• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದಳಪತಿಗೆ ಬಿಗ್ ಶಾಕ್..DMK, ಬಿಜೆಪಿ ಅಷ್ಟದಿಗ್ಬಂಧನ..!

ಎಲೆಕ್ಷನ್ಸ್ ಅನೌನ್ಸ್..ಜನನಾಯಗನ್‌ಗಿಲ್ಲ ರಿಲೀಸ್ ಭಾಗ್ಯ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 10, 2026 - 5:06 pm
in ಸಿನಿಮಾ
0 0
0
Untitled design 2026 01 10T170501.313

ದಳಪತಿ ವಿಜಯ್‌‌ ಜನನಾಯಗನ್ ಸಿನಿಮಾಗೆ ಡಿಎಂಕೆ ಸ್ಟಾಲಿನ್ ಹಾಗೂ ಬಿಜೆಪಿ ಅಷ್ಟದಿಗ್ಬಂಧನ ವಿಧಿಸಿವೆ. ಇಲ್ಲಿಯವರೆಗೂ ಸೆನ್ಸಾರ್ ಒಂದೇ ಸಮಸ್ಯೆ ಆಗಿತ್ತು. ಇದೀಗ ಸಿನಿಮಾ ರಿಲೀಸ್ ಆಗೋದೇ ಡೌಟು ಎನ್ನಲಾಗ್ತಿದೆ. ಹೌದು.. ಫೆಬ್ರವರಿಯಲ್ಲಿ ಎಲೆಕ್ಷನ್ಸ್ ಅನೌನ್ಸ್ ಆದ್ರೆ ಮೇ ವರೆಗೂ ಜನ ನಾಯಗನ್ ಸಿನಿಮಾಗೆ ಬಿಡುಗಡೆ ಭಾಗ್ಯ ಇಲ್ಲ. ಈ ಕುರಿತ ಶಾಕಿಂಗ್ & ಬ್ರೇಕಿಂಗ್ ನ್ಯೂಸ್ ಇಲ್ಲಿದೆ…

  • ದಳಪತಿಗೆ ಬಿಗ್ ಶಾಕ್.. DMK, ಬಿಜೆಪಿ ಅಷ್ಟದಿಗ್ಬಂಧನ..!
  • ಎಲೆಕ್ಷನ್ಸ್ ಅನೌನ್ಸ್.. ಜನನಾಯಗನ್‌ಗಿಲ್ಲ ರಿಲೀಸ್ ಭಾಗ್ಯ
  • 300ಕೋಟಿ ಬಜೆಟ್.. KVNಗೆ ಇದು ಬಿಸಿ ತುಪ್ಪವಾಯ್ತಾ?
  • ಜ-21ಕ್ಕೆ ಕೋರ್ಟ್‌ ವಿಚಾರಣೆ.. ವಿಜಯಕ್ಕೆ ಸಿಂಪಥಿ ಗೇಮ್

ತಮಿಳು ಸೂಪರ್ ಸ್ಟಾರ್ ದಳಪತಿ ವಿಜಯ್ ಹಾಗೂ ಆತನ ಸಿನಿಮಾ ಜನನಾಯಗನ್‌ ಬಹುದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಪೊಂಗಲ್ ವಿಶೇಷ ಜನವರಿ 9ಕ್ಕೆ ಬಿಗ್‌‌ಸ್ಕ್ರೀನ್‌‌ಗೆ ಎಂಟ್ರಿ ಕೊಡಬೇಕಿದ್ದ ಸಿನಿಮಾ ಸೆನ್ಸಾರ್ ಸಮಸ್ಯೆಯಿಂದಾಗಿ ರಿಲೀಸ್ ಪೋಸ್ಟ್‌ಪೋನ್ ಆಗಿದೆ. ಆನ್‌ಲೈನ್ ಮೂಲಕ ಟಿಕೆಟ್ ಬುಕಿಂಗ್ ಮಾಡಿದ್ದವರಿಗೆ ಬರೋಬ್ಬರಿ 42 ಕೋಟಿ ರೂಪಾಯಿ ಹಣವನ್ನು ರೀಫಂಡ್ ಕೂಡ ಮಾಡಲಾಗಿದೆ.

RelatedPosts

ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌

ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ

ಮೇ 22ರಂದು “ಅಸುರನ ಕೈಯಲ್ಲಿ ಪಾರಿಜಾತ” ಚಿತ್ರ ಬಿಡುಗಡೆ: ಟ್ರೇಲರ್‌ಗೆ ಮೆಚ್ಚುಗೆಯ ಮಹಾಪೂರ.!

ಸರ್ಕಾರಿ ಕೆಲಸಕ್ಕೆ ಕೇಶವ, ಡ್ರೈವಿಂಗ್ ಕೆಲಸಕ್ಕೆ ವಲ್ಲಭ!: ಪತ್ನಿಯರ ಮುಂದೆ ಗುಟ್ಟು ಉಳಿಯುತ್ತಾ?

ADVERTISEMENT
ADVERTISEMENT

ಒಂದ್ಕಡೆ ತಮಿಳುನಾಡಿದ ಡಿಎಂಕೆ ಸರ್ಕಾರದ ಸಿಎಂ ಸ್ಟಾಲಿನ್. ಮತ್ತೊಂದ್ಕಡೆ ಕೇಂದ್ರ ಸರ್ಕಾರ ಬಿಜೆಪಿ ಎರಡೂ ಸಹ ವಿಜಯ್ ಸಿನಿಮಾಗೆ ಅಷ್ಟದಿಗ್ಬಂಧನ ವಿಧಿಸಿವೆ. ಮೊದಲಿಗೆ ಕಟ್ಸ್ ಅಂಡ್ ಮ್ಯೂಟ್ಸ್ ಹೇಳಿದ್ದ ಸೆನ್ಸಾರ್ ಬೋರ್ಡ್, ಆಕ್ಷೇಪಾರ್ಹ ವಿಷಯಗಳ ಬದಲಾವಣೆಗೆ ಸೂಚಿಸಿತ್ತು. ಅದನ್ನ ಬದಲಿಸಿ ಕೊಟ್ಟರೂ ಸಹ, ಐದು ಮಂದಿಯ ಸೆನ್ಸಾರ್ ಬೋರ್ಡ್‌‌ ಸದಸ್ಯರಲ್ಲಿ ಒಬ್ಬರಿಂದ ತಗಾದೆ ಬಂದಿದೆ. ಆ ನಿಟ್ಟಿನಲ್ಲಿ 300 ಕೋಟಿ ರೂಪಾಯಿ ಬಂಡವಾಳ ಸುರಿದಿದ್ದ ನಿರ್ಮಾಪಕರಿಗೂ ಸಂಕಷ್ಟ ಶುರುವಾಗಿದೆ.

ಈ ಬಗ್ಗೆ ಸ್ವತಃ ಕನ್ನಡದ ನಿರ್ಮಾಪಕ ಕೆ. ವೆಂಕಟ್ ನಾರಾಯಣ್ ಎಲ್ಲರಿಗೂ ಕ್ಷಮೆ ಕೋರಿ, ನ್ಯಾಯಾಲಾಯದ ನಿರ್ಧಾರವನ್ನು ಗೌರವಿಸುವುದಾಗಿ ವಿಡಿಯೋ ಮೂಲಕ ಸ್ಪಷ್ಟಪಡಿಸಿದ್ದಾರೆ. ಬಹುಮುಖ್ಯವಾಗಿ ವಿಜಯ್ ಫ್ಯಾನ್ಸ್‌‌, ಡಿಸ್ಟ್ರಿಬ್ಯೂಟರ್ಸ್ ಹಾಗೂ ಚಿತ್ರಪ್ರೇಮಿಗಳಿಗೆ ಕ್ಷಮೆ ಯಾಚಿಸಿದ್ದಾರೆ. ಅಲ್ಲದೆ ಇಲ್ಲಿಯವರೆಗೂ ಏನೆಲ್ಲಾ ಆಯ್ತು ಅನ್ನೋದನ್ನ ಡಿಟೈಲ್ಡ್ ಆಗಿ ವಿವರಿಸಿದ್ದಾರೆ.

ಮದ್ರಾಸ್ ಹೈ ಕೋರ್ಟ್‌ನಿಂದ ಜಸ್ಟೀಸ್ ಪಿ. ಟಿ. ಆಶಾ ಅವರು ಜನನಾಯಗನ್ ಚಿತ್ರಕ್ಕೆ U/A 16+ ಸೆನ್ಸಾರ್ ಪ್ರಮಾಣ ಪತ್ರ ನೀಡಲು CBFCಗೆ ಸೂಚಿಸಿ ಆದೇಶ ನೀಡಿದ್ರು. ಆದ್ರೆ ಅದನ್ನೇ ಪ್ರಶ್ನಿಸಿರೋ ಸೆನ್ಸಾರ್ ಬೋರ್ಡ್, ಕೋರ್ಟ್‌ ಆದೇಶವನ್ನು ಪ್ರಶ್ನಿಸಿದೆ. ಸೋ.. ಜನ ನಾಯಗನ್ ಚಿತ್ರದ ಈ ಸೆನ್ಸಾರ್ ತಿಕ್ಕಾಟ ಸದ್ಯ ಜನವರಿ 21ಕ್ಕೆ ಹೋಗಿದೆ. ಅಂದು ಕೋರ್ಟ್‌ನ ಮುಂದಿನ ವಿಚಾರಣೆ ನಡೆಯಲಿದ್ದು, ಅಂದೇ ಎಲ್ಲವೂ ಫೈನಲ್ ಆಗೋ ಸಾಧ್ಯತೆಯಿದೆ. ಅಥ್ವಾ ಮತ್ತೊಮ್ಮೆ ವಿಚಾರಣೆ ಮುಂದೂಡಿದ್ರೆ ಅದು ಸಿನಿಮಾದ ರಿಲೀಸ್‌ಗೆ ಬಹುದೊಡ್ಡ ಹೊಡೆತ ಕೂಡ ಬೀಳಲಿದೆ.

ಯೆಸ್.. ತಮಿಳುನಾಡು ವಿಧಾನಸಭಾ ಚುನಾವಣೆಗಳು ಫೆಬ್ರವರಿ ಮೊದಲ ವಾರದಲ್ಲಿ ಅನೌನ್ಸ್ ಆಗುವ ಸಾಧ್ಯತೆಯಿದ್ದು, ಒಂದು ವೇಳೆ ಎಲೆಕ್ಷನ್ಸ್ ಘೋಷಣೆ ಆದ್ರೆ ನಟ ವಿಜಯ್‌ಗೆ ಕೋಡ್ ಆಫ್ ಕಂಡಕ್ಟ್ ಸಮಸ್ಯೆಯಾಗಲಿದೆ. ಯಾಕಂದ್ರೆ ಸ್ವತಃ ವಿಜಯ್ ಕೂಡ ಟಿವಿಕೆ ಪಕ್ಷ ಕಟ್ಟಿದ್ದು, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಿಂದ ಸ್ಪರ್ಧಿಸೋಕೆ ಸಜ್ಜಾಗಿದ್ದಾರೆ. ಹೀಗಾಗಿ ಎಲೆಕ್ಷನ್ ಮುಗಿದು, ರಿಸಲ್ಟ್ಸ್‌‌ ಬರೋವರೆಗೂ ಜನನಾಯಗನ್‌ಗೆ ಬಿಡುಗಡೆ ಭಾಗ್ಯ ದೊರೆಯುವುದು ಬಹುತೇಕ ಡೌಟು.

ಏಪ್ರಿಲ್-ಮೇನಲ್ಲಿ ಎಂಎಲ್‌ಎ ಎಲೆಕ್ಷನ್ಸ್ ನಡೆಯಲಿದ್ದು, ಅಲ್ಲಿಗೆ ಸಿನಿಮಾ ರಿಲೀಸ್‌ಗೆ ಇನ್ನೂ ನಾಲ್ಕೈದು ತಿಂಗಳು ಕಾಯಬೇಕಾದ ಅನಿವಾರ್ಯತೆ ಎದುರಾಗಲಿದೆ. ಇದೇನಾದ್ರೂ ನಿಜವಾದಲ್ಲಿ ಇದು ವಿಜಯ್‌ಗಿಂತ ಡಿಎಂಕೆ ಪಕ್ಷ ಹಾಗೂ ಸ್ಟಾಲಿನ್‌ಗೆ ಬಹುದೊಡ್ಡ ಪೆಟ್ಟು ಕೊಡಲಿದೆ. ಇದೇ ಸಿಂಪಥಿತಿಂದ ವಿಜಯ್‌ಗೆ ವಿಜಯದ ಗೆಲುವಿನ ಹಾದಿ ಬಹಳಷ್ಟು ಸುಲಭ ಹಾಗೂ ಸುಗಮವಾಗಲಿದೆ. ಆದ್ರೆ ಕೋಟ್ಯಂತರ ರೂಪಾಯಿ ಸಾಲ, ಬಡ್ಡಿಗೆ ತಂದು ಸುರಿದಿರೋ ನಿರ್ಮಾಪಕನ ಗತಿ ಏನು ಅನ್ನೋದೇ ಯಕ್ಷಪ್ರಶ್ನೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Capture6

ತಮಿಳುನಾಡು ರಾಜ್ಯಪಾಲರ ಕೇರಳ ಪ್ರವಾಸ ರದ್ದು: ವಿಜಯ್‌ಗೆ ಸರ್ಕಾರ ರಚನೆಗೆ ಕೆಲವೇ ಕ್ಷಣಗಳಲ್ಲಿ ಅವಕಾಶ

by ಪವಿತ್ರಾ ಗಣಪತಿ
May 9, 2026 - 6:26 pm
0

Prajavani 2026 04 18 vrj3940t file85fgrpwvh2dbhcrdbx4

ತಮಿಳುನಾಡಿನ ಸಿಎಂ ಆಗಿ ದಳಪತಿ ವಿಜಯ್ ಫಿಕ್ಸ್! 118 ಸಂಖ್ಯಾ ಬಲದೊಂದಿಗೆ ಗದ್ದುಗೆ ಸಿದ್ಧ

by ಪವಿತ್ರಾ ಗಣಪತಿ
May 9, 2026 - 6:05 pm
0

Capture3

ಕೇರಳಕ್ಕೆ ವಿಮಾನ ಹತ್ತಲಿದ್ದಾರೆ ತಮಿಳುನಾಡಿನ ಉಸ್ತುವಾರಿ ರಾಜ್ಯಪಾಲರು ನಾಳೆಯೂ ವಿಜಯ್‌ ಪ್ರಮಾಣವಚನ ಬಹುತೇಕ ಡೌಟ್‌

by ಪವಿತ್ರಾ ಗಣಪತಿ
May 9, 2026 - 5:13 pm
0

WhatsApp Image 2026 05 07 at 18.14.27 (1)

ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌

by ಪವಿತ್ರಾ ಗಣಪತಿ
May 9, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • WhatsApp Image 2026 05 07 at 18.14.27 (1)
    ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌
    May 9, 2026 | 0
  • Untitled design 2026 05 08T224654.509
    ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ
    May 8, 2026 | 0
  • Untitled design 2026 05 08T202649.429
    ಮೇ 22ರಂದು “ಅಸುರನ ಕೈಯಲ್ಲಿ ಪಾರಿಜಾತ” ಚಿತ್ರ ಬಿಡುಗಡೆ: ಟ್ರೇಲರ್‌ಗೆ ಮೆಚ್ಚುಗೆಯ ಮಹಾಪೂರ.!
    May 8, 2026 | 0
  • Untitled design 2026 05 08T200535.902
    ಸರ್ಕಾರಿ ಕೆಲಸಕ್ಕೆ ಕೇಶವ, ಡ್ರೈವಿಂಗ್ ಕೆಲಸಕ್ಕೆ ವಲ್ಲಭ!: ಪತ್ನಿಯರ ಮುಂದೆ ಗುಟ್ಟು ಉಳಿಯುತ್ತಾ?
    May 8, 2026 | 0
  • Untitled design 2026 05 08T175513.470
    2 ಕೋಟಿ ದಾಖಲೆ ಮೊತ್ತಕ್ಕೆ ‘ಅಯೋಗ್ಯ-2’ ಆಡಿಯೋ
    May 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version