• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜನನಾಯಗನ್​ಗೆ ತಪ್ಪದ ಸಂಕಷ್ಟ..ಸಿನಿಮಾದ ದೃಶ್ಯ ಲೀಕ್​..!

ಜನನಾಯಗನ್​ಗೆ ಎಲೆಕ್ಷೆನ್ ಎಫೆಕ್ಟ್​..ಕೈ ಸೇರದ ಸೆನ್ಸಾರ್​ ಸರ್ಟಿಫಿಕೇಟ್​

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 11, 2026 - 6:42 pm
in ಸಿನಿಮಾ
0 0
0
Untitled design 2026 04 11T184034.912

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

 

RelatedPosts

ಒಟಿಟಿ ಗೆ ಭರ್ಜರಿ ಡೀಲ್: ಧ್ರುವ ಸರ್ಜಾ ಅಭಿನಯ ‘ಕೆಡಿ’ ಸಿನಿಮಾ 26 ಕೋಟಿಗೆ ಮಾರಾಟ

49ರ ಹರೆಯದಲ್ಲೂ 20ರಂತೆ ಕಂಗೊಳಿಸುವ ಮಲ್ಲಿಕಾ ಶೆರಾವತ್: ಫಿಟ್‌ನೆಸ್ ರಹಸ್ಯ ಬಹಿರಂಗ!

ರವಿಚಂದ್ರನ್ ವಿರುದ್ಧ ಅ**ತ್ಯಾಚಾರ ಆರೋಪ..ನಟಿ ಬಿಂದಿಯಾ ಕಣ್ಣೀರು

ಸ್ಯಾಂಡಲ್‌ವುಡ್‌ಗೆ ಅಮಿತಾಬ್ ಬಚ್ಚನ್ ಕುಟುಂಬದ ಕುಡಿ

ADVERTISEMENT
ADVERTISEMENT

ಈಗಾಗಲೇ ಸೆನ್ಸಾರ್ ಸಮಸ್ಯೆಯಿಂದ ತೊಂದರೆಗೆ ಒಳಗಾಗಿರುವ ‘ಜನ ನಾಯಗನ್’ ಸಿನಿಮಾಗೆ ಹೊಸ ಕಾಟ ಶುರುವಾಗಿದೆ. ಈ ಚಿತ್ರದ ಪ್ರಮುಖ ದೃಶ್ಯವನ್ನು ಲೀಕ್ ಆಗಿದ್ದು, ದಳಪತಿ ಅಭಿಮಾನಿಗಳು ಗರಂ ಆಗಿದ್ದಾರೆ. ಇದೊಂದು ಪಿತೂರಿ ಎಂದು ವಿಜಯ್ ಫ್ಯಾನ್ಸ್ ಆರೋಪಿಸಿದ್ದಾರೆ. ಅಷ್ಟಕ್ಕೂ ಸಿನಿಮಾ ಲೀಕ್ ಆಗಿದ್ದೇಗೆ..? ಮಾಡಿದ್ಯಾರು..? ಕೆವಿಎನ್​ ಮುಂದಿನ ಹೆಜ್ಜೆ ಹೇಗಿರಲಿದೆ..? ಸಿನಿಮಾ ರಿಲೀಸ್ ಯಾವಾಗ..? ರಜನಿ, ಚಿರಂಜೀವಿ ಏನು ಹೇಳಿದ್ರು ಈ ಸ್ಟೋರಿ ನೋಡಿ.

  • ಜನನಾಯಗನ್​ಗೆ ತಪ್ಪದ ಸಂಕಷ್ಟ.. ಸಿನಿಮಾದ ದೃಶ್ಯ ಲೀಕ್​..!
  • KVNಗೆ ಒತ್ತಡ..ಲೀಕಾಸುರರ ವಿರುದ್ಧ ಸೈಬರ್​ ಕಂಪ್ಲೇಂಟ್​..!
  • ಜನನಾಯಗನ್​ಗೆ ಎಲೆಕ್ಷೆನ್ ಎಫೆಕ್ಟ್​..ಕೈ ಸೇರದ ಸೆನ್ಸಾರ್​ ಸರ್ಟಿಫಿಕೇಟ್​
  • ​ಮೌನಕ್ಕೆ ಶರಣಾದ ದಳಪತಿ..ಬೆಂಬಲವಾಗಿ ನಿಂತ ತಲೈವಾ, ಚಿರಂಜೀವಿ..!

ಈಗಾಗಲೇ ಸೆನ್ಸಾರ್ ಸಮಸ್ಯೆಯಿಂದ ತೊಂದರೆಗೆ ಒಳಗಾಗಿರುವ ‘ಜನ ನಾಯಗನ್’ ಸಿನಿಮಾಗೆ ಹೊಸ ಕಾಟ ಶುರುವಾಗಿದೆ. ಈ ಚಿತ್ರದ ಒಂದು ಪ್ರಮುಖ ದೃಶ್ಯವನ್ನು ಲೀಕ್ ಮಾಡಲಾಗಿದೆ. ಇದರಿಂದ ದಳಪತಿ ವಿಜಯ್ ಅಭಿಮಾನಿಗಳು ಗರಂ ಆಗಿದ್ದಾರೆ. ಇದೊಂದು ಪಿತೂರಿ ಎಂದು ವಿಜಯ್ ಫ್ಯಾನ್ಸ್ ಆರೋಪಿಸಿದ್ದಾರೆ. ‘ಜನ ನಾಯಗನ್’ ಸಿನಿಮಾಗೆ ಸದ್ಯ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಒಂದು ಕಡೆ ತಮಿಳುನಾಡು ವಿಧಾನಸಭಾ ಚುನಾವಣೆಯ ಕಾವು ಚಿತ್ರದ ಬಿಡುಗಡೆಗೆ ಅಡ್ಡಿಯಾಗಿದ್ದರೆ, ಮತ್ತೊಂದೆಡೆ ಚಿತ್ರದ ಪ್ರಮುಖ ದೃಶ್ಯವೊಂದು ಆನ್‌ಲೈನ್‌ನಲ್ಲಿ ಲೀಕ್ ಆಗಿರುವುದು ಚಿತ್ರತಂಡವನ್ನು ಆತಂಕಕ್ಕೆ ತಳ್ಳಿದೆ. ಇದು ವಿಜಯ್ ವಿರೋಧಿಗಳು ಈ ಕೃತ್ಯದ ಹಿಂದೆ ಇದ್ದಾರೆ ಎಂಬುದು ಫ್ಯಾನ್ಸ್ ಆರೋಪ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಕ್ಲಿಪ್‌ನಲ್ಲಿ ವ್ಯಕ್ತಿಯೊಬ್ಬ ವಿಡಿಯೋವನ್ನು ಪಾಸ್ ಮಾಡುತ್ತಿರುವುದು ಕಂಡುಬಂದಿದೆ. ಇದನ್ನು ಗಮನಿಸಿದರೆ, ಚಿತ್ರದ ಎಡಿಟಿಂಗ್ ಕೆಲಸ ನಡೆಯುವ ಸ್ಥಳದಿಂದಲೇ ಈ ದೃಶ್ಯಗಳು ಸೋರಿಕೆಯಾಗಿರಬಹುದು ಎಂದು ಶಂಕಿಸಲಾಗಿದೆ. ದೃಶ್ಯಗಳು ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತಿರುವ ನಿರ್ಮಾಣ ಸಂಸ್ಥೆ ‘ಕೆವಿಎನ್ ಪ್ರೊಡಕ್ಷನ್ಸ್’ ಆ ಲಿಂಕ್‌ಗಳನ್ನು ಬ್ಲಾಕ್ ಮಾಡಲು ಪ್ರಯತ್ನಿಸುತ್ತಿದೆ. ಅಲ್ಲದೆ, ಈ ಬಗ್ಗೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ತಿಂಗಳು ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವುದರಿಂದ ರಾಜ್ಯಾದ್ಯಂತ ಚುನಾವಣಾ ಕಾವು ಹೆಚ್ಚಿದೆ. ಈ ಕಾರಣದಿಂದಾಗಿ ‘ಜನ ನಾಯಗನ್’ ಚಿತ್ರವು ಚುನಾವಣೆಯ ನಂತರವಷ್ಟೇ ತೆರೆಗೆ ಬರಲಿದೆ. ಚಿತ್ರಕ್ಕೆ ರಿವೈಸಿಂಗ್ ಕಮಿಟಿ ಒಪ್ಪಿಗೆ ನೀಡಿದ್ದರೂ, ಸೆನ್ಸಾರ್ ಪ್ರಮಾಣಪತ್ರ ಇನ್ನೂ ಕೈಸೇರಬೇಕಿದೆ. ಈ ನಡುವೆ ಆಗಿರುವ ಲೀಕ್ ಘಟನೆಯು ಚಿತ್ರದ ವ್ಯವಹಾರದ ಮೇಲೆ ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗಿದೆ.

ಈ ಕಷ್ಟದ ಸಮಯದಲ್ಲಿ ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ, ರಜನಿಕಾಂತ್  ಸೇರಿದಂತೆ ಹಲವು ಸ್ಟಾರ್ಸ್ ಬಹಿರಂಗವಾಗಿ ವಿಜಯ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಈ ಲೀಕ್ ಹಿಂದೆ ಯಾವುದೋ ದೊಡ್ಡ ಪಿತೂರಿ ಇರಬಹುದು ಎಂದು ವಿಜಯ್ ಅಭಿಮಾನಿಗಳು ಸಂಶಯ ವ್ಯಕ್ತಪಡಿಸಿದ್ದಾರೆ. ಸೋರಿಕೆಯಾದ ವಿಡಿಯೋಗಳನ್ನು ಯಾರೂ ಹಂಚಿಕೊಳ್ಳಬೇಡಿ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಿದ್ದಾರೆ. ವಿಡಿಯೋ ಹಂಚಿಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಕೆವಿಎನ್ ಪ್ರೊಡಕ್ಷನ್ಸ್‌ಗೆ ಮನವಿ ಮಾಡಿದ್ದಾರೆ. ದೃಶ್ಯಗಳು ಲೀಕ್ ಆಗಿ ಹೆಚ್ಚಿನ ಹಾನಿಯಾಗುವ ಮುನ್ನವೇ ಚಿತ್ರವನ್ನು ನೇರವಾಗಿ ಓಟಿಟಿಯಲ್ಲಿ ಬಿಡುಗಡೆ ಮಾಡುವ ಬಗ್ಗೆ ನಿರ್ಮಾಣ ಸಂಸ್ಥೆ ಚಿಂತನೆ ನಡೆಸುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ಇಷ್ಟೆಲ್ಲಾ ಗೊಂದಲ, ಲೀಕ್ ವಿವಾದ ಮತ್ತು ಸ್ಟಾರ್‌ಗಳ ಬೆಂಬಲ ವ್ಯಕ್ತವಾಗುತ್ತಿದ್ದರೂ, ನಾಯಕ ನಟ ದಳಪತಿ ವಿಜಯ್ ಮಾತ್ರ ಸದ್ಯಕ್ಕೆ ಮೌನಕ್ಕೆ ಶರಣಾಗಿದ್ದಾರೆ. ಈ ವಿವಾದಗಳ ಬಗ್ಗೆ ಅಥವಾ ಚಿತ್ರದ ಬಿಡುಗಡೆಯ ಬಗ್ಗೆ ಅವರು ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಚುನಾವಣಾ ಕಣದಲ್ಲಿ ತಮ್ಮ ರಾಜಕೀಯ ಪಕ್ಷದ ಕೆಲಸಗಳಲ್ಲಿ ಬ್ಯುಸಿಯಾಗಿರುವ ಅವರು, ಚಿತ್ರದ ವಿವಾದಕ್ಕೆ ಮೌನದ ಮೂಲಕವೇ ಉತ್ತರ ನೀಡುತ್ತಿದ್ದಾರಾ ಅಥವಾ ಸರಿಯಾದ ಸಮಯಕ್ಕಾಗಿ ಕಾಯುತ್ತಿದ್ದಾರಾ ಎಂಬ ಕುತೂಹಲ ಮೂಡಿದೆ.

 

| Reported by: ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

459

ಡಿಕೆ ಸಂಪುಟದಲ್ಲಿ ಯಾರಿಗೆಲ್ಲಾ ಮಂತ್ರಿ ಭಾಗ್ಯ..? ಇಲ್ಲಿದೆ ಸಂಭಾವ್ಯ ಸಚಿವರ ಫುಲ್‌ ಲಿಸ್ಟ್‌..!

by ಪವಿತ್ರಾ ಗಣಪತಿ
May 29, 2026 - 7:09 pm
0

4569

ಡಿಕೆ ಸರ್ಕಾರದಲ್ಲಿ ಡಿಸಿಎಂ ಆಗಲಿದ್ದಾರೆ ಈ 4 ಮಹಾ ನಾಯಕರು..!

by ಪವಿತ್ರಾ ಗಣಪತಿ
May 29, 2026 - 6:00 pm
0

4569

ಡಿಜಿಟಲ್ ಆರ್ಥಿಕತೆಯಲ್ಲಿ ವಿಶ್ವದಲ್ಲೇ 5ನೇ ಸ್ಥಾನಕ್ಕೆ ಜಿಗಿದ ಭಾರತ: AI ಬಳಕೆಯಲ್ಲಿ ಜರ್ಮನಿ, ಫ್ರಾನ್ಸ್‌ನ್ನೂ ಹಿಂದಿಕ್ಕಿ ದಾಖಲೆ!

by ಪವಿತ್ರಾ ಗಣಪತಿ
May 29, 2026 - 5:28 pm
0

789

ಸಿದ್ದರಾಮಯ್ಯ ಎಕ್ಸಿಟ್ ಬೆನ್ನಲ್ಲೇ ಕಾಫಿ ಡೇ ಷೇರು ಭರ್ಜರಿ ಏರಿಕೆ! ಡಿ.ಕೆ.ಶಿ ಎಂಟ್ರಿಗೆ ಶೇ.20 ಹೈಕ್

by ಪವಿತ್ರಾ ಗಣಪತಿ
May 29, 2026 - 5:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Kd
    ಒಟಿಟಿ ಗೆ ಭರ್ಜರಿ ಡೀಲ್: ಧ್ರುವ ಸರ್ಜಾ ಅಭಿನಯ ‘ಕೆಡಿ’ ಸಿನಿಮಾ 26 ಕೋಟಿಗೆ ಮಾರಾಟ
    May 29, 2026 | 0
  • BeFunky collage 2026 05 28T214624.180
    49ರ ಹರೆಯದಲ್ಲೂ 20ರಂತೆ ಕಂಗೊಳಿಸುವ ಮಲ್ಲಿಕಾ ಶೆರಾವತ್: ಫಿಟ್‌ನೆಸ್ ರಹಸ್ಯ ಬಹಿರಂಗ!
    May 28, 2026 | 0
  • Untitled design 2026 05 28T143843.580
    ರವಿಚಂದ್ರನ್ ವಿರುದ್ಧ ಅ**ತ್ಯಾಚಾರ ಆರೋಪ..ನಟಿ ಬಿಂದಿಯಾ ಕಣ್ಣೀರು
    May 28, 2026 | 0
  • BeFunky collage 2026 05 27T174339.383
    ಸ್ಯಾಂಡಲ್‌ವುಡ್‌ಗೆ ಅಮಿತಾಬ್ ಬಚ್ಚನ್ ಕುಟುಂಬದ ಕುಡಿ
    May 27, 2026 | 0
  • BeFunky collage 2026 05 27T173313.497
    ವಿಜಯ್ ಸುಖವಾಗಿ CM ಆಗಿಬಿಟ್ಟ: ಪವನ್ ಕಲ್ಯಾಣ್
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version