• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

2025 ಟಾಪ್ ಪರ್ಫಾಮರ್ಸ್‌ ಲಿಸ್ಟ್‌‌ನಲ್ಲಿ ಕಾಂತಾರ ರುಕ್ಮಿಣಿ

THR ಇಂಡಿಯಾ ರೌಂಡ್ ಟೇಬಲ್‌‌ನಲ್ಲಿ ಕನ್ನಡತಿ ಮಿಂಚು

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 20, 2025 - 2:48 pm
in ಸಿನಿಮಾ
0 0
0
Untitled design 2025 12 20T144601.905

ದಿ ಹಾಲಿವುಡ್ ರಿಪೋರ್ಟರ್ ರೌಂಡ್‌‌ ಟೇಬಲ್ ಕಾನ್ವರ್ಸೇಷನ್‌‌ನಲ್ಲಿ 2025 ಟಾಪ್ ಪರ್ಫಾಮರ್ಸ್‌ ಭಾಗಿಯಾಗಿದ್ದಾರೆ. ವಿಕ್ಕಿ ಕೌಶಲ್, ಕಲ್ಯಾಣಿ ಪ್ರಿಯದರ್ಶನ್, ಕೃತಿ ಸನನ್ ಹಾಗೂ ಧ್ರುವ್ ವಿಕ್ರಮ್ ಜೊತೆ ನಮ್ಮ ಕಾಂತಾರದ ಚೆಲುವೆ ರುಕ್ಮಿಣಿ ವಸಂತ್ ಕೂಡ ವೇದಿಕೆ ಹಂಚಿಕೊಂಡಿದ್ದಾರೆ. ಅದ್ರ ಕಂಪ್ಲೀಟ್ ಝಲಕ್ ಇಲ್ಲಿದೆ ನೋಡಿ.

  • 2025 ಟಾಪ್ ಪರ್ಫಾಮರ್ಸ್‌ ಲಿಸ್ಟ್‌‌ನಲ್ಲಿ ಕಾಂತಾರ ರುಕ್ಕು
  • THR ಇಂಡಿಯಾ ರೌಂಡ್ ಟೇಬಲ್‌‌ನಲ್ಲಿ ಕನ್ನಡತಿ ಮಿಂಚು
  • ವಿಕ್ಕಿ ಕೌಶಲ್, ಕೃತಿ ಸನನ್, ಕಲ್ಯಾಣಿ, ಧ್ರುವ್ ಜೊತೆ ರುಕ್ಮಿಣಿ
  • ಖಳನಾಯಕಿ ರೋಲ್ ಮಾಡೋ ಚಾಲೆಂಜ್ ಬಿಚ್ಚಿಟ್ಟ ಚೆಲುವೆ

ರಾಕಿಂಗ್ ಸ್ಟಾರ್ ಯಶ್.. ಇತ್ತೀಚೆಗೆ ತಮ್ಮ ಟಾಕ್ಸಿಕ್ ಚಿತ್ರದ ಫೋಟೋಶೂಟ್ ಸಮೇತ ದಿ ಹಾಲಿವುಡ್ ರಿಪೋರ್ಟರ್ ಇಂಟರ್‌‌ನ್ಯಾಷನಲ್ ಯೂಟ್ಯೂಬ್ ಚಾನೆಲ್‌ಗೆ ಸಂದರ್ಶನ ನೀಡಿದ್ರು. ಅದಾದ ಬಳಿಕ ನಮ್ಮ ಕಾಂತಾರ ಚಾಪ್ಟರ್-1 ಚೆಲುವೆ ಕಮ್ ಖಡಕ್ ಖಳನಾಯಕಿ ರುಕ್ಮಿಣಿ ವಸಂತ್ ಕೂಡ ಈಗ ಹಾಲಿವುಡ್ ರಿಪೋರ್ಟರ್ ರೌಂಡ್ ಟೇಬಲ್‌‌ನಲ್ಲಿ ಕಾಣಿಸಿಕೊಂಡಿದ್ದಾರೆ.

RelatedPosts

ಸೆ**ಕ್ಸ್ ವರ್ಕರ್ಸ್ ಪರ ಧ್ವನಿ..ವಿಜಯ್ ಏನ್ಮಾಡಿದ್ರು ಗೊತ್ತಾ..?

‘ಬಾರ್ಡರ್‌ ಡೈರೀಸ್‌’ ಚಿತ್ರದ ‘ಯಾರೋ ನೀನು’ ಮೆಲೋಡಿ ಹಾಡು ರಿಲೀಸ್‌: ಕವಿರಾಜ್ ಮೆಚ್ಚುಗೆ

‘ರಣಬಾಲಿ’ ಚಿತ್ರದ ‘ಎಂದಯ್ಯಾ ಸಾಮಿ’ ಲಿರಿಕಲ್ ಸಾಂಗ್ ರಿಲೀಸ್

ಯಶ್ ‘ಟಾಕ್ಸಿಕ್ ಡಿಸಾಸ್ಟರ್’.. ಆಡಿಕೊಂಡವ್ರ ವಿರುದ್ಧ ಕವಿರಾಜ್ ಕಿಡಿ

ADVERTISEMENT
ADVERTISEMENT

ಬ್ಲ್ಯಾಕ್‌ ಬಾಡಿಕಾನ್‌ ಔಟ್‌‌‌ಫಿಟ್‌ನಲ್ಲಿ ಮಿಂಚ್ತಿರೋ ರುಕ್ಮಿಣಿ ವಸಂತ್, ಈ ವರ್ಷದ ಟಾಪ್ ಪರ್ಫಾಮರ್ಸ್‌ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ಯೆಸ್.. ಹಿಂದಿ ಜೊತೆ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಸ್ಟಾರ್‌‌ಗಳನ್ನೆಲ್ಲಾ ಒಟ್ಟಿಗೆ ಸೇರಿಸುವ ಕಾರ್ಯ ಮಾಡಿರೋ ಹಾಲಿವುಡ್ ರಿಪೋರ್ಟರ್ ಜೊತೆ ನಮ್ಮ ಕನ್ನಡತಿ ಕೂಡ ಕಮಾಲ್ ಮಾಡಿದ್ದಾರೆ.

ಅಂದಹಾಗೆ ವಿಕ್ಕಿ ಕೌಶಲ್ ಛಾವಾ ಚಿತ್ರದಿಂದ ಈ ವರ್ಷ ಎಲ್ಲರ ಹುಬ್ಬೇರಿಸಿದ್ರು. ಕಲ್ಯಾಣಿ ಪ್ರಿಯದರ್ಶನ್ ಸೂಪರ್ ವುಮನ್ ಮೂವಿ ಲೋಕ್ಹಾದಲ್ಲಿ ಮಿಂಚಿದ್ರು. ವಿಕ್ರಮ್ ಮಗ ಧ್ರುವ್, ಬೈಸನ್ ಚಿತ್ರದಲ್ಲಿ ಔಟ್‌‌‌ಸ್ಟ್ಯಾಂಡಿಂಗ್ ಪರ್ಫಾಮೆನ್ಸ್ ನೀಡಿದ್ರು. ಇನ್ನು ಧನುಷ್ ಜೊತೆ ಕೃತಿ ಸನನ್ ನಟನೆಯ ತೇರೆ ಇಷ್ಕ್ ಮೈನ್ ಸಿನಿಮಾ ಮಾಡಿದ ಹಂಗಾಮವನ್ನ ಪ್ರತ್ಯೇಕವಾಗಿ ಹೇಳಬೇಕಿಲ್ಲ. ಹಾಗಾಗಿ ಇವರೆಲ್ಲರೂ ಒಟ್ಟಿಗೆ ಸೇರಿ, ತಮ್ಮ ಪಾತ್ರಗಳು, ಆ ಸಿನಿಮಾಗಳ ಬಗ್ಗೆ ಮುಕ್ತವಾಗಿ ಚರ್ಚಿಸಿದ್ದಾರೆ.

ಅಂದಹಾಗೆ ವಿಕ್ಕಿ ಕೌಶಲ್, ಕೃತಿ ಸನನ್, ಕಲ್ಯಾಣಿ ಪ್ರಿಯದರ್ಶನ್ ಹಾಗೂ ಧ್ರುವ್ ವಿಕ್ರಮ್ ಸೇರಿದಂತೆ ಏಳೆಂಟು ಮಂದಿ ಜೊತೆ ಗಮನ ಸೆಳೆದ ನಮ್ಮ ರುಕ್ಮಿಣಿ, ನೆಗೆಟಿವ್ ರೋಲ್ ಮಾಡೋದ್ರ ಹಿಂದಿನ ಭಯದ ಕಥೆ ಕೂಡ ತೆರೆದಿಟ್ಟಿದ್ದಾರೆ.

ಸದ್ಯ ರುಕ್ಕಮ್ಮ ಜೂನಿಯರ್ ಎನ್‌ಟಿಆರ್- ಪ್ರಶಾಂತ್ ನೀಲ್ ಕಾಂಬೋನ ಡ್ರ್ಯಾಗನ್ ಸಿನಿಮಾ, ಯಶ್ ಅವರ ಟಾಕ್ಸಿಕ್ ಚಿತ್ರ ಸೇರಿದಂತೆ ಮೆಗಾ ಪ್ಯಾನ್ ಇಂಡಿಯಾ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡತಿಯೋರ್ವಳು ಹೀಗೆ ದೇಶದ ಗಮನ ಸೆಳೆದು, ವಿಶ್ವ ಸಿನಿದುನಿಯಾದ ಹುಬ್ಬೇರಿಸಿರೋದು ನಿಜಕ್ಕೂ ಖುಷಿಯ ವಿಚಾರ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

‘ವಿಶ್ವಕಪ್ ಗೆಲ್ಲಲು ನಮಗೆ 17 ವರ್ಷ ಬೇಕಾಗಲಿಲ್ಲ!’

‘ವಿಶ್ವಕಪ್ ಗೆಲ್ಲಲು ನಮಗೆ 17 ವರ್ಷ ಬೇಕಾಗಲಿಲ್ಲ!’: ಟೀಕಾಕಾರರಿಗೆ ಗೌತಮ್ ಗಂಭೀರ್ ತಿರುಗೇಟು

by ಶಾಲಿನಿ ಕೆ. ಡಿ
September 24, 2026 - 3:44 pm
0

Untitled design 2026 09 24T151805.605

ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ

by ಶಾಲಿನಿ ಕೆ. ಡಿ
September 24, 2026 - 3:22 pm
0

ಸೆಕ್ಸ್ ವರ್ಕರ್ಸ್ ಪರ ಧ್ವನಿ.. (1)

ಸೆ**ಕ್ಸ್ ವರ್ಕರ್ಸ್ ಪರ ಧ್ವನಿ..ವಿಜಯ್ ಏನ್ಮಾಡಿದ್ರು ಗೊತ್ತಾ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 24, 2026 - 2:14 pm
0

Untitled design 2026 09 24T134901.525

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ

by ಶಾಲಿನಿ ಕೆ. ಡಿ
September 24, 2026 - 1:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸೆಕ್ಸ್ ವರ್ಕರ್ಸ್ ಪರ ಧ್ವನಿ.. (1)
    ಸೆ**ಕ್ಸ್ ವರ್ಕರ್ಸ್ ಪರ ಧ್ವನಿ..ವಿಜಯ್ ಏನ್ಮಾಡಿದ್ರು ಗೊತ್ತಾ..?
    September 24, 2026 | 0
  • Your paragraph text (11)
    ‘ಬಾರ್ಡರ್‌ ಡೈರೀಸ್‌’ ಚಿತ್ರದ ‘ಯಾರೋ ನೀನು’ ಮೆಲೋಡಿ ಹಾಡು ರಿಲೀಸ್‌: ಕವಿರಾಜ್ ಮೆಚ್ಚುಗೆ
    September 23, 2026 | 0
  • Untitled design (36)
    ‘ರಣಬಾಲಿ’ ಚಿತ್ರದ ‘ಎಂದಯ್ಯಾ ಸಾಮಿ’ ಲಿರಿಕಲ್ ಸಾಂಗ್ ರಿಲೀಸ್
    September 23, 2026 | 0
  • Untitled design (25)
    ಯಶ್ ‘ಟಾಕ್ಸಿಕ್ ಡಿಸಾಸ್ಟರ್’.. ಆಡಿಕೊಂಡವ್ರ ವಿರುದ್ಧ ಕವಿರಾಜ್ ಕಿಡಿ
    September 23, 2026 | 0
  • Untitled design (21)
    155 ಕೋಟಿಗೆ ಡ್ರ್ಯಾಗನ್ OTT ರೈಟ್ಸ್.. NTR-ನೀಲ್ ಬಿಗ್ ಡೀಲ್
    September 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version