• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
in ಸಿನಿಮಾ
0 0
0
Untitled design (43)

ಗ್ಲೋಬಲ್ ಸ್ಟಾರ್ ಜೂನಿಯರ್ ಎನ್‌ಟಿಆರ್ ಹಾಗೂ ನ್ಯಾಷನಲ್ ಸ್ಟಾರ್ ಧನುಷ್ ನಡುವೆ ರಿಯಲ್ ಮುರುಗನ್ ಯಾರು ಅನ್ನೋ ಫೈಟ್ ಶುರುವಾಗಿದೆ. ಅದಕ್ಕೆ ಕಾರಣ ಆಗಿರೋದು ಅವ್ರ ಅಪ್‌ಕಮಿಂಗ್ ನ್ಯೂ ಪ್ರಾಜೆಕ್ಟ್ಸ್‌. ಯೆಸ್.. ಎರಡೂ ಚಿತ್ರಗಳ ಫಸ್ಟ್‌ಲುಕ್ಸ್ ಬಯಲಾಗಿದ್ದು, ಸೌತ್ ಸಿನಿದುನಿಯಾದಲ್ಲೇ ಈ ಡಿವೈನ್ ಟೈಟಲ್‌‌ಗೆ ಕಿತ್ತಾಟ ನಡೀತಿರೋದು ಅಚ್ಚರಿ.

  • NTR ವರ್ಸಸ್ ಧನುಷ್.. ಯಾರು ರಿಯಲ್ ‘ಮುರುಗನ್’?
  • ತಾರಕ್- ತ್ರಿವಿಕ್ರಮ್ ಕಂಬ್ಯಾಕ್.. ನಾರ್ತ್ ಬಾರ್ನ್ ವಿವಾದ..!
  • ವೆಟ್ರಿ ಮಾರನ್ ಜೊತೆ ನಟ ಧನುಷ್ ‘ತಮಿಳ್ ಮುರುಗನ್‌‌’
  • ಯಾರ ಪಾಲಾಗುತ್ತೆ ಟೈಟಲ್.. ಎಲ್ಲೆಡೆ ಟಾಕ್ ಆಫ್ ದಿ ಟೌನ್

ಅರವಿಂದ ಸಮೇತ ವೀರ ರಾಘವ ರೆಡ್ಡಿ ಸಿನಿಮಾ ಬಳಿಕ ಮಾಟಲ ಮಾಂತ್ರಿಕ ತ್ರಿವಿಕ್ರಮ್ ಶ್ರೀನಿವಾಸ್ ಒನ್ಸ್ ಅಗೈನ್ ಜೂನಿಯರ್ ಎನ್‌ಟಿಆರ್ ಜೊತೆ ಸಿನಿಮಾ ಮಾಡ್ತಿದ್ದಾರೆ. ಬರೋಬ್ಬರಿ 8 ವರ್ಷಗಳ ನಂತ್ರ ಒಂದಾಗ್ತಿರೋ ಈ ಜೋಡಿ, ಡಿವೈನ್ ಸಿನಿಮಾ ಮಾಡೋಕೆ ಮುಂದಾಗಿದೆ. ಅದ್ರ ಫಸ್ಟ್‌ಲುಕ್ ಪೋಸ್ಟರ್ ಕೂಡ ರಿಲೀಸ್ ಆಗಿದೆ. ಆದ್ರೆ ಟೈಟಲ್ ಮಾತ್ರ ಸಸ್ಪೆನ್ಸ್ ಆಗಿದ್ದು, ಮುರುಗನ್‌‌‌ ಆಯುಧ ಹಾಗೂ ಬಾರ್ನ್ ಇನ್ ನಾರ್ತ್ ಅಂತಿರೋ ಚಿತ್ರತಂಡದ ನಡೆ ನೋಡಿದ್ರೆ ಇದು ಪಕ್ಕಾ ಲಾರ್ಡ್ ಮುರುಗನ್ ಚಿತ್ರ ಎನ್ನಲಾಗ್ತಿದೆ.

RelatedPosts

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಶರ್ಮಿಳಾ ಮಾಂಡ್ರೆ-ನಿರ್ಮಾಪಕ ಸುಂದರಂ

ಜುಲೈ 17 ರಂದು ಚಿತ್ರಮಂದಿರಗಳಲ್ಲಿ “ಫಾದರ್ಸ್ ಡೇ”

ಕ್ಯಾನ್ಸರ್‌ನ್ನು ಗೆದ್ದಿದ್ದ ‘ಜುರಾಸಿಕ್ ಪಾರ್ಕ್’ ನಟ ಸ್ಯಾಮ್ ನೀಲ್ ಹಠಾತ್ ನಿಧನ

ADVERTISEMENT
ADVERTISEMENT

ಮುರುಗನ್‌ ಸೌತ್ ದೇವರು. ಅವರು ಹೇಗೆ ನಾರ್ತ್‌‌ನಲ್ಲಿ ಹುಟ್ಟುತ್ತಾರೆ ಅನ್ನೋ ವಿವಾದ, ಚರ್ಚೆಗಳು ಈಗಾಗ್ಲೇ ಭುಗಿಲೆದ್ದಿದ್ದು, ಅದ್ರ ಬೆನ್ನಲ್ಲೇ ತಮಿಳ್ ಮುರುಗನ್ ಟೈಟಲ್‌‌ನಲ್ಲೊಂದು ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆ ಆಗಿದೆ. ಇಂಟರೆಸ್ಟಿಂಗ್ ಅಂದ್ರೆ ಕಾಲಿವುಡ್‌‌ನ ಸೆನ್ಸೇಷನಲ್ ಡೈರೆಕ್ಟರ್ ವೆಟ್ರಿ ಮಾರನ್ ನಿರ್ದೇಶನದ ಈ ಚಿತ್ರದಲ್ಲಿ ಧನುಷ್ ಟೈಟಲ್ ರೋಲ್‌ನಲ್ಲಿ ಕಾಣಸಿಗಲಿದ್ದಾರೆ. ಅದಕ್ಕಾಗಿ ಸಿಕ್ಸ್‌ಪ್ಯಾಕ್ ಮಾಡಿಕೊಂಡು, ದೇಹವನ್ನ ಬಹಳ ಕಟ್ಟುಮಸ್ತಾಗಿ ಇಟ್ಕೊಂಡಿರೋ ಧನುಷ್, ಇಲ್ಲಿ ಪ್ರೊಟೆಕ್ಟರ್, ಕಿಂಗ್ ಅವತಾರದಲ್ಲಿ ಆನೆ ಏರಿ ಯುದ್ಧಭೂಮಿಯಲ್ಲಿ ಬರೋ ಚಕ್ರವರ್ತಿಯಂತೆ ಕಂಡಿದ್ದಾರೆ.

ಒಟ್ಟಾರೆ ಇಬ್ಬರೂ ಅದ್ಭುತ ಕಲಾವಿದರೇ.. ಇಬ್ಬರೂ ಸಹ ಮುರುಗನ್ ಕುರಿತ ಸಿನಿಮಾನೇ ಮಾಡ್ತಿದ್ದಾರೆ. ಆದ್ರೆ ಸೌತ್ ಇಂಡಿಯನ್ ಸ್ಟಾರ್‌‌ಗಳೇ ಆಗಿರೋ ಇವರುಗಳು ಒಂದೇ ಟೈಟಲ್‌‌ನಲ್ಲಿ ಸಿನಿಮಾ ಮಾಡ್ತಿರೋದು ಟಾಕ್ ಆಫ್ ದಿ ಟೌನ್ ಆಗಿದೆ. ಹಾಗಾಗಿ ಪರಸ್ಪರ ಮಾತುಕತೆ ಮೂಲಕ ಈ ಸಮಸ್ಯೆ ಎರಡೂ ತಂಡಗಳು ಬಗೆಹರಿಸಿಕೊಂಡು ಸಿನಿಮಾಗಳನ್ನ ಮಾಡುತ್ತವಾ ಅಥ್ವಾ ಬೇರೆ ಏನೆಲ್ಲಾ ವಿವಾದಗಳಿಗೆ ಇದು ದಾರಿ ಮಾಡಿಕೊಡುತ್ತೆ ಅನ್ನೋದನ್ನ ಕಾದು ನೋಡಬೇಕಿದೆ. ಒಟ್ಟಾರೆ ಎರಡೂ ತಂಡಗಳ ಹೀರೋ-ಡೈರೆಕ್ಟರ್ ಕಾಂಬೋ ಬ್ಲಾಕ್‌‌ಬಸ್ಟರ್ ಹಿಟ್ ಕಾಂಬಿನೇಷನ್ ಆಗಿದ್ದು, ಚಿತ್ರಪ್ರೇಮಿಗಳಲ್ಲಿ ಅತೀವ ಕ್ಯೂರಿಯಾಸಿಟಿ ಹುಟ್ಟಿಹಾಕಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (45)
    100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ
    July 13, 2026 | 0
  • Untitled design (42)
    ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಶರ್ಮಿಳಾ ಮಾಂಡ್ರೆ-ನಿರ್ಮಾಪಕ ಸುಂದರಂ
    July 13, 2026 | 0
  • Untitled design (41)
    ಜುಲೈ 17 ರಂದು ಚಿತ್ರಮಂದಿರಗಳಲ್ಲಿ “ಫಾದರ್ಸ್ ಡೇ”
    July 13, 2026 | 0
  • Untitled design (37)
    ಕ್ಯಾನ್ಸರ್‌ನ್ನು ಗೆದ್ದಿದ್ದ ‘ಜುರಾಸಿಕ್ ಪಾರ್ಕ್’ ನಟ ಸ್ಯಾಮ್ ನೀಲ್ ಹಠಾತ್ ನಿಧನ
    July 13, 2026 | 0
  • Untitled design (33)
    ದಿಲ್‌ದಾರ್ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆ!
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version