• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕನ್ನಡಿಗನಿಗೆ ತಮಿಳು ನಟ 300 ಕೋಟಿ ಉಂಡೆನಾಮ..? ಬಾಲಯ್ಯನ ಭಗವಂತ್ ಕೇಸರಿಯೇ ಜನ ನಾಯಗನ್..!

ತಮಿಳುನಾಡು CM ಆಗೋ ಭರದಲ್ಲಿ ಕೊನೆ ಚಿತ್ರ ರಿಮೇಕ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 4, 2026 - 4:53 pm
in ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2026 01 04T164045.977

ಸಿನಿಮಾವೊಂದರ ವಿಚಾರಕ್ಕಾಗಿ ನಮ್ಮ ಕನ್ನಡದ ನಿರ್ಮಾಪಕರಿಗೆ ತಮಿಳು ಸೂಪರ್ ಸ್ಟಾರ್ ಒಬ್ರು ಬರೋಬ್ಬರಿ 300 ಕೋಟಿ ರೂಪಾಯಿ ಉಂಡೆನಾಮ ಹಾಕಿದ್ದಾರೆ. ಬಾಲಯ್ಯನ ಭರವಂತ್ ಕೇಸರಿ ಸಿನಿಮಾನೇ ಬಟ್ಟಿ ಇಳಿಸಿರೋ ದಳಪತಿ ವಿಜಯ್ ಹಾಗೂ ವಿನೋದ್, ನೂರಾರು ಕೋಟಿ ಹಣ ಸುರಿದ ಅನ್ನದಾತನನ್ನೇ ಬಲಿ ಕಾ ಬಕ್ರಾ ಮಾಡಿದ್ದಾರೆ.

RelatedPosts

ವಿಜಯ್ ಕೊನೆಯ ಸಿನಿಮಾಗೆ 12 ಕಡೆ ಕತ್ತರಿ: ‘ಜನ ನಾಯಗನ್’ ಸಿನಿಮಾಗೆ ‘A’ ಸರ್ಟಿಫಿಕೆಟ್

ನಿಲ್ಲದ ‘ಕರಾವಳಿ’ ಕಿರಿಕ್: ಟ್ರೈಲರ್ ಲಾಂಚ್ ವೇಳೆ ಗಲಾಟೆ ಮಾಡಿದವ್ರ ವಿರುದ್ಧ ಕೇಸ್

‘ರಾಮಾಯಣ’ ಸಿನಿಮಾ: 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ

ರಿಷಬ್ ಶೆಟ್ಟಿ ಫೌಂಡೇಷನ್ ಮೂಲಕ ಸಮಾಜಸೇವೆ: ಬಡ ಮಕ್ಕಳ ಶಿಕ್ಷಣಕ್ಕೆ ಆಸರೆ..!

ADVERTISEMENT
ADVERTISEMENT

ಜನ ನಾಯಗನ್.. ಜನ ನಾಯಗನ್.. ಜನ ನಾಯಗನ್.. ಓ ಮೈ ಗಾಡ್. ಈ ಸಿನಿಮಾಗೆ ಕೊಟ್ಟ ಹೈಪ್, ಬಿಲ್ಡಪ್ ಇತ್ತೀಚಿನ ದಿನಗಳಲ್ಲಿ ಬೇರಾವ ಇಂಡಿಯನ್ ಸಿನಿಮಾಗೂ ಕೊಟ್ಟಿಲ್ಲ. ಅದಕ್ಕೆ ಕಾರಣ ಇದು ದಳಪತಿ ವಿಜಯ್ ಕಟ್ಟ ಕಡೆಯ ಸಿನಿಮಾ ಅನ್ನೋದು. ಯೆಸ್.. ತಮಿಳುನಾಡು ಸ್ಟೇಟ್ ಪಾಲಿಟಿಕ್ಸ್‌ಗೆ ಎಂಟ್ರಿ ಕೊಟ್ಟಿರೋ ವಿಜಯ್, ಸಿಎಂ ಆಗೋಕೆ ತಮ್ಮ ಸಿನಿಮಾ ಕರಿಯರ್‌ನೇ ಬಲಿ ಕೊಡ್ತಿದ್ದಾರೆ. ಆ ಭರದಲ್ಲಿ ನಮ್ಮ ಕನ್ನಡದ ನಿರ್ಮಾಪಕರನ್ನ ಕೂಡ ಬಲಿ ಕೊಡೋಕೆ ಮುಂದಾಗಿದ್ದಾರೆ.

ಕನ್ನಡಿಗನಿಗೆ ತಮಿಳು ನಟ 300 ಕೋಟಿ ಉಂಡೆನಾಮ..?

ಅತಿಯಾಗಿ ನಂಬಿದ್ದ ಕನ್ನಡದ KVN ಪ್ರೊಡಕ್ಷನ್ಸ್ ಸಂಸ್ಥೆ..!

ಬಾಲಯ್ಯನ ಭಗವಂತ್ ಕೇಸರಿಯೇ ಜನ ನಾಯಗನ್..!

ಇದು ಇದೇ ಜನವರಿ 9ಕ್ಕೆ ವರ್ಲ್ಡ್‌ವೈಡ್ ರಿಲೀಸ್ ಆಗ್ತಿರೋ ಜನ ನಾಯಗನ್ ಚಿತ್ರದ ಟ್ರೈಲರ್ ಝಲಕ್. ಇತ್ತೀಚೆಗೆ ಈ ಟ್ರೈಲರ್ ವಿಡಿಯೋ ರಿಲೀಸ್ ಆಗಿದ್ದು, ಇದು ರಿವೀಲ್ ಆಗೋ ವರೆಗೂ ಯಾರಿಗೂ ಗೊತ್ತಿಲ್ಲ ಇದೊಂದು ರಿಮೇಕ್ ಸಿನಿಮಾ ಅಂತ. ಪಕ್ಕದ ಟಾಲಿವುಡ್‌‌ನಲ್ಲಿ ನಂದಮೂರಿ ಬಾಲಕೃಷ್ಣ ನಟಿಸಿದ್ದ ಭಗವಂತ್ ಕೇಸರಿ ಸಿನಿಮಾನ ಯಥಾವತ್ ಬಟ್ಟಿ ಇಳಿಸೋ ಕಾರ್ಯಕ್ರಮ ಮಾಡಿದ್ದಾರೆ ದಳಪತಿ ವಿಜಯ್ ಹಾಗೂ ಅದ್ರ ನಿರ್ದೇಶಕ ವಿನೋದ್.

68 ಸಿನಿಮಾಗಳನ್ನ ಮಾಡಿ, ತಾನೇ ನೆಕ್ಸ್ಟ್ ತಲೈವಾ ಅಂತ ಮೆರೆಯುತ್ತಿದ್ದ ಸೂಪರ್ ಸ್ಟಾರ್ ವಿಜಯ್, ತಮ್ಮ ಕೊನೆಯ ಸಿನಿಮಾನ ರಿಮೇಕ್ ಮಾಡುವ ಅವಶ್ಯಕೆ ಆದ್ರೂ ಏನಿತ್ತು ಅನ್ನೋ ಪ್ರಶ್ನೆಗಳು ಎಲ್ಲೆಡೆ ಮೂಡುತ್ತಿವೆ. ಅಷ್ಟೇ ಅಲ್ಲ, ಈಗಾಗ್ಲೇ ಎಲ್ಲರೂ ನೋಡಿರೋ ಕಥೆಯನ್ನೇ ಫ್ರೇಮ್ ಟು ಫ್ರೇಮ್ ರಿಮೇಕ್ ಮಾಡಿರೋದು ದೊಡ್ಡ ದುರಂತ. ಅದಕ್ಕಾಗಿ ಕನ್ನಡದ ನಿರ್ಮಾಣ ಸಂಸ್ಥೆ ಕೆವಿಎನ್ ಸುರಿದಿರೋದು ಹತ್ತೋ ಇಪ್ಪತ್ತೋ ಐವತ್ತೂ ನೂರೋ ಅಲ್ಲ.. ಬರೋಬ್ಬರಿ 300 ಕೋಟಿ ರೂಪಾಯಿ.

ಹೌದು.. ದಳಪತಿಯ ಕಟ್ಟ ಕಡೆಯ ಸಿನಿಮಾ ಆಗಿರೋ ಈ ಜನ ನಾಯಗನ್‌ಗೆ ನಮ್ಮ ಕನ್ನಡದ ನಿರ್ಮಾಪಕ ಕೆ ವೆಂಕಟ್ ನಾರಾಯಣ್ ಅವರೇ ಕೆವಿಎನ್ ಪ್ರೊಡಕ್ಷನ್ಸ್ ಮೂಲಕ ಬಂಡವಾಳ ಹೂಡಿದ್ದಾರೆ. ಆದ್ರೆ ಅವರಿಗೆ ಇದು ಈಗಾಗ್ಲೇ ರಿಲೀಸ್ ಆಗಿರೋ ಬಾಲಯ್ಯನ ಭಗವಂತ್ ಕೇಸರಿ ಚಿತ್ರದ ರಿಮೇಕ್ ಅನ್ನೋದನ್ನ ಹೇಳದೆ 300 ಕೋಟಿ ರೂಪಾಯಿ ಉಂಡೆನಾಮ ಹಾಕುವ ಕಾರ್ಯ ಮಾಡಿದ್ದಾರೆ ವಿಜಯ್.

ಫ್ರೇಮ್ ಟು ಫ್ರೇಮ್ ಬಟ್ಟಿ ಇಳಿಸಿದ ದಳಪತಿ ವಿಜಯ್

ತಮಿಳುನಾಡು CM ಆಗೋ ಭರದಲ್ಲಿ ಕೊನೆ ಚಿತ್ರ ರಿಮೇಕ್

ಜನ ನಾಯಗನ್ ಟ್ರೈಲರ್ ತಮಿಳಿನ ಜೊತೆ ತೆಲುಗು ಭಾಷೆಯಲ್ಲಿ ಕೂಡ ಬಿಡುಗಡೆ ಆಗಿದ್ದು, ತೆಲುಗು ಇಂಡಸ್ಟ್ರಿಯ ಕಥೆಯನ್ನೇ ರಿಮೇಕ್ ಮಾಡಿ, ಅಲ್ಲಿನವರಿಗೆ ತೋರಿಸುವ ಮೂಲಕ ಜನ ಹೀಯಾಳಿಸುವಂತೆ ಮಾಡಿಕೊಂಡಿದ್ದಾರೆ ವಿಜಯ್. ಮಗಳು, ಮಿಲಿಟರಿ, ಹೀರೋ ಬಳಸುವ ವೆಪನ್ಸ್.. ಹೀಗೆ ಒಂದಾ ಎರಡಾ..? ಎಲ್ಲವೂ ಸೇಮ್ ಟು ಸೇಮ್ ಭರವಂತ್ ಕೇಸರಿಯಂತೆಯೇ ಇದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಎರಡೂ ಸಿನಿಮಾಗಳನ್ನ ಹೋಲಿಸಿ ಪೋಸ್ಟ್‌‌ಗಳು ತಯಾರಾಗ್ತಿವೆ. ಟ್ರೋಲ್ ಜೊತೆ ಸಾಕಷ್ಟು ಮೀಮ್ಸ್ ಕೂಡ ಆಗ್ತಿವೆ.

ಪೂಜಾ ಹೆಗಡೆ, ಬಾಬಿ ಡಿಯೋಲ್ ಅಂತಹ ಕಲಾವಿದರನ್ನ ಇಟ್ಕೊಂಡು ವಿಜಯ್ ಹೀಗೆ ಎಲ್ಲರನ್ನೂ ಮೋಸ ಮಾಡುವ ಕಥೆಗೆ ಗ್ರೀನ್ ಸಿಗ್ನಲ್ ಕೊಡ್ತಾರೆ ಅಂತ ಯಾರೂ ಊಹಿಸಿರಲಿಲ್ಲ. ನಮ್ಮ ಕನ್ನಡದ ಪ್ರಕಾಶ್ ರೈ, ಪ್ರಿಯಾಮಣಿ, ತೆಲುಗಿನ ಸುನಿಲ್.. ಹೀಗೆ ಬಹುದೊಡ್ಡ ತಾತಾಗಣ ಜನ ನಾಯಗನ್ ಚಿತ್ರಕ್ಕಿದೆ. ಅನಿರುದ್ದ್ ರವಿಚಂದರ್ ಸಂಗೀತ ಚಿತ್ರಕ್ಕಿದ್ದು, ಇಲ್ಲಿಯ ತನಕ ರಿಲೀಸ್ ಆಗಿರೋ ಹಾಡುಗಳು ಕೂಡ ಸದ್ದು ಮಾಡದೇ ಇರೋದು ಮತ್ತೊಂದು ದುರಂತ.

ಕರೂರ್ ಕಾಲ್ತುಳಿತ ಪ್ರಕರಣದ ಹಿನ್ನೆಲೆ ವಿಜಯ್‌ಗೆ ಜನ ನಾಯಗನ್ ಆಡಿಯೋ ಲಾಂಚ್ ಫಂಕ್ಷನ್ ಮಾಡೋಕೆ ಸರ್ಕಾರ ತಮಿಳುನಾಡಿನಲ್ಲಿ ಅವಕಾಶ ನೀಡಲಿಲ್ಲ. ಹಾಗಾಗಿ ನಿರ್ಮಾಪಕರು ಕೋಟ್ಯಂತರ ರೂಪಾಯಿ ಖರ್ಚು ಮಾಡಿ, ಮಲೇಷ್ಯಾದಲ್ಲಿ ಒಂದು ದೊಡ್ಡ ಸ್ಟೇಡಿಯಂ ಬುಕ್ ಮಾಡಿ, ಲಕ್ಷಾಂತರ ಮಂದಿಯನ್ನ ಸೇರಿಸಿ ಇವೆಂಟ್ ಮಾಡಿದ್ರು. ಅದು ಬೇರೆ ನಮ್ಮ ಕನ್ನಡದ ನಿರ್ಮಾಪಕರಿಗೆ ಎಕ್ಸ್ಟ್ರಾ ಹೊರೆಯಾಗಿದ್ದು ಸುಳ್ಳಲ್ಲ.

ತಮಿಳುನಾಡಿನಲ್ಲಿ ಏಕರೂಪ ಟಿಕೆಟ್ ದರ ನೀತಿ ಇದೆ. ಹಾಗಾಗಿ ಕರ್ನಾಟಕದಲ್ಲಿ ರಿಲೀಸ್‌ಗೆ 11 ದಿನಗಳ ಹಿಂದೆಯೇ ಆನ್‌ಲೈನ್ ಟಿಕೆಟ್ ಬುಕಿಂಗ್ ಶುಭಾರಂಭ ಮಾಡಲಾಯ್ತು. ಟಿಕೆಟ್ ದರ ಕನಿಷ್ಟ 800 ರೂಪಾಯಿಯಿಂದ ಗರಿಷ್ಟ 1500ರೂಪಾಯಿ ವರೆಗೆ ಏರಿಸಲಾಗಿದೆ. ಲಾಸ್‌‌ನ ಕವರ್ ಮಾಡೋ ಪ್ಲ್ಯಾನ್‌‌ಗಳಲ್ಲಿ ಇದು ಕೂಡ ಒಂದು ಅನ್ನೋದು ಎಂಥವರಿಗೂ ಅರ್ಥವಾಗಲಿದೆ.

ಕಬಾಲಿ ಸೇರಿದಂತೆ ಅದೆಷ್ಟೋ ಸಿನಿಮಾಗಳ ನಿರ್ಮಾಪಕರು ಹಾಗೂ ಡಿಸ್ಟ್ರಿಬ್ಯೂಟರ್‌‌ಗಳಿಗೆ ತಲೈವಾ ರಜನೀಕಾಂತ್ ಅವರೇ ನಷ್ಟವನ್ನು ತುಂಬಿಕೊಟ್ಟಿದ್ರು. ಇನ್ ಕೇಸ್ ಈ ಜನ ನಾಯಗನ್ ಪ್ರೇಕ್ಷಕರಿಗೆ ರುಚಿಸಲಿಲ್ಲ ಅಂದ್ರೆ ದಳಪತಿ ವಿಜಯ್ ಕೂಡ ರಜನಿ ತರಹ ದೊಡ್ಡ ವ್ಯಕ್ತಿ ಅನಿಸಿಕೊಳ್ತಾರಾ ಅನ್ನೋದನ್ನ ನಿರೀಕ್ಷಿಸಬೇಕಿದೆ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (4)

ವಿಜಯ್ ಕೊನೆಯ ಸಿನಿಮಾಗೆ 12 ಕಡೆ ಕತ್ತರಿ: ‘ಜನ ನಾಯಗನ್’ ಸಿನಿಮಾಗೆ ‘A’ ಸರ್ಟಿಫಿಕೆಟ್

by ಕವಿತಾ
July 10, 2026 - 11:26 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (3)

ಭೂಕುಸಿತ ಎಫೆಕ್ಟ್: ಮುಂಬೈ-ಪುಣೆ ಮಾರ್ಗದಲ್ಲಿ 30 ರೈಲು ರದ್ದು

by ಕವಿತಾ
July 10, 2026 - 11:04 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (2)

ನಿಲ್ಲದ ‘ಕರಾವಳಿ’ ಕಿರಿಕ್: ಟ್ರೈಲರ್ ಲಾಂಚ್ ವೇಳೆ ಗಲಾಟೆ ಮಾಡಿದವ್ರ ವಿರುದ್ಧ ಕೇಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 10, 2026 - 10:58 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (1)

ಮಾತುಕತೆಗೆ ಇರಾನ್ ಮನವಿ, ಕದನ ವಿರಾಮ ಅಂತ್ಯ: ಟ್ರಂಪ್

by ಕವಿತಾ
July 10, 2026 - 10:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (4)
    ವಿಜಯ್ ಕೊನೆಯ ಸಿನಿಮಾಗೆ 12 ಕಡೆ ಕತ್ತರಿ: ‘ಜನ ನಾಯಗನ್’ ಸಿನಿಮಾಗೆ ‘A’ ಸರ್ಟಿಫಿಕೆಟ್
    July 10, 2026 | 0
  • ‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (2)
    ನಿಲ್ಲದ ‘ಕರಾವಳಿ’ ಕಿರಿಕ್: ಟ್ರೈಲರ್ ಲಾಂಚ್ ವೇಳೆ ಗಲಾಟೆ ಮಾಡಿದವ್ರ ವಿರುದ್ಧ ಕೇಸ್
    July 10, 2026 | 0
  • ‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ
    ‘ರಾಮಾಯಣ’ ಸಿನಿಮಾ: 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ
    July 10, 2026 | 0
  • Untitled design (29)
    ರಿಷಬ್ ಶೆಟ್ಟಿ ಫೌಂಡೇಷನ್ ಮೂಲಕ ಸಮಾಜಸೇವೆ: ಬಡ ಮಕ್ಕಳ ಶಿಕ್ಷಣಕ್ಕೆ ಆಸರೆ..!
    July 10, 2026 | 0
  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version