• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾಲಿವುಡ್‌ಗೆ ಮರಳುತ್ತಿದ್ದಾರಾ ಪ್ರಿಯಾಂಕಾ ಚೋಪ್ರಾ..! ಹೃತಿಕ್ ರೋಷನ್‌ನ ಕ್ರಿಶ್ 4ಗೆ ಇವರೇ ಹಿರೋಯಿನ್‌..?

admin by admin
February 8, 2026 - 9:30 am
in Flash News, ಬಾಲಿವುಡ್, ಸಿನಿಮಾ
0 0
0
Untitled design 2026 02 07T232814.958

ಮುಂಬೈ: ಬಾಲಿವುಡ್‌ನ ಜನಪ್ರಿಯ ಸೂಪರ್ ಹೀರೊ ಫ್ರಾಂಚೈಸಿ ‘ಕ್ರಿಶ್’ ಸರಣಿಯ ನಾಲ್ಕನೇ ಭಾಗಕ್ಕೆ (Krrish 4) ವೇದಿಕೆ ಸಿದ್ಧವಾಗಿದೆ. ಸುಮಾರು 12 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಅಭಿಮಾನಿಗಳಿಗೆ ಈಗ ಸಿಹಿಸುದ್ದಿ ಸಿಕ್ಕಿದೆ. ಈ ಬಾರಿ ಹೃತಿಕ್ ರೋಷನ್ ಕೇವಲ ನಾಯಕನಾಗಿ ಮಾತ್ರವಲ್ಲದೆ, ನಿರ್ದೇಶಕನ ಕ್ಯಾಪ್ ತೊಡಲು ಮುಂದಾಗಿದ್ದಾರೆ ಎಂಬ ಸುದ್ದಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ.

22 ವರ್ಷಗಳ ಸೂಪರ್ ಹೀರೋ ಪಯಣ

2003ರಲ್ಲಿ ತೆರೆಕಂಡಿದ್ದ ‘ಕೋಯಿ ಮಿಲ್ ಗಯಾ’ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿತ್ತು. ಅಲ್ಲಿಂದಲೇ ಈ ಸೂಪರ್ ಹೀರೋ ಪಯಣ ಆರಂಭವಾಯಿತು. 2006ರಲ್ಲಿ ‘ಕ್ರಿಶ್’ ಹಾಗೂ 2013ರಲ್ಲಿ ‘ಕ್ರಿಶ್ 3’ ತೆರೆಕಂಡು ಬಾಕ್ಸಾಫೀಸ್ ಚಿಂದಿ ಉಡಾಯಿಸಿದ್ದವು. ಇಲ್ಲಿಯವರೆಗೆ ಈ ಸರಣಿಯ ಎಲ್ಲಾ ಚಿತ್ರಗಳನ್ನು ಹೃತಿಕ್ ತಂದೆ ರಾಕೇಶ್ ರೋಷನ್ ಅವರೇ ನಿರ್ದೇಶಿಸಿದ್ದರು. ಆದರೆ, ಈಗ ಹೃತಿಕ್ ಸ್ವತಃ ಮೆಗಾ ಫೋನ್ ಹಿಡಿಯಲು ಸಿದ್ಧರಾಗಿದ್ದಾರೆ. ನಟನಾಗುವ ಮೊದಲು ತಮ್ಮ ತಂದೆಯ ಬಳಿ 4 ಸಿನಿಮಾಗಳಿಗೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದ ಹೃತಿಕ್, ಈಗ ಆ ಅನುಭವವನ್ನೇ ಇಲ್ಲಿ ಬಳಸಿಕೊಳ್ಳಲಿದ್ದಾರೆ.

RelatedPosts

‘ನೆಪೋಟಿಸಂ’ ಬಗ್ಗೆ ಕಿಚ್ಚ ಸುದೀಪ್ ಕಿಡಿ..ದೊಡ್ಮನೆ ಹೆಸ್ರು ಪ್ರಸ್ತಾಪ

ಕರ್ನಾಟಕದಲ್ಲಿ ಮುಂದಿನ 6 ದಿನ ಭಾರೀ ಮಳೆ: ಕರಾವಳಿಗೆ ರೆಡ್ ಅಲರ್ಟ್

ಬಾಸ್‌ ಸಿನಿಮಾಗೆ ಕೋರ್ಟ್ ಗ್ರೀನ್ ಸಿಗ್ನಲ್..ತಡೆಯಾಜ್ಞೆ ರದ್ದು..!

ಇರಾನ್-ಇಸ್ರೇಲ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ADVERTISEMENT
ADVERTISEMENT
ದೇಶಿ ಗರ್ಲ್ ಪ್ರಿಯಾಂಕಾ ಚೋಪ್ರಾ ಮರುಪ್ರವೇಶ

‘ಕ್ರಿಶ್ 4’ ಚಿತ್ರದ ಮತ್ತೊಂದು ಹೈಲೈಟ್ ಎಂದರೆ ಪ್ರಿಯಾಂಕಾ ಚೋಪ್ರಾ ಅವರ ಎಂಟ್ರಿ. 2006 ಮತ್ತು 2013ರ ಚಿತ್ರಗಳಲ್ಲಿ ಪ್ರಿಯಾಂಕಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಇದೀಗ ಹಾಲಿವುಡ್‌ನಲ್ಲಿ ಬ್ಯುಸಿಯಾಗಿರುವ ಅವರು, ‘ಕ್ರಿಶ್ 4’ ಮೂಲಕ ಬಾಲಿವುಡ್‌ಗೆ ಗ್ರ್ಯಾಂಡ್ ಎಂಟ್ರಿ ನೀಡಲಿದ್ದಾರೆ. ಪ್ರಿಯಾಂಕಾ ಅವರ ವರ್ಲ್ಡ್ ವೈಡ್ ಫೇಮ್‌ಗೆ ತಕ್ಕಂತೆ ಈ ಚಿತ್ರಕ್ಕೆ ಅವರಿಗೆ ಭಾರಿ ಮೊತ್ತದ ಸಂಭಾವನೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ವಿಶೇಷವೆಂದರೆ, ಪ್ರಿಯಾಂಕಾ ರಾಜಮೌಳಿ ನಿರ್ದೇಶನದ ಮಹೇಶ್ ಬಾಬು ನಟನೆಯ ‘ವಾರಣಾಸಿ’ ಚಿತ್ರದಲ್ಲೂ ಕಾಣಿಸಿಕೊಳ್ಳಲಿದ್ದಾರೆ.

2006ರಲ್ಲಿ ಬಂದಿದ್ದ ‘ಕ್ರಿಶ್’ ಕೇವಲ 40 ಕೋಟಿ ಬಜೆಟ್‌ನಲ್ಲಿ ತಯಾರಾಗಿ 120 ಕೋಟಿ ಕಲೆಕ್ಷನ್ ಮಾಡಿತ್ತು. ಈಗ ‘ಕ್ರಿಶ್ 4’ ಅತ್ಯಾಧುನಿಕ ವಿಎಫ್‌ಎಕ್ಸ್ (VFX) ತಂತ್ರಜ್ಞಾನದೊಂದಿಗೆ ಬಿಗ್ ಬಜೆಟ್‌ನಲ್ಲಿ ತಯಾರಾಗುತ್ತಿದೆ. ಹೃತಿಕ್ ರೋಷನ್ ಸದ್ಯ ‘ವಾರ್ 2’ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದು, ಅದರ ಬೆನ್ನಲ್ಲೇ ‘ಕ್ರಿಶ್ 4’ ಅಧಿಕೃತವಾಗಿ ಸೆಟ್ಟೇರಲಿದೆ. ತಂದೆಯ ಬ್ಯಾನರ್‌ನಲ್ಲಿ ಹೃತಿಕ್ ನಿರ್ದೇಶಕನಾಗಿ ಹೇಗೆ ಮ್ಯಾಜಿಕ್ ಮಾಡಲಿದ್ದಾರೆ ಎಂಬುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 08T190553.462

‘ನೆಪೋಟಿಸಂ’ ಬಗ್ಗೆ ಕಿಚ್ಚ ಸುದೀಪ್ ಕಿಡಿ..ದೊಡ್ಮನೆ ಹೆಸ್ರು ಪ್ರಸ್ತಾಪ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 8, 2026 - 7:07 pm
0

Untitled design 2026 06 08T190022.233

ಕರ್ನಾಟಕದಲ್ಲಿ ಮುಂದಿನ 6 ದಿನ ಭಾರೀ ಮಳೆ: ಕರಾವಳಿಗೆ ರೆಡ್ ಅಲರ್ಟ್

by ಶಾಲಿನಿ ಕೆ. ಡಿ
June 8, 2026 - 7:00 pm
0

Untitled design 2026 06 08T185012.650

ಬಾಸ್‌ ಸಿನಿಮಾಗೆ ಕೋರ್ಟ್ ಗ್ರೀನ್ ಸಿಗ್ನಲ್..ತಡೆಯಾಜ್ಞೆ ರದ್ದು..!

by ಶಾಲಿನಿ ಕೆ. ಡಿ
June 8, 2026 - 6:51 pm
0

Untitled design 2026 06 08T182946.224

ಇರಾನ್-ಇಸ್ರೇಲ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

by ಶಾಲಿನಿ ಕೆ. ಡಿ
June 8, 2026 - 6:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 08T190022.233
    ಕರ್ನಾಟಕದಲ್ಲಿ ಮುಂದಿನ 6 ದಿನ ಭಾರೀ ಮಳೆ: ಕರಾವಳಿಗೆ ರೆಡ್ ಅಲರ್ಟ್
    June 8, 2026 | 0
  • Untitled design 2026 06 08T185012.650
    ಬಾಸ್‌ ಸಿನಿಮಾಗೆ ಕೋರ್ಟ್ ಗ್ರೀನ್ ಸಿಗ್ನಲ್..ತಡೆಯಾಜ್ಞೆ ರದ್ದು..!
    June 8, 2026 | 0
  • Untitled design 2026 06 08T182946.224
    ಇರಾನ್-ಇಸ್ರೇಲ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ
    June 8, 2026 | 0
  • Untitled design 2026 06 08T175637.838
    ಗೀತು ಮೋಹನ್ ದಾಸ್ ಬರ್ತ್ ಡೇಗೆ ಟಾಕ್ಸಿಕ್ ಗ್ಲಿಂಪ್ಸ್ ಗಿಫ್ಟ್..!  
    June 8, 2026 | 0
  • Untitled design 2026 06 08T172402.525
    ನೀಟ್ ಪರೀಕ್ಷಾ ಅಕ್ರಮ ತಡೆಯಲು ಭಾರತೀಯ ವಾಯು ಪಡೆ ಮೊರೆ ಹೋದ ಕೇಂದ್ರ ಸರ್ಕಾರ
    June 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version