• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕನ್ನಡ ಸಿನಿಮಾಗಳನ್ನ ನಾಶ ಮಾಡುತ್ತಿದೆ ಪೈರಸಿ ಭೂತ-ನಟ ಜಗ್ಗೇಶ್‌

ಜಗ್ಗೇಶ್ ಬಲೆಗೆ ಪೈರಸಿದಾರ.. ಠಾಣೆಯಲ್ಲಿ ದೂರುದಾರ..!

admin by admin
January 1, 2026 - 6:20 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 01T180759.026

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ಕನ್ನಡ ಚಿತ್ರರಂಗ  ಪೈರಸಿ ಕಾಟಕ್ಕೆ ನಲುಗುತ್ತಿದೆ. ಚಿತ್ರದ ಫಸ್ಟ್ ಶೋ ರಿಲೀಸ್ ಆಗಿದ್ದೇ ತಡ, ಸಂಜೆ ಹೊತ್ತಿಗೆ ಚಿತ್ರದ ಲಿಂಕ್ ಆನ್ಲೈನ್ ನಲ್ಲಿ ಸೋರಿಕೆ ಆಗಿಬಿಡುತ್ತೆ. ಇದ್ದರಿಂದ ನಿರ್ಮಾಪಕರ ಹೊಟ್ಟೆ ಮೇಲೆ ಹೊಡೆತ ಬೀಳ್ತಿದೆ. ಈ ಬಗ್ಗೆ ಕಿಚ್ಚ ಯುದ್ಧಕ್ಕೆ ಸಿದ್ದ ಎಂದು ಪೈರಸಿ ತಡೆಯೋಕೆ ಕರೆ ನೀಡಿದ್ರು. ಇದೀಗ ಜಗ್ಗೇಶ್ ಕೂಡ ಧ್ವನಿ ಎತ್ತಿದ್ದು ಇದು ಸ್ಯಾಂಡಲ್ ವುಡ್ ನಲ್ಲಿ ಹಾಟ್ ಟಾಪಿಕ್ ಆಗಿದೆ.

RelatedPosts

ಲೈವ್ ಶೋನಲ್ಲಿ ಮೈ ಮೇಲೆ ನೀರು ಸುರಿದುಕೊಂಡ ‘ಧುರಂಧರ್’ ಗಾಯಕಿ: ಭಾರಿ ಟ್ರೋಲ್

ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ದಿಗಂತ್ ಅಭಿನಯದ “ರುದ್ರ ಕಾಲ”

ಡಾಲಿ ಧನಂಜಯ್ ನಿರ್ಮಾಣದ ‘ಜೆರಾಕ್ಸ್’ ವೆಬ್ ಸಿರೀಸ್ ಏಪ್ರಿಲ್‌ 24ಕ್ಕೆ ಬಿಡುಗಡೆ

ಚಂದನ್ ಶೆಟ್ಟಿ ಗರಡಿ..ಯಾರೀ ಪಾಪ್ ಸ್ಟಾರ್ ಡೈನಮೈಟ್ ?

ADVERTISEMENT
ADVERTISEMENT

ಕಿತ್ತೋದ್‌ ನನ್ನ ಮಕ್ಳು, ಪ್ಯಾಂಟ್‌ ಬಿಚ್ಚಿ ತೋರಿಸೋಕೆ ಆಗುತ್ತಾ?: ನಟ ಕಿಚ್ಚ ಸುದೀಪ್ |  Kiccha Sudeep Reacts to Social Media Criticism Against Him and His Daughter  After 'Mark' Release - Kannada Oneindia

ಇತ್ತೀಚೆಗೆ ನಟ ಸುದೀಪ್ ಪೈರಸಿ ವಿರುದ್ಧ ಯುದ್ಧ ಮಾಡುತ್ತೇವೆ ಎಂದಿದ್ದರು. ಅದು ದೊಡ್ಡದಾಗಿ ಚರ್ಚೆ ಹುಟ್ಟಾಕ್ಕಿತ್ತು.ಇದೀಗ ನಟ ಜಗ್ಗೇಶ್ ಸಿನಿಮಾ ಪೈರಸಿ ಮಾಡುವ ಕಿಡಿಗೇಡಿ ಒಬ್ಬನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಹೌದು, ಜಗ್ಗೇಶ್ ಸಹೋದರ ಕೋಮಲ್ ನಟಿಸಿರುವ ‘ಕೋಣ’ ಚಿತ್ರವನ್ನು ಪೈರಸಿ ಮಾಡಿದ್ದ ಆರೋಪದ ಮೇಲೆ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ಜಗ್ಗೇಶ್ ಈ ಪೈರಸಿಯನ್ನು ತೀವ್ರವಾಗಿ ಖಂಡಿಸಿ ಇದು ಕೊಲೆ ಹಾಗೂ ದರೋಡೆಗೆ ಸಮಾನವೆಂದು ಹೇಳಿದ್ದಾರೆ.

ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್

ಜಗ್ಗೇಶ್ ಬಲೆಗೆ ಪೈರಸಿದಾರ.. ಠಾಣೆಯಲ್ಲಿ ದೂರುದಾರ..!

‘ಕೋಣ’ ಚಿತ್ರವು ಇತ್ತೀಚೆಗೆ ಬಿಡುಗಡೆಯಾಗಿದ್ದು, ಆನ್‌ಲೈನ್‌ನಲ್ಲಿ ಅಕ್ರಮವಾಗಿ ಹರಡಲು ಪ್ರಾರಂಭವಾಗಿತ್ತು. ಇದನ್ನು ಗಮನಿಸಿದ ಜಗ್ಗೇಶ್ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಪೊಲೀಸರು ತಕ್ಷಣ ಕ್ರಮ ಕೈಗೊಂಡು, ತಾಂತ್ರಿಕ ಸಹಾಯದೊಂದಿಗೆ ಪೈರಸಿ ಮಾಡುತ್ತಿದ್ದ ಒಬ್ಬ ವ್ಯಕ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಈ ಬಂಧನದ ನಂತರ ಜಗ್ಗೇಶ್ ಫೇಸ್‌ಬುಕ್ ಲೈವ್ ಮೂಲಕ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.

ಲೈವ್ ವೀಡಿಯೋದಲ್ಲಿ ಮಾತನಾಡಿದ ಜಗ್ಗೇಶ್, ಸಿನಿಮಾ ಪೈರಸಿ ಮಾಡೋದು ನಿರ್ಮಾಪಕನನ್ನು ಕೊಲೆ ಮಾಡಿದಂತೆ. ಇದು ದರೋಡೆಗೆ ಸಮಾನವಾದ ಅಪರಾಧ. ಚಿತ್ರರಂಗದಲ್ಲಿ ಕಷ್ಟಪಟ್ಟು ಕೆಲಸ ಮಾಡುವವರ ಜೀವನವನ್ನು ನಾಶಮಾಡುವಂತಹದ್ದು ಎಂದು ಆಕ್ರೋಶ ಹೊರಹಾಕಿದರು.ಅಲ್ಲದೆ, ಪೈರಸಿ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕನ್ನಡ ಸಿನಿಮಾಗಳನ್ನ ನಾಶ ಮಾಡುತ್ತಿದೆ ಪೈರಸಿ ಭೂತ

ಕನ್ನಡ ಚಿತ್ರರಂಗಕ್ಕೆ ಆಗ್ತಿರೋ ಅನ್ಯಾಯ ನಿಲ್ಲಿಸಿ..!

ನಟ ಸುದೀಪ್  ಮೊದಲು ಪೈರಸಿ ಬಗ್ಗೆ ಧ್ವನಿ ಎತ್ತಿದ್ದರು, ಇದೀಗ ಜಗ್ಗೇಶ್ ಅವರೂ ಧ್ವನಿಗೂಡಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಎಂದು ಆಗಾಗ ಚರ್ಚೆ ಆಗ್ತಿರುತ್ತೆ ಆದ್ರೆ ಕನ್ನಡ ಸಿನಿಮಾಗಳಿಗೆ ತೊಂದ್ರೆ ಆದ್ರೆ ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ತೋರಿಸಿಕೊಟ್ಟಿದ್ದಾರೆ ನಮ್ಮ ಕಲಾವಿದರು.

ಸದ್ಯ ಈ ಘಟನೆಯು ಕನ್ನಡ ಚಿತ್ರರಂಗದಲ್ಲಿ ಪೈರಸಿ ಸಮಸ್ಯೆಯನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ. ಅನೇಕ ನಟರು ಮತ್ತು ನಿರ್ಮಾಪಕರು ಪೈರಸಿ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಜಗ್ಗೇಶ್ ನಡೆ ಇತರರಿಗೆ ಪ್ರೇರಣೆಯಾಗಿದೆ. ಈ ಘಟನೆಯು ಚಿತ್ರರಂಗದ ಹಿತರಕ್ಷಣೆಗಾಗಿ ಪೈರಸಿ ವಿರುದ್ಧ ಹೋರಾಡುವ ಮಹತ್ವವನ್ನು ತೋರಿಸುತ್ತದೆ. ಜಗ್ಗೇಶ್ ಅವರಂತಹ ಕಲಾವಿದರು ಮುಂದೆ ಬಂದು ಧ್ವನಿ ಎತ್ತುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design

ಬೆಂಗಳೂರಿನಲ್ಲಿ ಹೆತ್ತಮ್ಮನಿಂದಲೇ ಹಸುಗೂಸಿನ ಕ್ರೂರ ಹ*ತ್ಯೆ

by ಶ್ರೀದೇವಿ ಬಿ. ವೈ
April 23, 2026 - 11:55 am
0

BeFunky collage (7)

ಮತದಾನದ ವೇಳೆ ಮುರ್ಷಿದಾಬಾದ್‌ನಲ್ಲಿ ಬಾಂಬ್ ಎಸೆದ ದುಷ್ಕರ್ಮಿಗಳು, ಹಲವು ಮಂದಿ ಗಾಯ

by ಶ್ರೀದೇವಿ ಬಿ. ವೈ
April 23, 2026 - 11:21 am
0

BeFunky collage (6)

ಪೆಟ್ರೋಲ್ & ಡೀಸೆಲ್ ದರ ಪ್ರತಿ ಲೀಟರ್‌‌ಗೆ 25 ರಿಂದ 28 ರೂ. ಏರಿಕೆ ಸಾಧ್ಯತೆ..!

by ಶ್ರೀದೇವಿ ಬಿ. ವೈ
April 23, 2026 - 11:08 am
0

BeFunky collage (5)

ಮಿರ್ಜಾಪುರದಲ್ಲಿ ಎರಡು ಟ್ರಕ್‌ಗಳ ನಡುವೆ ಸಿಲುಕಿ ಕಾರು ಪುಡಿಪುಡಿ, 11 ಮಂದಿ ಬೆಂಕಿಗೆ ಬಲಿ!

by ಶ್ರೀದೇವಿ ಬಿ. ವೈ
April 23, 2026 - 10:51 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 22T213405.010
    ಲೈವ್ ಶೋನಲ್ಲಿ ಮೈ ಮೇಲೆ ನೀರು ಸುರಿದುಕೊಂಡ ‘ಧುರಂಧರ್’ ಗಾಯಕಿ: ಭಾರಿ ಟ್ರೋಲ್
    April 22, 2026 | 0
  • Untitled design 2026 04 22T192409.009
    ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ದಿಗಂತ್ ಅಭಿನಯದ “ರುದ್ರ ಕಾಲ”
    April 22, 2026 | 0
  • Untitled design 2026 04 22T185824.377
    ಡಾಲಿ ಧನಂಜಯ್ ನಿರ್ಮಾಣದ ‘ಜೆರಾಕ್ಸ್’ ವೆಬ್ ಸಿರೀಸ್ ಏಪ್ರಿಲ್‌ 24ಕ್ಕೆ ಬಿಡುಗಡೆ
    April 22, 2026 | 0
  • Untitled design 2026 04 22T182133.289
    ಚಂದನ್ ಶೆಟ್ಟಿ ಗರಡಿ..ಯಾರೀ ಪಾಪ್ ಸ್ಟಾರ್ ಡೈನಮೈಟ್ ?
    April 22, 2026 | 0
  • Untitled design 2026 04 22T174346.250
    ಜೈಲರ್-2 ಶೂಟಿಂಗ್ ಪ್ಯಾಕಪ್..ಮೇಘನಾ ಹೇಳಿದ್ದೇನು..?
    April 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version