• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

ಸಿನಿಮಾ ಪೈರಸಿಗೆ ಕೇಂದ್ರದ ಕಠಿಣ ಬ್ರೇಕ್‌ : ಸಾವಿರಾರು ಲಿಂಕ್‌ಗಳು ಬ್ಲಾಕ್‌..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 28, 2026 - 6:29 pm
in ತಂತ್ರಜ್ಞಾನ, ಸಿನಿಮಾ
0 0
0
ರದ್ದು (5)

ನವದೆಹಲಿ (ಜುಲೈ. 28) : ಭಾರತೀಯ ಚಿತ್ರರಂಗಕ್ಕೆ ಬಹುಕಾಲದಿಂದ ಎದುರಿಸುತ್ತಿರುವ ಸಮಸ್ಯೆ ಎಂದರೆ ಅದು  ಸಿನಿಮಾ ಪೈರಸಿ. ಇದೀಗ ಕೇಂದ್ರ ಸರ್ಕಾರವು ಸಿನಿಮಾ ಪೈರಸಿ ವಿರುದ್ದ  ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಹೊಸ ಸಿನಿಮಾಗಳು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಆನ್‌ಲೈನ್‌ನಲ್ಲಿ ಅಕ್ರಮವಾಗಿ ಲಭ್ಯವಾಗುತ್ತಿರುವುದರಿಂದ ನಿರ್ಮಾಪಕರು ಹಾಗೂ ಚಿತ್ರರಂಗಕ್ಕೆ ಭಾರೀ ನಷ್ಟ ಉಂಟಾಗುತ್ತಿದೆ. ಈ ಹಿನ್ನೆಲೆ ಪೈರಸಿ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ತಂತ್ರಜ್ಞಾನ ಆಧಾರಿತ ಕ್ರಮಗಳನ್ನು ಮತ್ತಷ್ಟು ಬಲಪಡಿಸುತ್ತಿದೆ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರ ಮಾಹಿತಿ ಪ್ರಕಾರ, ಈಗಾಗಲೇ ಪೈರಸಿಗೆ ಸಂಬಂಧಿಸಿದ 7,393 ಲಿಂಕ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಇದರಲ್ಲಿ 1,263 ವೆಬ್‌ಸೈಟ್‌ಗಳು ಹಾಗೂ 4,996 ಟೆಲಿಗ್ರಾಂ ಚಾನೆಲ್‌ಗಳು ಸೇರಿವೆ. ಅಕ್ರಮವಾಗಿ ಸಿನಿಮಾಗಳನ್ನು ಪ್ರಸಾರ ಮಾಡುತ್ತಿದ್ದ ಹಲವು ಡಿಜಿಟಲ್ ವೇದಿಕೆಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ.

RelatedPosts

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ

ADVERTISEMENT
ADVERTISEMENT

ಇದರ ಜೊತೆಗೆ, ಸಿನಿಮಾ ಪೈರಸಿ ಕುರಿತು ಸಾರ್ವಜನಿಕರು ಮತ್ತು ನಿರ್ಮಾಪಕರು ಸುಲಭವಾಗಿ ದೂರು ದಾಖಲಿಸಲು ಪ್ರತ್ಯೇಕ ಆ್ಯಂಟಿ-ಪೈರಸಿ ಪೋರ್ಟಲ್‌ನ್ನು ಕೇಂದ್ರ ಸರ್ಕಾರ ಸಿದ್ಧಪಡಿಸುತ್ತಿದೆ. ಈ ಪೋರ್ಟಲ್‌ ಕಾರ್ಯಾರಂಭವಾದ ಬಳಿಕ ದೂರುಗಳ ಪರಿಶೀಲನೆ ಹಾಗೂ ಕಾನೂನು ಕ್ರಮಗಳನ್ನು ಇನ್ನಷ್ಟು ವೇಗವಾಗಿ ಕೈಗೊಳ್ಳಲು ಸಾಧ್ಯವಾಗಲಿದೆ.

ಇತ್ತೀಚೆಗೆ ಪೈರಸಿ ಪ್ರಕರಣದಲ್ಲಿ ‘ಐಬೊಮ್ಮ’ ರವಿ ಬಂಧನವು ಸರ್ಕಾರದ ಕಟ್ಟುನಿಟ್ಟಿನ ಕ್ರಮಕ್ಕೆ ಮತ್ತೊಂದು ಉದಾಹರಣೆಯಾಗಿದೆ. ಪೊಲೀಸ್ ಇಲಾಖೆ ಮತ್ತು ತನಿಖಾ ಸಂಸ್ಥೆಗಳು ಪೈರಸಿ ಜಾಲವನ್ನು ಪತ್ತೆಹಚ್ಚುವ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದು, ಅಕ್ರಮವಾಗಿ ಸಿನಿಮಾಗಳನ್ನು ಹಂಚಿಕೊಳ್ಳುವವರ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸುತ್ತಿವೆ.

ಚಿತ್ರರಂಗದ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿರುವ ಈ ಕ್ರಮಗಳಿಗೆ ನಿರ್ಮಾಪಕರು ಮತ್ತು ಸಿನಿಪ್ರೇಮಿಗಳು ಸ್ವಾಗತ ವ್ಯಕ್ತಪಡಿಸಿದ್ದಾರೆ. ಪೈರಸಿ ನಿಯಂತ್ರಣದಿಂದ ನಿರ್ಮಾಪಕರ ಹಕ್ಕುಗಳ ರಕ್ಷಣೆ, ಚಿತ್ರರಂಗದ ಆದಾಯದ ಸಂರಕ್ಷಣೆ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಲ್ಲಿ ಸರ್ಕಾರದ ಹೊಸ ಕ್ರಮಗಳು ಮಹತ್ವದ ಪಾತ್ರ ವಹಿಸುವ ನಿರೀಕ್ಷೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರೆಮ್ಯುನರೇಷನ್ (6)

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

by ಶಾಲಿನಿ ಕೆ. ಡಿ
August 17, 2026 - 11:30 pm
0

ರೆಮ್ಯುನರೇಷನ್ (3)

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

by ಶಾಲಿನಿ ಕೆ. ಡಿ
August 17, 2026 - 11:08 pm
0

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ರೆಮ್ಯುನರೇಷನ್

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

by ಶಾಲಿನಿ ಕೆ. ಡಿ
August 17, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 17T151817.349
    ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳಿಂದ ಪದವೀಧರರ ನೇಮಕ
    August 17, 2026 | 0
  • ಅದ್ವೈತ್ (19)
    ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ
    August 12, 2026 | 0
  • ವೋಟ್ (14)
    ಆ.12ರಂದು ಒಂದೇ ದಿನ 2 ಸೂರ್ಯಾಸ್ತ! : ಈ ಪುಟ್ಟ ಹಳ್ಳಿಯಲ್ಲಿ ನಡೆಯಲಿದೆ ಅಪರೂಪದ ವಿಸ್ಮಯ
    August 9, 2026 | 0
  • ಖರ್ಚಾಗುತ್ತೆ
    Google Payನಲ್ಲಿ ಹೊಸ AI ಫೀಚರ್ ಲಾಂಚ್: ಎಐ ಮೂಲಕ ನಿಮ್ಮ ಹಣ ಎಲ್ಲಿ ಖರ್ಚಾಗುತ್ತೆ ಅಂತ ತಿಳಿಯಿರಿ!
    August 4, 2026 | 0
  • ಪೊಲೀಸರ (5)
    ಟೆಕ್ ಜಗತ್ತಿನಲ್ಲಿ ಎಐ ಭರಾಟೆ: ತಂತ್ರಜ್ಞಾನದ ಮೇಲೆ ನಂಬಿಕೆ ಇಟ್ಟ ಕಂಪನಿಗಳಿಗೆ ಲಾಭದ ಲೆಕ್ಕಾಚಾರವೇ ಗೊತ್ತಿಲ್ಲ!
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version