋಕೆ ಬರ್ತಿದ್ದಾರೆ. ಇತ್ತೀಚೆಗೆ ದರ್ಶನ್ ಬರ್ತ್ ಡೇ ಹಿನ್ನೆಲೆ ಚಿತ್ರದ ಆ್ಯಕ್ಷನ್ ಟೀಸರ್ ಲಾಂಚ್ ಆಗಿತ್ತು. ಇದೀಗ ಟ್ರೈಲರ್ ಲಾಂಚ್ ಇವೆಂಟ್‌ಗೆ ಸಕ್ಕರೆ ನಾಡು ಮಂಡ್ಯ ಸಾಕ್ಷಿ ಆಗಲಿದೆ. ಅದು ಯಾವಾಗ..? ಅದಕ್ಕೆ ಬರ್ತಿರೋ ಸ್ಪೆಷಲ್ ಚೀಫ್ ಗೆಸ್ಟ್ ಯಾರು ಅಂತೀರಾ..?

ಹಯಗ್ರೀವ..ಸ್ಯಾಂಡಲ್‌ವುಡ್ ಶೋಕ್ದಾರ್ ಧನ್ವೀರ್ ಗೌಡ ನಟನೆಯ ಮೋಸ್ಟ್ ಎಕ್ಸ್‌ಪೆಕ್ಟೆಡ್ ಮೂವಿ. ಸಮೃದ್ಧಿ ಮಂಜುನಾಥ್ ನಿರ್ಮಾಣದ, ರಘುಕುಮಾರ್ ನಿರ್ದೇಶನದ ಹಯಗ್ರೀವ ಇದೇ ಫೆಬ್ರವರಿ 27ಕ್ಕೆ ತೆರೆಗಪ್ಪಳಿಸುತ್ತಿದ್ದು, ಸ್ಯಾಂಪಲ್ಸ್‌ನಿಂದ ನೋಡುಗರ ನಾಡಿಮಿಡಿತ ಹೆಚ್ಚಿಸಿದೆ. ಇತ್ತೀಚೆಗೆ ರಿಲೀಸ್ ಆದ ಆ್ಯಕ್ಷನ್ ಟೀಸರ್ ಹುಬ್ಬೇರಿಸುವಂತಿದೆ.

RelatedPosts

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

ಕೋಟೆನಾಡಿಗೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ಬಂದ ಸುದೀಪ್: ಇದರ ಹಿಂದಿದೆ ನವರಾತ್ರಿ ವ್ರತ..!

ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರಿಂದ “ಖೇಲಾ” ಚಿತ್ರದ ಟ್ರೇಲರ್ ಅನಾವರಣ

ADVERTISEMENT
ADVERTISEMENT

ಡಿಬಾಸ್ ಬರ್ತ್ ಡೇಗೆ ಹಯಗ್ರೀವ ಆ್ಯಕ್ಷನ್ ಟೀಸರ್..!

ಬೇರ್ ಬಾಡಿಯಲ್ಲಿ ಧನ್ವೀರ್ ಮಾಸ್ ಖದರ್ ಜೋರು

ಫಾರಿನ್ ಆರ್ಟಿಸ್ಟ್‌‌ಗಳು ಏಯ್ ಕಿಡ್ ಅನ್ನೋ ಡೈಲಾಗ್‌ಗೆ ಕಿಡ್ ತರಹನಾ ಕಾಣ್ತಾರಾ ಅಂತ ಗಿಲ್ಲಿ ಹೊಡೆಯೋ ಡೈಲಾಗ್, ಅದೇ ಸಮಯಕ್ಕೆ ಸಿಕ್ಸ್ ಪ್ಯಾಕ್ ಬೇರ್ ನಾಡಿಯಲ್ಲಿ ನಿಲ್ಲುವ ಧನ್ವೀರ್ ಡ್ಯಾಶಿಂಗ್ ಲುಕ್ ಇಂಪ್ರೆಸ್ಸೀವ್ ಆಗಿದೆ. ಮಾಸ್‌ಗೆ ಕೇರ್ ಆಫ್ ಅಡ್ರೆಸ್ ಆಗಿರೋ ಧನ್ವೀರ್ ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ ನೀಡೋದು ಕನ್ಫರ್ಮ್‌.

ಅಂದಹಾಗೆ ಈ ಟೀಸರ್‌ನ ಆರಂಭದಲ್ಲಿ ಡಿಬಾಸ್ ದರ್ಶನ್‌ಗೆ ಒಂದು ಟ್ರಿಬ್ಯೂಟ್ ಕೂಡ ನೀಡಿದೆ ಚಿತ್ರತಂಡ. ಅದೇ ಕಾರಣಕ್ಕೆ ದರ್ಶನ್ ಬರ್ತ್ ಡೇ ಹಿನ್ನೆಲೆ ಅದೇ ದಿನ ಈ ಹೈ ವೋಲ್ಟೇಜ್ ಆ್ಯಕ್ಷನ್ ಟೀಸರ್ ಬಿಡುಗಡೆ ಕೂಡ ಆಗಿದೆ.

ಫಾರಿನ್ ಕಿಡ್ಸ್ ಜೊತೆ ಶೋಕ್ದಾರ್ ಆಟ..ಗಿಲ್ಲಿ ಡೈಲಾಗ್

ಮಂಡ್ಯದಲ್ಲಿ ಟ್ರೈಲರ್ ಲಾಂಚ್..ವಿಜಿ ದರ್ಶನ್, ವಿನೀಶ್ ಗೆಸ್ಟ್

ಕಬ್ಬಿಣದ ಬಾಗಿಲುಗಳು ನಿಮ್ಮನ್ನು ದೂರ ಮಾಡಿರಬಹುದು. ಆದ್ರೆ ಈ ಜನರ ಹೃದಯಗಳಲ್ಲಿ ನೀವು ಇನ್ನೂ ನಮ್ಮ ಹೆಮ್ಮೆಯಾಗಿ ಉಳಿದಿದ್ದೀರಿ. ಒಬ್ಬ ಮನುಷ್ಯನನ್ನ ಗೋಡೆಗಳ ಹಿಂದೆ ಇಡಬಹದು. ಆದ್ರೆ ಒಂದು ಹೆಸರನ್ನ, ಆ ಪ್ರಭಾವವನ್ನ ಯಾರು ತಾನೆ ಬಂಧಿಸೋಕೆ ಸಾಧ್ಯ..? ನೀವು ಇಂದು ಹೋರಾಟದಲ್ಲಿದ್ದೀರಿ. ಆದ್ರೆ ಈ ಜನ, ಈ ಪ್ರೀತಿ, ಈ ನಂಬಿಕೆ ನಿಮ್ಮ ಕವಚವಾಗಿದೆ. ಕಾಲ ಪರೀಕ್ಷಿಸಬಹುದು. ಆದ್ರೆ ಇತಿಹಾಸ ತೀರ್ಪು ಕೊಡುತ್ತದೆ. ಇದು ಅಂತ್ಯವಲ್ಲ.. ಮತ್ತೊಂದು ಮಹಾ ಆರಂಭ. ದರ್ಶನ್ ಅಂದ್ರೆ ಕೇವಲ ಹೆಸರಲ್ಲ. ಲಕ್ಷಾಂತರ ಮಂದಿಗೆ ಸ್ಫೂರ್ತಿ, ಧೈರ್ಯ, ಪ್ರೀತಿ, ನಂಬಿಕೆ. ನೀವು ಕೇವಲ ನಟ ಅಲ್ಲ. ನಮ್ಮ ಹೆಮ್ಮೆ. ಉಸಿರಿರೋವರೆಗೂ ಇರ್ತೀವಿ ನಿಮ್ಮ ಹಿಂದೆ ಅಂತ ಟ್ರಿಬ್ಯೂಟ್ ನೀಡಿದ್ದಾರೆ ಧನ್ವೀರ್ ಗೌಡ.

ಸಂಜನಾ ಆನಂದ್ ನಾಯಕನಟಿಯಾಗಿ ಬಣ್ಣ ಹಚ್ಚಿರೋ ಈ ಚಿತ್ರದಲ್ಲಿ ಈಗಾಗ್ಲೇ ಸಾಂಗ್ಸ್ ಕೂಡ ದೊಡ್ಡ ಮಟ್ಟಕ್ಕೆ ಹಿಟ್ ಆಗಿವೆ. ಅಂದಹಾಗೆ ಇದೇ ಫೆಬ್ರವರಿ 21ಕ್ಕೆ ಅಂದ್ರೆ ಇದೇ ಶನಿವಾರ ಸಂಜೆ ಸಕ್ಕರೆನಾಡು ಮಂಡ್ಯದಲ್ಲಿ ಅದ್ದೂರಿ ಟ್ರೈಲರ್ ಲಾಂಚ್ಗ ಇವೆಂಟ್ ನಡೆಯಲಿದೆ. ಅದಕ್ಕೆ ಚೀಫ್ ಗೆಸ್ಟ್‌ಗಳಾಗಿ ವಿಜಯಲಕ್ಷ್ಮೀ ದರ್ಶನ್ ಹಾಗೂ ವಿನೀಶ್ ದರ್ಶನ್ ಹೋಗ್ತಿರೋದು ವಿಶೇಷ. ಗೋಲ್ಡನ್ ಸ್ಟಾರ್ ಗಣೇಶ್ ಕೂಡ ಆಗಮಿಸೋ ಸಾಧ್ಯತೆಯಿದೆ. ಇನ್ನೂ ಅಪಾರ ಸಂಖ್ಯೆಯ ದರ್ಶನ್ ಅಭಿಮಾನಿಗಳು ಹಯಗ್ರೀವ ಟ್ರೈಲರ್ ಲಾಂಚ್ ಇವೆಂಟ್‌ಗೆ ಸಾಕ್ಷಿ ಆಗಲಿದ್ದಾರೆ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (27)

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

by ಶಾಲಿನಿ ಕೆ. ಡಿ
October 14, 2026 - 6:43 pm
0

ಮುನ್ಸೂಚನೆ (25)

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

by ಶಾಲಿನಿ ಕೆ. ಡಿ
October 14, 2026 - 5:55 pm
0

ಮುನ್ಸೂಚನೆ (23)

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

by ಶಾಲಿನಿ ಕೆ. ಡಿ
October 14, 2026 - 5:43 pm
0

ಮುನ್ಸೂಚನೆ (22)

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
October 14, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (27)
    ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್
    October 14, 2026 | 0
  • ಮುನ್ಸೂಚನೆ (25)
    ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್
    October 14, 2026 | 0
  • ಮುನ್ಸೂಚನೆ (19)
    ಕೋಟೆನಾಡಿಗೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ಬಂದ ಸುದೀಪ್: ಇದರ ಹಿಂದಿದೆ ನವರಾತ್ರಿ ವ್ರತ..!
    October 14, 2026 | 0
  • ಮುನ್ಸೂಚನೆ (16)
    ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರಿಂದ “ಖೇಲಾ” ಚಿತ್ರದ ಟ್ರೇಲರ್ ಅನಾವರಣ
    October 14, 2026 | 0
  • ಮುನ್ಸೂಚನೆ (12)
    ‘ಮರಳುಗಾಡಿನಲ್ಲಿ ಓಯಸಿಸ್ ಕಂಡಂತಾಯಿತು’: ‘ಪ್ರೇಮದ ಊರಲಿ’ ಚಿತ್ರತಂಡಕ್ಕೆ ನಟ ಉಪೇಂದ್ರ ಮೆಚ್ಚುಗೆ!
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version