• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮೊದಲ ಸ್ಪರ್ಧಿಯಾಗಿ ಬಿಗ್‌ಬಾಸ್ ಗೆ ಎಂಟ್ರಿ ಕೊಟ್ಟ ಜಗ್ಗು ಮಮ್ಮಿ !

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 6, 2026 - 8:20 pm
in ಸಿನಿಮಾ
0 0
0
ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (43)

‘ಬಿಗ್‌ಬಾಸ್ ಕನ್ನಡ ಸೀಸನ್ 13’ ಅದ್ಧೂರಿಯಾಗಿ ಆರಂಭವಾಗಿದ್ದು, ಮೊದಲ ದಿನವೇ ಸ್ಪರ್ಧಿಗಳ ಎಂಟ್ರಿ ಹಾಗೂ ಕಿಚ್ಚ ಸುದೀಪ್ ಅವರ ಮಾತುಗಳು ಪ್ರೇಕ್ಷಕರ ಗಮನ ಸೆಳೆದಿವೆ. ಹೊಸ ಸೀಸನ್‌ನ ಆರಂಭದಲ್ಲೇ ಸುದೀಪ್ ಅವರು ಬಿಗ್‌ಬಾಸ್ ಮನೆಯ ವಿಶೇಷ ವಿನ್ಯಾಸವನ್ನು ಪ್ರೇಕ್ಷಕರಿಗೆ ಪರಿಚಯಿಸುವ ಮೂಲಕ ಶೋಗೆ ಚಾಲನೆ ನೀಡಿದರು. ಬಳಿಕ ಮೊದಲ ಸ್ಪರ್ಧಿಯಾಗಿ ‘ಲವ್ ಮಾಕ್ಟೆಲ್ 3’ ಸಿನಿಮಾದಲ್ಲಿ ಹಾಸ್ಯ ಪಾತ್ರದ ಮೂಲಕ ಗಮನ ಸೆಳೆದಿರುವ ‘ಜಗ್ಗು ಮಮ್ಮಿ’ ಬಿಗ್‌ಬಾಸ್ ಮನೆಗೆ ಕಾಲಿಟ್ಟರು.

ವೇದಿಕೆಗೆ ಆಗಮಿಸಿದ ಜಗ್ಗು ಮಮ್ಮಿ ತುಸು ನರ್ವಸ್ ಆಗಿಯೇ ಕಿಚ್ಚ ಸುದೀಪ್ ಅವರೊಂದಿಗೆ ಮಾತನಾಡಿದರು. ಈ ವೇಳೆ, ‘ನಮ್ಮೂರಿನ ಜನ ನಿಮ್ಮ ಅಭಿಮಾನಿಗಳು, ಅವರಿಗೆ ಒಮ್ಮೆ ಹಾಯ್ ಹೇಳಿ’ ಎಂದು ಸುದೀಪ್ ಬಳಿ ಮನವಿ ಮಾಡಿದರು. ಆದರೆ ಇದಕ್ಕೆ ಸುದೀಪ್ ಅವರು ಗಂಭೀರವಾಗಿ ಪ್ರತಿಕ್ರಿಯಿಸಿ ಜಗ್ಗುಗೆ ಶಾಕ್ ನೀಡಿದರು.

RelatedPosts

ಸೀಸನ್ 4ರಲ್ಲಿ ಅರ್ಧಕ್ಕೆ ಹೊರಬಂದಿದ್ದ ಓಂ ಪ್ರಕಾಶ್ ರಾವ್ ಮತ್ತೆ ಬಿಗ್‌ಬಾಸ್‌ಗೆ ಎಂಟ್ರಿ!

Bigg Boss Kannada 13: ಫಸ್ಟ್ ಪ್ರೋಮೋ ರಿಲೀಸ್, ಒಂದೇ ವೇದಿಕೆಯಲ್ಲಿ ಕಾವ್ಯ-ಸಂಗೀತಾ

‘ಬೇಲ್’ ಫಸ್ಟ್ ಸಾಂಗ್ ರಿಲೀಸ್: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ದೀಕ್ಷಿತ್–ಸಂಜನಾ ಜೋಡಿ!

ಮೈದುನನ ‘ಎಪಿಕ್’ ಲವ್ ಸ್ಟೋರಿಗೆ ಅತ್ತಿಗೆ ರಶ್ಮಿಕಾ ಸಾಥ್!

ADVERTISEMENT
ADVERTISEMENT

‘ನೀವು ಬಿಗ್‌ಬಾಸ್ ನಿಯಮ ಮುರಿದಿದ್ದೀರಿ. ಬಿಗ್‌ಬಾಸ್‌ಗೆ ಬರುತ್ತಿರುವ ವಿಚಾರವನ್ನು ಯಾರಿಗೂ ಹೇಳುವಂತಿಲ್ಲ. ಆದರೆ ನೀವು ಇಡೀ ಊರಿನವರಿಗೆ ಹೇಳಿದ್ದೀರಿ. ಹೀಗಾಗಿ ನಿಮ್ಮನ್ನು ವಾಪಸ್ ಕಳುಹಿಸುತ್ತೇವೆ’ ಎಂದು ಸುದೀಪ್ ಹೇಳಿದರು. ಇದನ್ನು ಕೇಳಿದ ಜಗ್ಗು ಕೆಲಕಾಲ ಗಾಬರಿಯಿಂದ ನಿಂತುಬಿಟ್ಟರು.

ಬಳಿಕ ಸುದೀಪ್ ಅವರು, ‘ನೀವು ಜನರೊಂದಿಗೆ ಮಾತನಾಡಿ ಅವರನ್ನು ಒಪ್ಪಿಸಿ. ಅವರು ಒಪ್ಪಿಕೊಂಡರೆ ನಿಮ್ಮನ್ನು ಬಿಗ್‌ಬಾಸ್ ಮನೆಗೆ ಕಳುಹಿಸುತ್ತೇನೆ’ ಎಂದು ಹೇಳಿದರು. ಆದರೆ ಸುದೀಪ್ ಅವರು ಜಗ್ಗುಗೆ ಕಾಣದಂತೆ ಪ್ರೇಕ್ಷಕರಿಗೆ ‘ಆಗಲ್ಲ ಎಂದು ಹೇಳಿ’ ಎಂಬಂತೆ ಸನ್ನೆ ಮಾಡಿದರು. ಅದರಂತೆ ಜಗ್ಗು ಎಷ್ಟೇ ಮನವಿ ಮಾಡಿದರೂ ಪ್ರೇಕ್ಷಕರು ಒಪ್ಪಿಗೆ ನೀಡಲಿಲ್ಲ. ಜಗ್ಗು ಅವರ ಸ್ನೇಹಿತರೂ ಕೂಡ ‘ಆಗಲ್ಲ’ ಎಂದು ಹೇಳಿದ್ದರಿಂದ ಅವರು ಮತ್ತಷ್ಟು ಗಾಬರಿಗೊಂಡರು.

ನಂತರ ಸುದೀಪ್ ಅವರು ಪರಿಸ್ಥಿತಿಯನ್ನು ತಿಳಿಗೊಳಿಸಿ ಜಗ್ಗು ಅವರ ವಿಡಿಯೋವನ್ನು ಪ್ರದರ್ಶಿಸಿದರು. ಇದರಿಂದ ಜಗ್ಗುಗೆ ಕೊಂಚ ಸಮಾಧಾನವಾಯಿತು. ತಮ್ಮ ಕುಟುಂಬದ ಕಷ್ಟಗಳ ಬಗ್ಗೆ ಮಾತನಾಡಿದ ಅವರು, ತಾವು ಬಡ ಕುಟುಂಬದಿಂದ ಬಂದಿದ್ದು, ಧರಿಸಿರುವ ಉಡುಪು ಕೂಡ ಸ್ನೇಹಿತನ ಮದುವೆಗೆಂದು ಪಡೆದಿದ್ದಾಗಿ ಹೇಳಿದರು. ‘ಹುಡುಗಿಯಂತೆ ಆಡುತ್ತಾನೆ’ ಎಂದು ಊರಿನವರು ಲೇವಡಿ ಮಾಡುತ್ತಾರೆ ಎಂಬ ನೋವನ್ನೂ ಹಂಚಿಕೊಂಡರು.

ಇದಲ್ಲದೆ, ಮನೆಯಲ್ಲಿನ ಆರ್ಥಿಕ ಸಂಕಷ್ಟದಿಂದ ಚಿನ್ನವನ್ನು ಅಡವಿಟ್ಟಿರುವುದಾಗಿ ಹಾಗೂ ಸುಮಾರು 2.50 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿರುವುದಾಗಿ ಜಗ್ಗು ಹೇಳಿದರು. ಬಿಗ್‌ಬಾಸ್ ಶೋನಲ್ಲಿ ಗೆದ್ದರೆ ಆ ಹಣದ ಸಮಸ್ಯೆ ಬಗೆಹರಿಸಿ ಅಡವಿಟ್ಟಿರುವ ಚಿನ್ನವನ್ನು ಬಿಡಿಸಿಕೊಳ್ಳುವುದಾಗಿ ಅವರು ಆಶಯ ವ್ಯಕ್ತಪಡಿಸಿದರು.

ಜಗ್ಗು ಅವರ ಮುಗ್ಧತೆ ಮತ್ತು ಆತ್ಮವಿಶ್ವಾಸದ ಕೊರತೆಯನ್ನು ಗಮನಿಸಿದ ಸುದೀಪ್, ಅವರಿಗೆ ಧೈರ್ಯ ತುಂಬಿದರು. ‘ನೀವು ಬಿಗ್‌ಬಾಸ್ ಮನೆಗೆ ಹೋದಾಗ ಯಾರೇ ಎದುರಿಗೆ ಸಿಕ್ಕರೂ, ನಾನು ಜಗ್ಗು, ಸೀಸನ್ 13ರ ವಿನ್ನರ್ ಎಂದು ಪರಿಚಯಿಸಿಕೊಳ್ಳಿ’ ಎಂದು ಸಲಹೆ ನೀಡಿದರು. ಅಲ್ಲದೆ, ವೇದಿಕೆಯಲ್ಲೇ ಜಗ್ಗು ಜೊತೆ ಹಲವು ಬಾರಿ ಅಭಿನಯಿಸಿ ಅವರಿಗೆ ರಿಹರ್ಸಲ್ ಕೂಡ ಮಾಡಿಸಿದರು.

ಕೊನೆಗೆ ಖುಷಿಯಿಂದ ಜಗ್ಗುಗೆ ಬೋರ್ಡಿಂಗ್ ಪಾಸ್ ನೀಡಿ ಸುದೀಪ್ ಬಿಗ್‌ಬಾಸ್ ಮನೆಯತ್ತ ಕಳುಹಿಸಿದರು. ಮೊದಲ ಸ್ಪರ್ಧಿಯಾಗಿಯೇ ಜಗ್ಗು ಮಮ್ಮಿ ನೀಡಿದ ಈ ಎಂಟ್ರಿ ಸೀಸನ್ 13ರ ಆರಂಭಕ್ಕೆ ವಿಶೇಷ ಮೆರುಗು ತಂದಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (43)

ಮೊದಲ ಸ್ಪರ್ಧಿಯಾಗಿ ಬಿಗ್‌ಬಾಸ್ ಗೆ ಎಂಟ್ರಿ ಕೊಟ್ಟ ಜಗ್ಗು ಮಮ್ಮಿ !

by ದಿಶಾ ಕೆ. ಎಸ್.
September 6, 2026 - 8:20 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (41)

ಬಿಜೆಪಿ ಪಾದಯಾತ್ರೆ ವಿಫಲ: ಪ್ರಚಾರಕ್ಕಾಗಿ ನಡೆಸುತ್ತಿದ್ದಾರೆ: ಯತೀಂದ್ರ ಸಿದ್ದರಾಮಯ್ಯ

by ದಿಶಾ ಕೆ. ಎಸ್.
September 6, 2026 - 7:58 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (40)

ಬಿಗಿ ಭದ್ರತೆಯಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ!

by ದಿಶಾ ಕೆ. ಎಸ್.
September 6, 2026 - 7:38 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (37)

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ; ಮೊದಲ ದಿನವೇ ಶತಕ ಸಿಡಿಸಿ ಮಿಂಚಿದ ನಾಯಕ!

by ದಿಶಾ ಕೆ. ಎಸ್.
September 6, 2026 - 7:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (33)
    ಸೀಸನ್ 4ರಲ್ಲಿ ಅರ್ಧಕ್ಕೆ ಹೊರಬಂದಿದ್ದ ಓಂ ಪ್ರಕಾಶ್ ರಾವ್ ಮತ್ತೆ ಬಿಗ್‌ಬಾಸ್‌ಗೆ ಎಂಟ್ರಿ!
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (31)
    Bigg Boss Kannada 13: ಫಸ್ಟ್ ಪ್ರೋಮೋ ರಿಲೀಸ್, ಒಂದೇ ವೇದಿಕೆಯಲ್ಲಿ ಕಾವ್ಯ-ಸಂಗೀತಾ
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (30)
    ‘ಬೇಲ್’ ಫಸ್ಟ್ ಸಾಂಗ್ ರಿಲೀಸ್: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ದೀಕ್ಷಿತ್–ಸಂಜನಾ ಜೋಡಿ!
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (28)
    ಮೈದುನನ ‘ಎಪಿಕ್’ ಲವ್ ಸ್ಟೋರಿಗೆ ಅತ್ತಿಗೆ ರಶ್ಮಿಕಾ ಸಾಥ್!
    September 6, 2026 | 0
  • ಮಾಡಲು (8)
    ರಮ್ಯಾ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ದರ್ಶನ್ ಫ್ಯಾನ್ಸ್; ಕೇಸ್ ಹಿಂಪಡೆಯಲ್ಲ ಎಂದ ನಟಿ
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version