• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 10, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

KGF, ಕಾಂತಾರ ಪ್ರೊಡಕ್ಷನ್ ಜೊತೆ ಹೃತಿಕ್ ಸಿನಿಮಾ

ಸೌತ್ ಆಯ್ತು..ಬಾಲಿವುಡ್‌‌‌ನತ್ತ ಹೊಂಬಾಳೆ ಚಿತ್ತ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 28, 2025 - 8:02 pm
in ಸಿನಿಮಾ
0 0
0
Untitled design (67)

ಕೆಜಿಎಫ್, ಕಾಂತಾರ ಚಿತ್ರಗಳ ಬಳಿಕ ಸೌತ್ ಸಿನಿದುನಿಯಾಗೆ ಲಗ್ಗೆ ಇಟ್ಟಿದ್ದ ಹೊಂಬಾಳೆ ಫಿಲಂಸ್, ಇದೀಗ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಬಾಲಿವುಡ್‌ನ ಸೂಪರ್ ಸ್ಟಾರ್‌ಗೆ ಸಿನಿಮಾ ಮಾಡೋಕೆ ಮುಂದಾಗಿದೆ.

ಹೊಂಬಾಳೆ ಫಿಲಂಸ್ ಕೆಜಿಎಫ್, ಕಾಂತಾರ ಸಿನಿಮಾಗಳಿಂದ ನೂರಾರು ಕೋಟಿ ಗಳಿಸುವ ಮೂಲಕ, ಕನ್ನಡ ಚಿತ್ರರಂಗದ ಕೀರ್ತಿ ಪತಾಕೆಯನ್ನ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಹೆಮ್ಮೆಯ ಕನ್ನಡ ಪ್ರೊಡಕ್ಷನ್ ಹೌಸ್. ವಿಜಯ್ ಕಿರಗಂದೂರು ಹಾಗೂ ಚೆಲುವೆ ಗೌಡ ಕಟ್ಟಿದ ಹೊಂಬಾಳೆ ಫಿಲಂಸ್‌ಗೆ 11 ವರ್ಷ. ಒಂದೇ ದಶಕದಲ್ಲಿ ಇದು ಹಂತ ಹಂತವಾಗಿ ಇಂಟರ್‌ನ್ಯಾಷನಲ್ ಸಿನಿಮಾಗಳನ್ನ ಮಾಡುವ ಮಟ್ಟಕ್ಕೆ ಬೆಳೆದು ನಿಂತಿರೋದು ಇಂಟರೆಸ್ಟಿಂಗ್.

RelatedPosts

ಸಿನಿಮಾ ರೂಪದಲ್ಲಿ ಬರಲಿದೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ಜೀವನ ಚರಿತ್ರೆ

ಸೃಜನ್ ಲೋಕೇಶ್ ಪ್ರಥಮ ನಿರ್ದೇಶನದ ಬಹು ನಿರೀಕ್ಷಿತ “GST” ಚಿತ್ರ ಸದ್ಯದಲ್ಲೇ ತೆರೆಗೆ

ಡೆವಿಲ್ ಸಿನಿಮಾ ಬಿಡುಗಡೆಗೂ ಮುನ್ನವೇ ಬುಕ್ ಮೈ ಶೋ ನಲ್ಲಿ ಟ್ರೆಂಡಿಂಗ್

ದೀಪಿಕಾ, ಕತ್ರೀನಾ ಸ್ಟಾರ್‌‌ಗಿರಿ ಸೀಕ್ರೆಟ್ ಬಿಚ್ಚಿಟ್ಟ ವಿಜಯ್ ಮಲ್ಯ

ADVERTISEMENT
ADVERTISEMENT

501010324 1280806790071780 6768388692522589137 n

2014-15ರಲ್ಲಿ ನಿನ್ನಿಂದಲೇ ಹಾಗೂ ಮಾಸ್ಟರ್‌ಪೀಸ್‌ ಸಿನಿಮಾಗಳನ್ನ ಮಾಡಿ ಕೈಸುಟ್ಟಿಕೊಂಡಿತ್ತು ಹೊಂಬಾಳೆ ಫಿಲಂಸ್. ನಂತ್ರ ಕಳೆದುಕೊಂಡಲ್ಲೇ ಹುಡುಕಿಕೊಳ್ಳಬೇಕು ಅನ್ನೋ ಮಾತಿನಂತೆ ಮತ್ತದೇ ಅಪ್ಪು ಹಾಗೂ ಯಶ್ ಜೊತೆ ರಾಜಕುಮಾರ, ಕೆಜಿಎಫ್ ಸಿನಿಮಾಗಳನ್ನ ಮಾಡಿ ಸಾವಿರಾರು ಕೋಟಿ ವ್ಯವಹಾರ ಮಾಡಿತು. ಬಾಲಿವುಡ್ ಪ್ರೊಡಕ್ಷನ್ ಬ್ಯಾನರ್‌‌ಗಳೆಲ್ಲಾ ಕನ್ನಡದತ್ತ ತಲೆ ಎತ್ತಿ ನೋಡುವಂತೆ ಮಾಡಿತು.

465975472 1132364261780456 9161988434737733841 n

ಸಲಾರ್ ಸಿನಿಮಾ ಮೂಲಕ ತೆಲುಗು, ರಘು ತಾತ ಚಿತ್ರದಿಂದ ತಮಿಳು, ಧೂಮಂ ಚಿತ್ರದಿಂದ ಮಲಯಾಳಂ ಚಿತ್ರರಂಗಕ್ಕೆ ಕಾಲಿಡುವ ಮುಖೇನ ಕಂಪ್ಲೀಟ್ ಸೌತ್ ಸಿನಿದುನಿಯಾ ಕವರ್ ಮಾಡಿತ್ತು ಹೊಂಬಾಳೆ. ಇದೀಗ ಕಾಂತಾರ-1, ಸಲಾರ್-2ಗೂ ಮೊದಲೇ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಬಾಲಿವುಡ್ ಗ್ರೀಕ್ ಗಾಡ್ ಹೃತಿಕ್ ರೋಷನ್ ಜೊತೆ ಸಿನಿಮಾ ಅನೌನ್ಸ್ ಮಾಡಿದೆ. ಕ್ರಿಶ್ ಹಾಗೂ ವಾರ್ ಸಿನಿಮಾಗಳ ಖ್ಯಾತಿಯ ನಟ, ನಿರ್ದೇಶಕ ಹೃತಿಕ್ ನಮ್ಮ ಕನ್ನಡದ ನಿರ್ಮಾಣ ಸಂಸ್ಥೆ ಜೊತೆ ಸಿನಿಮಾ ಮಾಡೋಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸದ್ಯದಲ್ಲೇ ಹೃತಿಕ್ ಸಿನಿಮಾದ ಹೆಚ್ಚಿನ ಅಪ್ಡೇಟ್ಸ್ ನೀಡಲಿದೆಯಂತೆ ಹೊಂಬಾಳೆ ಫಿಲಂಸ್.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 06 09t233431.026

ಸಿನಿಮಾ ರೂಪದಲ್ಲಿ ಬರಲಿದೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ಜೀವನ ಚರಿತ್ರೆ

by ಶಾಲಿನಿ ಕೆ. ಡಿ
June 9, 2025 - 11:36 pm
0

Untitled design 2025 06 09t232314.512

ಸೃಜನ್ ಲೋಕೇಶ್ ಪ್ರಥಮ ನಿರ್ದೇಶನದ ಬಹು ನಿರೀಕ್ಷಿತ “GST” ಚಿತ್ರ ಸದ್ಯದಲ್ಲೇ ತೆರೆಗೆ

by ಶಾಲಿನಿ ಕೆ. ಡಿ
June 9, 2025 - 11:24 pm
0

Untitled design 2025 06 09t230451.385

ವರನ ಕೈ ನಡುಗುತ್ತೆ..ಕೊನೆ ಕ್ಷಣದಲ್ಲಿ ಮದುವೆ ಕ್ಯಾನ್ಸಲ್‌ ಮಾಡಿದ ವಧು

by ಶಾಲಿನಿ ಕೆ. ಡಿ
June 9, 2025 - 11:15 pm
0

Untitled design 2025 06 09t224920.420

ಡೆವಿಲ್ ಸಿನಿಮಾ ಬಿಡುಗಡೆಗೂ ಮುನ್ನವೇ ಬುಕ್ ಮೈ ಶೋ ನಲ್ಲಿ ಟ್ರೆಂಡಿಂಗ್

by ಶಾಲಿನಿ ಕೆ. ಡಿ
June 9, 2025 - 10:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 09t233431.026
    ಸಿನಿಮಾ ರೂಪದಲ್ಲಿ ಬರಲಿದೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ಜೀವನ ಚರಿತ್ರೆ
    June 9, 2025 | 0
  • Untitled design 2025 06 09t232314.512
    ಸೃಜನ್ ಲೋಕೇಶ್ ಪ್ರಥಮ ನಿರ್ದೇಶನದ ಬಹು ನಿರೀಕ್ಷಿತ “GST” ಚಿತ್ರ ಸದ್ಯದಲ್ಲೇ ತೆರೆಗೆ
    June 9, 2025 | 0
  • Untitled design 2025 06 09t224920.420
    ಡೆವಿಲ್ ಸಿನಿಮಾ ಬಿಡುಗಡೆಗೂ ಮುನ್ನವೇ ಬುಕ್ ಮೈ ಶೋ ನಲ್ಲಿ ಟ್ರೆಂಡಿಂಗ್
    June 9, 2025 | 0
  • Untitled design 2025 06 09t204752.548
    ದೀಪಿಕಾ, ಕತ್ರೀನಾ ಸ್ಟಾರ್‌‌ಗಿರಿ ಸೀಕ್ರೆಟ್ ಬಿಚ್ಚಿಟ್ಟ ವಿಜಯ್ ಮಲ್ಯ
    June 9, 2025 | 0
  • Untitled design 2025 06 09t184419.651
    ‘ನಾನು ಅವರನ್ನು ಪ್ರೀತಿಸಿದ್ದೆ’: 48ನೇ ವಯಸ್ಸಿನಲ್ಲಿ ಸ್ಟಾರ್ ನಟನ ಮೇಲೆ ನಟಿ ಮೀನಾಗೆ ಲವ್!
    June 9, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version