• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಜೈ ಹಿಂದ್ ಜೈ ಸಿಂಧ್’ ಚಿತ್ರದ ಮೂಲಕ ಮತ್ತೆ ಬಾಲಿವುಡ್‌ಗೆ ಇಂದ್ರಜಿತ್ ಲಂಕೇಶ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 1, 2026 - 4:55 pm
in ಸಿನಿಮಾ
0 0
0
Untitled design 2026 03 01T165429.058

ಕನ್ನಡದ ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮತ್ತೊಮ್ಮೆ ಹಿಂದಿ ಚಿತ್ರರಂಗಕ್ಕೆ ದೊಡ್ಡ ಮಟ್ಟದಲ್ಲಿ
ಕಾಲಿಟ್ಟಿದ್ದಾರೆ. ಅವರು ಇದೀಗ ‘ಜೈ ಹಿಂದ್ ಜೈ ಸಿಂಧ್’ ಎಂಬ ಹಿಂದಿ ಚಿತ್ರವನ್ನು ಸದ್ದಿಲ್ಲದೆ ನಿರ್ದೇಶಿಸುತ್ತಿದ್ದು, ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿದಿದೆ.  ಚಿತ್ರದ ಕೊನೆಯ ಹಂತದ ಚಿತ್ರೀಕರಣ ಇದೀಗ ಉತ್ತರಾಖಂಡದಲ್ಲಿ ಭರದಿಂದ ಸಾಗಿದೆ.

ಶನಿವಾರ, ಡೆಹ್ರಾಡೂನ್ ನಲ್ಲಿ ‘ಜೈ ಹಿಂದ್ ಜೈ ಸಿಂಧ್’ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭದ ಜೊತೆಗೆ, ಚಿತ್ರದ ಮೊದಲ ಪತ್ರಿಕಾಗೋಷ್ಠಿ ಅದ್ದೂರಿಯಾಗಿ ನಡೆಯಿತು. ಈ ಪತ್ರಿಕಾಗೋಷ್ಠಿಯಲ್ಲಿ ಭಾರತದ ಮೂಲೆಮೂಲೆಗಳಿಂದ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ದ ಪತ್ರಕರ್ತರು ಹಾಜರಿದ್ದರು. ಈ ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಇಂದ್ರಜಿತ್ ಜೊತೆಗೆ ನಿರ್ಮಾಪಕ ಸ್ಯಾಮಿ ನನ್ವಾನಿ, ಆಕಾಶಾ ವತ್ಸ್, ವಿಕ್ರಂ ಕೊಚ್ಚರ್ ಮುಂತಾದವರು ಹಾಜರಿದ್ದರು.

RelatedPosts

ಅಬುದಾಬಿ ಏರ್‌ಪೋರ್ಟ್‌ನಲ್ಲಿ ಸಿಲುಕಿಕೊಂಡ ಡ್ರೋನ್ ಪ್ರತಾಪ್

ರಶ್ಮಿಕಾ-ವಿಜಯ್ ಮೈ ಮೇಲೆ 3 kg ಗೋಲ್ಡ್..10 ತಿಂಗಳ ಕರಕುಶಲ..!

ಡಬಲ್ ಜಡೆಯಲ್ಲಿ ನ್ಯಾಚುರಲ್ ಸ್ಟಾರ್ ನಾನಿ ಪ್ಯಾರಡೈಸ್ ಕಿಕ್

‘ರಣಬಾಲಿ’ಯಲ್ಲಿ ರಶ್ಮಿಕಾ-ವಿಜಯ್ ರೋಮ್ಯಾನ್ಸ್: ತೆರೆಮೇಲೆ ಸತಿ-ಪತಿಯಾದ ನವ ಜೋಡಿ

ADVERTISEMENT
ADVERTISEMENT

‘ಜೈ ಹಿಂದ್ ಜೈ ಸಿಂಧ್” ಚಿತ್ರವನ್ನು ಸ್ಯಾಮೀಸ್ ಎಂಟರ್ಟೈನ್ಮೆಂಟ್ ಸಂಸ್ಥೆಯಡಿ ಸ್ಯಾಮಿ ನನ್ವಾನಿ ನಿರ್ಮಿಸುತ್ತಿದ್ದಾರೆ. ಈ ಚಿತ್ರದಲ್ಲಿ ಮಹೇಶ್ ಮಂಜ್ರೇಕರ್, ವಿಕ್ರಂ ಕೋಚಾರ್, ಜರೀನಾ ವಹಾಬ್, ಜಯಪ್ರದ, ಉಪಾಸನಾ ಸಿಂಗ್, ಅಮಿತ್ ಬಹಲ್ ಮುಂತಾದ ಪ್ರತಿಭಾವಂತ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೂಲಕ ಇಂದ್ರಜಿತ್ ಲಂಕೇಶ್, ನಾಲ್ವರು ಹೊಸ ಪ್ರತಿಭೆಗಳನ್ನು ಚಿತ್ರರಂಗಕ್ಕೆ ಕಲಾವಿದರಾಗಿ ಪರಿಚಯಿಸುತ್ತಿದ್ದಾರೆ

ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ಇಂದ್ರಜಿತ್ ಲಂಕೇಶ್, ‘ಇದೊಂದು ಪ್ರೇಮಕಥೆಯಾಗಿದ್ದು, ದೇಶ ವಿಭಜನೆ ಪ್ರಮುಖ ಪಾತ್ರ ವಹಿಸುತ್ತದೆ. ಅನೇಕತೆಯಲ್ಲಿ ಏಕತೆ ಎಂಬ ವಿಷಯವನ್ನು ಈ ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಿದ್ದೇನೆ. ದೇಶ ವಿಭಜನೆಯಾದಾಗ ಸಿಂಧ್ ಪ್ರಾಂತ್ಯದ ಜನ ಹೇಗೆ ನರಳಿದರು, ಅದರಿಂದ ಹೊರಬಂದು, ಈಗ ತಮ್ಮ ಬದುಕನ್ನು ಹೇಗೆ ಕಟ್ಟಿಕೊಂಡಿದ್ದಾರೆ ಎಂಬುದನ್ನು ಈ ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಿದ್ದೇನೆ’ ಎಂದರು.

ನನ್ನ ಮೊದಲ ಚಿತ್ರದಿಂದ ಹಲವು ನಟ-ನಟಿಯರನ್ನು ಪರಿಚಯಿಸುವ ಪ್ರಯತ್ನ ಮಾಡುತ್ತಲೇ ಬಂದಿದ್ದೇನೆ ಎಂದ ಇಂದ್ರಜಿತ್, ‘ಗಾಯಕಿ ವಸುಂದರಾ ದಾಸ್ ಅವರನ್ನು ‘ಲಂಕೇಶ್ ಪತ್ರಿಕೆ’ ಚಿತ್ರದ ಮೂಲಕ ನಾಯಕಿಯಾಗಿ ಪರಿಚಯಿಸಿದರೆ, ದೀಪಿಕಾ ಪಡುಕೋಣೆ ಅವರನ್ನು ‘ಐಶ್ವರ್ಯ’ ಚಿತ್ರದ ಮೂಲಕ ಪರಿಚಯಿಸದ್ದೆ. ಈಗ ಈ ಚಿತ್ರದ ಮೂಲಕ ನಾಲ್ವರು ಹೊಸ ಪ್ರತಿಭೆಗಳನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದೇನೆ’ ಎಂದರು.

‘ಜೈ ಹಿಂದ್ ಜೈ ಸಿಂಧ್’ ಸದ್ಯದಲ್ಲೇ ಚಿತ್ತೀಕರಣ ಮುಗಿಯಲಿದ್ದು, ಈ ವರ್ಷದ ಮಧ್ಯಭಾಗದ ಹೊತ್ತಿಗೆ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 01T175445.383

ಹೊಸ ಚಿಂತನೆಗಳನ್ನು ಮೈಗೂಡಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ.ಪ್ರಸಾದ ಕರೆ

by ಶಾಲಿನಿ ಕೆ. ಡಿ
March 1, 2026 - 6:01 pm
0

Untitled design 2026 03 01T174759.490

ಅಲಿ ಖಮೇನಿ ಅಡಗಿದ್ದ ಸ್ಥಳದ ಮೇಲೆ ಇಸ್ರೇಲ್ ನಡೆಸಿದ ದಾಳಿಯ ವಿಡಿಯೋ ರಿಲೀಸ್

by ಶಾಲಿನಿ ಕೆ. ಡಿ
March 1, 2026 - 5:49 pm
0

Untitled design 2026 03 01T171939.418

ಇರಾನ್ ಮೇಲೆ ಅಮೆರಿಕ ನಡೆಸಿರುವ ದಾಳಿ ಅನಗತ್ಯ ಮತ್ತು ಖಂಡನೀಯ: ಸಿಎಂ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
March 1, 2026 - 5:20 pm
0

Untitled design 2026 03 01T165429.058

‘ಜೈ ಹಿಂದ್ ಜೈ ಸಿಂಧ್’ ಚಿತ್ರದ ಮೂಲಕ ಮತ್ತೆ ಬಾಲಿವುಡ್‌ಗೆ ಇಂದ್ರಜಿತ್ ಲಂಕೇಶ್

by ಶಾಲಿನಿ ಕೆ. ಡಿ
March 1, 2026 - 4:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡ್ರೋನ್ ಪ್ರತಾಪ್
    ಅಬುದಾಬಿ ಏರ್‌ಪೋರ್ಟ್‌ನಲ್ಲಿ ಸಿಲುಕಿಕೊಂಡ ಡ್ರೋನ್ ಪ್ರತಾಪ್
    February 28, 2026 | 0
  • Untitled design 2026 02 28T181843.344
    ರಶ್ಮಿಕಾ-ವಿಜಯ್ ಮೈ ಮೇಲೆ 3 kg ಗೋಲ್ಡ್..10 ತಿಂಗಳ ಕರಕುಶಲ..!
    February 28, 2026 | 0
  • Untitled design 2026 02 28T171935.151
    ಡಬಲ್ ಜಡೆಯಲ್ಲಿ ನ್ಯಾಚುರಲ್ ಸ್ಟಾರ್ ನಾನಿ ಪ್ಯಾರಡೈಸ್ ಕಿಕ್
    February 28, 2026 | 0
  • Untitled design 2026 02 28T165647.122
    ‘ರಣಬಾಲಿ’ಯಲ್ಲಿ ರಶ್ಮಿಕಾ-ವಿಜಯ್ ರೋಮ್ಯಾನ್ಸ್: ತೆರೆಮೇಲೆ ಸತಿ-ಪತಿಯಾದ ನವ ಜೋಡಿ
    February 28, 2026 | 0
  • ಮೃತ ವ್ಯಕ್ತಿ (8)
    777 ಚಾರ್ಲಿ ಡೈರೆಕ್ಟರ್ ಕಿರಣ್ ರಾಜ್ ಜೊತೆ ಧ್ರುವ ನೆಕ್ಸ್ಟ್ ಪ್ರಾಜೆಕ್ಟ್ ಫಿಕ್ಸ್
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version