• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟಗರು ಕಾಳಗದ ಹಿನ್ನೆಲೆ ʻಜಾಕಿʼ ಚಿತ್ರದ ಮೋಷನ್‌ ಪೋಸ್ಟರ್‌ ರಿಲೀಸ್

admin by admin
September 25, 2025 - 11:19 pm
in ಸಿನಿಮಾ
0 0
0
Web 2025 09 25t231530.394

ʻಮಡ್ಡಿʼ ಚಿತ್ರದ ಮೂಲಕ ಭಾರತದ ಮೊದಲ ಮಡ್ ರೇಸಿಂಗ್‌ ಚಿತ್ರವನ್ನು ನಿರ್ದೇಶಿಸಿದ್ದ ಡಾ. ಪ್ರಗಭಾಲ್, ಇದೀಗ ಮತ್ತೊಂದು ವಿಶಿಷ್ಟ ಹಾಗೂ ಸಾಹಸಭರಿತ ವಿಷಯವನ್ನು ಭಾರತೀಯ ಸಿನಿಮಾ ಪ್ರೇಮಿಗಳ ಮುಂದೆ ತರಲು ಸಜ್ಜಾಗಿದ್ದಾರೆ. ನಿರ್ಮಾಪಕರಾದ ಪ್ರೇಮಾ ಕೃಷ್ಣದಾಸ್‌ ಮತ್ತು ಸಿ ದೇವದಾಸ್‌ ಅವರ ʻಪಿಕೆ7 ಸ್ಟುಡಿಯೋಸ್ʼ ಮೂಲಕ ʻಜಾಕಿʼ ಹೆಸರಿನ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಸಾಂಪ್ರದಾಯಿಕ ಮದುರೈ ಟಗರು ಕಾಳಗವನ್ನೇ ಆಧಾರವಾಗಿಟ್ಟುಕೊಂಡ ಕಥೆ ಇದಾಗಿರಲಿದೆ.‌ ಅಂದಹಾಗೆ, ಇಂದು (ಸೆ. ೨೫) ಈ ಚಿತ್ರದ ಮೊದಲ ಮೋಷನ್‌ ಪೋಸ್ಟರ್‌ ಬಿಡುಗಡೆ ಆಗಿದ್ದು, ಕುತೂಹಲ ಮೂಡಿಸಿದೆ.

ಮದುರೈ ಪ್ರವಾಸದ ವೇಳೆ ಟಗರು ಕಾಳಗ ಮೊದಲ ಬಾರಿ ಕಂಡ ನಿರ್ದೇಶಕ ಪ್ರಗಭಾಲ್ ಅವರಿಗೆ ಅದು ಕೇವಲ ಕ್ರೀಡೆ ಅಲ್ಲ, ಟಗರು ಹಾಗೂ ಅದರ ಪಾಲಕರ ನಡುವಿನ ಆಳವಾದ ಬಾಂಧವ್ಯದ ಸಾಂಸ್ಕೃತಿಕ ಅಭಿವ್ಯಕ್ತಿ ಎಂದು ತಿಳಿಯಿತು. 2022ರಿಂದಲೇ ಮದುರೈಯಲ್ಲೇ ವಾಸವಿದ್ದು ಸಂಶೋಧನೆ ನಡೆಸಿ, ನೈಜ ಕಥೆಯನ್ನು ಬರೆದಿದ್ದಾರವರು.

RelatedPosts

ಟಾಕ್ಸಿಕ್ ನಂಗೆ ಸ್ಪೆಷಲ್..ಯಶ್‌ಗಾಗಿ ಬಂದೆ- ನಯನತಾರಾ

ಡಾರ್ಕ್ ಗ್ಯಾಂಗ್‌ಸ್ಟರ್ ವರ್ಲ್ಡ್‌‌ಗೆ ಯಶ್ ರಾ ‘ಕಿಂಗ್’..!

‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು

‘ಟಾಕ್ಸಿಕ್’ ಟ್ರೈಲರ್‌ ಲಾಂಚ್ ಗೆ ಕ್ಷಣಗಣನೆ: ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

ADVERTISEMENT
ADVERTISEMENT

ಚಿತ್ರದ ವಾಸ್ತವಿಕತೆಗೆ ಪಾತ್ರಧಾರಿಗಳು ಟಗರುಗಳ ಜೊತೆಗೆ ನೈಜ ಸಂಬಂಧ ಬೆಳೆಸಬೇಕಾಯಿತು. ಅದಕ್ಕಾಗಿಯೇ ಸಿನಿಮಾ ಸಲುವಾಗಿಯೇ ಒಂದಷ್ಟು ಟಗರುಗಳನ್ನು ಖರೀದಿಸಿ, ಅವುಗಳ ಜೊತೆ ದಿನನಿತ್ಯ ಬೆರೆತು, ತರಬೇತಿ ಪಡೆದಿದೆ ಚಿತ್ರತಂಡ.’

Whatsapp image 2025 09 25 at 9.19.47 pm (1)

ಈ ʻಜಾಕಿʼ ಸಿನಿಮಾಕ್ಕೆ ನಟರ ಆಯ್ಕೆ ದೊಡ್ಡ ಸವಾಲಾಗಿತ್ತು. ಶಾರೀರಿಕ ತರಬೇತಿ ಜೊತೆಗೆ ಗಾಯಗಳ ಭೀತಿಯೂ ಎದುರಾಗಿತ್ತು. ಯುವನ್ ಕೃಷ್ಣ ಮತ್ತು ರಿಧನ್ ಕೃಷ್ಣಾಸ್ ತಮ್ಮ ಶ್ರಮದಿಂದ ಈ ಸವಾಲನ್ನು ಸ್ವೀಕರಿಸಿ, ಮದುರೈಯಲ್ಲೇ ವಾಸವಿದ್ದು ಟಗರುಗಳ ಜೊತೆ ತರಬೇತಿ ಪಡೆದಿದ್ದಾರೆ. ಅಮ್ಮು ಅಭಿರಾಮಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದು, ಮಧುಸೂಧನ್ ರಾವ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಚಿತ್ರದ ನೈಜತೆಗೆ ಮದುರೈ ಸ್ಥಳೀಯರು ಹಾಗೂ ಟಗರುಗಳ ಮಾಲೀಕರೂ ಚಿತ್ರತಂಡಕ್ಕೆ ಸಹಕಾರ ನೀಡಿದ್ದಾರೆ. ಹೀರೋ ಹಾಗೂ ಅವನ ಟಗರಿನ ನಡುವಿನ ಬಾಂಧವ್ಯ ಕಥೆಯ ಹೃದಯವಾಗಿದ್ದು, ಖಳನಾಯಕನ ಪಾತ್ರವೂ ಅದೇ ಮಟ್ಟಿಗೆ ಬಲಿಷ್ಠವಾಗಿದೆ. ಮೂರು ಆಡುಗಳನ್ನು ಕೈಯಲ್ಲಿ ಹಿಡಿದು ಅವನು ಎದುರಾಗುವ ಸನ್ನಿವೇಶಗಳು ಚಿತ್ರಕ್ಕೆ ಹೆಚ್ಚುವರಿ ತೂಕ ನೀಡುತ್ತವೆ.

Whatsapp image 2025 09 25 at 9.19.47 pm

ಇದೀಗ ಮೂರು ವರ್ಷಗಳ ಪರಿಶ್ರಮದ ಫಲವಾಗಿ ಮೂಡಿಬಂದಿರುವ ʻಜಾಕಿʼ ಸಿನಿಮಾ, ಟಗರು ಕಾಳಗದ ಪೈಪೋಟಿ ಜೊತೆಗೆ ಮದುರೈ ಸಂಸ್ಕೃತಿಯನ್ನ ವಿಶ್ವದ ಮುಂದೆ ತೆರೆದಿಡುವ ಪ್ರಯತ್ನವೂ ಆಗಲಿದೆ. ಸದ್ಯ ಬಿಡುಗಡೆ ಆಗಿರುವ ಮೋಷನ್‌ ಪೋಸ್ಟರ್‌, ಕುತೂಹಲಕ್ಕೆ ಒಗ್ಗರಣೆ ಹಾಕಿದ್ದು, ಮುಂದಿನ ದಿನಗಳಲ್ಲಿ ಇದೇ ಚಿತ್ರದ ಮತ್ತಷ್ಟು ವಿಶೇಷತೆಗಳು ಹೊರಬೀಳಲಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ವೋಟ್ (2)

ಕರ್ನಾಟಕ ಹೈಕೋರ್ಟ್‌ನ 6 ನೂತನ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

by ಶಾಲಿನಿ ಕೆ. ಡಿ
August 9, 2026 - 5:41 pm
0

ವೋಟ್ (1)

ಕಾವೇರಿ ಕಿಚ್ಚು: ಆ.13ರಂದು ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜ್ ಕರೆ

by ಶಾಲಿನಿ ಕೆ. ಡಿ
August 9, 2026 - 5:25 pm
0

ವೋಟ್

ಮತಗಳ್ಳತನ ವಿರುದ್ಧ ಕ್ವಿಟ್ ವೋಟ್ ಚೋರಿ ಚಳುವಳಿ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 9, 2026 - 4:58 pm
0

Untitled design 2026 08 09T163701.949

ಟಾಕ್ಸಿಕ್ ನಂಗೆ ಸ್ಪೆಷಲ್..ಯಶ್‌ಗಾಗಿ ಬಂದೆ- ನಯನತಾರಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 9, 2026 - 4:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 09T163701.949
    ಟಾಕ್ಸಿಕ್ ನಂಗೆ ಸ್ಪೆಷಲ್..ಯಶ್‌ಗಾಗಿ ಬಂದೆ- ನಯನತಾರಾ
    August 9, 2026 | 0
  • Untitled design 2026 08 09T154003.888
    ಡಾರ್ಕ್ ಗ್ಯಾಂಗ್‌ಸ್ಟರ್ ವರ್ಲ್ಡ್‌‌ಗೆ ಯಶ್ ರಾ ‘ಕಿಂಗ್’..!
    August 9, 2026 | 0
  • ಕೈಗೊಳ್ಳಲಿರುವ (83)
    ‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು
    August 8, 2026 | 0
  • ಕೈಗೊಳ್ಳಲಿರುವ (77)
    ‘ಟಾಕ್ಸಿಕ್’ ಟ್ರೈಲರ್‌ ಲಾಂಚ್ ಗೆ ಕ್ಷಣಗಣನೆ: ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ
    August 8, 2026 | 0
  • Untitled design (12)
    ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ
    August 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version