• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೊಂಬಾಳೆ ಫಿಲ್ಮ್ಸ್ ಜೊತೆ ಹೃತಿಕ್ ರೋಷನ್ ಬಿಗ್ ಪ್ರಾಜೆಕ್ಟ್..!

admin by admin
March 6, 2026 - 9:04 pm
in Flash News, ಬಾಲಿವುಡ್, ಸಿನಿಮಾ, ಸೌತ್ ಸಿನಿಮಾಸ್
0 0
0
Untitled design (74)

ಮುಂಬೈ: ಬಾಲಿವುಡ್ ಸಿನಿಮಾ ಇಂಡಸ್ಟ್ರಿಯಲ್ಲಿ ಈಗ ಹೊಸ ಟ್ರೆಂಡ್ ಒಂದು ಸೃಷ್ಟಿಯಾಗಿದೆ. ಅಲ್ಲಿನ ಸೂಪರ್ ಸ್ಟಾರ್ ನಟರಿಗೆ ದಕ್ಷಿಣ ಭಾರತದ (South India) ನಿರ್ದೇಶಕರ ಮೇಲೆ ವಿಶೇಷ ಪ್ರೀತಿ ಮತ್ತು ನಂಬಿಕೆ ಹುಟ್ಟಿದೆ. ಶಾರುಖ್ ಖಾನ್ ಅವರು ಅಟ್ಲಿ ಜೊತೆ ಸೇರಿ ‘ಜವಾನ್’ ಮೂಲಕ ಸಾವಿರ ಕೋಟಿ ಬಾಚಿದ್ದೇ ಇದಕ್ಕೆ ಪ್ರಮುಖ ಕಾರಣ. ಇದೀಗ ಇದೇ ಹಾದಿಯಲ್ಲಿ ಸಾಗಲು ಬಾಲಿವುಡ್‌ನ ಹ್ಯಾಂಡ್ಸಮ್ ಹಂಕ್ ಹೃತಿಕ್ ರೋಷನ್ ಕೂಡ ಸಜ್ಜಾಗಿದ್ದಾರೆ.

ದಕ್ಷಿಣದ ಕಥೆಗೆ ಮರುಳಾದ ಹೃತಿಕ್

ಇತ್ತೀಚಿನ ವರದಿಗಳ ಪ್ರಕಾರ, ತೆಲುಗಿನ ಖ್ಯಾತ ಚಿತ್ರಕಥೆಗಾರ ಕೋನಾ ವೆಂಕಟ್ ಮತ್ತು ಇತ್ತೀಚೆಗೆ ‘ಡಾಕು ಮಹಾರಾಜ್’ ಸಿನಿಮಾ ಮೂಲಕ ಸುದ್ದಿಯಲ್ಲಿರುವ ನಿರ್ದೇಶಕ ಬಾಬಿ ಕೊಲ್ಲಿ (ಕೆ.ಎಸ್. ರವೀಂದ್ರ) ಹೃತಿಕ್ ರೋಷನ್ ಅವರನ್ನು ಭೇಟಿಯಾಗಿ ಒಂದು ದೊಡ್ಡ ಪ್ರಾಜೆಕ್ಟ್ ಬಗ್ಗೆ ಚರ್ಚಿಸಿದ್ದಾರೆ. ಈ ಕಥೆಯು ಹೃತಿಕ್ ಅವರಿಗೆ ತುಂಬಾ ಇಷ್ಟವಾಗಿದ್ದು, ಸಿನಿಮಾ ಮಾಡಲು ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದುಬಂದಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಶೀಘ್ರದಲ್ಲೇ ಈ ಬಿಗ್ ಬಜೆಟ್ ಸಿನಿಮಾದ ಅಧಿಕೃತ ಘೋಷಣೆ ಹೊರಬೀಳಲಿದೆ.

RelatedPosts

‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

ಸೇತುಪತಿ-ದುನಿಯಾ ವಿಜಯ್ ಕಾಂಬೋ; ‘ಸ್ಲಂ ಡಾಗ್’ ಕಥೆ ರಿವೀಲ್!

ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!

ADVERTISEMENT
ADVERTISEMENT
ಹೊಂಬಾಳೆ ಫಿಲ್ಮ್ಸ್ ಜೊತೆ ಒಪ್ಪಂದ ?

ಮತ್ತೊಂದು ವಿಶೇಷವೆಂದರೆ, ಹೃತಿಕ್ ರೋಷನ್ ಅವರು ದಕ್ಷಿಣದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಹಾಗೂ ‘ಕೆಜಿಎಫ್’, ‘ಕಾಂತಾರ’ ಖ್ಯಾತಿಯ ಹೊಂಬಾಳೆ ಫಿಲ್ಮ್ಸ್ ಜೊತೆ ಒಂದು ದೊಡ್ಡ ಪ್ರಾಜೆಕ್ಟ್‌ಗಾಗಿ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಸುದ್ದಿಯೂ ಇದೆ. ಬಾಬಿ ಮತ್ತು ಕೋನಾ ವೆಂಕಟ್ ಅವರು ಹೇಳುತ್ತಿರುವ ಸಿನಿಮಾ ಇದೇ ಇರಬಹುದೇ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ. ಸದ್ಯಕ್ಕೆ ಹೃತಿಕ್ ‘ಕೃಷ್ 4’ ಮತ್ತು ಯಶ್ ರಾಜ್ ಫಿಲಮ್ಸ್‌ನ ಸಿನಿಮಾಗಳಲ್ಲಿ ಬ್ಯುಸಿ ಇದ್ದರೂ, ಈ ಹೊಸ ಪ್ರಾಜೆಕ್ಟ್‌ಗೆ ಆದ್ಯತೆ ನೀಡುವ ಸಾಧ್ಯತೆ ಇದೆ.

ಬಾಲಿವುಡ್‌ನಲ್ಲಿ ಸೌತ್ ನಿರ್ದೇಶಕರ ಹವಾ

ಶಾರುಖ್ ಖಾನ್ ‘ಜವಾನ್’ ಮೂಲಕ ಗೆದ್ದರೆ, ಸಲ್ಮಾನ್ ಖಾನ್ ತಮಿಳಿನ ಮುರುಗದಾಸ್ ಜೊತೆ ಮಾಡಿದ ‘ಸಿಖಂಧರ್’ ಅಟ್ಟರ್ ಫ್ಲಾಪ್ ಕಂಡಿತು. ಇನ್ನು ಆಮಿರ್ ಖಾನ್ ಅವರು ಲೋಕೇಶ್ ಕನಗರಾಜ್ ಅವರ ಜೊತೆ ಕೆಲಸ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ. ಟೈಗರ್ ಶ್ರಾಫ್ ಕೂಡ ಇದೇ ಸಾಲಿನಲ್ಲಿದ್ದಾರೆ. ದಕ್ಷಿಣದ ನಿರ್ದೇಶಕರು ಆಕ್ಷನ್ ಮತ್ತು ಕಮರ್ಷಿಯಲ್ ಅಂಶಗಳನ್ನು ಕಟ್ಟಿಕೊಡುವ ರೀತಿ ಬಾಲಿವುಡ್ ನಟರಿಗೆ ಹೊಸ ಯಶಸ್ಸಿನ ಭರವಸೆ ನೀಡಿದೆ.

ಹೃತಿಕ್ ರೋಷನ್ ಅವರಿಗೆ ದಕ್ಷಿಣದ ಈ ಕಾಂಬಿನೇಷನ್ ಕೈಹಿಡಿಯಲಿದೆಯೇ ? ಶಾರುಖ್ ಖಾನ್ ಅವರಂತೆ ಹೃತಿಕ್ ಕೂಡ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಸೃಷ್ಟಿಸುತ್ತಾರೆಯೇ ಎಂಬುದು ಸದ್ಯದ ಕುತೂಹಲ. ಸೌತ್ ಮಸಾಲ ಮತ್ತು ಹೃತಿಕ್ ರೋಷನ್ ಅವರ ಸ್ಟೈಲ್ ಸೇರಿದರೆ ಖಂಡಿತವಾಗಿಯೂ ಅದು ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುವುದರಲ್ಲಿ ಸಂಶಯವಿಲ್ಲ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (56)

ಸೆಮಿಫೈನಲ್‌ಗೆ ಮಳೆ ಕಾಟ; ಭಾರತ-ಶ್ರೀಲಂಕಾ ಪಂದ್ಯ ರದ್ದಾದರೆ ಯಾರಿಗೆ ಲಾಭ?

by ದಿಶಾ ಕೆ. ಎಸ್.
September 29, 2026 - 6:54 pm
0

Your paragraph text (55)

‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?

by ದಿಶಾ ಕೆ. ಎಸ್.
September 29, 2026 - 6:04 pm
0

Your paragraph text (54)

ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿ; ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ

by ದಿಶಾ ಕೆ. ಎಸ್.
September 29, 2026 - 5:40 pm
0

Your paragraph text (53)

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2026 - 5:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version