• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಿರಣ್ ರಾಜ್ ಅಭಿನಯದ “ಜಾಕಿ-42” ಚಿತ್ರದ ಟೀಸರ್ ರಿಲೀಸ್

ಕಿರಣ್ ರಾಜ್ ಹೊಸ ಲುಕ್‌‌ಗೆ ಅಭಿಮಾನಿಗಳು ಫಿದಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 2, 2025 - 1:07 pm
in ಸಿನಿಮಾ
0 0
0
Untitled design 2025 11 02t130622.293

ಕಿರುತೆರೆ ಹಾಗೂ ಹಿರಿತೆರೆ ಎರಡು ಕಡೆ ತಮ್ಮದೇ ಆದ ಚಾಪು ಮೂಡಿಸಿರುವ ಕಿರಣ್ ರಾಜ್ ನಾಯಕನಾಗಿ ನಟಿಸುತ್ತಿರುವ, ಗುರುತೇಜ್ ಶೆಟ್ಟಿ ನಿರ್ದೇಶನದ “ಜಾಕಿ-42” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.

ಕನ್ನಡ ರಾಜ್ಯೋತ್ಸವದ ದಿನ ಬಹು ನಿರೀಕ್ಷಿತ ಈ ಚಿತ್ರದ ಟೀಸರ್ ಬಿಡುಗಡೆ ಯಾಗಿದ್ದು, ಟೀಸರ್ ಸಿನಿಮಾ ಪ್ರೇಕ್ಷಕನ ಗಮನ ಸೆಳೆದಿದೆ. ಟೀಸರ್ ಬಿಡುಗಡೆಯಾದ ಕ್ಷಣದಿಂದಲೇ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

RelatedPosts

ಮಂಗಳೂರಿನಲ್ಲಿ ಯಶ್‌ಗೆ ಅದ್ದೂರಿ ಸ್ವಾಗತ; ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ರಾಕಿಂಗ್ ಸ್ಟಾರ್!

“ಟಾಕ್ಸಿಕ್” ಚಿತ್ರದ ಜೊತೆಗೆ “ಜಾಕಿ 42” ಸಿನಿಮಾದ ಥಿಯೇಟರಿಕಲ್ ಟ್ರೇಲರ್ ರಿಲೀಸ್

ಶೀಘ್ರವೇ ವಿಶ್ವದಾದ್ಯಂತ ತೆರೆಗೆ ಬರಲಿದೆ ‘ಶಿವ-ದಿ ಆದಿಯೋಗಿ’

“NH66” ನಲ್ಲಿ ಶೃತಿ ಹರಿಹರನ್ ಪಯಣ: ಚಿತ್ರತಂಡದಿಂದ ಫಸ್ಟ್ ಲುಕ್ ಅನಾವರಣ

ADVERTISEMENT
ADVERTISEMENT

ಗೋಲ್ಡನ್ ಗೇಟ್ ಸ್ಟುಡಿಯೋಸ್ ಬ್ಯಾನರ್ ನಲ್ಲಿ ಭಾರತಿ ಸತ್ಯನಾರಾಯಣ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ ಚಿತ್ರ ಇದಾಗಿದ್ದು, ಹಾರ್ಸ್ ರೇಸ್ ಹಿನ್ನೆಲೆಯಲ್ಲಿ ನೆಡೆಯುವ ಕಥಾಹಂದರವನ್ನು ಹೊಂದಿದೆ. ನೂರಾರು ಕುದುರೆಗಳು, ಸಾವಿರಾರು ಸಹಕಲಾವಿದರನ್ನೊಳಗೊಂಡ ಸನ್ನಿವೇಶಗಳು ಟೀಸರ್ ನಲ್ಲಿ ಅದ್ದೂರಿಯಾಗಿ ಮೂಡಿಬಂದಿದೆ. ಈ ಅದ್ದೂರಿ ಸನ್ನಿವೇಶಗಳನ್ನು ನೋಡಿ ಪ್ರೇಕ್ಷಕರ ಕುತೂಹಲ ಹೆಚ್ಚಿಸಿದೆ. ಕಿರಣ್ ರಾಜ್ ದ್ವಿಪಾತ್ರದಲ್ಲಿ ಅಭಿನಯಿಸಿರುವುದು ಅವರ ಅಭಿಮಾನಿಗಳಿಗೆ ಚಿತ್ರವನ್ನು ನೋಡುವ ಕಾತುರವನ್ನು ಮತ್ತಷ್ಟು ಹೆಚ್ಚಿಸಿದೆ. ಈ ಪಾತ್ರಕ್ಕಾಗಿ ಕಿರಣ್ ರಾಜ್ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ.

ಬಹು ನಿರೀಕ್ಷಿತ ಈ ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದ್ದು, ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ ಇದೆ. ಶೀಘ್ರದಲ್ಲೇ ಚಿತ್ರ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ. ವಿನೋದ್ ಯಜಮಾನ್ಯ ಸಂಗೀತ ನಿರ್ದೇಶನ, ರಾಘವೇಂದ್ರ ಬಿ ಕೋಲಾರ ಛಾಯಾಗ್ರಹಣ ಉಮೇಶ್ ಆರ್ ಬಿ ಸಂಕಲನ ಹಾಗೂ ಸತೀಶ್ ಅವರ ಕಲಾ ನಿರ್ದೇಶನವಿದೆ.

ನಾಯಕಿಯಾಗಿ ಹೃತಿಕ ಶ್ರೀನಿವಾಸ್ ನಟಿಸುತ್ತಿದ್ದಾರೆ. “ಕಾಂತಾರ” ಖ್ಯಾತಿಯ ದೀಪಕ್ ರೈ ಪಾಣಾಜೆ, ರಾಜೇಂದ್ರ ಕಾರಂತ್, ಮಧುಸೂದನ್, ಶಾಂತಲಾ ಕಾಮತ್, ಬಲ ರಾಜ್ವಾಡಿ, ಯಶ್ ಶೆಟ್ಟಿ, ಚೇತನ್ ರೈ ಮಾಣಿ ಮುಂತಾದ ಹೆಸರಾಂತ ಕಲಾವಿದರು ತಾರಾಬಳಗದಲ್ಲಿದ್ದಾರೆ.

ಇದೊಂದು ಹಾರ್ಸ್ ರೇಸ್ ಸುತ್ತ ನೆಡೆಯುವ ಕಥೆಯಾದರೂ ಇಲ್ಲಿ ಫ್ಯಾಮಿಲಿ, ಲವ್, ಆಕ್ಷನ್ ಹೀಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಇದೆ. ಇದೊಂದು ನನಗೆ ತುಂಬಾ ವಿಶೇಷವಾದ ಚಿತ್ರ. ಸಿನಿಮಾದ ಎಲ್ಲಾ ಕೆಲಸಗಳು ಭರದಿಂದ ಸಾಗಿದ್ದು, ಕ್ರಿಸ್ಮಸ್ ಹಬ್ಬದ ವೇಳೆಗೆ ಚಿತ್ರವನ್ನು ತೆರೆಗೆ ತರುವ ತಯಾರಿ ನಡೆಯುತ್ತಿದೆ ಎನ್ನುತ್ತಾರೆ ಚಿತ್ರಕ್ಕೆ ಕಥೆ ಹಾಗೂ ಚಿತ್ರಕಥೆಯನ್ನು ಬರೆದಿರುವ ನಿರ್ದೇಶಕ ಗುರುತೇಜ್ ಶೆಟ್ಟಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾರಾಟ (10)

ಕಾರಿಗೆ 3,400 ಕಿಸ್ ಕೊಟ್ಟ ಗರ್ಲ್‌ಫ್ರೆಂಡ್; ₹5,500 ಫೈನ್ ಕಟ್ಟಿದ ಬಾಯ್‌ಫ್ರೆಂಡ್‌!

by ಶಾಲಿನಿ ಕೆ. ಡಿ
August 25, 2026 - 2:18 pm
0

ಮಾರಾಟ (9)

ಕನ್ನಡದಲ್ಲೇ ಸಹಾಯವಾಣಿ: ಸ್ವಿಗ್ಗಿಯಿಂದ ಹೋಟೆಲ್ ಮಾಲೀಕರಿಗೆ ಮತ್ತೊಂದು ಮಹತ್ವದ ಸೇವೆ ಆರಂಭ

by ಶಾಲಿನಿ ಕೆ. ಡಿ
August 25, 2026 - 2:06 pm
0

ಮಾರಾಟ (8)

ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್

by Hemanth Kumar S
August 25, 2026 - 1:53 pm
0

Image d463a8ad

ಮಂಗಳೂರಿನಲ್ಲಿ ಯಶ್‌ಗೆ ಅದ್ದೂರಿ ಸ್ವಾಗತ; ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ರಾಕಿಂಗ್ ಸ್ಟಾರ್!

by ದಿಶಾ ಕೆ. ಎಸ್.
August 25, 2026 - 1:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image d463a8ad
    ಮಂಗಳೂರಿನಲ್ಲಿ ಯಶ್‌ಗೆ ಅದ್ದೂರಿ ಸ್ವಾಗತ; ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ರಾಕಿಂಗ್ ಸ್ಟಾರ್!
    August 25, 2026 | 0
  • ಮಾರಾಟ (6)
    “ಟಾಕ್ಸಿಕ್” ಚಿತ್ರದ ಜೊತೆಗೆ “ಜಾಕಿ 42” ಸಿನಿಮಾದ ಥಿಯೇಟರಿಕಲ್ ಟ್ರೇಲರ್ ರಿಲೀಸ್
    August 25, 2026 | 0
  • ಗುಟ್ಕಾ (10)
    ಶೀಘ್ರವೇ ವಿಶ್ವದಾದ್ಯಂತ ತೆರೆಗೆ ಬರಲಿದೆ ‘ಶಿವ-ದಿ ಆದಿಯೋಗಿ’
    August 24, 2026 | 0
  • ಗುಟ್ಕಾ (8)
    “NH66” ನಲ್ಲಿ ಶೃತಿ ಹರಿಹರನ್ ಪಯಣ: ಚಿತ್ರತಂಡದಿಂದ ಫಸ್ಟ್ ಲುಕ್ ಅನಾವರಣ
    August 24, 2026 | 0
  • ಗುಟ್ಕಾ (4)
    ಕಷ್ಟ ಪಟ್ಟು ಮೇಲೆ ಬಂದು ಬ್ರ್ಯಾಂಡ್ ಆದ ಒಂಟಿ ಹೆಣ್ಣು..!
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version