• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪಾಕ್ ಮೇಲೆ ಭಾರತ ಅಟ್ಯಾಕ್.. ಸ್ಟಾರ್‌ಗಳಿಂದ ಮೆಚ್ಚುಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 7, 2025 - 9:09 pm
in ಸಿನಿಮಾ
0 0
0
Untitled design (63)

ಭಾರತೀಯ ಚಿತ್ರರಂಗದ ಸಾಕಷ್ಟು ಮಂದಿ ಸ್ಟಾರ್‌‌ಗಳು ಪೇಟ್ರಿಯಾಟಿಕ್ ಮೂವೀಸ್‌‌ನಲ್ಲಿ ನಟಿಸಿದ್ದಾರೆ. ಆದ್ರೆ ರಿಯಾಲಿಟಿಯಲ್ಲಿ ಭಾರತ ಪಾಕ್ ಮೇಲೆ ದಾಳಿ ಮಾಡಿ ತಕ್ಕ ಉತ್ತರ ಕೊಟ್ಟಾಗ ಅದನ್ನ ಕೆಲವರಷ್ಟೇ ಬಹಿರಂಗವಾಗಿ ಖುಷಿ ವ್ಯಕ್ತಪಡಿಸ್ತಾರೆ. ಸದ್ಯ ಯಾವ್ಯಾವ ಸ್ಟಾರ್ ಏನಂತ ಪೋಸ್ಟ್ ಮಾಡಿದ್ದಾರೆ ಅನ್ನೋದ್ರ ಗ್ರಾಫಿಕಲ್ ಪ್ರೆಸೆಂಟೇಷನ್ ಇಲ್ಲಿದೆ. ಒಮ್ಮೆ ನೋಡಿ.

ಪಾಕ್‌ ಮೇಲೆ ಭಾರತ ದಾಳಿ ಬಗ್ಗೆ ಸೂಪರ್‌ ಸ್ಟಾರ್‌ ರಜನೀಕಾಂತ್‌ ಅವರು, ಸೈನಿಕರಿಂದ ಯುದ್ಧ ಶುರುವಾಗಿದೆ.. ಅಂದುಕೊಂಡಿದ್ದು ಆಗೋವರೆಗೂ ನಿಲ್ಲಿಸುವ ಮಾತೇ ಇಲ್ಲ.. ಪ್ರಧಾನಿ ಮೋದಿ, ಗೃಹ ಸಚಿವಾಲಯವೇ.. ಇಡೀ ಭಾರತ ನಿಮ್ಮೊಂದಿಗಿದೆ.. ಜೈ ಹಿಂದ್. ಎಂದು  ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

RelatedPosts

ಸೆ**ಕ್ಸ್ ವರ್ಕರ್ಸ್ ಪರ ಧ್ವನಿ..ವಿಜಯ್ ಏನ್ಮಾಡಿದ್ರು ಗೊತ್ತಾ..?

‘ಬಾರ್ಡರ್‌ ಡೈರೀಸ್‌’ ಚಿತ್ರದ ‘ಯಾರೋ ನೀನು’ ಮೆಲೋಡಿ ಹಾಡು ರಿಲೀಸ್‌: ಕವಿರಾಜ್ ಮೆಚ್ಚುಗೆ

‘ರಣಬಾಲಿ’ ಚಿತ್ರದ ‘ಎಂದಯ್ಯಾ ಸಾಮಿ’ ಲಿರಿಕಲ್ ಸಾಂಗ್ ರಿಲೀಸ್

ಯಶ್ ‘ಟಾಕ್ಸಿಕ್ ಡಿಸಾಸ್ಟರ್’.. ಆಡಿಕೊಂಡವ್ರ ವಿರುದ್ಧ ಕವಿರಾಜ್ ಕಿಡಿ

ADVERTISEMENT
ADVERTISEMENT

ಭಾರತೀಯ ಸೇನೆ ಬಗ್ಗೆ ನಟ ಚಿರಂಜೀವಿ ಸಹ ಜೈ ಹಿಂದ್.. ಆಪರೇಷನ್ ಸಿಂಧೂರ..ಎಂದು ಮೆಚ್ಚುಗೆ ಸೂಚಿಸಿ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಪಾಕ್‌ ಮೇಲೆ ಭಾರತ ದಾಳಿ ಕುರಿತು ನಟ ರಿತೇಶ್ ದೇಶಮುಖ್, ಸೇನೆಗೆ ಜೈ ಹಿಂದ್.. ಭಾರತ್ ಮಾತಾ ಕಿ ಜೈ.. ಆಪರೇಷನ್ ಸಿಂಧೂರ.. ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭಾರತದ ದಾಳಿ ಕುರಿತು ನಟಿ, ಸಂಸದೆ ಕಂಗನಾ ರಣಾವತ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅವರು ಹೇಳಿದ್ರು ಮೋದಿಗೆ ಹೋಗಿ ಹೇಳು.. ಮೋದಿ ಅವರಿಗೆ ತಿರುಗಿ ಹೇಳಿದ್ದಾರೆ ಆಪರೇಷನ್ ಸಿಂಧೂರ ಅಂತ.. ನಮಗೆ ರಕ್ಷಣೆ ಮಾಡುವವರು ಸೈನಿಕರು.. ಅವರನ್ನ ಶಿವನೇ ರಕ್ಷಿಸಲಿ.. ನಮ್ಮ ಆರ್ಮಿ ಸುರಕ್ಷಿತವಾಗಿ ಗೆದ್ದು ಬರಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಪಾಕಿಸ್ತಾನದ ಮೇಲೆ ಭಾರತ ದಾಳಿ ಬಗ್ಗೆ ನಟ ಅನುಪಮ್ ಖೇರ್ ಅವರು ಭಾರತ್ ಮಾತಾ ಕಿ ಜೈ..ಆಪರೇಷನ್ ಸಿಂಧೂರ.. ಎಂದು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ದಾಳಿ ಕುರಿತು ನಟ ಅಕ್ಷಯ್‌ ಕುಮಾರ್‌ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಜೈ ಹಿಂದ್.. ಜೈ ಮಹಾಕಾಲ್..ಆಪರೇಷನ್ ಸಿಂಧೂರ.. ಎಂದು ಬರೆದು ಸೋಶಿಯಲ್ ಮೀಡಿಯಾದಲ್ಲಿ ಶೇರ್‌ ಮಾಡಿದ್ದಾರೆ.

ಇನ್ನು ಈ ದಾಳಿ ಬಗ್ಗೆ ನಟ ಅಲ್ಲು ಅರ್ಜುನ್‌, ನ್ಯಾಯ ದೊರಕಿದೆ.. ಜೈ ಹಿಂದ್.. ಆಪರೇಷನ್ ಸಿಂಧೂರ.. ಎಂದು ಭಾರತೀಯ ಸೇನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ ಸಿನಿಮಾಗಳ ಮೂಲಕ ಹೀರೋಗಳು ಅನಿಸಿಕೊಂಡವರು ದೇಶದ ಭದ್ರತೆ ವಿಚಾರದಲ್ಲಿ ದೇಶಪ್ರೇಮ ಮೆರೆಯೋ ಮೂಲಕ ನಿಜ ಜೀವನದಲ್ಲೂ ಹೀರೋಗಳಾಗಬೇಕಾಗುತ್ತೆ. ಆಗಲೇ ಭರತ ಮಾತೆಯ ಮಕ್ಕಳಾಗ್ತಾರೆ. ದೇಶಪ್ರೇಮ ಇಲ್ಲದವನಿಗೆ ತಾಯಿ ಪ್ರೇಮ ಇರಲು ಸಾಧ್ಯವೇ ಇಲ್ಲ.

ಚೇತನ್ ನಾಯ್ಕ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್

 

 

 

 

 

 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸೆಕ್ಸ್ ವರ್ಕರ್ಸ್ ಪರ ಧ್ವನಿ.. (1)

ಸೆ**ಕ್ಸ್ ವರ್ಕರ್ಸ್ ಪರ ಧ್ವನಿ..ವಿಜಯ್ ಏನ್ಮಾಡಿದ್ರು ಗೊತ್ತಾ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 24, 2026 - 2:14 pm
0

Untitled design 2026 09 24T134901.525

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ

by ಶಾಲಿನಿ ಕೆ. ಡಿ
September 24, 2026 - 1:49 pm
0

Untitled design 2026 09 24T133228.563

ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ

by ಶಾಲಿನಿ ಕೆ. ಡಿ
September 24, 2026 - 1:33 pm
0

ಕಾವೇರಿ ವಿವಾದ ಕರ್ನಾಟಕಕ್ಕೆ ಮತ್ತೆ ಶಾಕ್ (1)

ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಶಾಕ್‌, CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ

by ಶಾಲಿನಿ ಕೆ. ಡಿ
September 24, 2026 - 1:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸೆಕ್ಸ್ ವರ್ಕರ್ಸ್ ಪರ ಧ್ವನಿ.. (1)
    ಸೆ**ಕ್ಸ್ ವರ್ಕರ್ಸ್ ಪರ ಧ್ವನಿ..ವಿಜಯ್ ಏನ್ಮಾಡಿದ್ರು ಗೊತ್ತಾ..?
    September 24, 2026 | 0
  • Your paragraph text (11)
    ‘ಬಾರ್ಡರ್‌ ಡೈರೀಸ್‌’ ಚಿತ್ರದ ‘ಯಾರೋ ನೀನು’ ಮೆಲೋಡಿ ಹಾಡು ರಿಲೀಸ್‌: ಕವಿರಾಜ್ ಮೆಚ್ಚುಗೆ
    September 23, 2026 | 0
  • Untitled design (36)
    ‘ರಣಬಾಲಿ’ ಚಿತ್ರದ ‘ಎಂದಯ್ಯಾ ಸಾಮಿ’ ಲಿರಿಕಲ್ ಸಾಂಗ್ ರಿಲೀಸ್
    September 23, 2026 | 0
  • Untitled design (25)
    ಯಶ್ ‘ಟಾಕ್ಸಿಕ್ ಡಿಸಾಸ್ಟರ್’.. ಆಡಿಕೊಂಡವ್ರ ವಿರುದ್ಧ ಕವಿರಾಜ್ ಕಿಡಿ
    September 23, 2026 | 0
  • Untitled design (21)
    155 ಕೋಟಿಗೆ ಡ್ರ್ಯಾಗನ್ OTT ರೈಟ್ಸ್.. NTR-ನೀಲ್ ಬಿಗ್ ಡೀಲ್
    September 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version