• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ತಲೈವಾ ಜೈಲರ್ ಅಡ್ಡಾಗೆ ಶಿವಣ್ಣ.. ಈ ಬಾರಿ ಉಗ್ರ ನರಸಿಂಹ

ಇದು 650 ಕೋಟಿ ಗಳಿಸಿದ್ದ ಮಲ್ಟಿಸ್ಟಾರ್ ಜೈಲರ್ ಸೀಕ್ವೆಲ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 9, 2025 - 8:36 pm
in ಸಿನಿಮಾ
0 0
0
Untitled design (33)

ತಲೈವಾ ರಜನೀಕಾಂತ್ ಜೊತೆ ನಮ್ಮ ಕರುನಾಡ ಚಕ್ರವರ್ತಿ ಡಾ ಶಿವರಾಜ್‌‌ಕುಮಾರ್ ನಟಿಸ್ತಿರೋ ಜೈಲರ್-2 ಸಿನಿಮಾದ ಶೂಟಿಂಗ್ ಕಿಕ್‌‌ಸ್ಟಾರ್ಟ್‌ ಆಗಿದೆ. ಸದ್ದಿಲ್ಲದೆ ಸೈಲೆಂಟ್ ಆಗಿ ಚೆನ್ನೈಗೆ ತೆರಳಿದ್ದ ಶಿವಣ್ಣ, ಒಂದು ದಿನದ ಶೂಟಿಂಗ್ ಕೂಡ ಮುಗಿಸಿ ಬಂದಿದ್ದಾರೆ. ಈ ಕುರಿತ ಎಕ್ಸ್‌‌ಕ್ಲೂಸಿವ್ ಖಬರ್ ನಿಮಗಾಗಿ ಕಾಯ್ತಿದೆ. ಜಸ್ಟ್ ವಾಚ್.

  • ತಲೈವಾ ಜೈಲರ್ ಅಡ್ಡಾಗೆ ಶಿವಣ್ಣ.. ಈ ಬಾರಿ ಉಗ್ರ ನರಸಿಂಹ
  • ಇದು 650 ಕೋಟಿ ಗಳಿಸಿದ್ದ ಮಲ್ಟಿಸ್ಟಾರ್ ಜೈಲರ್ ಸೀಕ್ವೆಲ್
  • ನೆಲ್ಸನ್ ರಕ್ತಸಿಕ್ತ ಹೊಸ ಅಧ್ಯಾಯದಲ್ಲಿ ಕರುನಾಡ ಚಕ್ರವರ್ತಿ
  • ಸಂಡೇ ಶೂಟಿಂಗ್ ಮುಗಿಸಿ ಬೆಂಗಳೂರಿಗೆ ಶಿವಣ್ಣ ವಾಪಸ್..!

ಸೂಪರ್ ಸ್ಟಾರ್ ರಜನೀಕಾಂತ್ ಸೂಪರ್ ಹೀರೋ ಅಲ್ಲ. ಆದ್ರೆ ಅವರ ಸಿನಿಮಾಗಳು ಸೂಪರ್ ಹೀರೋ ರೇಂಜ್‌ಗೆ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡುತ್ತವೆ. ಇತ್ತೀಚೆಗೆ ತೆರೆಕಂಡ ಕೂಲಿ ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ ಇಂದಿನ ಸ್ಟಾರ್‌‌ಗಳು ಹುಬ್ಬೇರಿಸೋ ರೀತಿ ನೂರಾರು ಕೋಟಿ ಬ್ಯುಸಿನೆಸ್ ಮಾಡಿತು. ಕೂಲಿ ಸಕ್ಸಸ್ ಖುಷಿಯಲ್ಲಿರೋ ತಲೈವಾ, ಅದ್ರಿಂದ ಹೊರಬಂದು ಮತ್ತೊಂದು ಮೆಗಾ ಪ್ರಾಜೆಕ್ಟ್‌ಗೆ ಕೈ ಹಾಕಿದ್ದಾರೆ. ಅದೇ ಜೈಲರ್-2.

RelatedPosts

ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌

ಕಲರ್ಸ್ ಹೆಲ್ತ್ ಕೇರ್ ಇಂಡಿಯಾದ ನೂತನ ಶಾಖೆ ಆರಂಭ: ಡಾರ್ಲಿಂಗ್ ಕೃಷ್ಣ ದಂಪತಿಯಿಂದ ಉದ್ಘಾಟನೆ

ಕನ್ನಡ-ತುಳುನಲ್ಲಿ ಅರ್ಜುನ್ ದೇವ್ ಟಾಸ್ ಗೇಮ್

ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ

ADVERTISEMENT
ADVERTISEMENT

Untitled design (35)ಹೌದು, 2023ರಲ್ಲಿ ಪ್ರೇಕ್ಷಕರ ದಿಲ್ ದೋಚಿದ ಬ್ಲಾಕ್ ಬಸ್ಟರ್ ಹಿಟ್ ಜೈಲರ್ ಸಿನಿಮಾ, ನಿರೀಕ್ಷೆಗೂ ಮೀರಿ ಮನರಂಜನೆ ನೀಡಿತ್ತು. 200 ಕೋಟಿ ಬಜೆಟ್ ಸಿನಿಮಾ ಬರೋಬ್ಬರಿ 650ಕ್ಕೂ ಅಧಿಕ ಕೂಟಿ ಗಳಿಸೋ ಮೂಲಕ ನಿರ್ಮಾಪಕರ ಜೋಳಿಗೆ ತುಂಬಿತ್ತು. ಇದೀಗ ಮಾಸ್ ಡೈರೆಕ್ಟರ್ ನೆಲ್ಸನ್, ಉರಂ ಮಾಸ್ ಕಥಾನಕದೊಂದಿಗೆ ಜೈಲರ್-2 ಶೂಟಿಂಗ್ ಕಿಕ್‌ಸ್ಟಾರ್ಟ್‌ ಮಾಡಿದ್ದಾರೆ.

ಕಾನ್ಸೆಪ್ಟ್ ಟೀಸರ್‌ನಿಂದಲೇ ನೋಡುಗರ ನಾಡಿಮಿಡಿತ ಹೆಚ್ಚಿಸಿತ್ತು ಜೈಲರ್-2 ರಕ್ತಸಿಕ್ತ ಅಧ್ಯಾಯ. ಮೊದಲ ಭಾಗದ ಜೈಲರ್‌ನಲ್ಲಿ ರಜನೀಕಾಂತ್‌ಗೆ ನಮ್ಮ ಶಿವಣ್ಣ, ಮೋಹನ್‌ಲಾಲ್ ಹಾಗೂ ಜಾಕಿಶ್ರಾಫ್ ಸಾಥ್ ನೀಡಿದ್ರು. ಈ ಬಾರಿಯೂ ಕೂಡ ಶಿವಣ್ಣ ಜೈಲರ್ ಜೊತೆ ಸಂಚಲನ ಮೂಡಿಸಲಿದ್ದಾರೆ. ಈಗಾಗ್ಲೇ ಚೆನ್ನೈಗೆ ತೆರಳಿ, ಕಳೆದ ಭಾನುವಾರ ಸೈಲೆಂಟ್ ಆಗಿ ಒಂದು ದಿನದ ಶೂಟಿಂಗ್ ಮುಗಿಸಿ, ಬೆಂಗಳೂರಿಗೆ ವಾಪಸ್ ಆಗಿದ್ದಾರೆ ಲಿವಿಂಗ್ ಲೆಜೆಂಡ್ ಶಿವಣ್ಣ.

Untitled design (36)ನರಸಿಂಹ ಪಾತ್ರದಲ್ಲಿ ಕಮಾಲ್ ಮಾಡಿದ್ದ ಶಿವಣ್ಣ ಈ ಬಾರಿ ಮಾಸಿಸಂ ವಿಚಾರದಲ್ಲಿ ಉಗ್ರ ನರಸಿಂಹ ಆಗಲಿದ್ದಾರೆ ಎನ್ನಲಾಗ್ತಿದೆ. ಶಿವಣ್ಣನ ಅಪಿಯರೆನ್ಸ್‌ಗೆ ಫಿದಾ ಆಗಿದ್ದ ತಮಿಳು ಚಿತ್ರ ಪ್ರೇಮಿಗಳು, ಈ ಬಾರಿ ಶಿವಣ್ಣನ ಪಾತ್ರವನ್ನು ದೊಡ್ಡದಾಗಿ ಸೃಷ್ಠಿಸುವಂತೆ ಡೈರೆಕ್ಟರ್‌ಗೆ ಒತ್ತಡ ಕೂಡ ಹಾಕಿದ್ದಾರೆ. ಹಾಗಾಗಿ ಶಿವಣ್ಣ- ತಲೈವಾ ಜೋಡಿ ಏನೆಲ್ಲಾ ಮೋಡಿ ಮಾಡಲಿದೆ ಅನ್ನೋ ಕ್ಯೂರಿಯಾಸಿಟಿ ಹೆಚ್ಚಿದೆ.

ಅಂದಹಾಗೆ ಜೈಲರ್-2ನಲ್ಲಿ ಶಿವಣ್ಣನವರ ಪಾತ್ರದ ಚಿತ್ರೀಕರಣ ಒಂದೇ ದಿನಕ್ಕೆ ಸೀಮಿತ ಆಯ್ತಾ ಅಂತ ಹುಬ್ಬೇರಿಸಬೇಡಿ.  ಯಾಕಂದ್ರೆ ಇನ್ನೂ 10 ದಿನಗಳ ಶೂಟಿಂಗ್ ಬಾಕಿಯಿದೆ. ನೆಕ್ಸ್ಟ್ ಶೆಡ್ಯೂಲ್‌‌‌ಗೆ ಶಿವಣ್ಣ ಸೇರಿಕೊಳ್ಳಲಿದ್ದು, ಇಲ್ಲಿ ಶಿವಣ್ಣ 131 ಹಾಗೂ ಡ್ಯಾಡ್ ಚಿತ್ರಗಳ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ. ಅಲ್ಲದೆ, ರಾಮ್ ಚರಣ್ ತೇಜಾ ಜೊತೆಗಿನ ಪೆದ್ದಿ ಸಿನಿಮಾದಲ್ಲಿ ಶಿವಣ್ಣ ನಟಿಸ್ತಿದ್ದು, ಅದರಲ್ಲಿಯೂ ತೊಡಗಿಸಿಕೊಳ್ಳಲಿದ್ದಾರೆ.

481336554 1157996155784657 1097896927198906711 nಇನ್ನು ಜೈಲರ್ ಸಿನಿಮಾಗೆ ಸಾಥ್ ನೀಡಿದ್ದೇ ಬ್ಯಾಗ್ರೌಂಡ್ ಮ್ಯೂಸಿಕ್. ಈ ಬಾರಿ ಅನಿರುದ್ದ್ ರವಿಚಂದರ್ ಯಾವ ರೀತಿಯ ಬಿಜಿಎಂಗಳನ್ನ ಕ್ರಿಯೇಟ್ ಮಾಡ್ತಾರೆ..? ಬಿಲ್ಡಪ್‌ ಸೀನ್‌ಗಳು ಎಷ್ಟು ಥ್ರಿಲ್ಲಿಂಗ್ ಆಗಿರಲಿವೆ ಅನ್ನೋದು ನಿರೀಕ್ಷಿಸಬೇಕಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 09 18T215557.458

ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌

by ಶಾಲಿನಿ ಕೆ. ಡಿ
September 18, 2026 - 9:56 pm
0

Your paragraph text 2026 09 18T214009.451

ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್

by ಶಾಲಿನಿ ಕೆ. ಡಿ
September 18, 2026 - 9:40 pm
0

Your paragraph text 2026 09 18T212552.613

ಕೊಡಗಿನಲ್ಲಿ ಕೆಂಗಣ್ಣು ಸೋಂಕು ಭೀತಿ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

by ಶಾಲಿನಿ ಕೆ. ಡಿ
September 18, 2026 - 9:27 pm
0

Your paragraph text 2026 09 18T202423.824

ಕಲರ್ಸ್ ಹೆಲ್ತ್ ಕೇರ್ ಇಂಡಿಯಾದ ನೂತನ ಶಾಖೆ ಆರಂಭ: ಡಾರ್ಲಿಂಗ್ ಕೃಷ್ಣ ದಂಪತಿಯಿಂದ ಉದ್ಘಾಟನೆ

by ಶಾಲಿನಿ ಕೆ. ಡಿ
September 18, 2026 - 8:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T215557.458
    ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌
    September 18, 2026 | 0
  • Your paragraph text 2026 09 18T202423.824
    ಕಲರ್ಸ್ ಹೆಲ್ತ್ ಕೇರ್ ಇಂಡಿಯಾದ ನೂತನ ಶಾಖೆ ಆರಂಭ: ಡಾರ್ಲಿಂಗ್ ಕೃಷ್ಣ ದಂಪತಿಯಿಂದ ಉದ್ಘಾಟನೆ
    September 18, 2026 | 0
  • Your paragraph text 2026 09 18T195115.523
    ಕನ್ನಡ-ತುಳುನಲ್ಲಿ ಅರ್ಜುನ್ ದೇವ್ ಟಾಸ್ ಗೇಮ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
  • Your paragraph text 2026 09 18T190957.501
    ಸಿಲಿಕಾನ್ ಸಿಟಿಯಲ್ಲಿ ಜಡೆಗಳ ರಾಜ ನ್ಯಾಚುರಲ್ ಸ್ಟಾರ್ ನಾನಿ
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version