• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಂಡೆ ಮಾಂಕಾಳಮ್ಮನ ಸನ್ನಿಧಿಯಲ್ಲಿ ‘ಹೃದಯಂ’ ಚಿತ್ರಕ್ಕೆ ಚಾಲನೆ

'ಹೃದಯಂ' ಚಿತ್ರ 20 ವರ್ಷಗಳ‌ ಹಿಂದಿನ ಕಾಲೇಜ್ ಲವ್ ಸ್ಟೋರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 9, 2026 - 1:27 pm
in Flash News, ಸಿನಿಮಾ
0 0
0
Untitled design 2026 02 09T132437.435

ಪದವಿಪೂರ್ವ, ಉಡಾಳ ಖ್ಯಾತಿಯ ನಟ ಪೃಥ್ವಿ ಶಾಮನೂರು ಇದೀಗ ಮತ್ತೊಂದು ಯೂಥ್‌ಫುಲ್ ಲವ್ ಸ್ಟೋರಿ ಮೂಲಕ ತೆರೆಮೇಲೆ ಬರುವ ಸಿದ್ದತೆ ನಡೆಸಿದ್ದಾರೆ. ಆ ಚಿತ್ರದ ಹೆಸರು ಹೃದಯಾ. ದಶಕಕ್ಕೂ ಹೆಚ್ಚು ಕಾಲ ಕನ್ನಡ ಚಿತ್ರರಂಗದ ನಿರ್ದೇಶನ ವಿಭಾಗದಲ್ಲಿ ತೊಡಗಿಕೊಂಡಿರುವ ರಜತ್ ಸೂರ್ಯವಂಶಿ ಈ ಚಿತ್ರದ ಸಾರಥ್ಯ ವಹಿಸಿಕೊಳ್ಳುವ ಮೂಲಕ ಮೊದಲಬಾರಿಗೆ ನಿರ್ದೇಶನಕ್ಕಿಳಿದಿದ್ದಾರೆ. ಪ್ರಣಿತ್ ಪಿಕ್ಚರ್ಸ್ ಪ್ರೊಡಕ್ಷನ್ಸ್ ಮೂಲಕ ಶ್ರೀದೇವಿ ಎಲ್.ಕೆ. ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

RelatedPosts

ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ

ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ADVERTISEMENT
ADVERTISEMENT

‘ಹೃದಯಾ’ ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರಿನ ಶ್ರೀಬಂಡೆ ಮಹಾಂಕಾಳಮ್ಮ ದೇವಸ್ಥಾನದಲ್ಲಿ ನೆರವೇರಿತು.‌ ಚಿತ್ರದ ಪ್ರಥಮ ದೃಶ್ಯಕ್ಕೆ ನಟ ನವೀನ್ ಶಂಕರ್ ಕ್ಲಾಪ್ ಮಾಡಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿರ್ದೇಶಕ ಯೋಗರಾಜ ಭಟ್, ಸಾಹಿತಿ ಡಾ.ನಾಗೇಂದ್ರ ಪ್ರಸಾದ್ ಚಿತ್ರಕ್ಕೆ ಶುಭ ಹಾರೈಸಿದರು.

ಮುಹೂರ್ತದ ನಂತರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ರಜತ್ ಸೂರ್ಯವಂಶಿ ಕಳೆದ 12 ವರ್ಷಗಳಿಂದ ನಾನು ನಂದಕಿಶೋರ್ ಜತೆ ವಿಕ್ಟರಿ, ಅಧ್ಯಕ್ಷ ಮೊದಲಾದ ಚಿತ್ರಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದೇನೆ. ನನ್ನ ನಿರ್ದೇಶನದ ಮೊದಲ ಚಿತ್ರವಿದು. ಇದೊಂದು ಫೀಲ್ ಗುಡ್ ಲವ್ ಸ್ಟೋರಿ.

ನೈಜ ಘಟನೆಯೊಂದನ್ನಾಧರಿಸಿ, 2000-2006ರ ಸಮಯದಲ್ಲಿ ನಡೆಯುವ ಕಾಲೇಜ್ ಲವ್ ಸ್ಟೋರಿಯನ್ನು ಈ ಚಿತ್ರದ ಮೂಲಕ ಹೇಳಹೊರಟಿದ್ದೇವೆ. ಆ ಕಾಲದಲ್ಲಿ 22-23ರ ವಯಸಿನ ಕಾಲೇಜು ವಿದ್ಯಾರ್ಥಿಗಳ ನಡುವೆ ಪ್ರೀತಿ, ಪ್ರೇಮದ ಪ್ರಕರಣಗಳು ಹೇಗೆಲ್ಲಾ ನಡೆಯುತ್ತಿತ್ತು ಎಂಬುದನ್ನು ಈ ಚಿತ್ರದಲ್ಲಿ ತೋರಿಸುತ್ತಿದ್ದೇವೆ. ಮಾರ್ಚ್ ಮೊದಲ ವಾರದಿಂದ ಆರಂಭಿಸಿ ಬೆಂಗಳೂರು, ಮೈಸೂರು, ಮಂಗಳೂರು, ಮಡಿಕೇರಿ ಹಾಗೂ ಕೇರಳದಲ್ಲಿ ಚಿತ್ರೀಕರಣ ನಡೆಸುವ ಯೋಜನೆಯಿದೆ.

ಚಿತ್ರದಲ್ಲಿ 5 ಹಾಡುಗಳಿದ್ದು ಚೇತನ್ ದಾವ್ಯ ಮ್ಯೂಸಿಕ್ ಮಾಡುತ್ತಿದ್ದಾರೆ. ಚಿತ್ರದ ನಾಯಕಿಯಾಗಿ ಆರಾಧನಾ ಭಟ್, ನಾಯಕಿಯ ತಂದೆಯಾಗಿ ರಮೇಶ್ ಇಂದಿರಾ, ನಾಯಕನ ತಂದೆ, ತಾಯಿಯಾಗಿ ರವಿಭಟ್, ಸ್ವಾತಿ ಅಲ್ಲದೆ ಸ್ನೇಹಿತನಾಗಿ ಸೂರಜ್(ಕಾಮಿಡಿ ಕಿಲಾಡಿಗಳು) ನಟಿಸುತ್ತಿದ್ದಾರೆ ಎಂದು ವಿವರಿಸಿದರು.

ನಾಯಕನಟ ಪೃಥ್ವಿ ಶಾಮನೂರು ಮಾತನಾಡಿ ಪದವಿ ಪೂರ್ವದಿಂದ ಆರಂಭಿಸು ಇದು ನಾನು ನಟಿಸುತ್ತಿರುವ ನಾಲ್ಕನೇ ಚಿತ್ರ. ಅದೊಂದು ಟೀನೇಜ್ ಲವ್ ಸ್ಟೋರಿ ಆಗಿತ್ತು. ಇದು 2006ರಲ್ಲಿ ನಡೆಯುವ ಅಪ್ಪಟ ಪ್ರೇಮಕಥೆ. ಸ್ಟೋರಿ ತುಂಬಾ ಚೆನ್ನಾಗಿದೆ. ಒಬ್ಬ ಕಾಲೇಜ್ ಹುಡುಗನಾಗಿ ನಾನೀ ಚಿತ್ರದಲ್ಲಿ ನಟಿಸುತ್ತಿದ್ದೇನೆ ಎಂದರು. ನಂತರ ನಾಯಕಿ ಆರಾಧನಾ ಭಟ್ ಮಾತನಾಡಿ ಕಿರುತೆರೆಯ ಮಹಾನಟಿಯಲ್ಲಿ ಭಾಗವಹಿಸಿದ್ದೆ. ಇದು ನನ್ನ ೨ನೇ ಚಿತ್ರ. ಕಥೆ ಕೇಳಿ ತುಂಬಾ ಖುಷಿಯಾಯ್ತು. ನನ್ನದು ಕಾಲೇಜ್ ಹುಡುಗಿಯ ಪಾತ್ರ, ಮೂರು ಶೇಡ್ಸ್ ಇದೆ ಎಂದರು.

ಚಿತ್ರದ ನಿರ್ಮಾಪಕಿ ಶ್ರೀದೇವಿ ಎಲ್.ಕೆ. ಮಾತನಾಡುತ್ತ ನಿರ್ದೇಶಕರು ಮಾಡಿಕೊಂಡಿರುವ ಕಥೆ ತುಂಬಾ ಚೆನ್ನಾಗಿದೆ‌, ಹಾಗಾಗಿ ನಾವೀ ಚಿತ್ರ ನಿರ್ಮಾಣಕ್ಕೆ ಮುಂದಾದೆವು ಎಂದರು. ಸಾಗರ್ ಅವರ ಛಾಯಾಗ್ರಹಣ, ರಜತ್, ಉಪೇಂದ್ರ, ಮನೋಜ್ ಅವರ ಸಂಭಾಷಣೆ, ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ, ಧನಂಜಯ್ ಅವರ ಸಾಹಿತ್ಯ ಈ ಚಿತ್ರಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (2)

ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ

by ಕವಿತಾ
July 16, 2026 - 11:20 pm
0

ಸ್ವ (1)

ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಗಳಿಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:43 pm
0

ಸ್ವ

ಸ್ವದೇಶಿ ಹೈಡ್ರೋಜನ್ ರೈಲು ಸೇವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:17 pm
0

Untitled design (96)

ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

by ಕವಿತಾ
July 16, 2026 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version