• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶೂಟಿಂಗ್ ಮುಗಿಸಿದ ‘ಹುಬ್ಬಳ್ಳಿ ಹಂಟರ್ಸ್’

ಕವಿತಾ by ಕವಿತಾ
July 2, 2026 - 5:02 pm
in ಸಿನಿಮಾ
0 0
0
Untitled design (22)

ಕನ್ನಡದ ಸೂಪರ್ ಹಿಟ್ ಸಿನಿಮಾ ‘ಬೆಲ್ ಬಾಟಮ್’ ಖ್ಯಾತಿಯ ನಿರ್ಮಾಪಕ ಸಂತೋಷ್ ಕುಮಾರ್ ಕೆ.ಸಿ. ಅವರ ಸಾರಥ್ಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಹುಬ್ಬಳ್ಳಿ ಹಂಟರ್ಸ್’ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಸಂಪೂರ್ಣಗೊಂಡಿದೆ. ‘ಗೋಲ್ಡನ್ ಹಾರ್ಸ್ ಸಿನಿಮಾ’ ಬ್ಯಾನರ್‌ನಡಿ ಅದ್ಧೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರವು ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತಕ್ಕೆ ಕಾಲಿಟ್ಟಿದೆ.

‘ಹುಬ್ಬಳ್ಳಿ ಹಂಟರ್ಸ್’ ಚಿತ್ರದ ಚಿತ್ರೀಕರಣ ಸಂಪೂರ್ಣ

RelatedPosts

ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ

“ಲವ್ ಟುವರ್ಡ್ಸ್ ಫ್ಯಾಮಿಲಿ” ಹಾಡು ಬಿಡುಗಡೆ ಮಾಡಿದ ಮನೋರಂಜನ್ ರವಿಚಂದ್ರನ್

ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ

ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್

ADVERTISEMENT
ADVERTISEMENT

ಹುಬ್ಬಳ್ಳಿ, ಶಿರಸಿ, ಧಾರವಾಡ ಭಾಗಗಳಲ್ಲಿ ಹಂತ ಹಂತವಾಗಿ ಚಿತ್ರೀಕರಣ

ಶೀಘ್ರದಲ್ಲೇ ಟೀಸರ್ ಮತ್ತು ಹಾಡುಗಳು ಬಿಡುಗಡೆ

‘ಗೋಲ್ಡನ್ ಹಾರ್ಸ್ ಸಿನಿಮಾ’ ಬ್ಯಾನರ್‌ನಡಿ ನಿರ್ಮಾಣವಾಗುತ್ತಿರುವ ಚಿತ್ರ

ಉತ್ತರ ಕರ್ನಾಟಕದ ಸೊಗಡನ್ನು ಒಳಗೊಂಡಿರುವ ವಿಭಿನ್ನ ಕಥೆ

ಈ ಹಿಂದೆ ವಿಭಿನ್ನ ಕಥಾಹಂದರದ ‘ಎಡಗೈ ಅಪಘಾತಕ್ಕೆ ಕಾರಣ’ ಚಿತ್ರವನ್ನು ನಿರ್ದೇಶಿಸಿ ಗಮನ ಸೆಳೆದಿದ್ದ ಸಮರ್ಥ್ ಬಿ. ಕಡ್ಕೋಲ್, ‘ಹುಬ್ಬಳ್ಳಿ ಹಂಟರ್ಸ್’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಚೇತನ್ ಮಾರಂಬೀಡ್, ಪವನ್ ಕುಲಕರ್ಣಿ, ಸುಮಿತ್ ಸಂಕೋಜಿ, ನಮನ್ ಅರೋರ, ದೀಪಕ್ ರಾವ್, ಶಿವು ಗುಂಡಣ್ಣನವರ್, ವಿನಯ್ ದೊಡ್ಡಮನಿ, ಧನ್ಯ ಸುಜೀತ್, ಪವನ್ ಅಣ್ಣೆಗೇರಿ ಇವರೊಂದಿಗೆ ‘ಮಹಾನಟಿ’ ರಿಯಾಲಿಟಿ ಶೋ ಖ್ಯಾತಿಯ ಧನ್ಯಶ್ರೀ ಸುಜಿತ್ ಮತ್ತು ವನು ಪಾಟೀಲ್, ಮುಖ್ಯ ಭೂಮಿಕೆಯಲ್ಲಿದ್ದಾರೆ. ನಟರಾದ ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್ ಮತ್ತು ಕೃಷ್ಣ ಹೆಬ್ಬಾಳೆ ಅವರು ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ.

ಚಿತ್ರದ ಶೀರ್ಷಿಕೆಯೇ ಸೂಚಿಸುವಂತೆ ಇದು ಪಕ್ಕಾ ಉತ್ತರ ಕರ್ನಾಟಕದ ಸೊಗಡನ್ನು ಒಳಗೊಂಡಿರುವ ವಿಭಿನ್ನ ಕಥೆಯಾಗಿದೆ. ಹುಬ್ಬಳ್ಳಿಯಲ್ಲೇ ಭರ್ಜರಿಯಾಗಿ ಮುಹೂರ್ತ ಆಚರಿಸಿಕೊಂಡಿದ್ದ ಚಿತ್ರತಂಡ, ಮೊದಲ ಹಂತದಲ್ಲಿ 14 ದಿನಗಳ ಕಾಲ ಅಲ್ಲಿನ ಪ್ರಮುಖ ಸ್ಥಳಗಳಲ್ಲಿ ಶೂಟಿಂಗ್ ನಡೆಸಿತ್ತು. ನಂತರ ಶಿರಸಿಯಲ್ಲಿ 22 ದಿನಗಳ ಚಿತ್ರೀಕರಣ ಮಾಡಲಾಗಿದೆ. ಧಾರವಾಡದಲ್ಲಿ 2 ದಿನಗಳ ಶೂಟಿಂಗ್‌ ಮಾಡಿದ್ದಾರೆ. ಇದೀಗ ಚಿತ್ರೀಕರಣವನ್ನೂ ಮುಗಿಸಿ, ಇದೀಗ ಇಡೀ ಸಿನಿಮಾದ ಶೂಟಿಂಗ್ ಪ್ರಕ್ರಿಯೆಗೆ ಅಧಿಕೃತವಾಗಿ ಕುಂಬಳಕಾಯಿ ಒಡೆದಿದೆ.

ನಿರ್ದೇಶಕ ಸಮರ್ಥ್ ಅವರೇ ಈ ಚಿತ್ರಕ್ಕೆ ಕಥೆ ಬರೆದಿದ್ದು, ರಾಹುಲ್ ವಿ. ಪಾರ್ವತಿಕರ್, ಅಮಿತ್ ಕಾರ್ವ್ಕರ್ ಮತ್ತು ಚೇತನ್ ಮರಂಬೀದ್ ಅವರೊಂದಿಗೆ ಜೊತೆಯಾಗಿ ಸಂಭಾಷಣೆಯ ಜವಾಬ್ದಾರಿಯನ್ನು ಹಂಚಿಕೊಂಡಿದ್ದಾರೆ. ಚಿತ್ರಕ್ಕೆ ಅಭಿಮನ್ಯು ಸದಾನಂದನ್ ಅವರ ಕಣ್ಣಿಗೆ ಕಟ್ಟುವಂತಹ ಛಾಯಾಗ್ರಹಣವಿದ್ದು, ಪ್ರಸನ್ನ ಕೇಶವ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ಸಂಪೂರ್ಣ ಶೂಟಿಂಗ್ ಮುಗಿಸಿ ಕುತೂಹಲ ಮೂಡಿಸಿರುವ ‘ಹುಬ್ಬಳ್ಳಿ ಹಂಟರ್ಸ್’ ತಂಡ, ಶೀಘ್ರದಲ್ಲೇ ಟೀಸರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡಿ ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ ಬಡಿಸಲು ಸಜ್ಜಾಗುತ್ತಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಚಕಮಕಿ (18)

ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!

by ಶಾಲಿನಿ ಕೆ. ಡಿ
September 5, 2026 - 11:16 pm
0

ಚಕಮಕಿ (17)

ದೆಹಲಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ಮಕ್ಕಳು, ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತುಕತೆ

by ಶಾಲಿನಿ ಕೆ. ಡಿ
September 5, 2026 - 11:04 pm
0

ಚಕಮಕಿ (16)

ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು

by ಶಾಲಿನಿ ಕೆ. ಡಿ
September 5, 2026 - 10:49 pm
0

ಚಕಮಕಿ (15)

ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ

by ಶಾಲಿನಿ ಕೆ. ಡಿ
September 5, 2026 - 10:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (15)
    ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ
    September 5, 2026 | 0
  • ಚಕಮಕಿ (13)
    “ಲವ್ ಟುವರ್ಡ್ಸ್ ಫ್ಯಾಮಿಲಿ” ಹಾಡು ಬಿಡುಗಡೆ ಮಾಡಿದ ಮನೋರಂಜನ್ ರವಿಚಂದ್ರನ್
    September 5, 2026 | 0
  • ಚಕಮಕಿ (12)
    ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ
    September 5, 2026 | 0
  • ಚಕಮಕಿ (11)
    ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್
    September 5, 2026 | 0
  • ಚಕಮಕಿ (10)
    ‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version