• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಇಂಟರ್‌ ವಲ್’ ಚಿತ್ರಕ್ಕೆ ಇಪ್ಪತ್ತೈದರ ಸಂಭ್ರಮ

ಹೊಸಬರ ಸಾಹಸಕ್ಕೆ ಪವನ್ ಒಡೆಯರ್ ಸಾಥ್

admin by admin
April 3, 2025 - 2:25 pm
in ಸಿನಿಮಾ
0 0
0
Film 2025 04 03t141547.971

ಒಂದೇ ಹೆಸರಿನ ಮೂವರು ಸ್ನೇಹಿತರು ಶಾಲೆಯಲ್ಲಿ ಮಾಡುವ ಕಿತಾಪತಿ, ಇಂಜಿನಿಯರಿಂಗ್ ಓದುವಾಗ, ನಂತರ ಕೆಲಸ ಹುಡುಕುವಾಗ ನಡೆಯುವ ಘಟನೆಗಳನ್ನು ಹಾಸ್ಯಮಿಶ್ರಿತವಾಗಿ ಹೇಳಿರುವ ಚಿತ್ರ “ಇಂಟರ್ ವಲ್ ” ಭರತವರ್ಷ್ ಪಿಚ್ಚರ್ಸ್ ಅಡಿಯಲ್ಲಿ ಸುಖೇಶ್ ಹಾಗೂ ಭರತ್ ವರ್ಷ ಸೇರಿ ನಿರ್ಮಿಸಿರುವ ಹಾಗೂ ಭರತ್ ವರ್ಷ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಯೂಥ್ ಫುಲ್ ಎಂಟರ್ ಟೈನರ್ ಚಿತ್ರಕ್ಕೆ ರಾಜ್ಯದಾದ್ಯಂತ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದೀಗ ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿದೆ. ಪ್ರತಿಯೊಬ್ಬರ ಜೀವನದಲ್ಲೂ ಒಂದು ಇಂಟರ್‌ವಲ್ ಅನ್ನೋದು ಬಂದೇ ಬರುತ್ತದೆ. ಅದೇ ರೀತಿ ನಾಯಕನ ಜೀವನದಲ್ಲಿ ಬಂದ ಇಂಟರ್‌ವಲ್ ಆತನ ಲೈಫಲ್ಲಿ ಏನೇನೆಲ್ಲ ತಿರುವುಗಳಿಗೆ ಕಾರಣವಾಯಿತು ಅನ್ನೋದನ್ನು ಕುತೂಹಲಕರವಾಗಿ ನಿರ್ದೇಶಕರು ಈ ಚಿತ್ರದಲ್ಲಿ ಹೇಳಿದ್ದಾರೆ.

Whatsapp image 2025 04 03 at 1.28.22 pm

RelatedPosts

ದಳಪತಿ ವಿಜಯ್ ಬೆನ್ನಲ್ಲೇ ಧನುಷ್ ಪಾಲಿಟಿಕಲ್ ಪ್ಲ್ಯಾನ್..?

ಬ್ರಿಟಿಷರ ನೆತ್ತರು ಹರಿಸಿದ ‘ರಣಬಾಲಿ’.. ವಿಜಯ್ ರೌದ್ರಾವತಾರ

ರಿಷಬ್ ಜೈ ಹನುಮಾನ್ ಸಾಗಾ..ಅದೃಷ್ಟದೇವತೆ ಮಮಿತಾ ಎಂಟ್ರಿ

ರೇಣುಕಾಸ್ವಾಮಿ ಕೇಸ್: ನಟ ಚಿಕ್ಕಣ್ಣ, ಯಶಸ್‌‌ಗೆ ಢವ ಢವ

ADVERTISEMENT
ADVERTISEMENT

ಈಚೆಗೆ ನಡೆದ ಇಂಟರ್ ವಲ್ ಚಿತ್ರದ 25ರ ಸಂಭ್ರಮದ ಕ್ಷಣಗಳಿಗೆ ನಿರ್ದೇಶಕ ಪವನ್ ಒಡೆಯರ್ ಅವರು ಸಾಕ್ಷಿಯಾದರು. ಅವರು ಚಿತ್ರತಂಡಕ್ಕೆ ಸ್ಮರಣ ಫಲಕ ವಿತರಿಸಿ ಮಾತನಾಡುತ್ತ ಈ ಸಿನಿಮಾ ಬಗ್ಗೆ ನಾನು ತುಂಬಾ ಕೇಳಿದ್ದೇನೆ. ಎಂಜಿನಿಯರ್ ಗಳೇ ಸೇರಿ ಮಾಡಿರುವ ಚಿತ್ರ. ಮಾರ್ಕೆಟಿಂಗ್ ಮಾಡುವಲ್ಲಿ ಈ ತಂಡ ಗೆದ್ದಿದೆ. ಈಗಿನ ದಿನಗಳಲ್ಲಿ 25 ದಿನ ಪೂರೈಸೋದು ಒಂದು ಮೈಲಿಗಲ್ಲಿದ್ದ ಹಾಗೆ. ಅದನ್ನು ಈ ತಂಡ ಸಾಧಿಸಿದೆ. ಕಾಲೇಜ್ ಬ್ಯಾಕ್ ಡ್ರಾಪ್ ಇಟ್ಟುಕೊಂಡು ಸಾಕಷ್ಟು ಸಿನಿಮಾಗಳು ಬಂದಿವೆ. ನನ್ನ ಗೂಗ್ಲಿ ಕೂಡ ಅದೇ ಥರದ್ದು. ಅಂಥಾ ಪ್ರಯತ್ನ ಮಾಡಿ ಈ ತಂಡ ಗೆದ್ದಿದೆ. ನಿಮ್ಮ ಮುಂದಿನ ಪ್ರಾಜೆಕ್ಟ್ ಇನ್ನೂ ಪೀಕ್ ನಲ್ಲಿರಲಿ ಎಂದು ಹಾರೈಸಿ, ನಮ್ಮಲ್ಲಿ ತುಂಬಾ ಜನ ಪ್ರತಿಭಾವಂತರಿದ್ದಾರೆ. ಪ್ರೇಕ್ಷಕರು ಹೊಸಬರ ಸಿನಿಮಾಗಳಿಗೆ ಹೆಚ್ಚು ಆದ್ಯತೆ ಕೊಡಬೇಕು ಎಂದು ಸಲಹೆ ನೀಡಿದರು.ನಿರ್ದೇಶಕ ಭರತ್ ವರ್ಷ ಮಾತನಾಡಿ ನಮಗೆ ಪುನೀತ್ ರಾಜ್ ಕುಮಾರ್ ಅವರ ಬ್ಲೆಸಿಂಗ್ಸ್ ಸಿಕ್ಕಿದೆ.

Whatsapp image 2025 04 03 at 1.28.22 pm (2)

ಅಲ್ಲದೆ ಅಶ್ವಿನಿ ಮೇಡಂ, ಶ್ರೀಮುರಳಿ, ದ್ರುವ ಸರ್ಜಾ ಅವರೂ ನಮಗೆ ಸಪೋರ್ಟ್ ಮಾಡಿದ್ದು ಚಿತ್ರದ ಗೆಲುವಿಗೆ ಸಹಕಾರಿಯಾಯ್ತು ಎಂದರು.
ನಾಯಕನಟ ಸಖೀ ಮಾತನಾಡುತ್ತ ಫೈನಾನ್ಷಿಯಲಿ ಅನ್ನೋದಕ್ಕಿಂತ, ಮೆಂಟಲಿ ಈ ಚಿತ್ರ ನಮಗೆ ತೃಪ್ತಿ ತಂದುಕೊಟ್ಟಿದೆ. 22 ಸಾವಿರ ಜನ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಮಾಧ್ಯಮಗಳ ಸಹಕಾರವೂ ತುಂಬಾ ದೊಡ್ಡದು. ಒಂದು ಸಿನಿಮಾ ಮಾಡೋವಾಗ ಮೊದಲು ಸ್ಕ್ರಿಪ್ಟ್ ಮಾಡೋದು, ನಂತರ ಜನರನ್ನು ಥೇಟರಿಗೆ ಕರೆತರೋದು ಈ ಎರಡು ಸ್ಟೆಪ್ಸ್ ಕಷ್ಟ. ಅದನ್ನುಬಿಟ್ಟು ಉಳಿದೆಲ್ಲವನ್ನೂ ಸುಲಭವಾಗಿ ಮಾಡಬಹುದು ಎಂದು ತನ್ನ ಅನುಭವಗಳನ್ನು ಬಿಚ್ಚಿಟ್ಟರು. ಉಳಿದಂತೆ ಶಶಿರಾಜ್, ಪ್ರಜ್ವಲ್ ಕುಮಾರ್ ಗೌಡ, ನಾಯಕಿಯರಾದ ಸಹನಾ ಆರಾಧ್ಯ, ಚರಿತ್ರಾರಾವ್ ಎಲ್ಲರೂ ಚಿತ್ರದ ಗೆಲುವಿನ ಸಂತಸ ಹಂಚಿಕೊಂಡರು.

Whatsapp image 2025 04 03 at 1.28.23 pm
ಚಿತ್ರದಲ್ಲಿ ವಿಕಾಸ್ ವಸಿಷ್ಠ ಅವರ ಸಂಗೀತ ಸಂಯೋಜನೆಯ ಹಾಡುಗಳಿಗೆ ವಿಜಯ್ ಪ್ರಕಾಶ್, ಚಂದನ್ ಶಟ್ಟಿ, ಆಲ್ ಓಕೆ ಅಲೋಕ್, ಸುನಿಧಿ ಗಣೇಶ್, ವಾಣಿ ಹರಿಕೃಷ್ಣ ದನಿಯಾಗಿದ್ದಾರೆ.
ರಾಜ್‌ಕಾಂತ್ ಅವರ ಛಾಯಾಗ್ರಹಣ, ಚಂದ್ರು ಬಂಡೆ ಅವರ ಸಾಹಸ ನಿರ್ದೇಶನ, ಶಶಿಧರ್ ಅವರ ಸಂಕಲನ ಈ ಚಿತ್ರಕ್ಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 09T185254.761

ನಂದಿಗ್ರಾಮದಲ್ಲಿ ಬಿಜೆಪಿಗೆ ಭರ್ಜರಿ ಜಯ: 1.22 ಲಕ್ಷ ಮತಗಳ ಅಂತರದಿಂದ ಹಸಿರಾಣಿ ಗೆಲುವು

by ಶಾಲಿನಿ ಕೆ. ಡಿ
October 9, 2026 - 6:56 pm
0

Untitled design 2026 10 09T183351.670

ದಳಪತಿ ವಿಜಯ್ ಬೆನ್ನಲ್ಲೇ ಧನುಷ್ ಪಾಲಿಟಿಕಲ್ ಪ್ಲ್ಯಾನ್..?

by ಶಾಲಿನಿ ಕೆ. ಡಿ
October 9, 2026 - 6:28 pm
0

Untitled design 2026 10 09T181344.735

ಬ್ರಿಟಿಷರ ನೆತ್ತರು ಹರಿಸಿದ ‘ರಣಬಾಲಿ’.. ವಿಜಯ್ ರೌದ್ರಾವತಾರ

by ಶಾಲಿನಿ ಕೆ. ಡಿ
October 9, 2026 - 6:08 pm
0

Untitled design 2026 10 09T180239.693

ರಿಷಬ್ ಜೈ ಹನುಮಾನ್ ಸಾಗಾ..ಅದೃಷ್ಟದೇವತೆ ಮಮಿತಾ ಎಂಟ್ರಿ

by ಶಾಲಿನಿ ಕೆ. ಡಿ
October 9, 2026 - 5:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 09T183351.670
    ದಳಪತಿ ವಿಜಯ್ ಬೆನ್ನಲ್ಲೇ ಧನುಷ್ ಪಾಲಿಟಿಕಲ್ ಪ್ಲ್ಯಾನ್..?
    October 9, 2026 | 0
  • Untitled design 2026 10 09T181344.735
    ಬ್ರಿಟಿಷರ ನೆತ್ತರು ಹರಿಸಿದ ‘ರಣಬಾಲಿ’.. ವಿಜಯ್ ರೌದ್ರಾವತಾರ
    October 9, 2026 | 0
  • Untitled design 2026 10 09T180239.693
    ರಿಷಬ್ ಜೈ ಹನುಮಾನ್ ಸಾಗಾ..ಅದೃಷ್ಟದೇವತೆ ಮಮಿತಾ ಎಂಟ್ರಿ
    October 9, 2026 | 0
  • Untitled design 2026 10 09T164523.885
    ರೇಣುಕಾಸ್ವಾಮಿ ಕೇಸ್: ನಟ ಚಿಕ್ಕಣ್ಣ, ಯಶಸ್‌‌ಗೆ ಢವ ಢವ
    October 9, 2026 | 0
  • ಡಾ. ಹೇಮಂತಕುಮಾರ ವಿ (2)
    ‘ರಣಬಾಲಿ’ ಚಿತ್ರದ ಟ್ರೈಲರ್‌ ಅಬ್ಬರ; ರಾಯಲಸೀಮೆಯ ರಣಧೀರನಾಗಿ ವಿಜಯ್ ದೇವರಕೊಂಡ
    October 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version