• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಕಾಂತಾರಾ ಚಾಪ್ಟರ್ 1’ ಟ್ರೈಲರ್ ರಿಲೀಸ್..ಪಂಚ ಭಾಷೆಗಳಲ್ಲಿ ದರ್ಶನ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 22, 2025 - 1:03 pm
in Flash News, ಸಿನಿಮಾ
0 0
0
Untitled design 2025 09 22t130052.834

ಹೊಂಬಾಳೆ ಫಿಲಂಸ್ ನಿರ್ಮಾಣದ, ಸ್ಯಾಂಡಲ್‌ವುಡ್‌ನ ಅತಿ ದೊಡ್ಡ ಬಜೆಟ್‌ ಚಿತ್ರಗಳಲ್ಲೊಂದಾದ ‘ಕಾಂತಾರ ಚಾಪ್ಟರ್-1’ನ ಅತ್ಯಂತ ನಿರೀಕ್ಷಿತ ಟ್ರೈಲರ್ ಇಂದು (ಸೆಪ್ಟೆಂಬರ್ 27) ಅದ್ಧೂರಿಯಾಗಿ ಬಿಡುಗಡೆಯಾಗಿದೆ. 2022ರಲ್ಲಿ ಬಿಡುಗಡೆಯಾದ ಕಾಂತಾರ ಸಿನಿಮಾ ದೇಶಾದ್ಯಂತ ದೊಡ್ಡ ಯಶಸ್ಸು ಕಂಡು, ರಿಷಬ್ ಶೆಟ್ಟಿಯನ್ನು ಪ್ಯಾನ್ ಇಂಡಿಯಾ ಸ್ಟಾರ್ ಮಾಡಿತ್ತು. ಈಗ ಅದರ ಪ್ರೀಕ್ವೆಲ್ ಆಗಿ ಬರುತ್ತಿರುವ ಚಾಪ್ಟರ್ ೧, ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ‘ಕಾಂತಾರ ಚಾಪ್ಟರ್-1’ ಟ್ರೈಲರ್ ಅನ್ನು ವಿವಿಧ ಭಾಷೆಗಳಲ್ಲಿ ಬಿಡುಗಡೆ ಮಾಡಲಾಗಿದ್ದು, ಪ್ರತಿ ಭಾಷೆಗೆ ಒಂದೊಂದು ಸ್ಟಾರ್ ನಟರು ರಿಲೀಸ್ ಮಾಡಿದ್ದಾರೆ.

ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಅವರು ನಿರ್ದೇಶಿಸಿ, ನಟಿಸಿರುವ ಈ ಚಿತ್ರವನ್ನು ಹೊಂಬಾಳೆ ಫಿಲಂಸ್ ನಿರ್ಮಾಣ ಮಾಡಿದೆ. ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಟ್ರೇಲರ್ ಬಿಡುಗಡೆಯಾಗಿದ್ದು, ದೇಶದ ಪ್ರಮುಖ ನಟರು ಇದನ್ನು ಅನಾವರಣಗೊಳಿಸಿದ್ದಾರೆ. ಹಿಂದಿಯಲ್ಲಿ ಹೃತಿಕ್ ರೋಶನ್, ತಮಿಳಿನಲ್ಲಿ ಶಿವಕಾರ್ತಿಕೇಯನ್, ಮಲಯಾಳಂನಲ್ಲಿ ಪೃಥ್ವಿರಾಜ್ ಸುಕುಮಾರನ್ ಮತ್ತು ತೆಲುಗಿನಲ್ಲಿ ಪ್ರಭಾಸ್ ಅವರು ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಕನ್ನಡದ ಟ್ರೇಲರ್ ಅನ್ನು ಕನ್ನಡದ ಅಭಿಮಾನಿಗಳಿಗಾಗಿ ವಿಶೇಷವಾಗಿ ಬಿಡುಗಡೆ ಮಾಡಲಾಗಿದೆ.

RelatedPosts

ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

ADVERTISEMENT
ADVERTISEMENT

ಚಿತ್ರದ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಅಕ್ಟೋಬರ್ 2, 2025ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ ಮೇಕಿಂಗ್ ವಿಡಿಯೋಗಳು, ಪೋಸ್ಟರ್‌ಗಳು ಮತ್ತು ಟೀಸರ್‌ಗಳು ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T192255.811

ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ

by ಶಾಲಿನಿ ಕೆ. ಡಿ
September 19, 2026 - 7:23 pm
0

Untitled design 2026 09 19T181256.745

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

by ಶಾಲಿನಿ ಕೆ. ಡಿ
September 19, 2026 - 6:13 pm
0

Untitled design 2026 09 19T175841.845

ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:59 pm
0

Untitled design 2026 09 19T174416.837

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

by ಶಾಲಿನಿ ಕೆ. ಡಿ
September 19, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T192255.811
    ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ
    September 19, 2026 | 0
  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
  • Untitled design 2026 09 19T174416.837
    ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ
    September 19, 2026 | 0
  • Untitled design 2026 09 19T162214.553
    ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!
    September 19, 2026 | 0
  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version