• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜಾನಿ ಮಾಸ್ಟರ್-ಶೇಖರ್ ನಡುವೆ ಜಟಾಪಟಿ..ಮೆಗಾ ಸಂಧಾನ ಸಫಲ

ಬೆಳಗ್ಗೆ ಗುದ್ದಾಟ.. ಮಧ್ಯಾಹ್ನ ಊಟ.. ಏನಿದು ಮಾಸ್ಟರ್ಸ್..?!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 2:43 pm
in ಸಿನಿಮಾ
0 0
0
ಇರ್ತೀರಾ (19)

ಟಾಲಿವುಡ್‌‌ನ ಇಬ್ಬರು ಸ್ಟಾರ್ ಕೊರಿಯೋಗ್ರಾಫರ್‌‌ಗಳ ಜಗಳ ಬೀದಿಗೆ ಬಂದು ನಿಂತಿದೆ. ಬೆಳಗ್ಗೆ ಬಡಿದಾಡಿಕೊಂಡಿರೋ ಇವ್ರು ಮಧ್ಯಾಹ್ನ ಒಟ್ಟಿಗೆ ಊಟ ಸವಿದಿದ್ದಾರೆ. ಅದಕ್ಕೆ ಮೆಗಾಸ್ಟಾರ್ ಚಿರಂಜೀವಿ ಆರ್ಗನೈಸ್ ಮಾಡಿದ್ದ ಕೂಟ ಕಾರಣವಾಗಿದೆ. ಇಷ್ಟಕ್ಕೂ ಇಬ್ಬರ ನಡುವೆ ಏನಾಗಿತ್ತು ಅನ್ನೋದ್ರ ಜೊತೆಗೆ ನಮ್ಮ ಸ್ಯಾಂಡಲ್‌ವುಡ್ ಸೆಲೆಬ್ರಿಟಿ ಜೊತೆ ಮೇಲುಕೋಟೆಯಲ್ಲಿ ಮಸ್ತ್ ಸ್ಟೆಪ್ ಹಾಕಿದ ಅಪ್ಪು ಫೇವರಿಟ್ ಜಾನಿ ಮಾಸ್ಟರ್ ಕಹಾನಿ ಇಲ್ಲಿದೆ.

  • ಬೆಳಗ್ಗೆ ಗುದ್ದಾಟ.. ಮಧ್ಯಾಹ್ನ ಊಟ.. ಏನಿದು ಮಾಸ್ಟರ್ಸ್..?!
  • ಕೊರಿಯೋಗ್ರಾಫರ್ಸ್ ಜಟಾಪಟಿ.. ಮೆಗಾ ಸಂಧಾನ ಸಫಲ

ಜಾನಿ ಹಾಗೂ ಶೇಖರ್.. ಟಾಲಿವುಡ್‌ನ ಸ್ಟಾರ್ ಕೊರಿಯೋಗ್ರಾಫರ್ಸ್. ಡ್ಯಾನ್ಸರ್ಸ್ ಅಸೋಸಿಯೇಷನ್‌‌ನಲ್ಲಿನ ಕೆಲವು ಆಂತರಿಕ ಭಿನ್ನಾಭಿಪ್ರಾಯಗಳು ಹಾಗೂ ಸಂಘಟದ ಕಾರ್ಯಚಟುವಟಿಕೆಗಳ ವಿಚಾರ ಇವರುಗಳ ನಡುವೆ ವಾಗ್ವಾದ ನಡೆದಿದೆ. ಆ ಕುರಿತ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸಂಚಲನ ಮೂಡಿಸಿದ್ದವು. ಪರಸ್ಪರ ಕೈ ಕೈ ಮಿಲಾಯಿಸಿ ಫೈಟ್ ಮಾಸ್ಟರ್‌‌ಗಳು ಆಗೋ ರೇಂಜ್‌ಗೆ ಹೋಗಿದ್ದ ಡ್ಯಾನ್ಸ್ ಮಾಸ್ಟರ್ಸ್, ಕೊನೆಗೆ ತಣ್ಣಗಾಗಿದ್ದಾರೆ.

RelatedPosts

ಜು.18ಕ್ಕೆ ರಾಮಾಯಣ ಡೆಲ್ಲಿ ‌ಮೀಟ್..ಜು. 24ಕ್ಕೆ ಟ್ರೈಲರ್

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಶರ್ಮಿಳಾ ಮಾಂಡ್ರೆ-ನಿರ್ಮಾಪಕ ಸುಂದರಂ

ADVERTISEMENT
ADVERTISEMENT

ಬೆಳಗ್ಗೆಯಷ್ಟೇ ಗುದ್ದಾಡಿದ ಇವರುಗಳು, ಮಧ್ಯಾಹ್ನದ ವೇಳೆಗೆ ಒಟ್ಟಿಗೆ ಊಟ ಸವಿದಿದ್ದಾರೆ. ಅದಕ್ಕೆ ಟಾಲಿವುಡ್‌‌ ಹಿರಿಜೀವ ಮೆಗಾಸ್ಟಾರ್ ಚಿರಂಜೀವಿ ಕಾರಣಕರ್ತರಾಗಿದ್ದಾರೆ. ಇಬ್ಬರನ್ನೂ ಕರೆಸಿ, ಬುದ್ದಿ ಹೇಳಿ ಕಳಿಸಿದ್ದಾರೆ. ನಂತ್ರ ಜಾನಿ ಮಾಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ, ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ. ಶೇಖರ್ ಅಣ್ಣ ನನ್ನ ಮಧ್ಯೆ ಭಿನ್ನಾಭಿಪ್ರಾಯಗಳಿಲ್ಲ. ಹರಿದಾಡ್ತಿರೋ ವಿಡಿಯೋಗಳಿಗೆ ಕಿವಿಗೊಡಬೇಡಿ ಎಂದಿದ್ದಾರೆ.

  • ಮೇಲುಕೋಟೆಯಲ್ಲಿ ಸೆಲೆಬ್ರಿಟಿ ವಿತ್ ಅಪ್ಪು ಫೇವರಿಟ್ ಜಾನಿ
  • ಅಶ್ವಿನ್ ಮತ್ತು ಪ್ರಿಯಾಂಕಾ ಜೋಡಿಗೆ ಜಾನಿ ಕೊರಿಯೋಗ್ರಫಿ

ಇದು ಸೆಲೆಬ್ರಿಟಿ ಚಿತ್ರದ ಮೆಲೋಡಿ ಸಾಂಗ್‌‌ ಮೇಕಿಂಗ್ ಝಲಕ್. ನೂರಾರು ಡ್ಯಾನ್ಸರ್ಸ್ ಜೊತೆ ಸೆಲೆಬ್ರಿಟಿ ಚಿತ್ರದ ನಾಯಕನಟ ಅಶ್ವಿನ್ ಹಾಗೂ ನಾಯಕಿ ಪ್ರಿಯಾಂಕಾ ಸ್ಟೆಪ್ ಹಾಕಿದ್ದು ವಿಶೇಷ. ಹೈಲೆಟ್ ಅಂದ್ರೆ ಈ ಹಾಡಿಗೆ ಜಾನಿ ಮಾಸ್ಟರ್ ಕೊರಿಯೋಗ್ರಫಿ ಮಾಡಿದ್ದಾರೆ. ಮೇಲುಕೋಟೆಯ ಹೆರಿಟೇಜ್‌‌ ಆಲಯ, ಕಲ್ಯಾಣಿಯಲ್ಲಿ ಈ ಹಾಡನ್ನ ಚಿತ್ರಿಸಲಾಯಿತು. ಒಂದೂವರೆ ವರ್ಷ ಜಾನಿ ಮಾಸ್ಟರ್‌‌ಗಾಗಿಯೇ ಕಾದಿದ್ದ ಅಶ್ವಿನ್, 4 ದಿನಗಳ ಕಾಲ ರಿಹರ್ಸಲ್ ಮಾಡಿ ಈ ಹಾಡಿನ ಅಡ್ಡಾಗೆ ಬಂದ ವಿಷಯವನ್ನ ಜಾನಿ ಹಂಚಿಕೊಂಡರು.

ಹೀರೋಯಿನ್‌ನ ಹೊಗಳುವ ಈ ಹಾಡಿಗಾಗಿ ಜಾನಿ ಮಾಸ್ಟರ್ ಫಸ್ ಟೈಂ ಮೇಲುಕೋಟೆಗೆ ಬಂದಿದ್ದಾರೆ ಎಂದ ಹೀರೋ, ನಂಗೆ ಅವ್ರಂದ್ರೆ ತುಂಬಾ ಇಷ್ಟ. ಸುಲಭವಾದ ಸ್ಟೆಪ್ಸ್ ಹೇಳಿಕೊಡಲ್ಲ. ಇದರಲ್ಲಿ ಹುಕ್ ಸ್ಟೆಪ್ಸ್ ನಿರೀಕ್ಷಿಸಬಹುದು ಎಂದರು.

ಇನ್ನೂ ಗೌರಿ ಆರ್ಟ್ಸ್‌ ಬ್ಯಾನರ್‌ನಡಿ ಜೆಡಿಎಸ್ ಮುಖಂಡ ಸಾರಾ ಮಹೇಶ್ ಹಾಗೂ ಸುಷ್ಮಾ ಅಶ್ವಿನ್ ನಿರ್ಮಾಣದ ಈ ಸಿನಿಮಾದ ಫಸ್ಟ್‌ಲುಕ್ ಟೀಸರ್‌‌ನ ಬಾದ್‌ಷಾ ಕಿಚ್ಚ ಸುದೀಪ್ ಲಾಂಚ್ ಮಾಡಿದ್ರು. ಈಗ ಜಾನಿ ಮಾಸ್ಟರ್ ಎಂಟ್ರಿ ತಂಡಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. ಯಾಕಂದ್ರೆ ಜಾನಿ ಮಾಸ್ಟರ್ ಅಪ್ಪು ಫೇವರಿಟ್ ಕೊರಿಯೋಗ್ರಾಫರ್ ಆಗಿದ್ದು, ಸಾಕಷ್ಟು ಹಿಟ್ ಸಾಂಗ್ಸ್ ನೀಡಿದ್ದಾರೆ.

ಕಿರಣ್ ವಿಶ್ವನಾಥ್ ನಿರ್ದೇಶನದ ಸೆಲೆಬ್ರಿಟಿ ಚಿತ್ರಕ್ಕೆ ಗುಮ್ಮಿನೇನಿ ವಿಜಯ್ ಸಂಗೀತ, ರವಿವರ್ಮಾ ಸಾಹಸ, ಗುಣ ಆರ್ಟ್, ಅನಿರುದ್ದ್ ಶಾಸ್ತ್ರಿ ಸಾಹಿತ್ಯ ಇರಲಿದೆ. ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೂಡ ಬೇಗ ಮುಗಿಸಿ, ಆದಷ್ಟು ಬೇಗ ಥಿಯೇಟರ್‌ಗೆ ಎಂಟ್ರಿ ಕೊಡಲಿದ್ದಾರೆ ಸೆಲೆಬ್ರಿಟಿ ಅಶ್ವಿನ್.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಇರ್ತೀರಾ (19)

ಜಾನಿ ಮಾಸ್ಟರ್-ಶೇಖರ್ ನಡುವೆ ಜಟಾಪಟಿ..ಮೆಗಾ ಸಂಧಾನ ಸಫಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 2:43 pm
0

ಇರ್ತೀರಾ (17)

ಜು.18ಕ್ಕೆ ರಾಮಾಯಣ ಡೆಲ್ಲಿ ‌ಮೀಟ್..ಜು. 24ಕ್ಕೆ ಟ್ರೈಲರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 2:22 pm
0

ಇರ್ತೀರಾ (16)

ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್: ಇಳಿಕೆ ಕಂಡ ಚಿನ್ನದ ಬೆಲೆ..ಪ್ರಮುಖ ನಗರಗಳ ದರಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
July 14, 2026 - 2:05 pm
0

Untitled design 2026 07 14T132912.080

ಕರ್ನಾಟಕದಲ್ಲಿ ಭಾರತದ ಚೊಚ್ಚಲ ಎಐ ವಿಶ್ವವಿದ್ಯಾಲಯ: ಡಿಕೆಶಿ ಘೋಷಣೆ!

by ಶಾಲಿನಿ ಕೆ. ಡಿ
July 14, 2026 - 1:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಇರ್ತೀರಾ (17)
    ಜು.18ಕ್ಕೆ ರಾಮಾಯಣ ಡೆಲ್ಲಿ ‌ಮೀಟ್..ಜು. 24ಕ್ಕೆ ಟ್ರೈಲರ್
    July 14, 2026 | 0
  • Untitled design (45)
    100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ
    July 13, 2026 | 0
  • Untitled design (43)
    ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!
    July 13, 2026 | 0
  • Untitled design (42)
    ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಶರ್ಮಿಳಾ ಮಾಂಡ್ರೆ-ನಿರ್ಮಾಪಕ ಸುಂದರಂ
    July 13, 2026 | 0
  • Untitled design (41)
    ಜುಲೈ 17 ರಂದು ಚಿತ್ರಮಂದಿರಗಳಲ್ಲಿ “ಫಾದರ್ಸ್ ಡೇ”
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version