• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಹಲ್ಕಾ ಡಾನ್‌’ ಅಡ್ಡಾಗೆ ಜಾನ್ ವಿಜಯ್ ಖಡಕ್ ಎಂಟ್ರಿ

ಪೃಥ್ವಿ, ಗಜಕೇಸರಿ ಬಳಿಕ ಕನ್ನಡದಲ್ಲಿ ಮೂರನೇ ಸಿನಿಮಾ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 27, 2026 - 5:21 pm
in ಸಿನಿಮಾ
0 0
0
BeFunky collage 2026 05 27T171331.763

ಟೈಟಲ್‌‌ನಿಂದಲೇ ಅತೀವ ನಿರೀಕ್ಷೆ ಮೂಡಿಸಿರೋ ಹಲ್ಕಾ ಡಾನ್ ಅಡ್ಡಾಗೆ ಇದೀಗ ಬಹುಭಾಷಾ ಸ್ಟಾರ್ ಒಬ್ರು ಎಂಟ್ರಿ ಕೊಟ್ಟಿದ್ದಾರೆ. ಪ್ಯಾನ್ ಇಂಡಿಯಾ ಮೋಸ್ಟ್ ಡಿಮ್ಯಾಂಡಿಂಗ್ ನಟ ಆಗಿರೋ ಇವರು, ಪ್ರಮೋದ್ ಪಂಜು ಪ್ರಾಜೆಕ್ಟ್‌‌ಗೆ ಟ್ರಂಪ್ ಕಾರ್ಡ್ ಸ್ಟಾರ್ ಆಗ್ತಿದ್ದಾರೆ. ಯಾರು ಆ ಸ್ಟಾರ್ ಅನ್ನೋ ನಿಮ್ಮ ಕ್ಯೂರಿಯಾಸಿಟಿಗೆ ಇಲ್ಲಿದೆ ಕಲರ್‌‌ಫುಲ್ ಆನ್ಸರ್.

ಟಗರ, ಸಲಗ ಹಾಗೂ ಯುಐ ಚಿತ್ರಗಳನ್ನು ನಿರ್ಮಿಸಿರೋ ಕೆ. ಪಿ. ಶ್ರೀಕಾಂತ್ ಹಲ್ಕಾ ಡಾನ್ ಅನ್ನೋ ಮತ್ತೊಂದು ಚಿತ್ರ ನಿರ್ಮಾಣ ಮಾಡುತ್ತಿರುವುದು ಗೊತ್ತೇ ಇದೆ. ವೀನಸ್ ಎಂಟರ್‌ಟೈನರ್ ಬ್ಯಾನರ್ ಅಡಿಯಲ್ಲಿ‌ ಮೂಡಿಬರುತ್ತಿರುವ ನಾಲ್ಕನೇ ಚಿತ್ರ ಇದಾಗಿದೆ. ಈ ಸಿನಿಮಾದಲ್ಲಿ ಬಾಂಡ್ ರವಿ, ಸಲಾರ್ ಖ್ಯಾತಿಯ ಪ್ರಮೋದ್ ನಾಯಕನಾಗಿ, ಅಮೃತಾ ಅಯ್ಯಂಗಾರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೀಗ ಹಲ್ಕಾ ಡಾನ್ ಅಂಗಳಕ್ಕೆ ಬಹುಭಾಷಾ ನಟ ಜಾನ್ ವಿಜಯ್ ಎಂಟ್ರಿ ಕೊಟ್ಟಿದ್ದಾರೆ.

RelatedPosts

ಸ್ಯಾಂಡಲ್‌ವುಡ್‌ಗೆ ಅಮಿತಾಬ್ ಬಚ್ಚನ್ ಕುಟುಂಬದ ಕುಡಿ

ವಿಜಯ್ ಸುಖವಾಗಿ CM ಆಗಿಬಿಟ್ಟ: ಪವನ್ ಕಲ್ಯಾಣ್

ಕಮಲ್ ಹಾಸನ್ ದಾಖಲೆ ಮುರಿದ 4 ವರ್ಷದ ಬಾಲನಟಿ ತ್ರೀಶಾ ಥೋಸರ್‌

ತವರಲ್ಲಿ ಪೂಜಾ ಹೆಗ್ಡೆ..ರಾಜ್ ಬಿ ಶೆಟ್ರೇ ಈ ಬ್ಯೂಟಿ ಫೇವರಿಟ್

ADVERTISEMENT
ADVERTISEMENT

SaveClip.App 608617967 18390119935183771 4904987589555617444 n

‘ಹಲ್ಕಾ ಡಾನ್‌’ ಅಡ್ಡಾಗೆ ಜಾನ್ ವಿಜಯ್ ಖಡಕ್ ಎಂಟ್ರಿ

ಪೃಥ್ವಿ, ಗಜಕೇಸರಿ ಬಳಿಕ ಕನ್ನಡದಲ್ಲಿ ಮೂರನೇ ಸಿನಿಮಾ..!

ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಸೇರಿದಂತೆ ಸಾಕಷ್ಟು ಚಿತ್ರರಂಗಗಳಲ್ಲಿ ಅಭಿನಯಿಸಿರುವ ಜಾನ್ ವಿಜಯ್, ಹಲ್ಕಾ ಡಾನ್ ಅಡ್ಡಾಗೆ ಅಡಿಯಿಟ್ಟಿರೋದು ಇಂಟರೆಸ್ಟಿಂಗ್. ಅಂದಹಾಗೇ ಜಾನ್ ಕನ್ನಡಕ್ಕೆ ಬರ್ತಿರೋದು ಇದೇ ಮೊದಲಲ್ಲ. ಈ‌ ಹಿಂದಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಟನೆಯ ಪೃಥ್ವಿ ಹಾಗೂ ಯಶ್ ಅವರ ಗಜಕೇಸರಿ‌ ಸಿನಿಮಾಗಳಲ್ಲಿ ನಟಿಸಿ, ಕನ್ನಡಿಗರಿಗೆ ಚಿರಪರಿಚಿತರಾಗಿದ್ದರು. ಇದೀಗ ಬಹಳ ವರ್ಷಗಳ ನಂತ್ರ ಮತ್ತೆ ಸ್ಯಾಂಡಲ್‌‌‌ವುಡ್ ಅಂಗಳಕ್ಕೆ ಕಂಬ್ಯಾಕ್ ಮಾಡ್ತಿದ್ದಾರೆ.

SaveClip.App 634004581 18397093696183771 6326919001866336974 n

ಸಲಾರ್ ಹೀರೋ..ಟಗರು ಪ್ರೊಡ್ಯೂಸರ್..ಮೆಗಾ ಕಾಂಬೋ

ಪ್ರಮೋದ್-ಸಾಯಿಕುಮಾರ್‌ಗೆ ಜಾನ್ ವಿಜಯ್ ಸಾಥ್..!!

ಒಂದು ಸ್ಪೆಷಲ್ ಪೋಸ್ಟರ್ ಮೂಲಕ ಜಾನ್ ವಿಜಯ್ ರನ್ನ ಚಿತ್ರತಂಡ ಸ್ವಾಗತಿಸಿದೆ. ಕೂಲಿಂಗ್ ಗ್ಲಾಸ್ ಹಾಕಿ, ಸಿಗರೇಟ್ ಸಿದುತ್ತಾ, ರಗಡ್ ಆಗಿ ಜಾನ್ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಚಲ ಅನ್ನೋ ಯುವ ನಿರ್ದೇಶಕ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದು, ಚಿತ್ರಕ್ಕೆ ಸಾಯಿ ಕುಮಾರ್‌ ಫ್ಯಾನ್‌ ಅನ್ನೋ ಟ್ಯಾಗ್‌ಲೈನ್ ಕೂಡ ಇದೆ. ವಿಶೇಷ ಅಂದ್ರೆ ಡೈಲಾಗ್ ಕಿಂಗ್ ಸಾಯಿಕುಮಾರ್‌ ಗೆಸ್ಟ್ ರೋಲ್‌‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

SaveClip.App 703762100 18412412146183771 3667964591550222345 n

ಕನ್ನಡ ಹಾಗೂ ತೆಲುಗಿನಲ್ಲಿ ಏಕಕಾಲಕ್ಕೆ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ವಿ. ಹರಿಕೃಷ್ಣ ಸಂಗೀತ, ಸತ್ಯಾ ಹೆಗಡೆ ಸಿನಿಮಾಟೋಗ್ರಫಿ ಹಲ್ಕಾ ಡಾನ್‌‌ಗಿದೆ. ಟೈಟಲ್‌‌ನಿಂದ ಹಿಡಿದು ಹಲ್ಕಾ ಡಾನ್ ಸಖತ್ ಕ್ಯೂರಿಯಾಸಿಟಿ ಹುಟ್ಟಿಸಿದ್ದು, ಮುಹೂರ್ತ ಚಂದನವನದ ಸ್ಟಾರ್‌‌ಗಳ ಸಮಾಗಮದಲ್ಲಿ ಅದ್ಧೂರಿಯಾಗಿ ನಡೆದಿತ್ತು. ಟೀಸರ್ ಕೂಡ ಸಖತ್ ಇಂಪ್ರೆಸ್ಸೀವ್ ಆಗಿತ್ತು. ಇದೀಗ ಜಾನ್ ವಿಜಯ್ ಆಗಮನದಿಂದ ಹಲ್ಕಾ ಡಾನ್ ಹವಾ ಮತ್ತಷ್ಟು ಹೆಚ್ಚಿದೆ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

BeFunky collage 2026 05 27T174339.383

ಸ್ಯಾಂಡಲ್‌ವುಡ್‌ಗೆ ಅಮಿತಾಬ್ ಬಚ್ಚನ್ ಕುಟುಂಬದ ಕುಡಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 27, 2026 - 5:44 pm
0

BeFunky collage 2026 05 27T173313.497

ವಿಜಯ್ ಸುಖವಾಗಿ CM ಆಗಿಬಿಟ್ಟ: ಪವನ್ ಕಲ್ಯಾಣ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 27, 2026 - 5:34 pm
0

BeFunky collage 2026 05 27T171331.763

‘ಹಲ್ಕಾ ಡಾನ್‌’ ಅಡ್ಡಾಗೆ ಜಾನ್ ವಿಜಯ್ ಖಡಕ್ ಎಂಟ್ರಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 27, 2026 - 5:21 pm
0

BeFunky collage 2026 05 27T165142.204

ಏಕರೂಪ ನಾಗರಿಕ ಸಂಹಿತೆ (UCC) ಮಸೂದೆ ಅಸ್ಸಾಂ ವಿಧಾನಸಭೆಯಲ್ಲಿ ಅಂಗೀಕಾರ!

by ಶ್ರೀದೇವಿ ಬಿ. ವೈ
May 27, 2026 - 4:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 27T174339.383
    ಸ್ಯಾಂಡಲ್‌ವುಡ್‌ಗೆ ಅಮಿತಾಬ್ ಬಚ್ಚನ್ ಕುಟುಂಬದ ಕುಡಿ
    May 27, 2026 | 0
  • BeFunky collage 2026 05 27T173313.497
    ವಿಜಯ್ ಸುಖವಾಗಿ CM ಆಗಿಬಿಟ್ಟ: ಪವನ್ ಕಲ್ಯಾಣ್
    May 27, 2026 | 0
  • BeFunky collage 2026 05 27T161455.608
    ಕಮಲ್ ಹಾಸನ್ ದಾಖಲೆ ಮುರಿದ 4 ವರ್ಷದ ಬಾಲನಟಿ ತ್ರೀಶಾ ಥೋಸರ್‌
    May 27, 2026 | 0
  • Untitled design 2026 05 27T144259.948
    ತವರಲ್ಲಿ ಪೂಜಾ ಹೆಗ್ಡೆ..ರಾಜ್ ಬಿ ಶೆಟ್ರೇ ಈ ಬ್ಯೂಟಿ ಫೇವರಿಟ್
    May 27, 2026 | 0
  • Untitled design 2026 05 27T131606.851
    ಬಿಗ್‌‌ ಸರ್‌‌‌ಪ್ರೈಸ್ ಕೊಟ್ಟ ಕಿಚ್ಚ ಸುದೀಪ್..4 ಚಿತ್ರ..ಒಂದಕ್ಕೆ ಡೈರೆಕ್ಷನ್
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version