• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹೊಸ ವರ್ಷದಿಂದ ಸುಧಾಕರ್ ನಿರ್ದೇಶನದ ‘ಜೋಡೆತ್ತು’ ಸಿನಿಮಾ ಶೂಟಿಂಗ್ ಶುರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 21, 2025 - 2:01 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 12 21T135858.038

ಚಿಕ್ಕಣ್ಣ ನಾಯಕ ನಟರಾಗಿರುವ ಜೋಡೆತ್ತು ಸಿನಿಮಾ ಇತ್ತೀಚೆಗಷ್ಟೇ ಸೆಟ್ಟೇರಿತ್ತು. ಚಿತ್ರತಂಡ ಇದೀಗ ಶೂಟಿಂಗ್‌ಗೆ ಹೊರಡಲು ಸಜ್ಜಾಗಿದೆ. ಇಡೀ ಸಿನಿಮಾ ಗ್ರಾಮೀಣ ಸೊಗಡಿನ ಹಿನ್ನೆಲೆಯಲ್ಲಿ ಕಟ್ಟಿಕೊಡುವ ಬಯಕೆಯಿಂದ, ಅದಕ್ಕಾಗಿ ಒಂದು ಗ್ರಾಮವನ್ನೇ ಸೆಟ್‌ನಲ್ಲಿ ನಿರ್ಮಿಸುತ್ತಿದೆ ‘ಜೋಡೆತ್ತು’ ತಂಡ. ಇದಕ್ಕಾಗಿ ಚಿಕ್ಕಮಗಳೂರಿನಲ್ಲಿ ಬೃಹತ್ ಸೆಟ್ ಹಾಕಲಾಗಿದೆ. ಜನವರಿ 5ರಿಂದ ಚಿತ್ರೀಕರಣ ಶುರುವಾಗಲಿದೆ.

RelatedPosts

‘ಅದು ನಮ್ಮ ದೌರ್ಭಾಗ್ಯ’: ನಟಿಯರನ್ನ ಅಸಭ್ಯವಾಗಿ ತೋರಿಸಿದ ಬಗ್ಗೆ ನಟ ಶಿವರಾಜ್‌ಕುಮಾರ್‌ ಬೇಸರ

ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ

ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್

‘ತೆಲುಗು ರಾಜ್ಯಕ್ಕೆ ಹೊಸ ಸೊಸೆ ಬಂದಿದ್ದಾಳೆ, ಚೆನ್ನಾಗಿ ನೋಡಿಕೊಳ್ಳಿ’: ವಿಜಯ್ ದೇವರಕೊಂಡ

ADVERTISEMENT
ADVERTISEMENT

ಸೋಮಶೇಖರ್ (ಕಟ್ಟಿಗೇನಹಳ್ಳಿ) ನಿರ್ಮಾಣದ ಜೋಡೆತ್ತು ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗುತ್ತಿದೆ. ಆಕಾಶ್ ಎಂಟರ್‌ಪ್ರೈಸಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಮೂರನೇ ಸಿನಿಮಾವಿದು. ಚಿಕ್ಕಣ್ಣ ಜತೆಗೆ ತೆಲುಗಿನ ಸುನಿಲ್ ಸಹ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಇವರೊಟ್ಟಿಗೆ ಇನ್ನೂ ಅನೇಕ ಕಲಾವಿದರು ನಟಿಸಲಿದ್ದು, ಅದರ ಕುರಿತು ಸದ್ಯದಲ್ಲೇ ಚಿತ್ರತಂಡ ಅಧಿಕೃತವಾಗಿ ಮಾಹಿತಿ ಹರಿಬಿಡಲಿದೆ.

ಅಧ್ಯಕ್ಷ, ರಾಬರ್ಟ್, ಕಾಟೇರ ಹಾಗೂ ಇತ್ತೀಚೆಗೆ ಬಿಡುಗಡೆಯಾದ ‘ದಿ ಡೆವಿಲ್’ ಸಿನಿಮಾಕ್ಕೆ ಕ್ಯಾಮೆರಾಮನ್ ಆಗಿದ್ದ ಸುಧಾಕರ್ ಎಸ್ ರಾಜ್ ಈ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಜತೆಗೆ ಛಾಯಾಗ್ರಹಣ ಜವಾಬ್ದಾರಿಯೂ ಅವರೇ ನಿರ್ವಹಿಸುವ ಮೂಲಕ ‘ಜೋಡೆತ್ತು’ಗಳಿಗೆ ಕಣ್ಣಾಗಲಿದ್ದಾರೆ.

ಇನ್ನು ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ಸಂಯೋಜಿಸಲಿದ್ದು, ಐದು ಹಾಡುಗಳನ್ನು ಕಟ್ಟಿಕೊಡಲಿದ್ದಾರೆ. ಮಾಸ್ತಿ, ರಾಜಶೇಖರ್ ಹಾಗೂ ರಘು ನಿಡುವಳ್ಳಿ ಈ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದು, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಜೋಡೆತ್ತು ಸಿನಿಮಾಕ್ಕಿದೆ. ಎಲ್ಲಾ ಅಂದುಕೊಂಡಂತೆ ಆದರೆ 2026ರಲ್ಲಿ ಸಿನಿಮಾ ತೆರೆಕಾಣಲಿದೆ.

‘ಈ ಸಿನಿಮಾದ ಕಥೆ 80ರ ದಶಕದ ಕಾಲಘಟ್ಟದಲ್ಲಿ ನಡೆಯುತ್ತದೆ. ನಿಜವಾದ ‘ಜೋಡೆತ್ತು’ ಯಾರೆಂಬುದನ್ನು ಸದ್ಯದಲ್ಲೇ ತಿಳಿಸುತ್ತೇವೆ. ಇದು ನನ್ನ ಕೆರಿಯರ್‌ನಲ್ಲೇ ದೊಡ್ಡ ಬಜೆಟ್‌ನ ಸಿನಿಮಾ. ಹಳ್ಳಿಯಲ್ಲಿ ಶುರುವಾಗಿ ಹಳ್ಳಿಯಲ್ಲೇ ಮುಗಿಯುವ ಸಿನಿಮಾ. ಫ್ಯಾಮಿಲಿ ಸೆಂಟಿಮೆಂಟ್, ಕಾಮಿಡಿ, ಆಕ್ಷನ್ ಎಲ್ಲಾ ಅಂಶಗಳೂ ಕೂಡಿರುವ ಸಿನಿಮಾವಿದು ಎಂದರು ನಟ ಚಿಕ್ಕಣ್ಣ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 05T134442.827

ಹೋಳಿ ಆಚರಣೆ ವೇಳೆ ಬುರ್ಖಾ ಧರಿಸಿ ‘ಅಣಕು ಶವಯಾತ್ರೆ’ ನಡೆಸಿದ ಯುವಕರು: ಐವರ ಮೇಲೆ FIR

by ಶಾಲಿನಿ ಕೆ. ಡಿ
March 5, 2026 - 1:45 pm
0

Untitled design 2026 03 05T132323.990

ಇರಾನ್-ಇಸ್ರೇಲ್ ವಾರ್‌ ಎಫೆಕ್ಟ್‌: ಯುಗಾದಿ, ರಂಜಾನ್ ಮುನ್ನ ಅಡುಗೆ ಎಣ್ಣೆ ಬೆಲೆ ಏರಿಕೆ

by ಶಾಲಿನಿ ಕೆ. ಡಿ
March 5, 2026 - 1:24 pm
0

Untitled design 2026 03 05T125542.002

ಹೊಸ ಸರ್ಕಾರಕ್ಕೆ ನನ್ನ ಬೆಂಬಲ: ರಾಜ್ಯಸಭೆ ಸ್ಪರ್ಧೆಗೂ ಮುನ್ನ ನಿತೀಶ್ ಕುಮಾರ್ ಭಾವುಕ ಸಂದೇಶ

by ಶಾಲಿನಿ ಕೆ. ಡಿ
March 5, 2026 - 12:56 pm
0

Untitled design 2026 03 05T123333.033

ಇರಾನ್‌ನಿಂದ ಟ್ರಂಪ್, ಬೈಡನ್, ನಿಕ್ಕಿ ಹ್ಯಾಲಿ ಹ*ತ್ಯೆಗೆ ಸಂಚು: ಪಾಕ್‌ ಪ್ರಜೆಯ ಸ್ಫೋಟಕ ಹೇಳಿಕೆ

by ಶಾಲಿನಿ ಕೆ. ಡಿ
March 5, 2026 - 12:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 05T113942.935
    ‘ಅದು ನಮ್ಮ ದೌರ್ಭಾಗ್ಯ’: ನಟಿಯರನ್ನ ಅಸಭ್ಯವಾಗಿ ತೋರಿಸಿದ ಬಗ್ಗೆ ನಟ ಶಿವರಾಜ್‌ಕುಮಾರ್‌ ಬೇಸರ
    March 5, 2026 | 0
  • Untitled design 2026 03 04T225638.418
    ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ
    March 4, 2026 | 0
  • Untitled design 2026 03 04T212411.415
    ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್
    March 4, 2026 | 0
  • Untitled design 2026 03 04T211035.839
    ‘ತೆಲುಗು ರಾಜ್ಯಕ್ಕೆ ಹೊಸ ಸೊಸೆ ಬಂದಿದ್ದಾಳೆ, ಚೆನ್ನಾಗಿ ನೋಡಿಕೊಳ್ಳಿ’: ವಿಜಯ್ ದೇವರಕೊಂಡ
    March 4, 2026 | 0
  • Untitled design 2026 03 04T200454.514
    ಡಾರ್ಲಿಂಗ್ ಕೃಷ್ಣ ನಿರ್ದೇಶನ ಲವ್ ಮಾಕ್ಟೇಲ್ 3 ಮಾರ್ಚ್ 19ಕ್ಕೆ ಬಿಡುಗಡೆ
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version