• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ತಲೈವಾ ಜೊತೆ ಕಿಂಗ್ ಖಾನ್..ಮಿಥುನ್ ಚಕ್ರವರ್ತಿ ಸತ್ಯ ಹೇಳಿದ್ರಾ ?

ಜೈಲರ್-2ಗೆ ಶಾರೂಖ್ ಎಂಟ್ರಿ.. ತಲೈವಾಗಾಗಿ ಚೆನ್ನೈ ಕಡೆ ಖಾನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 26, 2025 - 6:44 pm
in ಸಿನಿಮಾ
0 0
0
Untitled design 2025 12 26T184252.593

ಜೈಲರ್‌ 2 ಸಿನಿಮಾದ ತಾರಾಗಣದ ಬಗ್ಗೆ ಈಗ ಸಂಚಲನ ಮೂಡಿಸುವ ಸುದ್ದಿ ಹೊರಬಿದ್ದಿದೆ. ಕಿಂಗ್ ಖಾನ್ ಶಾರುಖ್ ಖಾನ್ ಅತಿಥಿ ಪಾತ್ರಗಳಲ್ಲಿ ನಟಿಸುವುದು ಬಹಳ ಅಪರೂಪ. ಅದರಲ್ಲೂ ದಕ್ಷಿಣದ ಸಿನಿಮಾಗಳಲ್ಲಿ ಶಾರುಖ್ ಕ್ಯಾಮಿಯೋ ಪಾತ್ರದಲ್ಲಿ ನಟಿಸಬೇಕೆಂದರೆ ಅದಕ್ಕೆ ಬಹಳ ಮಹತ್ವದ ಕಾರಣ ಇರಬೇಕು, ಇದೀಗ ಕಿಂಗ್ ಖಾನ್ ಜೈಲರ್ 2ನಲ್ಲಿ ಅಭಿನಯಿಸುತ್ತಿದ್ದು ಅವರ ಪಾತ್ರ ಏನು..? ಎಷ್ಟು ನಿಮಿಷ ಸ್ಕ್ರೀನ್ ಟೈಮ್ ಇದೆ ಅನ್ನೋದರ ಡೀಟೇಲ್ಸ್ ಇಲ್ಲಿದೆ ನೋಡಿ.

  • ತಲೈವಾ ಜೊತೆ ಕಿಂಗ್ ಖಾನ್ ಮಿಥುನ್ ಚಕ್ರವರ್ತಿ ಹೇಳಿದ್ರಾ ಸತ್ಯ?
  • ಜೈಲರ್-2ಗೆ ಶಾರೂಖ್ ಎಂಟ್ರಿ.. ತಲೈವಾಗಾಗಿ ಚೆನ್ನೈ ಕಡೆ ಖಾನ್
  • ಅಂದು ‘ರಾ ವನ್’ನಲ್ಲಿ ರಜನಿ..ಇಂದು ‘ಜೈಲರ್’ನಲ್ಲಿ ಖಾನ್
  • ಋಣ ತೀರಿಸಲು ತಮಿಳಿಗೆ ಬರುತ್ತಿದ್ದಾರೆ ಶಾರೂಖ್ ಖಾನ್

ಪಠಾಣ್, ಜವಾನ್, ಡಂಕಿ ಮೂಲಕ ಸತತ ಮೂರು ಹಿಟ್ ಸಿನಿಮಾಗಳನ್ನು ನೀಡಿರುವ ಶಾರುಖ್ ಖಾನ್ ಇದೀಗ ಕಿಂಗ್ ಮೂಲಕ ಮತ್ತೊಂದು ಬ್ಲಾಕ್ ಬಸ್ಟರ್ ಸಿನಿಮಾಕ್ಕೆ ತಯಾರಿ ನಡೆಸುತ್ತಿದ್ದಾರೆ. ಜೈಲರ್‌ 2 ಸಿನಿಮಾದ ತಾರಾಗಣದ ಬಗ್ಗೆ ಈಗ ಸಂಚಲನ ಮೂಡಿಸುವ ಸುದ್ದಿ ಹೊರಬಿದ್ದಿದೆ. ಬಾಲಿವುಡ್‌ನ ಹಿರಿಯ ನಟ ಮಿಥುನ್‌ ಚಕ್ರವರ್ತಿ ಇತ್ತೀಚಿನ ಸಂದರ್ಶನವೊಂದರಲ್ಲಿ ಜೈಲರ್ 2 ಚಿತ್ರದಲ್ಲಿ ಶಾರುಖ್‌ ಖಾನ್‌ ಅತಿಥಿ ಪಾತ್ರ ಮಾಡಲಿರುವುದನ್ನು ಅಧಿಕೃತಗೊಳಿಸುವಂತೆ ಮಾತನಾಡಿದ್ದಾರೆ.

RelatedPosts

ಫ್ಯಾನ್ಸ್‌ಗೆ ವಿಜಯ್ ಕೊಟ್ರು ಅಭಿಮಾನದ ಪ್ರೀತಿಯ ಆಮಂತ್ರಣ

ಸೀತಾ ರಾಮಂ ಮೃಣಾಲ್ ಜೊತೆಗೆ ಧನುಷ್​ ಕಲ್ಯಾಣ..?!

ಬಾಡಿ ಶೇಮಿಂಗ್‌ಗೆ ರಚ್ಚು ಗರಂ..ಶಿಡ್ಲಘಟ್ಟ ಕೇಸ್‌ಗೆ ಝೈದ್ ಕ್ಷಮೆ

ಆಸ್ಪತ್ರೆ ಸೇರಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ನಿಕ್ಕಿ ತಾಂಬೋಲಿ, ಹೆಲ್ತ್ ಅಪ್‌ಡೇಟ್ ನೀಡಿದ ಬಾಯ್‌ಫ್ರೆಂಡ್

ADVERTISEMENT
ADVERTISEMENT

ರಜನೀಕಾಂತ್ ನಟಿಸುತ್ತಿರುವ ‘ಜೈಲರ್-2’ ಸಿನಿಮಾನಲ್ಲಿ ಶಾರುಖ್ ಖಾನ್ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಗಟ್ಟಿಯಾಗಿಯೇ ಹರಿದಾಡುತ್ತಿದೆ. ಜೈಲರ್ ಸಿನಿಮಾ ತನ್ನ ವಿಶೇಷ ಕ್ಯಾಮಿಯೋ ಪಾತ್ರಗಳಿಂದಲೇ ದೊಡ್ಡ ಹಿಟ್ ಆಗಿತ್ತು. ಶಿವರಾಜ್ ಕುಮಾರ್, ಮೋಹನ್ ಲಾಲ್, ಜಾಕಿ ಶ್ರಾಫ್, ತಮನ್ನಾ, ಸುನಿಲ್ ಇನ್ನೂ ಕೆಲವರು ಅತಿಥಿ ಪಾತ್ರಗಳಲ್ಲಿ ನಟಿಸಿದ್ದ ಜೈಲರ್ ಸಿನಿಮಾ ಬ್ಲಾಕ್ ಬಸ್ಟರ್ ಆಗಿತ್ತು. ಇದೀಗ ಜೈಲರ್ 2 ನಿರ್ಮಾಣ ಆಗುತ್ತಿದ್ದು, ನಿರ್ದೇಶಕ ನೆಲ್ಸನ್ ಬಿಗ್ ಪ್ಲ್ಯಾನ್ ಮಾಡಿದ್ದಾರೆ.

ಇದೇ ಕಾರಣಕ್ಕೆ ಜೈಲರ್-2 ಸಿನಿಮಾಕ್ಕಾಗಿ ಶಾರುಖ್ ಖಾನ್ ಅವರನ್ನೇ ಕರೆತರಲು ನೆಲ್ಸನ್ ಸಜ್ಜಾಗಿದ್ದಾರೆ. ಆದರೆ ಶಾರುಖ್ ಖಾನ್ ಈ ಆಫರ್ ಅನ್ನು ಒಪ್ಪಿಕೊಳ್ಳಲು ಕಾರಣವೂ ಇದೆ. ಈ ಹಿಂದೆ 2011 ರಲ್ಲಿ ಶಾರುಖ್ ಖಾನ್ ರಾ ಒನ್ ಹೆಸರಿನ ಭಾರಿ ಅದ್ಧೂರಿ ಸಿನಿಮಾ ಮಾಡಿದ್ದರು. ಆ ಸಿನಿಮಾಕ್ಕೆ ಭಾರಿ ದೊಡ್ಡ ಬಂಡವಾಳ ಹಾಕಿ, ಅದ್ಧೂರಿ ಪ್ರಚಾರ ಮಾಡಿದ್ದರು, ಅದ್ಧೂರಿ ಸೆಟ್ಗಳು, ಹಾಲಿವುಡ್ ಲೆವೆಲ್ ವಿಎಫ್ಎಕ್ಸ್ ಬಳಸಿದ್ದರು. ಆ ಸಿನಿಮಾನಲ್ಲಿ ರಜನೀಕಾಂತ್ ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಈಗ ಜೈಲರ್ 2 ಸಿನಿಮಾದ ಅತಿಥಿ ಪಾತ್ರದಲ್ಲಿ ನಟಿಸುವ ಮೂಲಕ ಆ ಋಣ ತೀರಿಸುತ್ತಿದ್ದಾರೆ ಶಾರುಖ್ ಖಾನ್.

ಅಲ್ಲದೆ ಶಾರುಖ್ ಖಾನ್ ಅವರಿಗೆ ತಮಿಳು ಚಿತ್ರರಂಗದೊಂದಿಗೆ ಆಪ್ತ ನಂಟಿದೆ. 2000 ರಲ್ಲಿ ಬಿಡುಗಡೆ ಆದ ತಮಿಳು ಸಿನಿಮಾ ಹೇ ರಾಮ್ ನಲ್ಲಿ ಕಮಲ್ ಹಾಸನ್ ಜೊತೆಗೆ ಅತಿಥಿ ಪಾತ್ರದಲ್ಲಿ ಶಾರುಖ್ ಖಾನ್ ನಟಿಸಿದ್ದರು. ಅವರ ‘ಚೆನ್ನೈ ಎಕ್ಸ್ಪ್ರೆಸ್’ ಸಿನಿಮಾdಲ್ಲಿ ತಮಿಳು ಚಿತ್ರರಂಗಕ್ಕೆ ವಿಶೇಷ ಉಲ್ಲೇಖಗಳನ್ನು ಮಾಡಿದ್ದರು. ಸಾಕಷ್ಟು ತಮಿಳು ನಟರು ಅದರಲ್ಲಿ ನಟಿಸಿದ್ದರು. ಶಾರುಖ್ ಖಾನ್ ಅವರ ಜವಾನ್ ಸಿನಿಮಾ ನಿರ್ದೇಶಿಸಿದ್ದು ಸಹ ತಮಿಳು ನಿರ್ದೇಶಕ ಅಟ್ಲಿ. ಈಗ ಮತ್ತೊಮ್ಮೆ ತಮಿಳು ಸಿನಿಮಾನಲ್ಲಿ ನಟಿಸಲು ಬರುತ್ತಿದ್ದಾರೆ ಶಾರುಖ್ ಖಾನ್.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 01 18T144102.424

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

by ಶ್ರೀದೇವಿ ಬಿ. ವೈ
January 18, 2026 - 2:46 pm
0

BeFunky collage 2026 01 18T140724.949

ಹುಬ್ಬಳ್ಳಿಯಲ್ಲಿ ಮಹಾದೇವ V ಕರ್ಮಾರಿ & VSV ಪ್ರಸಾದ್‌ ಅವರಿಗೆ ಭವ್ಯ ಸನ್ಮಾನ

by ಶ್ರೀದೇವಿ ಬಿ. ವೈ
January 18, 2026 - 2:19 pm
0

BeFunky collage 2026 01 18T133745.687

ಚಿಕ್ಕಮಗಳೂರಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಸಾ*ವು..!?

by ಶ್ರೀದೇವಿ ಬಿ. ವೈ
January 18, 2026 - 1:38 pm
0

BeFunky collage 2026 01 18T131955.429

ಮಗಳನ್ನು ಪ್ರಿಯಕರನ ಮನೆಯಲ್ಲಿ ಕಾಣಲು ಹೋಗಿದ್ದ ತಂದೆಯ ಬರ್ಬರ ಹ*ತ್ಯೆ!

by ಶ್ರೀದೇವಿ ಬಿ. ವೈ
January 18, 2026 - 1:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 17T185814.779
    ಫ್ಯಾನ್ಸ್‌ಗೆ ವಿಜಯ್ ಕೊಟ್ರು ಅಭಿಮಾನದ ಪ್ರೀತಿಯ ಆಮಂತ್ರಣ
    January 17, 2026 | 0
  • BeFunky collage 2026 01 17T184129.949
    ಸೀತಾ ರಾಮಂ ಮೃಣಾಲ್ ಜೊತೆಗೆ ಧನುಷ್​ ಕಲ್ಯಾಣ..?!
    January 17, 2026 | 0
  • BeFunky collage 2026 01 17T182655.960
    ಬಾಡಿ ಶೇಮಿಂಗ್‌ಗೆ ರಚ್ಚು ಗರಂ..ಶಿಡ್ಲಘಟ್ಟ ಕೇಸ್‌ಗೆ ಝೈದ್ ಕ್ಷಮೆ
    January 17, 2026 | 0
  • BeFunky collage 2026 01 17T153130.144
    ಆಸ್ಪತ್ರೆ ಸೇರಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ನಿಕ್ಕಿ ತಾಂಬೋಲಿ, ಹೆಲ್ತ್ ಅಪ್‌ಡೇಟ್ ನೀಡಿದ ಬಾಯ್‌ಫ್ರೆಂಡ್
    January 17, 2026 | 0
  • Untitled design 2026 01 17T143535.136
    ಡೆವಿಲ್ 25 ಡೇಸ್ ಕಲೆಕ್ಷನ್.. 2 ವಾರದಲ್ಲಿ ಮಾರ್ಕ್‌ ಧ್ವಂಸ
    January 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version