• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜೈಲರ್-2 ಸ್ಟಾರ್ಸ್ ರೆಮ್ಯುನರೇಷನ್ ಲೀಕ್..161 ಕೋಟಿ?

ಫಿಲ್ಮ್ ಮೇಕಿಂಗ್‌ಗಿಂತ ಜಾಸ್ತಿ ಕಲಾವಿದರ ಸಂಭಾವನೆ ಮೊತ್ತ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 10, 2026 - 1:52 pm
in ಸಿನಿಮಾ
0 0
0
Untitled design 2026 10 10T135138.575

ಜೈಲರ್-2 ರಿಲೀಸ್‌‌ಗೆ ಇನ್ನೂ ನಾಲ್ಕೇ ದಿನ ಬಾಕಿ. ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಮೆಗಾ ಮಲ್ಟಿಸ್ಟಾರರ್ ಕಾಂಬೋನ ಈ ಸಿನಿಮಾ 350 ಕೋಟಿ ಬಿಗ್ ಬಜೆಟ್‌‌ನಲ್ಲಿ ತಯಾರಾಗಿದೆ. ಅಂದಹಾಗೆ ಸ್ಟಾರ್‌‌ಗಳ ರೆಮ್ಯುನರೇಷನ್‌‌ಗೇನೇ 161 ಕೋಟಿಗೂ ಅಧಿಕ ಮೊತ್ತ ವ್ಯಯಿಸಿರೋ ಪ್ರೊಡಕ್ಷನ್ ಹೌಸ್.. ಯಾಱರಿಗೆ ಎಷ್ಟೆಷ್ಟು ಕೋಟಿ ನೀಡಿದೆ ಅನ್ನೋದ್ರ ಲಿಸ್ಟ್ ಇಲ್ಲಿದೆ.

  • ಜೈಲರ್-2 ಸ್ಟಾರ್ಸ್ ರೆಮ್ಯುನರೇಷನ್ ಲೀಕ್.. 161 ಕೋಟಿ?
  • ಫಿಲ್ಮ್ ಮೇಕಿಂಗ್‌ಗಿಂತ ಜಾಸ್ತಿ ಕಲಾವಿದರ ಸಂಭಾವನೆ ಮೊತ್ತ
  • ವಿದ್ಯಾಬಾಲನ್, ಹೃತಿಕ್, ಮಿಥುನ್, ಸೇತುಪತಿ ನ್ಯೂ ಎಂಟ್ರಿ
  • 110 ಕೋಟಿ ಚಾರ್ಜ್ ಮಾಡಿರೋ ಸೂಪರ್ ಸ್ಟಾರ್ ರಜನಿ..!

ಜೈಲರ್-2.. ಈ ವರ್ಷದ ಮೋಸ್ಟ್ ಎಕ್ಸ್‌ಪೆಕ್ಟೆಡ್ ಪ್ಯಾನ್ ಇಂಡಿಯಾ ಮೂವಿ. ತಲೈವಾ ರಜನಿಕಾಂತ್ ನಟನೆಯ ಬ್ಲಾಕ್‌ಬಸ್ಟರ್ ಜೈಲರ್ ಸಿನಿಮಾದ ಸೀಕ್ವೆಲ್ ಚಿತ್ರ ಇದಾಗಿದ್ದು, ಸಹಜವಾಗಿಯೇ ನೋಡುಗರ ಹೃದಯ ಬಡಿತ ಹೆಚ್ಚಿಸಿದೆ. ಇಂಟರೆಸ್ಟಿಂಗ್ ಅಂದ್ರೆ ಇಲ್ಲಿ ಸೆಂಟರ್ ಆಫ್ ಅಟ್ರ್ಯಾಕ್ಷನ್ ರಜನಿಕಾಂತ್ ಆದ್ರೂ.. ಸುತ್ತಲೂ ನಕ್ಷತ್ರಗಳಂತೆ ಸಾಕಷ್ಟು ಮಂದಿ ಬಹುಭಾಷಾ ಸ್ಟಾರ್‌‌ಗಳು ಮಿಂಚು ಹರಿಸಲಿದ್ದಾರೆ. ಡೈರೆಕ್ಟರ್ ನೆಲ್ಸನ್ ದಿಲೀಪ್ ಕುಮಾರ್ ಅಂಥದ್ದೊಂದು ಮೆಗಾ ಮಲ್ಟಿಸ್ಟಾರ್‌‌ಕಾಸ್ಟ್‌‌ನ ಡಿಸೈನ್ ಮಾಡಿ, ಈ ಚಿತ್ರ ಕಟ್ಟಿಕೊಟ್ಟಿದ್ದಾರೆ.

RelatedPosts

ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್

ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ

‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!

ದಳಪತಿ ವಿಜಯ್ ಬೆನ್ನಲ್ಲೇ ಧನುಷ್ ಪಾಲಿಟಿಕಲ್ ಪ್ಲ್ಯಾನ್..?

ADVERTISEMENT
ADVERTISEMENT

ಯೆಸ್.. ತಲೈವಾ ರಜನಿ ಜೊತೆ ಮೋಹನ್‌ಲಾಲ್, ಶಿವರಾಜ್‌ಕುಮಾರ್, ಹೃತಿಕ್ ರೋಷನ್, ಜಾಕಿಶ್ರಾಫ್, ವಿಜಯ್ ಸೇತುಪತಿ, ಮಿಥುನ್ ಚಕ್ರವರ್ತಿ, ವಿದ್ಯಾ ಬಾಲನ್, ರಮ್ಯಾಕೃಷ್ಣ, ಯೋಗಿಬಾಬು, ಎಸ್ ಜೆ ಸೂರ್ಯ.. ಹೀಗೆ ಬಹುದೊಡ್ಡ ತಾರಾಗಣವಿದೆ. ಅಲ್ಲದೆ ಗ್ಲಾಮರ್ ಹೆಚ್ಚಿಸೋಕೆ ನೋರಾ ಫತೇಹಿ ಹಾಗೂ ಶಾಮ್ನಾ ಕಾಸಿಂ ಸೊಂಟ ಬಳುಕಿಸಿ, ಪಡ್ಡೆ ಹುಡುಗರ ನಿದ್ದೆ ಕೆಡಿಸಿದ್ದಾರೆ.

ಅನಿರುದ್ದ್ ರವಿಚಂದರ್ ಮ್ಯೂಸಿಕ್ ಕೂಡ ಸಖತ್ ಕಿಕ್ ಕೊಡ್ತಿದ್ದು, ಸಾಂಗ್ಸ್, ಟೀಸರ್, ಟ್ರೈಲರ್ ಹಾಗೂ ಇತ್ತೀಚೆಗೆ ನಡೆದ ಇವೆಂಟ್ ಈ ಸಿನಿಮಾ ಬಾಕ್ಸ್ ಆಫೀಸ್ ಬ್ಯಾಂಗ್ ಮಾಡೋ ಮುನ್ಸೂಚನೆ ನೀಡಿದೆ. ಅಂದಹಾಗೆ ಕಲಾವಿದರುಗಳ ರೆಮ್ಯುನರೇಷನ್ ಎಷ್ಟೆಷ್ಟು ಅನ್ನೋದು ಲೀಕ್ ಆಗಿದ್ದು, ಸಿನಿಮಾ ಮೇಕಿಂಗ್‌ಗಿಂತ ಆರ್ಟಿಸ್ಟ್ ಸಂಭಾವನೆ ಜಾಸ್ತಿ ಇರೋದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

ರಜನೀಕಾಂತ್ ಇಬ್ಬರೇ ಬರೋಬ್ಬರಿ 110 ಕೋಟಿ ಬೃಹತ್ ಮೊತ್ತದ ಸಂಭಾವನೆ ಪಡೆದಿದ್ದು, ಶಿವರಾಜ್‌‌ಕುಮಾರ್ 7 ಕೋಟಿ, ರಮ್ಯಾ ಕೃಷ್ಣ 3 ಕೋಟಿ, ಮೋಹನ್‌ಲಾಲ್ 11 ಕೋಟಿ, ವಿಜಯ್ ಸೇತುಪತಿ 11 ಕೋಟಿ, ಜಾಕಿಶ್ರಾಫ್ 10 ಕೋಟಿ, ಮಿಥುನ್ ಚಕ್ರವರ್ತಿ 5 ಕೋಟಿ, ವಿದ್ಯಾ ಬಾಲನ್ 4 ಕೋಟಿ, ಹೃತಿಕ್ ರೋಷನ್ 15 ಕೋಟಿ ರೆಮ್ಯುನರೇಷನ್ ಪಡೆದಿದ್ದಾರೆ ಎನ್ನಲಾಗ್ತಿದೆ. ಅಲ್ಲಿಗೆ ಇವರೆಲ್ಲರ ಸಂಭಾವನೆ ಮೊತ್ತವೇ 161 ಕೋಟಿಗೂ ಅಧಿಕ. ಸೋ.. ಇಲ್ಲಿ ಫಿಲ್ಮ್ ಮೇಕಿಂಗ್‌ಗಿಂತ ಚಿತ್ರದಲ್ಲಿರೋ ತಾರಾಗಣಕ್ಕೆ ಹೆಚ್ಚಿನ ಹಣ ವ್ಯಯಿಸಿದೆ ಚಿತ್ರತಂಡ.

ಜೈಲರ್-2 ಇದೇ ಅಕ್ಟೋಬರ್ 15ಕ್ಕೆ ದಸರಾ ಧಮಾಕ ಮಾಡೋಕೆ ಬರ್ತಿದ್ದು, ರಿಟೈರ್ಡ್ ಜೈಲರ್ ಕಮ್ IPS ಟೈಗರ್ ಮುತ್ತುವೇಲ್ ಪಾಂಡಿಯನ್ ಬೇಟೆ ಬೆಳ್ಳಿತೆರೆಯಲ್ಲಿ ಮುಂದುವರೆಯಲಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಮೈಸೂರು (5)

ಮೈಸೂರು ದಸರಾ 2026ಕ್ಕೆ ನಾಳೆ ಚಾಲನೆ: ಅರಮನೆ-ಚಾಮುಂಡಿ ಬೆಟ್ಟದಲ್ಲಿ ಭರದ ಸಿದ್ಧತೆ

by ಶಾಲಿನಿ ಕೆ. ಡಿ
October 10, 2026 - 4:48 pm
0

ಮೈಸೂರು (3)

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

by ಶಾಲಿನಿ ಕೆ. ಡಿ
October 10, 2026 - 4:19 pm
0

ಮೈಸೂರು (2)

ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್

by ಶಾಲಿನಿ ಕೆ. ಡಿ
October 10, 2026 - 3:53 pm
0

ಮೈಸೂರು

ಮೈಸೂರು ದಸರಾ ಪ್ರವಾಸಿಗರಿಗೆ ಗುಡ್‌ನ್ಯೂಸ್‌: ನಗರ ಸುತ್ತಾಟಕ್ಕೆ ಅಂಬಾರಿ ಬಸ್‌ ಸಿದ್ಧ

by ಶಾಲಿನಿ ಕೆ. ಡಿ
October 10, 2026 - 3:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೈಸೂರು (2)
    ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್
    October 10, 2026 | 0
  • Untitled design 2026 10 10T145925.532
    ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ
    October 10, 2026 | 0
  • Untitled design 2026 10 10T140443.511
    ‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!
    October 10, 2026 | 0
  • Untitled design 2026 10 09T183351.670
    ದಳಪತಿ ವಿಜಯ್ ಬೆನ್ನಲ್ಲೇ ಧನುಷ್ ಪಾಲಿಟಿಕಲ್ ಪ್ಲ್ಯಾನ್..?
    October 9, 2026 | 0
  • Untitled design 2026 10 09T181344.735
    ಬ್ರಿಟಿಷರ ನೆತ್ತರು ಹರಿಸಿದ ‘ರಣಬಾಲಿ’.. ವಿಜಯ್ ರೌದ್ರಾವತಾರ
    October 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version