• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಜಯ್ ಚಿತ್ರಕ್ಕೆ ಸಾಲು ಸಾಲು ಸಂಕಷ್ಟ: ಜನನಾಯಗನ್‌ಗೆ ಕರ್ನಾಟಕದಲ್ಲಿ ನೋ ಎಂಟ್ರಿ..!

ವಿಜಯ್ ರಾಜಕೀಯ ನಿರ್ಧಾರಕ್ಕೆ ಜನನಾಯಗನ್‌ ಬಲಿ..?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 6, 2026 - 6:16 pm
in Flash News, ಸಿನಿಮಾ
0 0
0
Untitled design 2026 06 06T181533.812

ಜನನಾಯಗನ್ ಸಿನಿಮಾಗೆ ಸಾಲು ಸಾಲು ಸಂಕಷ್ಟಗಳು ಎದುರಾಗಿವೆ. ಎಲ್ಲಾ ಸಮಸ್ಯೆಗಳು ಇತ್ಯರ್ಥವಾಗಿ ಇನ್ನೇನು ಸಿನಿಮಾ ರಿಲೀಸ್ ಗೆ ಬರಬೇಕು ಎನ್ನವ ಹೊತ್ತಿನಲ್ಲಿ ಮತ್ತೊಂದು ದೊಡ್ಡ ಆಘಾತ ಚಿತ್ರತಂಡಕ್ಕೆ ಎದುರಾಗಿದೆ. ತಮಿಳುನಾಡಿನ ಸಿಎಂ ವಿಜಯ್ ದಳಪತಿ ಅಭಿನಯದ ಕೊನೆಯ ಸಿನಿಮಾ ಜನನಾಯಗನ್ ಸಿನಿಮಾಗೆ ಎದುರಾದ ಸಂಕಷ್ಟವೇನು..? ಮತ್ತೆ ರಿಲೀಸ್ ಡೇಟ್ ಪೋಸ್ಟ್ ಪೋನ್ ಆಗುತ್ತಾ..? ಈ ಕುರಿತು ಒಂದು ಸ್ಪೇಷಲ್‌ ಸ್ಟೋರಿ ಇಲ್ಲಿದೆ ನೋಡಿ.

  • ಜನನಾಯಗನ್‌ಗೆ ಕರ್ನಾಟಕದಲ್ಲಿ ನೋ ಎಂಟ್ರಿ..!
  • ವಿಜಯ್ ರಾಜಕೀಯ ನಿರ್ಧಾರಕ್ಕೆ ಜನನಾಯಗನ್‌ ಬಲಿ..?
  • ಮೇಕೆದಾಟು ಕಿಚ್ಚು..ಕೆವಿಎನ್‌ಗೆ ಕೋಟಿ ಕೋಟಿ ನಷ್ಟದ ಭೀತಿ..!
  • ವಿಜಯ್ ಸಿನಿಮಾ VS ಕನ್ನಡಿಗರ ಅಭಿಮಾನ..ಚಿತ್ರತಂಡಕ್ಕೆ ಟೆನ್ಷನ್

ಕೆವಿಎನ್ ನಿರ್ಮಾಣದಲ್ಲಿ ಅದ್ಧೂರಿ ಬಜೆಟ್ ನಲ್ಲಿ ನಿರ್ಮಾಣವಾದ ಜನನಾಯಗನ್ ಸಿನಿಮಾ ಸದ್ಯದಲ್ಲಿಯೇ ರಿಲೀಸ್ ಗೆ ತಯಾರಿ ಮಾಡಿಕೊಙಡ ಹೊತ್ತಿನಲ್ಲೇ ಮತ್ತೊಂದು ಸಂಕಷ್ಟ ಎದುರಾಗಿದೆ. ತಮಿಳುನಾಡಿ ಸಿಎಂ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರ ಹಲವಾರು ಸಂಕಷ್ಟಗಳನ್ನ ಎದುರಿಸಿ ರಿಲೀಸ್ ಹಂತಕ್ಕೆ ಬಂದು ನಿಂತಿದೆ. ಆದರೆ ಇದೀಗ ಕನ್ನಡಪರ ಸಂಘಟನೆಗಳ ಮುಖಂಡ ವಾಟಾಳ್ ನಾಗರಾಜ್ ಮಾತನಾಡಿ, ‘ಜನ ನಾಯಗನ್’ ಸಿನಿಮಾ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿದ್ದು, ಸಿನಿಮಾ ರಿಲೀಸ್ ಆಗಲು ಬಿಡುವುದಿಲ್ಲ ಎನ್ನವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

RelatedPosts

KBJNL ಬಿಲ್ ಪಾವತಿಗಾಗಿ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

ರುದ್ರಂ-2 ಕ್ಷಿಪಣಿ ಹಾರಾಟ ಪರೀಕ್ಷೆ ಯಶಸ್ವಿ: ಶತ್ರುಗಳ ಎದೆ ನಡುಗಿಸಿದ ಭಾರತದ ಮಿಸೈಲ್

ಅಣ್ಣಾಮಲೈ ನಂತರ ಬಿಜೆಪಿಗೆ ಮತ್ತೊಂದು ಶಾಕ್: ತಮಿಳುನಾಡು BJP ಉಪಾಧ್ಯಕ್ಷ, ರಾಜ್ಯ ಕಾರ್ಯದರ್ಶಿ ರಾಜೀನಾಮೆ

ಪೆದ್ದಿ ಮೇಲೆ ಪಬ್ಲಿಕ್ ಪಂಚ್..ಜಾನ್ವಿಗೆ ಜಸ್ಟಿಸ್ ಬೇಕು..!

ADVERTISEMENT
ADVERTISEMENT

ಕನ್ನಡ ನಿರ್ಮಾಣ ಸಂಸ್ಥೆ ತಯಾರು ಮಾಡಿದ ಸಿನಿಮಾಗೆ ಕರ್ನಾಟಕದಲ್ಲಿ ರಿಲೀಸ್ ಗೆ ಯಾಕೆ ತಡಯೊಡ್ಡುತ್ತಿದ್ದಾರೆ ಎನ್ನುವ ಪ್ರಶ್ನೆ ಮೂಡೋದು ಸಹಜ. ಆದ್ರೆ ಅದಕ್ಕೆ ಮುಖ್ಯಕಾರಣವೆಂದ್ರೆ, ಈಗಿನ ತಮಿಳುನಾಡು ಮುಖ್ಯಮಂತ್ರಿ ವಿಜಯ್, ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವಿಜಯ್ ಅವರು ನಟರಾಗಿದ್ದವರು ಈಗ ಅಧಿಕಾರಕ್ಕೆ ಬಂದಿದ್ದಾರೆ. ನಟನೆ ಮಾಡುವುದು ಸುಲಭ ಆದರೆ ಅಧಿಕಾರ ನಡೆಸುವುದು ಕಷ್ಟ. ಮೇಕೆದಾಟಿಗೆ ವಿರೋಧ ಮಾಡಿದರೆ ಕರ್ನಾಟಕದಲ್ಲಿ ಅವರ ಯಾವುದೇ ಸಿನಿಮಾ ಬಿಡುಗಡೆಗೆ ಅವಕಾಶ ಕೊಡಲ್ಲ’ ಎಂದು ವಾಟಾಳ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ವಿಜಯ್ ದಳಪತಿ ಸಿನಿಮಾಗೆ ಒಂದಾದ ನಂತರ ಒಂದು ಸಮಸ್ಯೆಗಳು ಎದುರಾಗ್ತಾನೇ ಇವೆ. ಅದೆಲ್ಲ ಸಂಕಷ್ಟಗಳನ್ನ ನೆಟ್ಟಿನಿಂತು ಈಗ ರಿಲೀಸ್ ಹಂತವನ್ನ ತಲುಪಿದೆ. ಸೆನ್ಸಾರ್ ಮಂಡಳಿಯಿಂದ ಎದುರಾದ ಸಂಕಷ್ಟದಿಂದ ಸಿನಿಮಾ ಜನವರಿಯಲ್ಲಿ ರಿಲೀಸ್ ಆಗ್ಲಿಲ್ಲ. ಜನವರಿಯಲ್ಲಿ ತೆರೆಗೆ ತರಲು ಚಿತ್ರತಂಡ ಹರಸಾಹಸವನ್ನೇ ಮಾಡಿತು. ಆದ್ರೆ ಎಷ್ಟೇ ಪ್ರಯತ್ನ ಪಟ್ಟರೂ ಚಿತ್ರ ರಿಲೀಸ್ ಆಗ್ಲಿಲ್ಲ ಅಷ್ಟರಲ್ಲೇ ತಮಿಳುನಾಡಿನಲ್ಲಿ ನೀತಿ ಸಂಹಿತೆ ಜಾರಿಯಾಗಿತ್ತು. ಇದೆಲ್ಲ ಮುಗಿಸಿಕೊಂಡು ಈ ತಿಂಗಳು ಸಿನಿಮಾ ತೆರೆಗೆ ಬರಬೇಕು ಆದ್ರೆ ಅದಕ್ಕೆ ಕರ್ನಾಟಕದಲ್ಲಿ ಅವಕಾಶವಿಲ್ಲ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಕನ್ನಡಿಗರು ಯಾವ ವಿಚಾರವನ್ನಾದರೂ ಸಹಿಸಿಕೊಳ್ಳುತ್ತಾರೆ. ಆದ್ರೆ ಕನ್ನಡದ ನೆಲ, ಜಲ ಹಾಗೂ ಭಾಷೆ ವಿಚಾರಕ್ಕೆ ಬಂದ್ರೆ ಯಾರೂ ಸುಮ್ಮನೇ ಕೂರುವುದಿಲ್ಲ. ಈ ಬಗ್ಗೆ ಈಗಾಗ್ಲೇ ಹಲವಾರು ನಿದರ್ಶನಗಳು ನಮ್ಮ ಕಣ್ಮುಂದಿವೆ. ಈಗಾಗಲೇ ಕಮಲ್ ಹಾಸನ್ ಅವರ ಸಿನಿಮಾವನ್ನು ರಾಜ್ಯದಲ್ಲಿ ಬಿಡುಗಡೆ ಆಗದಂತೆ ತಡೆಯಲು ಯಶಸ್ವಿ ಆಗಿದ್ದಾರೆ ನಮ್ಮ ಕನ್ನಡಪರ ಹೋರಾಟಗಾರರು.

ಅದೇ ರೀತಿ, ಮೇಕೆದಾಟಿಗೆ ವಿರೋಧ ಮಾಡುತ್ತಿರುವ ತಮಿಳುನಾಡು ಸಿಎಂ ಅವರಿಗೂ ನಾವು ಬುದ್ಧಿ ಕಲಿಸುತ್ತೇವೆ’ ಎಂದು ವಾಟಾಳ್ ಗುಡುಗಿದ್ದಾರಂತೆ. ವಿಜಯ್ ಅವರು ಸಿಎಂ ಆದ ಬಳಿಕ ಮೇಕೆದಾಟು ವಿವಾದದ ಬಗ್ಗೆ ಸುಪ್ರೀಂಕೋರ್ಟ್​​ನಲ್ಲಿ ಪುನರ್​​ಪರಿಶೀಲನೆ ಅರ್ಜಿ ಹಾಕಿದ್ದಾರೆ. ಅಲ್ಲದೆ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆದಾಗ ಮೇಕೆದಾಟು ಬಗ್ಗೆ ಪ್ರಸ್ತಾಪಿಸಿದ್ದು, ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ವಿಜಯ್ ಅವರ ಈ ಕರ್ನಾಟಕ ವಿರೋಧಿ ಚಿಂತನೆ ಕನ್ನಡಪರ ಸಂಘಟನೆಗಳನ್ನು ಕೆರಳಿಸಿದೆ.

ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಶೀಘ್ರವೇ ಬಿಡುಗಡೆ ಆಗುವ ಸಾಧ್ಯತೆ ಇದೆ. ಜನವರಿಯಲ್ಲೇ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಈ ವರೆಗೆ ಬಿಡುಗಡೆ ಆಗಿಲ್ಲ. ಕೆವಿಎನ್ ನಿರ್ಮಾಣ ಸಂಸ್ಥೆ ಈ ಸಿನಿಮಾವನ್ನು ನಿರ್ಮಿಸಿದೆ. ಒಂದೊಮ್ಮೆ ‘ಜನ ನಾಯಗನ್’ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಆಗದಿದ್ದಲ್ಲಿ ನಿರ್ಮಾಪಕರಿಗೆ ಭಾರಿ ದೊಡ್ಡ ನಷ್ಟವೇ ಆಗಲಿದೆ. ಇನ್ನು ಜನನಾಯಗನ್ ಸಿನಿನಾದ ವಿತರಕರು, ಪ್ರದರ್ಶಕರು ನಿರ್ಮಾಪಕರಿಗೆ ಭಾರಿ ಮೊತ್ತದ ಹಣ ಕೊಟ್ಟು ‘ಜನ ನಾಗಯನ್’ ಸಿನಿಮಾ ಬಿಡುಗಡೆ ಮಾಡಲು ಕಾಯುತ್ತಿರುವಾಗ, ಸಿನಿಮಾದ ಬಿಡುಗಡೆಯನ್ನು ಹಠಾತ್ತಾಗಿ ತಡೆ ಹಿಡಿಯಲಾಗಿತ್ತು. ಹಣ ಕೊಟ್ಟ ನಿರ್ಮಾಪಕರು ತಿಂಗಳಾನುಗಟ್ಟಲೆ ಕಾದರೂ ಸಹ ಸಿನಿಮಾ ಬಿಡುಗಡೆ ಆಗಿಲ್ಲ. ಇದೀಗ ವಿಜಯ್ ಸೂಚನೆ ಮೇರೆಗೆ ನಿರ್ಮಾಪಕರು ವಿತರಕರ ಹಣ ಮರಳಿಸಿದ್ದಾರೆ ಎನ್ನಲಾಗುತ್ತಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್.
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 06T191836.987

KBJNL ಬಿಲ್ ಪಾವತಿಗಾಗಿ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

by ಶಾಲಿನಿ ಕೆ. ಡಿ
June 6, 2026 - 7:20 pm
0

Untitled design 2026 06 06T185356.420

ರುದ್ರಂ-2 ಕ್ಷಿಪಣಿ ಹಾರಾಟ ಪರೀಕ್ಷೆ ಯಶಸ್ವಿ: ಶತ್ರುಗಳ ಎದೆ ನಡುಗಿಸಿದ ಭಾರತದ ಮಿಸೈಲ್

by Hemanth Kumar S
June 6, 2026 - 6:54 pm
0

Untitled design 2026 06 06T181533.812

ವಿಜಯ್ ಚಿತ್ರಕ್ಕೆ ಸಾಲು ಸಾಲು ಸಂಕಷ್ಟ: ಜನನಾಯಗನ್‌ಗೆ ಕರ್ನಾಟಕದಲ್ಲಿ ನೋ ಎಂಟ್ರಿ..!

by ಶಾಲಿನಿ ಕೆ. ಡಿ
June 6, 2026 - 6:16 pm
0

Untitled design 2026 06 06T175455.636

ಅಣ್ಣಾಮಲೈ ನಂತರ ಬಿಜೆಪಿಗೆ ಮತ್ತೊಂದು ಶಾಕ್: ತಮಿಳುನಾಡು BJP ಉಪಾಧ್ಯಕ್ಷ, ರಾಜ್ಯ ಕಾರ್ಯದರ್ಶಿ ರಾಜೀನಾಮೆ

by ಶಾಲಿನಿ ಕೆ. ಡಿ
June 6, 2026 - 5:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 06T191836.987
    KBJNL ಬಿಲ್ ಪಾವತಿಗಾಗಿ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು
    June 6, 2026 | 0
  • Untitled design 2026 06 06T185356.420
    ರುದ್ರಂ-2 ಕ್ಷಿಪಣಿ ಹಾರಾಟ ಪರೀಕ್ಷೆ ಯಶಸ್ವಿ: ಶತ್ರುಗಳ ಎದೆ ನಡುಗಿಸಿದ ಭಾರತದ ಮಿಸೈಲ್
    June 6, 2026 | 0
  • Untitled design 2026 06 06T175455.636
    ಅಣ್ಣಾಮಲೈ ನಂತರ ಬಿಜೆಪಿಗೆ ಮತ್ತೊಂದು ಶಾಕ್: ತಮಿಳುನಾಡು BJP ಉಪಾಧ್ಯಕ್ಷ, ರಾಜ್ಯ ಕಾರ್ಯದರ್ಶಿ ರಾಜೀನಾಮೆ
    June 6, 2026 | 0
  • Untitled design 2026 06 06T172225.394
    ಪೆದ್ದಿ ಮೇಲೆ ಪಬ್ಲಿಕ್ ಪಂಚ್..ಜಾನ್ವಿಗೆ ಜಸ್ಟಿಸ್ ಬೇಕು..!
    June 6, 2026 | 0
  • Untitled design 2026 06 06T171003.991
    ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್: ಸುರ್ಜೇವಾಲ ಸಂಧಾನ ಸಕ್ಸಸ್!
    June 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version