• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್

ಟಿಕೆಟ್ ದರ 1500 ರೂ.. ಕರ್ನಾಟಕದಲ್ಲಿ ಹಗಲು ದರೋಡೆ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 21, 2026 - 4:23 pm
in ಸಿನಿಮಾ
0 0
0
Untitled design 2026 07 21T162239.970

ತಮಿಳುನಾಡು ಸಿಎಂ ವಿಜಯ್ ನಟನೆಯ ಕಟ್ಟ ಕಡೆಯ ಸಿನಿಮಾ ಜನನಾಯಗನ್ ರಿಲೀಸ್‌ಗೆ ಇನ್ನೊಂದೇ ಒಂದು ದಿನ ಬಾಕಿ ಉಳಿದಿದೆ. ಇದೀಗ ಡೈರೆಕ್ಟರ್ ವಿನೋದ್ ಮೌನ ಮುರಿದಿದ್ದು, ಇದು ಭಗವಂತ್ ಕೇಸರಿ ರಿಮೇಕ್ ಎಂದಿದ್ದಾರೆ. ಇದರ ಜೊತೆ ಜನನಾಯಗನ್ ಸಿನಿಮಾದಿಂದ ಹಗಲು ದರೋಡೆಗೆ ಇಳಿದಿರೋ ಕರ್ನಾಟಕ ಪ್ರದರ್ಶಕರು ಇಟ್ಟಿರೋ ಟಿಕೆಟ್ ಪ್ರೈಸ್ ಕೇಳಿದ್ರೆ ನೀವು ಶಾಕ್ ಆಗ್ತೀರಾ. ಇದರ ಫುಲ್‌ ಡಿಟೈಲ್ಸ್‌ ಇಲ್ಲಿದೆ..

  • ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್
  • ಟಿಕೆಟ್ ದರ 1500 ರೂ.. ಕರ್ನಾಟಕದಲ್ಲಿ ಹಗಲು ದರೋಡೆ
  • ದಳಪತಿ ವಿಜಯ್ ಆ್ಯಕ್ಷನ್ ಟೀಸರ್ ಔಟ್.. ಎಲ್ಲೆಡೆ ಕ್ರೇಜ್
  • ಕೆವಿಎನ್‌ ವೆಂಕಟ್‌‌ಗೆ ಈ ಬಾರಿ ಡಬಲ್ ಲಾಟರಿ ಗ್ಯಾರಂಟಿ..!

ಜನನಾಯಗನ್.. ಸಿಕ್ಕಾಪಟ್ಟೆ ಲೇಟ್ ಆದ್ರೂ ಲೇಟೆಸ್ಟ್ ಆಗಿ ಬಿಗ್‌‌ಸ್ಕ್ರೀನ್‌ಗೆ ಎಂಟ್ರಿ ಕೊಡ್ತಿರೋ ಸಿನಿಮಾ. ತಮಿಳುನಾಡಿನ ಸ್ಟೈಲಿಶ್ ಹಾಗೂ ಪಾಪ್ಯುಲರ್ ಸಿಎಂ ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ ಆದ್ದರಿಂದ ಸಹಜವಾಗಿಯೇ ಸಿನಿಮಾ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆಯಿದೆ. ಸೆನ್ಸಾರ್ ವಿಘ್ನಗಳನ್ನ ಜಯಿಸಿ, ಕೊನೆಗೂ ವಿಜಯೋತ್ಸವ ಸಂಭ್ರಮಾಚರಣೆಗೆ ಬರ್ತಿದೆ ಜನನಾಯಗನ್.

RelatedPosts

ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ

ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!

ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ

‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!

ADVERTISEMENT
ADVERTISEMENT

ಇದೇ ಜುಲೈ 23ರಂದು ಅಂದ್ರೆ ಗುರುವಾರ ಜನನಾಯಗನ್ ರಿಲೀಸ್ ಆಗ್ತಿದ್ದು, ಪ್ಯಾನ್ ಇಂಡಿಯಾ ಸಿನಿಮಾ ಕ್ರೇಜ್ ಮುಗಿಲು ಮುಟ್ಟಿದೆ. ಅಷ್ಟೇ ಅಲ್ಲ, ವರ್ಲ್ಡ್‌‌ವೈಡ್ ಈ ಸಿನಿಮಾ ಸಖತ್ ಸೌಂಡ್ ಮಾಡ್ತಿದೆ. ಒಂದು ಕಡೆ ಪೈರಸಿ ಕಾಪಿ ಹೆಚ್‌ಡಿ ಪ್ರಿಂಟ್ ಸೋರಿಕೆ ಆಗಿದ್ರೂ ಸಹ, ಈ ಸಿನಿಮಾ ಈ ಪಾಟಿ ಹೈಪ್ ತಗೊಂಡಿರೋದು ಅಚ್ಚರಿ ತಂದಿದೆ. ನಮ್ಮ ಕನ್ನಡದ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ಈ ಸಿನಿಮಾದಿಂದ ನಿರ್ಮಾಪಕರು ಒಂದು ಕಾಲದಲ್ಲಿ ಸಂಕಷ್ಟ ಅನುಭವಿಸಿದ್ದು ನಿಜ. ಆದ್ರೀಗ ಅವ್ರಿಗೆ ಡಬ್ಕಿ ಡಬಲ್ ಲಾಟರಿ ಅಂದ್ರೆ ತಪ್ಪಾಗಲ್ಲ.

ಯೆಸ್.. ತಮಿಳುನಾಡಿನಲ್ಲಿ ಏಕರೂಪ ಟಿಕೆಟ್ ನೀತಿ ದರ ಇರೋದ್ರಿಂದ 150 ರೂಪಾಯಿ ಅಷ್ಟೇ ಟಿಕೆಟ್ ದರ ನಿಗದಿ ಆಗಿದೆ. ಆದ್ರೆ ನಮ್ಮ ಕರ್ನಾಟಕದಲ್ಲಿ ಸಿಂಗಲ್ ಸ್ಕ್ರೀನ್ ಥಿಯೇಟರ್‌‌ಗಳು ಕನಿಷ್ಟ 1000 ರೂಪಾಯಿ, ಮಲ್ಟಿಪ್ಲೆಕ್ಸ್‌‌ಗಳು 2500 ರೂ ತನಕ ಟಿಕೆಟ್‌‌ಗಳನ್ನ ಮಾರಾಟ ಮಾಡ್ತಿರೋದು ಹಗಲು ದರೋಡೆಯೇ ಸರಿ. ಇಲ್ಲಿ ಪ್ರದರ್ಶಕರು ಹಾಗೂ ವಿತರಕರು ರಿಲೀಸ್‌ಗೂ ಮೊದಲೇ ಹಣ ಕೋಟಿ ಕೋಟಿ ದೋಚಲು ಶುರುವಿಟ್ಟಿದ್ದಾರೆ. ಇದೊಂದು ಸಿನಿಮಾ ಒಂದು ಶೋ ನೋಡಿದ ಚಿತ್ರಪ್ರೇಮಿಗಳು ಕನಿಷ್ಟ ಎರಡ್ಮೂರು ತಿಂಗಳ ಕಾಲ ಥಿಯೇಟರ್‌ಗಳ ಕಡೆ ಮುಖ ಮಾಡಲ್ಲ. ಯಾಕಂದ್ರೆ ಅವ್ರ ಜೋಬಿಗೆ ಅಷ್ಟು ದೊಡ್ಡ ಕತ್ತರಿ ಇದ್ರಿಂದ ಬೀಳ್ತಿದೆ.

ಇದಲ್ಲದೆ, ಜನನಾಯಗನ್ ಚಿತ್ರದ ನಿರ್ದೇಶಕ ವಿನೋದ್ ಇದೇ ಮೊದಲ ಬಾರಿಗೆ ಸಿನಿಮಾ ಬಗ್ಗೆ ಮೌನ ಮುರಿದಿದ್ದು, ಇದು ಸ್ವಮೇಕ್ ಅಲ್ಲ. ರಿಮೇಕ್ ಸಿನಿಮಾ ಅನ್ನೋ ಓಪನ್ ಸೀಕ್ರೆಟ್‌‌ನ ಬಹಳ ಮುಕ್ತವಾಗಿಯೇ ಒಪ್ಪಿಕೊಂಡಿದ್ದಾರೆ. ಹೌದು.. ಬಾಲಕೃಷ್ಣ ನಟನೆಯ ಭಗವಂತ್ ಕೇಸರಿ ಚಿತ್ರದ ರಿಮೇಕ್ ಇದಾಗಿದ್ದು, ಸೀನ್ ಟು ಸೀನ್, ಫ್ರೇಮ್ ಟು ಫ್ರೇಮ್ ಎಲ್ಲವೂ ಬಟ್ಟಿ ಇಳಿಸಿದಂತಿದೆ.

ಇವೆಲ್ಲವುಗಳ ಹೊರತಾಗಿಯೂ ಸಹ ಸಿನಿಮಾ ಕ್ರೇಜ್ ಪೀಕ್‌‌ನಲ್ಲಿದೆ. ಇತ್ತೀಚೆಗೆ ವಿಜಯ್ ಮಾಸ್ ಟೀಸರ್ ದೃಶ್ಯವೊಂದು ರಿವೀಲ್ ಆಗಿದ್ದು, ಸ್ಟೈಲ್ ಕಾ ಬಾಪ್ ದಳಪತಿ ಖದರ್ ಜೋರಿದೆ. ಒಟ್ಟಾರೆ ಸೌತ್ ಜೊತೆ ನಾರ್ತ್ ಇಂಡಿಯಾದಲ್ಲೂ ಜನನಾಯಗನ್‌ಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ ಹೆಚ್ಚಿದೆ. ಸೋ.. ಕೆವಿಎನ್ ಪ್ರೊಡಕ್ಷನ್ಸ್‌‌ಗೆ ಇಲ್ಲಿಂದ ಶುಕ್ರದೆಸೆ ಶುರುವಾಗೋದು ಕನ್ಫರ್ಮ್.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 07 21T192714.337

ಪ್ರಧಾನಿ ಮೋದಿ ನಿವಾಸಕ್ಕೆ ಮುತ್ತಿಗೆಗೆ ಯತ್ನ: ರಾಹುಲ್ ಗಾಂಧಿ, ಪ್ರಿಯಾಂಕಾ ಪೊಲೀಸ್ ವಶಕ್ಕೆ

by ಶಾಲಿನಿ ಕೆ. ಡಿ
July 21, 2026 - 7:27 pm
0

Untitled design 2026 07 21T191011.060

ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್? ಲೋಕಭವನದಲ್ಲಿ ಸಿದ್ಧತೆ

by ಶಾಲಿನಿ ಕೆ. ಡಿ
July 21, 2026 - 7:11 pm
0

Untitled design 2026 07 21T184330.990

ಹನಿಮೂನ್ ಮರ್ಡ*ರ್‌‌‌ ಕೇಸ್: ಆರೋಪಿ ಸೋನಮ್‌ಗೆ ಶರಣಾಗುವಂತೆ ಸುಪ್ರೀಂ ಸಲಹೆ

by ಶಾಲಿನಿ ಕೆ. ಡಿ
July 21, 2026 - 6:48 pm
0

Untitled design 2026 07 21T180844.972

ಸಿಟ್ರನ್‌ನಿಂದ ‘ಬಸಾಲ್ಟ್ ಎಕ್ಸ್ ಕಂಫರ್ಟ್ ಎಡಿಷನ್’ ಕಾರು ಬಿಡುಗಡೆ: ಕೇವಲ ₹8.75 ಲಕ್ಷಕ್ಕೆ ಪ್ರೀಮಿಯಂ ಫೀಚರ್ಸ್!

by ಶಾಲಿನಿ ಕೆ. ಡಿ
July 21, 2026 - 6:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T174631.947
    ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ
    July 21, 2026 | 0
  • ಸ್ವ (25)
    ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!
    July 21, 2026 | 0
  • ಸ್ವ (20)
    ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ
    July 21, 2026 | 0
  • ಸ್ವ (17)
    ‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!
    July 21, 2026 | 0
  • ಸ್ವ (14)
    ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version