• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಈ ಬಾರಿ ಬಿಗ್ ಬಾಸ್‌‌‌‌‌‌‌ ನಿರೂಪಣೆ ಮಾಡೋದು ಮೂವರು ಸೆಲೆಬ್ರಿಟಿಗಳು

admin by admin
July 8, 2025 - 10:52 pm
in ಕಿರುತೆರೆ, ಸಿನಿಮಾ
0 0
0
Bigg boss 16

ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್‌ನ 19ನೇ ಸೀಸನ್‌ಗೆ ಭರ್ಜರಿ ತಯಾರಿ ನಡೆಯುತ್ತಿದೆ. ಈ ಬಾರಿ ಶೋನ ಅವಧಿಯನ್ನು 3 ತಿಂಗಳಿಂದ 5 ತಿಂಗಳಿಗೆ ವಿಸ್ತರಿಸಲಾಗಿದ್ದು, ಒಬ್ಬರ ಬದಲಿಗೆ ಮೂವರು ಸೆಲೆಬ್ರಿಟಿಗಳಿಂದ ನಿರೂಪಣೆಯಾಗಲಿದೆ ಎಂಬ ಸುದ್ದಿ ಕೇಳಿಬಂದಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್ ಎಂದಿನಂತೆ ಶೋ ನಡೆಸಿಕೊಡಲಿದ್ದಾರೆ, ಆದರೆ ಇವರ ಜೊತೆ ಇನ್ನಿಬ್ಬರು ಸೆಲೆಬ್ರಿಟಿಗಳು ನಿರೂಪಣೆಯ ಜವಾಬ್ದಾರಿ ಹೊರಲಿದ್ದಾರೆ. ಆದರೆ, ಈ ಬಗ್ಗೆ ಆಯೋಜಕರು ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ.

ಬಿಗ್ ಬಾಸ್ ಕಾರ್ಯಕ್ರಮ ವರ್ಷದಿಂದ ವರ್ಷಕ್ಕೆ ಹೊಸ ಸ್ವರೂಪ ಪಡೆಯುತ್ತಿದೆ. ಪ್ರತಿ ಸೀಸನ್‌ನಲ್ಲಿ ವಿಭಿನ್ನ ಥೀಮ್‌ಗಳು, ಹೊಸ ಪ್ರಯೋಗಗಳು, ಮತ್ತು ಆಕರ್ಷಕ ಬದಲಾವಣೆಗಳನ್ನು ಪರಿಚಯಿಸಲಾಗುತ್ತದೆ. ಎಲ್ಲಾ ಭಾಷೆಗಳಲ್ಲಿ ಜನಪ್ರಿಯವಾಗಿರುವ ಈ ಶೋ, ಈ ಬಾರಿ 5 ತಿಂಗಳ ದೀರ್ಘಾವಧಿಯ ಕಾರ್ಯಕ್ರಮವಾಗಿ ಪ್ರೇಕ್ಷಕರ ಮುಂದೆ ಬರಲಿದೆ. ಸಲ್ಮಾನ್ ಖಾನ್ 3 ತಿಂಗಳ ಒಪ್ಪಂದದಂತೆ ಶೋ ನಿರೂಪಿಸಲಿದ್ದು, ಉಳಿದ 2 ತಿಂಗಳಿಗೆ ಕರಣ್ ಜೋಹರ್ ಮತ್ತು ಅನಿಲ್ ಕಪೂರ್‌ಗೆ ನಿರೂಪಣೆಯ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

RelatedPosts

ಹುಡ್ಗೀರ್ ಡೇಂಜರಸ್..ಸತೀಶ್ ಜೊತೆ ಶಿವು, ಗಿರಿ ಸ್ಟೆಪ್..!

ಓಟಿಟಿ ಲೋಕದಲ್ಲಿ ‘ಧುರಂಧರ್’ ಅಬ್ಬರ: ನೆಟ್‌ಫ್ಲಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸಿನಿಮಾ

ಯಶ್ ಕೈಯಲ್ಲಿ ಅರ್ಧ ಕೋಟಿ ವಾಚ್!: ಬಿಟೌನ್ ಥಂಡಾ

ಸು ಫ್ರಮ್ ಸೋ ಸ್ಟ್ರ್ಯಾಟಜಿ.. 5 ಸಿಟಿಗಳಲ್ಲಿ ‘ಕರಾವಳಿ’ ಕೇಕೆ

ADVERTISEMENT
ADVERTISEMENT

ಈ ಬಾರಿ ಬಿಗ್ ಬಾಸ್ ಒಟಿಟಿ ಪ್ಲಾಟ್‌ಫಾರ್ಮ್‌ಗೆ ಹೆಚ್ಚಿನ ಒತ್ತು ನೀಡಲಿದೆ. ಟಿವಿಯಲ್ಲಿ ಪ್ರಸಾರವಾಗುವ ಮುನ್ನ ಒಂದೆರಡು ಗಂಟೆಗಳ ಹಿಂದೆಯೇ ಒಟಿಟಿಯಲ್ಲಿ ಶೋ ಲಭ್ಯವಾಗಲಿದೆ. ಸ್ಪರ್ಧಿಗಳ ಆಯ್ಕೆಯ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಯಾರೆಲ್ಲಾ ಈ ಸೀಸನ್‌ನಲ್ಲಿ ಭಾಗವಹಿಸಲಿದ್ದಾರೆ ಎಂಬ ಕುತೂಹಲ ವೀಕ್ಷಕರಲ್ಲಿ ಮನೆಮಾಡಿದೆ. ಆಯೋಜಕರು ಶೀಘ್ರದಲ್ಲೇ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಳ್ಳುವ ನಿರೀಕ್ಷೆಯಿದೆ.

ಕನ್ನಡದಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಅನ್ನು ಕಿಚ್ಚ ಸುದೀಪ್ ನಿರೂಪಿಸಲಿದ್ದಾರೆ. ಕಳೆದ ವರ್ಷ ತಾವು ಇನ್ಮುಂದೆ ಬಿಗ್ ಬಾಸ್ ನಿರೂಪಣೆ ಮಾಡುವುದಿಲ್ಲ ಎಂದು ಸುದೀಪ್ ಘೋಷಿಸಿದ್ದರು. ಆದರೆ, ನಂತರ ಮನಸ್ಸು ಬದಲಾಯಿಸಿ, ಈ ಸೀಸನ್‌ಗೆ ಮರಳಿದ್ದಾರೆ. ಇತ್ತೀಚಿನ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸುದೀಪ್, ತಮ್ಮ ಅಭಿಮಾನಿಗಳಿಗೆ ಸಂತಸ ತಂದಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 20T172326.605

ಹುಡ್ಗೀರ್ ಡೇಂಜರಸ್..ಸತೀಶ್ ಜೊತೆ ಶಿವು, ಗಿರಿ ಸ್ಟೆಪ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 20, 2026 - 5:23 pm
0

Untitled design 2026 07 20T171035.592

ಭಾರತಕ್ಕೆ ಮೊದಲ ಡೆಂಗ್ಯೂ ಲಸಿಕೆ ‘QDENGA’ಗೆ DCGI ಅನುಮೋದನೆ

by ಶಾಲಿನಿ ಕೆ. ಡಿ
July 20, 2026 - 5:11 pm
0

Untitled design 2026 07 20T165559.161

ಸೋಲನ್ನು ಗೆಲುವಾಗಿ ಬರೆದ ಸದಾನಂದ ಅಮರಾಪುರ

by ಶಾಲಿನಿ ಕೆ. ಡಿ
July 20, 2026 - 5:00 pm
0

Untitled design 2026 07 20T164253.608

ದೆಹಲಿಯಲ್ಲಿ ಕದಡಿದ CJP ಪ್ರತಿಭಟನೆ: ಅಭಿಜಿತ್‌ ದೀಪ್ಕೆ ಪೊಲೀಸರ ವಶಕ್ಕೆ

by ಶಾಲಿನಿ ಕೆ. ಡಿ
July 20, 2026 - 4:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version