• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚರಣ್ ಪೆದ್ದಿ ತಾರಕ್ ಡ್ರ್ಯಾಗನ್..ಟಾಕ್ ಆಫ್ ದಿ ಟೌನ್

ಮತ್ತೆ ಟ್ರೆಂಡಿಂಗ್‌‌ನಲ್ಲಿ ‘ನಾಟು ನಾಟು’ ಜೋಡಿ ಮೋಡಿ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 21, 2026 - 7:14 pm
in Flash News, ಸಿನಿಮಾ
0 0
0
Untitled design 2026 05 21T191140.557

ಭಾರತಕ್ಕೆ ಆಸ್ಕರ್ ಬರೋಕೆ ಕಾರಣಕರ್ತರಾದ ಟಾಲಿವುಡ್ ಅಂಗಳದ ನಾಟು ನಾಟು ಸ್ಟಾರ್‌‌ಗಳ ಘಾಟು ಮತ್ತೆ ಹೆಚ್ಚಾಗಿದೆ. ಅರೇ ತ್ರಿಬಲ್ ಆರ್ ಸಿನಿಮಾ ಬಂದು ಸುಮಾರು ದಿನಗಳಾಯ್ತಲ್ವಾ..? ಈಗ ಯಾಕೆ ಜೂನಿಯರ್ ಎನ್‌ಟಿಆರ್, ರಾಮ್ ಚರಣ್ ಮತ್ತೆ ಟ್ರೆಂಡಿಂಗ್‌ನಲ್ಲಿದ್ದಾರೆ ಅಂತೀರಾ..? ಈ ಸ್ಟೋರಿ ಒಮ್ಮೆ ನೋಡಿ.

  • ಮತ್ತೆ ಟ್ರೆಂಡಿಂಗ್‌‌ನಲ್ಲಿ ‘ನಾಟು ನಾಟು’ ಜೋಡಿ ಮೋಡಿ..!
  • ಚರಣ್ ಪೆದ್ದಿ ತಾರಕ್ ಡ್ರ್ಯಾಗನ್.. ಟಾಕ್ ಆಫ್ ದಿ ಟೌನ್

ಯೆಸ್.. ರಾಜಮೌಳಿಯ RRR ಸಿನಿಮಾದಲ್ಲಿ ಒಟ್ಟೊಟ್ಟಿಗೆ ತೆರೆ ಹಂಚಿಕೊಂಡು, ಮಿಂಚು ಹರಿಸಿದ್ದ ಯಂಗ್ ಟೈಗರ್ ಜೂನಿಯರ್ ಎನ್‌ಟಿಆರ್ ಹಾಗೂ ಚಿರು ತನಕ ರಾಮ್ ಚರಣ್ ಸದ್ಯ ಮತ್ತೆ ಟ್ರೆಂಡಿಂಗ್‌‌ನಲ್ಲಿದ್ದಾರೆ. ಅದಕ್ಕೆ ಕಾರಣ ಅವರ ಅಪ್‌ಕಮಿಂಗ್ ಪ್ರಾಜೆಕ್ಟ್ಸ್. ಚರಣ್ ಪೆದ್ದಿ ಚಿತ್ರದಲ್ಲಿ ಬ್ಯುಸಿಯಾಗಿದ್ರೆ, ತಾರಕ್ ಡ್ರ್ಯಾಗನ್‌ ಮೂಲಕ ಕಮಾಲ್ ಮಾಡ್ತಿದ್ದಾರೆ.

RelatedPosts

ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!

ದೆಹಲಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ಮಕ್ಕಳು, ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತುಕತೆ

ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ

ನೇಪಾಳ ಪ್ರವಾಹ: ಅವಶೇಷಗಳಡಿ 11 ದಿನಗಳ ಬಳಿಕ ಜೀವಂತವಾಗಿ ಸಿಕ್ಕ ಇಬ್ಬರ ರಕ್ಷಣೆ

ADVERTISEMENT
ADVERTISEMENT

ಇತ್ತೀಚೆಗೆ ಚಿರು ತನಯ ಚರಣ್ ನಟನೆಯ ಪೆದ್ದಿ ಸಿನಿಮಾದ ಟ್ರೈಲರ್ ಲಾಂಚ್ ಆಗಿತ್ತು. ಕ್ರಿಕೆಟ್ ಹಾಗೂ ಕುಸ್ತಿ ಆಧರಿಸಿದ ಲೋಕಲ್ ಸ್ಪೋರ್ಟ್ಸ್ ಡ್ರಾಮಾ ಕಥಾನಕ ಪೆದ್ದಿಗಾಗಿ ಚರಣ್ ಈ ಹಿಂದೆ ಆಮೀರ್ ಖಾನ್ ದಂಗಲ್ ಹಾಗೂ ಸಲ್ಮಾನ್ ಖಾನ್ ಸುಲ್ತಾನ್‌‌ಗಾಗಿ ಹಾಕಿರೋ ಎಫರ್ಟ್‌‌ಗಳನ್ನ ಹಾಕಿದ್ದಾರೆ. ದೇಹವನ್ನ ಸಿಕ್ಕಾಪಟ್ಟೆ ದಂಡಿಸಿ, ಪ್ರಾಮಿಸಿಂಗ್ ಕಂಟೆಂಟ್‌‌ನಿಂದ ಇದೇ ಜೂನ್ 4ಕ್ಕೆ ಪ್ರೇಕ್ಷಕರನ್ನ ರಂಜಿಸೋಕೆ ಬರ್ತಿದ್ದಾರೆ.

ಜೂನಿಯರ್‌ ಎನ್‌ಟಿಆರ್ 43ನೇ ಬರ್ತ್ ಡೇ ವಿಶೇಷ ನಮ್ಮ ಕೆಜಿಎಫ್ ಸಾರಥಿ ಪ್ರಶಾಂತ್ ನೀಲ್ ನಿರ್ದೇಶನದ ಬಹುನಿರೀಕ್ಷಿತ ಡ್ರ್ಯಾಗನ್ ಚಿತ್ರದ ಫಸ್ಟ್ ಟೀಸರ್ ಲಾಂಚ್ ಆಗಿದೆ. ಕೋಟ್ಯಂತರ ವೀವ್ಸ್ ಕಂಡಿರೋ ಈ ಸಿನಿಮಾ, ಸ್ವತಂತ್ರ ನಂತರದ ಭಾರತದಲ್ಲಿ ಓಪಿಯಮ್‌ ಇಂಟರ್‌‌ನ್ಯಾಷನಲ್ ಬ್ಯುಸಿನೆಸ್‌‌‌‌‌ಗಾಗಿ ಆಫ್ಘಾನ್ ಟ್ರೇಡಿಂಗ್ ಕಂಪನಿಯಲ್ಲಿ ನಡೆಯೋ ಗ್ಯಾಂಗ್‌ಸ್ಟರ್ ವಾರ್ ಕಥೆ ಆಧರಿಸಿದೆ. ಇಲ್ಲಿ ತಾರಕ್ ಸಾಕಷ್ಟು ಎಫರ್ಟ್ ಹಾಕಿ, 15 ಕೆಜಿ ತೂಕ ಇಳಿಸಿಕೊಂಡು ಲೂಗರ್ ರೋಲ್‌‌‌ಗೆ ಬಣ್ಣ ಹಚ್ಚಿದ್ದಾರೆ. ಸಿನಿಮಾ 2027ರ ಜೂನ್ 11ಕ್ಕೆ ತೆರೆಗೆ ಬರಲಿದ್ದು, ಎರಡು ಭಾಗಗಳಲ್ಲಿ ತಯಾರಾಗ್ತಿದೆ. ಒಟ್ಟಾರೆ ನಾಟು ನಾಟು ಜೋಡಿ ಮತ್ತೊಮ್ಮೆ ಎಲ್ಲೆಡೆ ಘಾಟು ಹಬ್ಬಿಸಿದ್ದಾರೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಚಕಮಕಿ (18)

ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!

by ಶಾಲಿನಿ ಕೆ. ಡಿ
September 5, 2026 - 11:16 pm
0

ಚಕಮಕಿ (17)

ದೆಹಲಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ಮಕ್ಕಳು, ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತುಕತೆ

by ಶಾಲಿನಿ ಕೆ. ಡಿ
September 5, 2026 - 11:04 pm
0

ಚಕಮಕಿ (16)

ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು

by ಶಾಲಿನಿ ಕೆ. ಡಿ
September 5, 2026 - 10:49 pm
0

ಚಕಮಕಿ (15)

ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ

by ಶಾಲಿನಿ ಕೆ. ಡಿ
September 5, 2026 - 10:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (18)
    ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!
    September 5, 2026 | 0
  • ಚಕಮಕಿ (17)
    ದೆಹಲಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ಮಕ್ಕಳು, ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತುಕತೆ
    September 5, 2026 | 0
  • ಚಕಮಕಿ (14)
    ನೇಪಾಳ ಪ್ರವಾಹ: ಅವಶೇಷಗಳಡಿ 11 ದಿನಗಳ ಬಳಿಕ ಜೀವಂತವಾಗಿ ಸಿಕ್ಕ ಇಬ್ಬರ ರಕ್ಷಣೆ
    September 5, 2026 | 0
  • ಚಕಮಕಿ (10)
    ‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್
    September 5, 2026 | 0
  • ಚಕಮಕಿ (4)
    ‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version