• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗುಜರಾತ್ ಎಮ್ಮೆ ಖರೀದಿಸಲು ಹೋಗಿ ಲಕ್ಷ ಲಕ್ಷ ಹಣ ಕಳೆದುಕೊಂಡ ನಿರ್ದೇಶಕ ಜೋಗಿ ಪ್ರೇಮ್‌!

ಗುಜರಾತ್ ಎಮ್ಮೆ ವಂಚಕನ ವಿರುದ್ಧ ಕೇಸ್ ದಾಖಲು!

admin by admin
August 20, 2025 - 12:57 pm
in Flash News, ಸಿನಿಮಾ
0 0
0
1 2025 08 20t125609.731

ಬೆಂಗಳೂರು: ಖ್ಯಾತ ಕನ್ನಡ ಚಿತ್ರ ನಿರ್ದೇಶಕ ಜೋಗಿ ಪ್ರೇಮ್ ಅವರು ಹೈನುಗಾರಿಕೆಗಾಗಿ ಎಮ್ಮೆ ಖರೀದಿಸುವ ಉದ್ದೇಶದಿಂದ ಗುಜರಾತ್ ಮೂಲದ ವನರಾಜ್ ಭಾಯ್ ಎಂಬ ವ್ಯಕ್ತಿಗೆ 4.5 ಲಕ್ಷ ರೂಪಾಯಿ ಪಾವತಿಸಿದ್ದಾರೆ. ಆದರೆ, ಎಮ್ಮೆಗಳನ್ನು ಕೊಡುವುದಾಗಿ ನಂಬಿಸಿದ್ದ ವನರಾಜ್ ಭಾಯ್ ಹಣದೊಂದಿಗೆ ನಾಪತ್ತೆಯಾಗಿದ್ದಾನೆ. ಈ ವಂಚನೆ ಪ್ರಕರಣದಲ್ಲಿ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರುದಾರರಾಗಿ ಪ್ರೇಮ್ ಅವರ ಮ್ಯಾನೇಜರ್ ಹಾಗೂ ನಟ ದಶಾವರ ಚಂದ್ರು ದಾಖಲಿಸಿದ್ದಾರೆ.

ಜೋಗಿ ಪ್ರೇಮ್, ತಮ್ಮ ಹೈನುಗಾರಿಕೆಗಾಗಿ ಎರಡು ಎಮ್ಮೆಗಳನ್ನು ಖರೀದಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಗುಜರಾತ್ ಮೂಲದ ವನರಾಜ್ ಭಾಯ್ ಎಂಬಾತ ಸಂಪರ್ಕಕ್ಕೆ ಬಂದು, ಎಮ್ಮೆಗಳನ್ನು ಕೊಡಿಸುವ ಭರವಸೆ ನೀಡಿದ್ದ. ಮುಂಗಡವಾಗಿ 25,000 ರೂಪಾಯಿ ಪಡೆದ ಬಳಿಕ, ಆತ ವಾಟ್ಸಾಪ್ ಮೂಲಕ ಎರಡು ಎಮ್ಮೆಗಳ ವಿಡಿಯೋ ಕಳುಹಿಸಿದ್ದ.

RelatedPosts

ಮದುವೆ ಬಳಿಕ ಮಾವನಿಗೆ ಗೌರವ ಸಲ್ಲಿಸಿದ ನಟ ಅಲ್ಲು ಸಿರೀಶ್: ಪೋಸ್ಟ್ ವೈರಲ್

ತೈಲ ಖರೀದಿಸಲು ನಮಗೆ ಯಾರ ಪರ್ಮಿಷನ್ ಬೇಕಿಲ್ಲ: ಅಮೆರಿಕಕ್ಕೆ ಭಾರತ ತಿರುಗೇಟು!

ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್: ಟಿ20 ವಿಶ್ವಕಪ್ ಫೈನಲ್‌ಗೆ ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

LPG ಸಿಲಿಂಡರ್ ಮಾತ್ರ ದುಬಾರಿ, ಪೆಟ್ರೋಲ್-ಡೀಸೆಲ್ ದರ ಏರಿಕೆ ಇಲ್ಲ: ಕೇಂದ್ರ ಸ್ಪಷ್ಟನೆ

ADVERTISEMENT
ADVERTISEMENT

ಈ ವಿಡಿಯೋವನ್ನು ನಂಬಿದ ಪ್ರೇಮ್, ಆನ್‌ಲೈನ್ ಮೂಲಕ ಹಂತಹಂತವಾಗಿ ಒಟ್ಟು 4.5 ಲಕ್ಷ ರೂಪಾಯಿಗಳನ್ನು ಪಾವತಿಸಿದ್ದರು. ಆದರೆ, ಹಣ ಸ್ವೀಕರಿಸಿದ ನಂತರ ವನರಾಜ್ ಭಾಯ್ ಎಮ್ಮೆಗಳನ್ನು ಒದಗಿಸದೆ, ಫೋನ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾನೆ. ಒಂದು ವಾರದೊಳಗೆ ಎಮ್ಮೆಗಳನ್ನು ತಲುಪಿಸುವ ಭರವಸೆ ನೀಡಿದ್ದ. ತಾವು ವಂಚನೆಗೊಳಗಾಗಿರುವುದನ್ನು ಅರಿತ ಪ್ರೇಮ್ ಅವರು ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅಮ್ಮನ ತೋಟ: ಪ್ರೇಮ್‌ರ ಕನಸಿನ ಡೈರಿ ಫಾರ್ಮ್

ಜೋಗಿ ಪ್ರೇಮ್ ಅವರು ತಮ್ಮ ತಾಯಿ ಭಾಗ್ಯಮ್ಮ ಅವರ ನೆನಪಿನಲ್ಲಿ ‘ಅಮ್ಮನ ತೋಟ’ ಎಂಬ ಕೃಷಿ ಮತ್ತು ಹೈನುಗಾರಿಕೆ ಯೋಜನೆಯನ್ನು ಆರಂಭಿಸಿದ್ದಾರೆ. ಮದ್ದೂರು ಬಳಿಯ ಬೆಸಗರಹಳ್ಳಿಯಲ್ಲಿ 10 ಎಕರೆಗೂ ಹೆಚ್ಚು ಜಮೀನು ಖರೀದಿಸಿ, ಈ ತೋಟಕ್ಕೆ ‘ಅಮ್ಮನ ತೋಟ’ ಎಂದು ಹೆಸರಿಟ್ಟಿದ್ದಾರೆ.

ತಾಯಿಯ ಆಸಕ್ತಿಯಂತೆ ದೇಶಿ ತಳಿಯ ಹಸುಗಳನ್ನು ಸಾಕುವ ಯೋಜನೆಯನ್ನು ಹೊಂದಿದ್ದು, ಈಗಾಗಲೇ ಹರಿಯಾಣದ ಕಾಮಧೇನು ಗೋಶಾಲೆಯಿಂದ ಸಾಯಿವಾಲ್ ತಳಿಯ ಹಸುಗಳನ್ನು ಮತ್ತು ‘ಭೈರವ’ ಎಂಬ ಕಪ್ಪು ಹೋರಿಯನ್ನು ಖರೀದಿಸಿದ್ದಾರೆ. ಈ ಹೋರಿಯ ಫೋಟೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

1 2025 08 20t124613.356ಪ್ರೇಮ್ ಅವರ ತಾಯಿ ಭಾಗ್ಯಮ್ಮ ಅವರಿಗೆ ಹಸು ಸಾಕಾಣಿಕೆಯಲ್ಲಿ ಆಸಕ್ತಿಯಿತ್ತು. ಈ ಕಾರಣಕ್ಕಾಗಿ, ಅವರ ನೆನಪಿನಲ್ಲಿ ಸ್ವಂತ ಡೈರಿ ಫಾರ್ಮ್ ಸ್ಥಾಪಿಸಿ, ದೇಶಿ ಹಸುಗಳ ಹಾಲನ್ನು ಮಾರುಕಟ್ಟೆಗೆ ತರಲು ಪ್ರೇಮ್ ಆಲೋಚಿಸಿದ್ದರು. ಪ್ರೇಮ್ ಮತ್ತು ಅವರ ಪತ್ನಿ ರಕ್ಷಿತಾ ಆಗಾಗ ಈ ಫಾರ್ಮ್‌ಹೌಸ್‌ಗೆ ಭೇಟಿ ನೀಡಿ ಸಮಯ ಕಳೆಯುತ್ತಾರೆ. ಕಳೆದ ಜನವರಿಯಲ್ಲಿ ಸಂಕ್ರಾಂತಿ ಹಬ್ಬವನ್ನು ಇದೇ ತೋಟದಲ್ಲಿ ಆಚರಿಸಿದ್ದರು. ನಟಿ ರಕ್ಷಿತಾ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಅಮ್ಮನ ತೋಟದ ಫೋಟೊಗಳನ್ನು ಹಂಚಿಕೊಳ್ಳುತ್ತಾರೆ.

ವಂಚನೆಗೊಳಗಾದ ವಿಷಯ ತಿಳಿದ ತಕ್ಷಣ, ಪ್ರೇಮ್ ಅವರ ತಂಡವು ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ವನರಾಜ್ ಭಾಯ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಲಾಗಿದೆ. ಪೊಲೀಸರು ಆರೋಪಿಯ ಫೋನ್ ಸ್ವಿಚ್ ಆಫ್ ಆಗಿರುವುದರಿಂದ ಆತನ ಶೋಧಕ್ಕೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 07T195903.129

ಮದುವೆ ಬಳಿಕ ಮಾವನಿಗೆ ಗೌರವ ಸಲ್ಲಿಸಿದ ನಟ ಅಲ್ಲು ಸಿರೀಶ್: ಪೋಸ್ಟ್ ವೈರಲ್

by ಶಾಲಿನಿ ಕೆ. ಡಿ
March 7, 2026 - 8:15 pm
0

Untitled design (94)

ತೈಲ ಖರೀದಿಸಲು ನಮಗೆ ಯಾರ ಪರ್ಮಿಷನ್ ಬೇಕಿಲ್ಲ: ಅಮೆರಿಕಕ್ಕೆ ಭಾರತ ತಿರುಗೇಟು!

by ಯಶಸ್ವಿನಿ ಎಂ
March 7, 2026 - 7:44 pm
0

Untitled design 2026 03 07T193601.231

ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್: ಟಿ20 ವಿಶ್ವಕಪ್ ಫೈನಲ್‌ಗೆ ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

by ಶಾಲಿನಿ ಕೆ. ಡಿ
March 7, 2026 - 7:40 pm
0

Untitled design 2026 03 07T191134.176

LPG ಸಿಲಿಂಡರ್ ಮಾತ್ರ ದುಬಾರಿ, ಪೆಟ್ರೋಲ್-ಡೀಸೆಲ್ ದರ ಏರಿಕೆ ಇಲ್ಲ: ಕೇಂದ್ರ ಸ್ಪಷ್ಟನೆ

by ಶಾಲಿನಿ ಕೆ. ಡಿ
March 7, 2026 - 7:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (94)
    ತೈಲ ಖರೀದಿಸಲು ನಮಗೆ ಯಾರ ಪರ್ಮಿಷನ್ ಬೇಕಿಲ್ಲ: ಅಮೆರಿಕಕ್ಕೆ ಭಾರತ ತಿರುಗೇಟು!
    March 7, 2026 | 0
  • Untitled design 2026 03 07T193601.231
    ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್: ಟಿ20 ವಿಶ್ವಕಪ್ ಫೈನಲ್‌ಗೆ ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು
    March 7, 2026 | 0
  • Untitled design 2026 03 07T191134.176
    LPG ಸಿಲಿಂಡರ್ ಮಾತ್ರ ದುಬಾರಿ, ಪೆಟ್ರೋಲ್-ಡೀಸೆಲ್ ದರ ಏರಿಕೆ ಇಲ್ಲ: ಕೇಂದ್ರ ಸ್ಪಷ್ಟನೆ
    March 7, 2026 | 0
  • Untitled design (93)
    ಇರಾನ್‌ ಮಧ್ಯಪ್ರಾಚ್ಯದ ಸೋತವರು, ದೊಡ್ಡ ದಾಳಿ ಖಚಿತ! ಟ್ರಂಪ್‌ ಎಚ್ಚರಿಕೆ
    March 7, 2026 | 0
  • Untitled design 2026 03 07T182848.693
    ಇಸ್ರೇಲ್-ಇರಾನ್ ವಾರ್ ಎಫೆಕ್ಟ್: ಕಚ್ಚಾ ತೈಲ ಬೆಲೆ ಶೇ.12 ಏರಿಕೆ, ಭಾರತಕ್ಕೆ ಶಾಕ್
    March 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version