• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಾದ್‌ಷಾ ಸುದೀಪ್‌ಗೆ ಜೋಗಿ ಪ್ರೇಮ್ ಆ್ಯಕ್ಷನ್ ಕಟ್..!!

ಕಿಚ್ಚ ಅಂದ್ರೆ ಪ್ರೇಮ್‌ಗೆ ಅಚ್ಚುಮೆಚ್ಚು.. ಸ್ನೇಹದ ಪ್ರತೀಕವಿದು

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 2, 2025 - 8:00 pm
in ಸಿನಿಮಾ
0 0
0
Untitled design 2025 06 02t195939.809

ಜೋಗಿ ಪ್ರೇಮ್.. ಸ್ಯಾಂಡಲ್‌ವುಡ್‌‌ನ ಶೋಮ್ಯಾನ್, ಸೆನ್ಸೇಷನಲ್ ಡೈರೆಕ್ಟರ್, ಸಕ್ಸಸ್‌‌ಫುಲ್ ಸಿನಿಮಾಗಳ ಸರದಾರ. ಇವ್ರ ಸಿನಿಮಾಗಳು ಹಾಗೂ ಸಾಂಗ್ಸ್ ಪ್ರೇಕ್ಷಕರನ್ನ ಇನ್ನಿಲ್ಲದೆ ಕಾಡುತ್ತವೆ. ಆಫ್ಟರ್ ಎ ಲಾಂಗ್ ಲಾಂಗ್ ಗ್ಯಾಪ್, ಬಾದ್ ಷಾ ಕಿಚ್ಚ ಸುದೀಪ್‌‌ಗೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ ಪ್ರೇಮ್. ಯಾವ ಸಿನಿಮಾ..? ಯಾವಾಗಿಂದ ಅನ್ನೋದ್ರ ಇನ್‌ಸೈಡ್ ಮ್ಯಾಟರ್ ಇಲ್ಲಿದೆ. ಜಸ್ಟ್ ಹ್ಯಾವ್ ಎ ಲುಕ್.

  • ಬಾದ್‌ಷಾ ಸುದೀಪ್‌ಗೆ ಜೋಗಿ ಪ್ರೇಮ್ ಆ್ಯಕ್ಷನ್ ಕಟ್..!!
  • ದಿ ವಿಲನ್ ಬಳಿಕ ಮತ್ತೆ ಒಂದಾದ ಸೆನ್ಸೇಷನಲ್ ಕಾಂಬೋ
  • ಕಿಚ್ಚ ಅಂದ್ರೆ ಪ್ರೇಮ್‌ಗೆ ಅಚ್ಚುಮೆಚ್ಚು.. ಸ್ನೇಹದ ಪ್ರತೀಕವಿದು
  • ಕೆಡಿ ಕಿಂಗ್‌ಡಮ್‌‌ಗೆ ಆಲ್ ಇಂಡಿಯಾ ಕಟೌಟ್ ಎಂಟ್ರಿ..!

ಮ್ಯಾಕ್ಸ್ ರಿಲೀಸ್ ಆಗಿದ್ದು 2024ರ ವರ್ಷಾಂತ್ಯದಲ್ಲಿ. ಆದ್ರೆ ಅದಾದ ಬಳಿಕ ಆರು ತಿಂಗಳೇ ಮುಗೀತಿದೆ. ಸ್ಯಾಂಡಲ್‌ವುಡ್ ಅಂಗಳದಲ್ಲಿ ಇಲ್ಲಿಯವರೆಗೂ ಆ ರೀತಿ ಸೌಂಡ್ ಮಾಡಿದ ಬಿಗ್ಗೆಸ್ಟ್ ಬ್ಲಾಕ್ ಬಸ್ಟರ್ ಒಂದೂ ಇಲ್ಲ. ಅದ್ರಲ್ಲೂ ಬಿಗ್ ಸ್ಟಾರ್ಸ್‌ ಬಿಗ್ ಮೂವೀಸ್ ಇಲ್ಲವೇ ಇಲ್ಲ. ಬಾದ್ ಷಾ ಕಿಚ್ಚ ಸುದೀಪ್ ಕರಿಯರ್‌ನ ಬಿಗ್ಗೆಸ್ಟ್ ಹಿಟ್ ಮೂವಿ ಅನಿಸಿಕೊಂಡ ಮ್ಯಾಕ್ಸ್, ನೋಡುಗರಿಗೆ ಮ್ಯಾಕ್ಸಿಮಮ್ ಎಂಟರ್‌ಟೈನ್ಮೆಂಟ್ ನೀಡಿತ್ತು.

RelatedPosts

6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?

ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!

ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!

ಪ್ರಭಾಸ್ ಫ್ಯಾನ್ಸ್‌‌ಗೆ ಗುಡ್ ನ್ಯೂಸ್..ಬರ್ತಿದೆಯಾ ಬಾಹುಬಲಿ-3..?

ADVERTISEMENT
ADVERTISEMENT

ಸದ್ಯ ಆಲ್ ಇಂಡಿಯಾ ಕಟೌಟ್ ಬಿಲ್ಲ ರಂಗ ಬಾಷ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ಹೌದು.. ಅನೂಪ್ ಭಂಡಾರಿ ಆ್ಯಕ್ಷನ್ ಕಟ್ ಹೇಳ್ತಿರೋ ಫ್ಯಾಂಟಸಿ ಎಂಟರ್‌ಟೈನರ್ ಇದಾಗಲಿದ್ದು, ಶೂಟಿಂಗ್ ಭರದಿಂದ ಸಾಗ್ತಿದೆ. ಅದಾದ ಬಳಿಕ ತಮಿಳು ಡೈರೆಕ್ಟರ್ ಛೇರನ್‌ಗೂ ಕಿಚ್ಚನ ಡೇಟ್ಸ್ ಇದೆ. ಆದ್ರೀಗ ಅದಕ್ಕೂ ಮುನ್ನ ಮತ್ತೊಂದು ಸಿನಿಮಾ ಕೇಳಿಬರ್ತಿದೆ. ಅದೂ ನಮ್ಮ ಕನ್ನಡದ ಡೈರೆಕ್ಟರ್ ಜೊತೆ ಅನ್ನೋದು ಇಂಟರೆಸ್ಟಿಂಗ್.

ಯೆಸ್.. ಕಿಚ್ಚ ಸುದೀಪ್ ಬಿಲ್ಲ ರಂಗ ಬಾಷ ಸಿನಿಮಾದ ಜೊತೆ ಜೊತೆಗೆ ಮತ್ತೊಂದು ಸಿನಿಮಾದಲ್ಲಿ ಬಣ್ಣ ಹಚ್ಚಲಿದ್ದಾರೆ. ಅದು ಶೊಮ್ಯಾನ್ ಜೋಗಿ ಪ್ರೇಮ್ ನಿರ್ದೇಶನದ ಚಿತ್ರಕ್ಕೆ ಅನ್ನೋದು ಸದ್ಯದ ಟಾಕ್. ಅಂದಹಾಗೆ ಪ್ರೇಮ್ ಜೊತೆ ಸುದೀಪ್ ನಟಿಸ್ತಿರೋದು ಇದೇ ಮೊದಲಲ್ಲ. ಈ ಹಿಂದೆ ಪ್ರೇಮ್ ಡೈರೆಕ್ಟ್ ಮಾಡಿದ ಬಿಗ್ಗೆಸ್ಟ್ ಮಲ್ಟಿಸ್ಟಾರರ್ ದಿ ವಿಲನ್ ಚಿತ್ರದಲ್ಲಿ ಶಿವಣ್ಣ ಜೊತೆ ಕಿಚ್ಚ ಕೂಡ ಕಮಾಲ್ ಮಾಡಿದ್ರು.

ದಿ ವಿಲನ್ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಬಂದರೂ ಸಹ, ಅಭಿನಯ ಚಕ್ರವರ್ತಿಯನ್ನ ಸಖತ್ ಸ್ಟೈಲಿಶ್ ಆಗಿ ತೋರಿಸಿದ್ರು ಪ್ರೇಮ್. ಒಳ್ಳೊಳ್ಳೆಯ ಲುಕ್ಸ್ ಆ್ಯಂಡ್ ಕಾಸ್ಟ್ಯೂಮ್ಸ್ ಟ್ರೈ ಮಾಡಿಸಿದ್ರು. ಇಂದಿಗೂ ಐ ಆ್ಯಮ್ ವಿಲನ್ ಸಾಂಗ್ ಮತ್ತೆ ಮತ್ತೆ ಗುನುಗಬೇಕೆನಿಸೋ ಹಾಡಾಗಿದೆ. ಅಂದಹಾಗೆ ಪ್ರೇಮ್ ಕೆಡಿ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರಲ್ವಾ..? ಸುದೀಪ್ ಅವರು ಕೂಡ ಬಿಲ್ಲ ರಂಗ ಬಾಷದಲ್ಲಿ ಬ್ಯುಸಿ. ಇವರಿಬ್ಬರ ಕಾಂಬೋ ಹೇಗೆ ಅಂತ ಜಾಸ್ತಿ ತಲೆಕೆಡಿಸಿಕೊಳ್ಳಬೇಡಿ. ಯಾಕಂದ್ರೆ ಕಿಚ್ಚನಿಗೆ ಪ್ರೇಮ್ ಆ್ಯಕ್ಷನ್ ಕಟ್ ಹೇಳ್ತಿರೋದು ಕೆಡಿ ಸಿನಿಮಾದಲ್ಲೇ ಅನ್ನೋದು ಎಷ್ಟೋ ಮಂದಿಗೆ ಗೊತ್ತಿಲ್ಲ.

ಯೆಸ್.. ಕೆವಿಎನ್ ಪ್ರೊಡಕ್ಷನ್ಸ್‌‌ನಲ್ಲಿ ತಯಾರಾಗ್ತಿರೋ ಕೆಡಿ ಸಿನಿಮಾದಲ್ಲಿ ಧ್ರುವ ಸರ್ಜಾ ಜೊತೆ ಸಂಜಯ್ ದತ್, ರಮೇಶ್ ಅರವಿಂದ್, ರವಿಚಂದ್ರನ್, ಶಿಲ್ಪಾ ಶೆಟ್ಟಿ ಸೇರಿದಂತೆ ದೊಡ್ಡ ತಾರಾಗಣವಿದೆ. ಇದೀಗ ಆ ಲಿಸ್ಟ್‌‌ಗೆ ನಮ್ಮ ಬಾದ್ ಷಾ ಕಿಚ್ಚ ಸುದೀಪ್ ಹೊಸ ಸೇರ್ಪಡೆ ಆಗ್ತಿದೆ. ಶೂಟಿಂಗ್ ಸದ್ಯದಲ್ಲೇ ಕಿಕ್‌ಸ್ಟಾರ್ಟ್‌ ಆಗಲಿದ್ದು, ಇದು ಕಿಚ್ಚನ ಸ್ಪೆಷಲ್ ಅಪಿಯರೆನ್ಸ್ ಎನ್ನಲಾಗ್ತಿದೆ.

ಇತ್ತೀಚೆಗೆ ಸ್ವಿಟ್ಜರ್ಲೆಂಡ್‌‌ಗೆ ತೆರಳಿದ್ದ ಟೀಂ ಕೆಡಿ, ಅಲ್ಲಿ ಸೆಟ್ಟಾಗಲ್ಲ ಹೋಗೆ ನಂಗೂ ನಿಂಗೂ ಸಾಂಗ್ ಚಿತ್ರಿಸಿಕೊಂಡು ಬಂದಿದೆ. ಸದ್ಯ ಕಿಚ್ಚನ ಸ್ಪೆಷಲ್ ಎಂಟ್ರಿ ಸೀನ್ಸ್ ಮುಗಿದ್ರೆ ಸಿನಿಮಾದ ಪ್ರಮೋಷನ್ಸ್ ಶುರು ಮಾಡಲಿದೆ. ಅಂದಹಾಗೆ ಟೀಸರ್ ಹಾಗೂ ಎರಡು ಸಾಂಗ್ಸ್ ಈಗಾಗ್ಲೇ ದೊಡ್ಡ ಮಟ್ಟಕ್ಕೆ ಹಿಟ್ ಆಗಿವೆ. ಸೋ ಕಿಚ್ಚನ ಎಂಟ್ರಿಯಿಂದ ಕೆಡಿ ಟೀಂಗೆ ಆನೆಬಲ ಬಂದಂತಾಗಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 27T212923.631

6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?

by ಶಾಲಿನಿ ಕೆ. ಡಿ
June 27, 2026 - 9:30 pm
0

Untitled design 2026 06 27T210221.658

ಮಹಾರಾಷ್ಟ್ರದಲ್ಲಿ TET ಪ್ರಶ್ನೆಪತ್ರಿಕೆ ಸೋರಿಕೆ: ನಾಳೆ ನಡೆಯಬೇಕಿದ್ದ ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
June 27, 2026 - 9:03 pm
0

Untitled design 2026 06 27T203957.811

ಅಫ್ಘಾನಿಸ್ತಾನದಲ್ಲಿ 6.2 ತೀವ್ರತೆಯ ಭೂಕಂಪ: ದೆಹಲಿ, ಜಮ್ಮು-ಕಾಶ್ಮೀರದಲ್ಲೂ ಕಂಪಸಿದ ಭೂಮಿ

by ಶಾಲಿನಿ ಕೆ. ಡಿ
June 27, 2026 - 8:44 pm
0

Untitled design 2026 06 27T200135.068

ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!

by ಶಾಲಿನಿ ಕೆ. ಡಿ
June 27, 2026 - 8:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 27T212923.631
    6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?
    June 27, 2026 | 0
  • Untitled design 2026 06 27T200135.068
    ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!
    June 27, 2026 | 0
  • Untitled design 2026 06 27T181742.561
    ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!
    June 27, 2026 | 0
  • Untitled design 2026 06 27T172714.549
    ಪ್ರಭಾಸ್ ಫ್ಯಾನ್ಸ್‌‌ಗೆ ಗುಡ್ ನ್ಯೂಸ್..ಬರ್ತಿದೆಯಾ ಬಾಹುಬಲಿ-3..?
    June 27, 2026 | 0
  • Web Photo Editor (70)
    ಪ್ರಜ್ವಲ್ ದೇವರಾಜ್-ರಾಜ್ ಬಿ. ಶೆಟ್ಟಿ ಕರಾವಳಿ ಜುಗಲ್‌ಬಂದಿ!
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version