• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಆರಾಧ್ಯ ಬಚ್ಚನ್ ಆರೋಗ್ಯದ ಕುರಿತು ಸುಳ್ಳು ಮಾಹಿತಿ: ಗೂಗಲ್ ಗೆ ದೆಹಲಿ ಹೈಕೋರ್ಟ್ ನೊಟೀಸ್

ಆರಾಧ್ಯ ಬಚ್ಚನ್ ಆರೋಗ್ಯದ ಕುರಿತು ಸುಳ್ಳು ಮಾಹಿತಿ: ಗೂಗಲ್ ಗೆ ದೆಹಲಿ ಹೈಕೋರ್ಟ್ ನೊಟೀಸ್

admin by admin
February 5, 2025 - 3:10 pm
in ಸಿನಿಮಾ
0 0
0
Untitled design 2025 02 05T112114.071

ನವದೆಹಲಿ: ಕೆಲವು ಯೂಟ್ಯೂಬ್ ಚಾನೆಲ್‌ಗಳು ಹಾಗು ವೆಬ್‌ಸೈಟ್‌ಗಳು ತಮ್ಮ ಆರೋಗ್ಯದ ಕುರಿತು ಪ್ರಕಟಿಸಿರುವ ಸುಳ್ಳು ಮಾಹಿತಿಯನ್ನು ತೆಗೆದುಹಾಕುವಂತೆ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಅವರ ಅಪ್ರಾಪ್ತ ಪುತ್ರಿ ಆರಾಧ್ಯ ಬಚ್ಚನ್ ಸಲ್ಲಿಸಿದ್ದ ಅರ್ಜಿಗೆ ಸ್ಪಂದಿಸಿದ ದೆಹಲಿ ಹೈಕೋರ್ಟ್, ಗೂಗಲ್‌ ಹಾಗು ಇತರೆ ಕೆಲವು ವೆಬ್‌ಸೈಟ್‌ಗಳಿಗೆ ನೋಟಿಸ್‌ ನೀಡಿ ಪ್ರತಿಕ್ರಿಯೆ ಕೇಳಿದೆ.

ಇದಕ್ಕೂ ಮುನ್ನ, ತಮ್ಮ ಆರೋಗ್ಯಕ್ಕೆ ಸಂಬಂಧಿಸಿದ ಸುಳ್ಳು ವಿಷಯವನ್ನು ಪ್ರಕಟಿಸಿದ ಚಾನೆಲ್‌ಗಳ ವಿರುದ್ಧ ತಾರಾ ದಂಪತಿಯ ಪುತ್ರಿ ಆರಾಧ್ಯ​ ಎಫ್ಐಆರ್‌ ದಾಖಲಿಸಿದ್ದರು. ಇದಾದ ನಂತರ ಹೈಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿತ್ತು. ಆದರೆ, ಆರಾಧ್ಯ ಕುರಿತು ಸುಳ್ಳು ಸುದ್ದಿ ಹರಡಿದ ಆರೋಪ ಹೊತ್ತ ಯೂಟ್ಯೂಟ್‌ ಚಾನೆಲ್‌ಗಳ ಪ್ರಮುಖರು ಕೋರ್ಟ್‌ ನೋಟಿಸ್ ನೀಡಿದ ಬಳಿಕವೂ ವಿಚಾರಣೆಗೆ ಹಾಜರಾಗಲಿಲ್ಲ. ಹೀಗಾಗಿ, ಅವರ ಪ್ರತಿಕ್ರಿಯೆಗೆ ಕಾಯದೇ ಕೋರ್ಟ್‌ ಮಧ್ಯಪ್ರವೇಶಿಸಿ ತೀರ್ಪು ಪ್ರಕಟಿಸಬೇಕು ಎಂದು ಆರಾಧ್ಯ ಪರ ವಕೀಲರು ಮನವಿ ಮಾಡಿದ್ದರು.

RelatedPosts

ರಾಕಿಂಗ್ ಸ್ಟಾರ್ ಯಶ್ ಬಳಿ ದುಬಾರಿ ‘ರಾಯ’ಲ್ ವಾಚ್‌‌ ಕಲೆಕ್ಷನ್

ಎರಡೇ ದಿನಕ್ಕೆ 191ಕೋಟಿ..ಟಾಕ್ಸಿಕ್ ಬಾಕ್ಸಾಫೀಸ್ ತಾಂಡವ

‘ಟಾಕ್ಸಿಕ್’ ಚಿತ್ರ ನೋಡಿ ವ್ಹಾವ್ ಎಂದ ರಿಯಲ್ ಸ್ಟಾರ್: ಯಶ್ ಸಿನಿಮಾಗೆ ಉಪೇಂದ್ರ ಬಹುಪರಾಕ್

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

ADVERTISEMENT
ADVERTISEMENT

ತಮ್ಮ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಗಳನ್ನು ಪ್ರಕಟಿಸಿರುವ ಪ್ರತಿವಾದಿಗಳು ವಿಚಾರಣೆಗೆ ಹಾಜರಾಗಲು ವಿಫಲವಾಗಿದ್ದಾರೆ. ಹಾಗಾಗಿ, ಕೋರ್ಟ್‌ ತಮ್ಮ ಪರವಾಗಿ ತೀರ್ಪು ನೀಡುಬೇಕು ಎಂದು ಆರಾಧ್ಯ ಪರ ವಕೀಲರು ವಿನಂತಿ ಮಾಡಿದ್ದಾರೆ. ಈ ವಾದ ಆಲಿಸಿದ ಕೋರ್ಟ್‌ ಮುಂದಿನ ವಿಚಾರಣೆಯನ್ನು ಮಾರ್ಚ್ 17ಕ್ಕೆ ನಿಗದಿಪಡಿಸಿದೆ.

ಪ್ರಕರಣದ ಮತ್ತಷ್ಟು ವಿವರ: ಆರಾಧ್ಯ ಹೂಡಿರುವ ಮೊಕದ್ದಮೆಯು ಕೆಲವು ಯೂಟ್ಯೂಬ್ ಚಾನೆಲ್‌ಗಳು ಮತ್ತು ವೆಬ್‌ಸೈಟ್‌ಗಳು ಹಂಚಿಕೊಂಡ ಆನ್‌ಲೈನ್ ಮಾಹಿತಿಗೆ ಸಂಬಂಧಿಸಿದೆ. ಇವುಗಳು ಆರಾಧ್ಯ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಪೋಸ್ಟ್ ಮಾಡಿದ್ದವು. ಇಂಥ ಆಧಾರರಹಿತ ಪೋಸ್ಟ್​​ಗಳು ಬಚ್ಚನ್ ಕುಟುಂಬಕ್ಕೆ ಹಾನಿ ಮಾಡುವ, ದಾರಿತಪ್ಪಿಸುವ ವಿಷಯಗಳನ್ನು ಪ್ರಚಾರ ಮಾಡುತ್ತಿವೆ ಎಂದು ವಕೀಲರು ತಿಳಿಸಿದ್ದಾರೆ.

ಈ ಹಿಂದೆಯೂ, ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, “ದಾರಿ ತಪ್ಪಿಸುವ ವಿಷಯಗಳನ್ನು” ತೆಗೆದುಹಾಕುವಂತೆ ಗೂಗಲ್‌ಗೆ ಸೂಚಿಸಿತ್ತು. ಇದೀಗ ಆರಾಧ್ಯರ ಮನವಿಗೆ ಪ್ರತಿಕ್ರಿಯಿಸುವಂತೆ ಗೂಗಲ್‌ಗೆ ತಿಳಿಸಿದೆ. ಏಕೆಂದರೆ ಈಗಲೂ ಹಲವು ವಿಡಿಯೋಗಳು ಸೋಷಿಯಲ್​ ಮೀಡಿಯಾದಲ್ಲಿ ಲಭ್ಯವಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (41)

ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ

by ಶಾಲಿನಿ ಕೆ. ಡಿ
August 28, 2026 - 3:21 pm
0

Your paragraph text (40)

ರಾಕಿಂಗ್ ಸ್ಟಾರ್ ಯಶ್ ಬಳಿ ದುಬಾರಿ ‘ರಾಯ’ಲ್ ವಾಚ್‌‌ ಕಲೆಕ್ಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2026 - 3:00 pm
0

Your paragraph text (39)

ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ

by ಶಾಲಿನಿ ಕೆ. ಡಿ
August 28, 2026 - 2:01 pm
0

Your paragraph text (37)

ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ರಕ್ಷಣಾ ಕಾರ್ಯಾಚರಣೆ ಸ್ಥಗಿತ

by ಶಾಲಿನಿ ಕೆ. ಡಿ
August 28, 2026 - 1:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (40)
    ರಾಕಿಂಗ್ ಸ್ಟಾರ್ ಯಶ್ ಬಳಿ ದುಬಾರಿ ‘ರಾಯ’ಲ್ ವಾಚ್‌‌ ಕಲೆಕ್ಷನ್
    August 28, 2026 | 0
  • Your paragraph text (36)
    ಎರಡೇ ದಿನಕ್ಕೆ 191ಕೋಟಿ..ಟಾಕ್ಸಿಕ್ ಬಾಕ್ಸಾಫೀಸ್ ತಾಂಡವ
    August 28, 2026 | 0
  • ‘ಟಾಕ್ಸಿಕ್’ ಚಿತ್ರ ನೋಡಿ ವ್ಹಾವ್ ಎಂದ ರಿಯಲ್ ಸ್ಟಾರ್ ಯಶ್ ಸಿನಿಮಾಗೆ ಉಪೇಂದ್ರ ಬಹುಪರಾಕ್ (1)
    ‘ಟಾಕ್ಸಿಕ್’ ಚಿತ್ರ ನೋಡಿ ವ್ಹಾವ್ ಎಂದ ರಿಯಲ್ ಸ್ಟಾರ್: ಯಶ್ ಸಿನಿಮಾಗೆ ಉಪೇಂದ್ರ ಬಹುಪರಾಕ್
    August 28, 2026 | 0
  • ಸರ್ಟಿಫಿಕೇಟ್ (12)
    ‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್
    August 27, 2026 | 0
  • ಸರ್ಟಿಫಿಕೇಟ್ (10)
    ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version