• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮುನಿಸು ಮರೆತ Jr. NTR.. ಬಾಲಯ್ಯ ಫ್ಯಾನ್ಸ್ ದಿಲ್‌‌‌ಖುಷ್

NBK 111 ಚಿತ್ರದ ಸಾಹಸ ದೃಶ್ಯದ ವೇಳೆ ಬಾಲಕೃಷ್ಣಗೆ ಪೆಟ್ಟು..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 1:56 pm
in ಸಿನಿಮಾ
0 0
0
ಸ್ವ (60)

ನಂದಮೂರಿ ಕುಟುಂಬದ ಬಾಲಕೃಷ್ಣ ಹಾಗೂ ಜೂನಿಯರ್ ಎನ್‌ಟಿಆರ್ ನಡುವೆ ಇದ್ದಂತಹ ಮುನಿಸು ದೂರವಾಗಿದೆ. ಶಸ್ತ್ರ ಚಿಕಿತ್ಸೆಗೆ ಒಳಗಾಗಿರೋ ಬಾಲಯ್ಯ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದಿದ್ದಾರೆ ತಾರಕ್. ಇದನ್ನ ಕಂಡಂತಹ ಇಡೀ ನಂದಮೂರಿ ಅಭಿಮಾನಿ ಬಳಗಗಳು ಒಗ್ಗಟ್ಟಿನ ಮಂತ್ರ ಪಠಿಸುವಂತಾಗಿದೆ.

ಮುನಿಸು ಮರೆತ Jr. NTR.. ಬಾಲಯ್ಯ ಫ್ಯಾನ್ಸ್ ದಿಲ್‌‌‌ಖುಷ್

RelatedPosts

ಆರೋಗ್ಯದ ಬಗ್ಗೆ ಹರಿದಾಡಿದ ವದಂತಿಗಳಿಗೆ ತೆರೆ: ‘ನಾನು ಸಂಪೂರ್ಣ ಆರೋಗ್ಯವಾಗಿದ್ದೇನೆ’ ಎಂದ ಬಿಗ್ ಬಿ

ಅಂತಾರಾಷ್ಟ್ರೀಯ ವೇದಿಕೆಯಲ್ಲಿ ‘ರಾಮಾಯಣ’ ಟ್ರೇಲರ್ ಅನಾವರಣ

ಶಿವಮೊಗ್ಗ, ದಾವಣಗೆರೆಯಲ್ಲೂ ಕರಾವಳಿಗೆ ಭರ್ಜರಿ ರೆಸ್ಪಾನ್ಸ್..!

ಸಿಎಂ ಕೊನೆ ಚಿತ್ರವಲ್ಲ ‘ಜನನಾಯಗನ್!: ಡೈರೆಕ್ಟರ್ ರಿವೀಲ್

ADVERTISEMENT
ADVERTISEMENT

‘ಆದಷ್ಟು ಬೇಗ ಚೇತರಿಸಿಕೊಳ್ಳಿ ಬಾಲ ಬಾಬಾಯ್’- ತಾರಕ್

NBK 111 ಚಿತ್ರದ ಸಾಹಸ ದೃಶ್ಯದ ವೇಳೆ ಬಾಲಕೃಷ್ಣಗೆ ಪೆಟ್ಟು..!

ಕಾಕಿನಾಡ ಸೆಟ್‌‌ನಲ್ಲಿ ಮಸಲ್‌ಗೆ ಪೆಟ್ಟು.. ಮೈನರ್ ಸರ್ಜರಿ..!!

ಜೂನಿಯರ್‌ ಎನ್‌ಟಿಆರ್.. ಆಂಧ್ರ ಮಾಜಿ ಸಿಎಂ, ತೆಲುಗು ದೇಶಂ ಪಾರ್ಟಿ ಸಂಸ್ಥಾಪಕ, ಸೂಪರ್ ಸ್ಟಾರ್ ನಂದಮೂರಿ ತಾರಕರಾಮರಾವ್‌ ಅವರ ಮೊಮ್ಮನ. ಮಿಗಿಲಾಗಿ ಯೂತ್‌‌ನಲ್ಲಿ ಸಂಚಲನ ಮೂಡಿಸಿರೋ ಟಾಲಿವುಡ್‌ನ ಮಾಸ್‌ ಹೀರೋ. ರಾಜಮೌಳಿಯ ತ್ರಿಬಲ್ ಆರ್ ಸಿನಿಮಾದಿಂದ ಗ್ಲೋಬಲ್ ಸ್ಟಾರ್ ಆಗಿ ರಾರಾಜಿಸ್ತಿರೋ ತಾರಕ್, ಸದ್ಯ ಟಾಪ್ ಸ್ಟಾರ್‌‌ಗಳ ಲಿಸ್ಟ್‌‌ನಲ್ಲಿ ಮೋಸ್ಟ್ ಸಕ್ಸಸ್‌‌ಫುಲ್ ಹೀರೋ ಅನಿಸಿಕೊಂಡಿದ್ದಾರೆ.

ಇತ್ತ ನಂದಮೂರಿ ಬಾಲಕೃಷ್ಣ ಕೂಡ ನಂದಮೂರಿ ತಾರಕ ರಾಮರಾವ್‌ರ ಮಗನಾಗಿ, 110 ಚಿತ್ರಗಳ ಸೆಂಚುರಿ ಸ್ಟಾರ್ ಆಗಿ, ನಟಸಿಂಹ, ಲೆಜೆಂಡ್ ಅಂತೆಲ್ಲಾ ಕರೆಸಿಕೊಳ್ಳೋ ಇವರು ಹಿಂದೂಪುರದ ಎಂಎಲ್‌ಎ ಕೂಡ ಹೌದು. ಇಂದ್ಕಡೆ ಸಿನಿಮಾ, ಮತ್ತೊಂದ್ಕಡೆ ರಾಜಕೀಯ.. ಹೀಗೆ ಎರಡೂ ದೋಣಿಗಳಲ್ಲಿ ಯಶಸ್ವಿ ಪಯಣ ಮಾಡ್ತಿರೋ ಬಾಲಯ್ಯ ಹಾಗೂ ಜೂನಿಯರ್ ಎನ್‌ಟಿಆರ್ ನಡುವೆ ಎಲ್ಲವೂ ಸರಿ ಇರಲಿಲ್ಲ. ಅದಕ್ಕೆ ಟಿಡಿಪಿ ಪಕ್ಷದ ರಾಜಕೀಯ ಬೆಳವಣಿಗೆಗಳು, ಕೌಟುಂಬಿಕ ಕಲಹಗಳು ಜೊತೆಗೆ ಸ್ಟಾರ್‌ಗಳ ಫ್ಯಾನ್ಸ್ ವಾರ್ ಕೂಡ ಕಾರಣವಾಗಿದ್ದವು.

ಆದ್ರೀಗ ಸುಮಾರು ವರ್ಷಗಳ ನಂತ್ರ ಶೂಟಿಂಗ್ ಸೆಟ್‌‌ನಲ್ಲಿ ಮಸಲ್‌ಗೆ ಪೆಟ್ಟು ಮಾಡಿಕೊಂಡಿರೋ ಬಾಲಕೃಷ್ಣಗೆ ಬೇಗ ಚೇತರಿಸಿಕೊಳ್ಳಿ ಬಾಲ ಬಾಬಾಯ್ ಅಂತ ತಮ್ಮ ಎಕ್ಸ್ ಖಾತೆಯಲ್ಲಿ ಶುಭಾಶಯ ಕೋರಿದ್ದಾರೆ ತಾರಕ್. ಅದೀಗ ಟಾಕ್ ಆಫ್ ದಿ ಟೌನ್ ಆಗಿದ್ದು, ಸದ್ಯ ನಂದಮೂರಿ ಕುಟುಂಬದ ಇಬ್ಬರು ಸ್ಟಾರ್‌ಗಳ ನಡುವೆ ಇದ್ದಂತಹ ಹಳೆಯ ಮುನಿಸು ದೂರವಾಗಿದೆ ಅಂತ ಫ್ಯಾನ್ಸ್ ಹಾಗೂ ಆಂಧ್ರ ಮಂದಿ ಸಂತಸ ಪಡ್ತಿದ್ದಾರೆ. ಹೌದು.. ಕಾಕಿನಾಡದಲ್ಲಿ NBK111 ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ಸಾಹಸ ದೃಶ್ಯದ ವೇಳೆ ಬಾಲಯ್ಯಗೆ ಮಸಲ್ ಇಂಜ್ಯೂರಿ ಆಗಿದೆ. ಅದಕ್ಕೆ ಸಣ್ಣದೊಂದು ಶಸ್ತ್ರ ಚಕಿತ್ಸೆ ಮಾಡಿಸಿ, ವಿಶ್ರಾಂತಿ ಪಡೆಯುವಂತಾಗಿದೆ. ಅದೇ ಕಾರಣಕ್ಕೆ ತಾರಕ್ ವಿಶ್ ಮಾಡಿದ್ದಾರೆ.

ಫುಲ್ ಫಾರ್ಮ್‌‌ನಲ್ಲಿ ಮೊದಲಿನಂತೆ ಗರ್ಜಿಸಿ ಚಿಕ್ಕಪ್ಪ ಅಂತ ಹೇಳಿರೋ ತಾರಕ್ ಪೋಸ್ಟ್ ಸದ್ಯ ಎಲ್ಲೆಡೆ ಚರ್ಚೆಗೆ ಕಾರಣವಾಗ್ತಿದೆ. ಅಂದಹಾಗೆ 2009ರ ಎಲೆಕ್ಷನ್ಸ್ ಬಳಿಕ ರಾಜಕೀಯದಿಂದ ದೂರ ಉಳಿದಿದ್ದಾರೆ ಜೂನಿಯರ್ ಎನ್‌ಟಿಆರ್. ಆಗ ಎಲೆಕ್ಷನ್ ಕ್ಯಾಂಪೇನ್‌ಗಳಲ್ಲಿ ಭಾಗಿಯಾಗಿದ್ದ ತಾರಕ್, ಅದ್ಯಾಕೋ ಸಡನ್ ಆಗಿ ಸೈಲೆಂಟ್ ಆಗಿಬಿಟ್ರು. ಅದು ಬಾಲಯ್ಯ ಸೇರಿದಂತೆ ಟಿಡಿಪಿ ನಾಯಕರಲ್ಲಿ ಅಸಮಾಧಾನ ತಂದಿತ್ತು. ಅಷ್ಟೇ ಅಲ್ಲ, ಚಂದ್ರಬಾಬು ನಾಯ್ಡು ಜೈಲಿಗೆ ಹೋದಾಗಲೂ ಸಹ ಮೌನ ತಾಳಿದ್ರು ತಾರಕ್.

ಸದ್ಯ ಫಿಲ್ಮ್ ಕರಿಯರ್ ಬಗ್ಗೆ ಫೋಕಸ್ ಮಾಡಿರೋ ಜೂನಿಯರ್ ಎನ್‌ಟಿಆರ್, ಡ್ರ್ಯಾಗನ್ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ತಂದೆ, ಸಹೋದರರ ಅಕಾಲಿಕ ಮರಣದ ನಂತ್ರ ಸಾಕಷ್ಟು ಕುಗ್ಗಿದ್ದ ತಾರಕ್, ತಾನಾಯ್ತು ತನ್ನ ಸಿನಿಮಾರಂಗ ಆಯ್ತು ಅಂತ ತನ್ನ ಪಾಡಿಗೆ ತಾನು ಒಂಟಿಯಾಗಿದ್ದಾರೆ. ಆದ್ರೂ ಖುಷಿಯಿಂದ ಫ್ಯಾಮಿಲಿ, ಫ್ರೆಂಡ್ಸ್ ಹಾಗೂ ಸಿನಿಮಾಗಳಿಗೆ ಸೀಮಿತ ಆಗಿದ್ದಾರೆ. ಆದ್ರೀಗ ಬಾಲಯ್ಯ ಚಿಕ್ಕಪ್ಪನಿಗೆ ತಾರಕ್ ಶುಭಾಶಯ ಚರ್ಚೆಗಳಿಗೆ ಮುನ್ನುಡಿ ಬರೆದಿರೋದು ಅಚ್ಚರಿ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 07 22T170743.088

ಶಾಸಕ ಬಿ.ಪಿ ಹರೀಶ್ ಮೇಲೆ ಮೊಟ್ಟೆ ಎಸೆತ: ಕಮೀಷನರ್‌‌ಗೆ ದೂರು ನೀಡಿದ ಬಿಜೆಪಿ ನಿಯೋಗ

by ಶಾಲಿನಿ ಕೆ. ಡಿ
July 22, 2026 - 5:08 pm
0

Untitled design 2026 07 22T164540.801

ಮೊಟ್ಟೆ ನೋಡಿ ಬಾಂಬ್ ಎನ್ನುವವರನ್ನು ಮೆಚ್ಚಬೇಕು: R. ಅಶೋಕ್ ವಿರುದ್ಧ ಬಿ.ಕೆ ಹರಿಪ್ರಸಾದ್ ಆಕ್ರೋಶ

by ಶಾಲಿನಿ ಕೆ. ಡಿ
July 22, 2026 - 4:48 pm
0

Untitled design 2026 07 22T160146.813

ಸೀರೆ ಕೊಡಿಸಲಿಲ್ಲವೆಂದು ಪತಿಯನ್ನೇ ಕೊಂದ ಪತ್ನಿ: ಕುಕ್ಕರ್ ಮುಚ್ಚಳದಿಂದ ಹೊಡೆದು ಉಸಿರುಗಟ್ಟಿಸಿ ಹತ್ಯೆ

by ಶಾಲಿನಿ ಕೆ. ಡಿ
July 22, 2026 - 4:02 pm
0

Untitled design 2026 07 22T153424.835

ಕಾಂಗ್ರೆಸ್ ಕಚೇರಿ ಬಳಿ ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ

by ಶಾಲಿನಿ ಕೆ. ಡಿ
July 22, 2026 - 3:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ವ (66)
    ಆರೋಗ್ಯದ ಬಗ್ಗೆ ಹರಿದಾಡಿದ ವದಂತಿಗಳಿಗೆ ತೆರೆ: ‘ನಾನು ಸಂಪೂರ್ಣ ಆರೋಗ್ಯವಾಗಿದ್ದೇನೆ’ ಎಂದ ಬಿಗ್ ಬಿ
    July 22, 2026 | 0
  • ಸ್ವ (64)
    ಅಂತಾರಾಷ್ಟ್ರೀಯ ವೇದಿಕೆಯಲ್ಲಿ ‘ರಾಮಾಯಣ’ ಟ್ರೇಲರ್ ಅನಾವರಣ
    July 22, 2026 | 0
  • ಸ್ವ (62)
    ಶಿವಮೊಗ್ಗ, ದಾವಣಗೆರೆಯಲ್ಲೂ ಕರಾವಳಿಗೆ ಭರ್ಜರಿ ರೆಸ್ಪಾನ್ಸ್..!
    July 22, 2026 | 0
  • ಸ್ವ (52)
    ಸಿಎಂ ಕೊನೆ ಚಿತ್ರವಲ್ಲ ‘ಜನನಾಯಗನ್!: ಡೈರೆಕ್ಟರ್ ರಿವೀಲ್
    July 22, 2026 | 0
  • Untitled design 2026 07 21T174631.947
    ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version