• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಾಡಿನ ಕಥೆಗೆ ನಾಡಿನ ಜನರು ಫಿದಾ, ಯಶಸ್ಸಿನ ಹಾದಿಯಲ್ಲಿ “ಜಂಗಲ್ ಮಂಗಲ್”

admin by admin
July 9, 2025 - 7:01 pm
in ಸಿನಿಮಾ
0 0
0
Web 2025 07 09t185911.321

ಸುನಿ ಸಿನಿಮಾಸ್ ಅರ್ಪಿಸುವ, ಸಹ್ಯಾದ್ರಿ ಸ್ಟುಡಿಯೋಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ರಕ್ಷಿತ್ ಕುಮಾರ್ ನಿರ್ದೇಶನದ ಹಾಗೂ ಯಶ್ ಶೆಟ್ಟಿ, ಹರ್ಷಿತ ರಾಮಚಂದ್ರ, ಉಗ್ರಂ ಮಂಜು, ಬಲ ರಾಜವಾಡಿ, ದೀಪಕ್ ರೈ ಪಾಣಾಜೆ, ಚಂದ್ರಹಾಸ್ ಉಳ್ಳಾಲ್ ಮುಂತಾದವರು ಅಭಿನಯಿಸಿರುವ ” ಜಂಗಲ್ ಮಂಗಲ್” ಚಿತ್ರ ಕಳೆದವಾರ ಬಿಡುಗಡೆಯಾಗಿ ಜನಮನ‌ ಗೆಲ್ಲುತ್ತಿದೆ. ಇದೊಂದು ಕಾಡಿನಲ್ಲಿ ನಡೆಯುವ ಕಥೆಯಾಗಿದ್ದು, ಕಾಡಿನ ಕಥೆಗೆ ನಾಡಿನ ಜನರು ಫಿದಾ ಆಗಿದ್ದಾರೆ. ಸಕ್ಸಸ್ ಮೀಟ್ ನಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಪ್ರಸ್ತುತ ವಿಷಯದ ಬಗ್ಗೆ ಮಾತನಾಡಿದರು.

ನಮ್ಮ ಚಿತ್ರ ಕಮರ್ಷಿಯಲ್ ಆಗಿ ಗೆದ್ದಿದೆ ಎಂದು ಹೇಳಲು ಸಕ್ಸಸ್ ಮೀಟ್ ಆಯೋಜಿಸಿಲ್ಲ. ಆದರೆ ಇಲ್ಲಿಯವರೆಗೂ ನೋಡಿರುವವರ ಮನ ಗೆದ್ದಿದೆ ಎಂದು ಹೇಳಲು ಪತ್ರಿಕಾಗೋಷ್ಠಿ ಆಯೋಜಿಸಿದ್ದೇವೆ. ಚಿತ್ರ ಬಿಡುಗಡೆಯಾದಗಿನಿಂದ ಈವರೆಗೂ ನಮ್ಮ ಚಿತ್ರ ನೋಡಿದ ಯಾರೊಬ್ಬರೂ ಕೂಡ ಚಿತ್ರ ಚೆನ್ನಾಗಿಲ್ಲ ಎಂದು ಹೇಳಿಲ್ಲ‌. ಅದು ನಮಗೆ ಬಹಳ ಖುಷಿಯಾದ ವಿಚಾರ. ಇನ್ನೂ ನಮ್ಮ ಚಿತ್ರ ವೀಕ್ಷಿಸಿದ ಗುರು ದೇಶಪಾಂಡೆ ಅವರು, ತಾವೇ ಸ್ವತಃ ಶರಣ್ ಹಾಗೂ ಧ್ರುವ ಸರ್ಜಾ ಅವರಿಗೆ ಕರೆ ಮಾಡಿ ಚಿತ್ರ ಚೆನ್ನಾಗಿದೆ.

RelatedPosts

ಶಿವಣ್ಣ ಅಭಿನಯದ ‘ಒರಿಜಿನಲ್ ಮಾನ್ ಸ್ಟರ್’ ಮೊದಲ ಹಂತದ ಚಿತ್ರೀಕರಣ ಕಂಪ್ಲೀಟ್

ಮೊದಲ ದಿನ 60 ಶೋ, 7ನೇ ದಿನ 486; ‘ಪ್ರೇಮದ ಊರಲಿ’ಗೆ ಪ್ರೇಕ್ಷಕರ ಭರ್ಜರಿ ಬೆಂಬಲ

ನಟಿ ರಮ್ಯಾಗೆ ಓಪನ್ ಚಾಲೆಂಜ್..ಏನು ಪ್ರಸಾದ್ ಇದೆಲ್ಲಾ..?

ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ

ADVERTISEMENT
ADVERTISEMENT

Whatsapp image 2025 07 09 at 6.41.03 pmತಾವು ಚಿತ್ರ ನೋಡಿ ಎಂದು ಹೇಳಿದರು. ಶರಣ್ ಹಾಗೂ ಧ್ರುವ ಸರ್ಜಾ ಅವರು ನಮ್ಮ ಚಿತ್ರ ನೋಡಿ ಮೆಚ್ಚುಗೆ ಮಾತುಗಳಾಡಿದರು. ಅದರಿಂದ ನಮಗೆ ಬಹಳ ಅನುಕೂಲವಾಯಿತು‌. ಅವರಿಗೆ ಧನ್ಯವಾದ‌. ಇನ್ನೂ, ಚಿತ್ರ ನೋಡಿದ ಕೆಲವರು ತಮ್ಮ ಸ್ನೇಹಿತರಿಗೆ ನೋಡಿ ಅಂತ ಹೇಳುತ್ತಿರುವುದು. ಕೆಲವು ಕಡೆ ತಾವೇ ಶೋಗಳನ್ನು ಆಯೋಜಿಸುತ್ತಿರುವುದು. ಇದೆಲ್ಲಾ ನೋಡಿ ಮನ ತುಂಬಿ ಬಂದಿದೆ. ಕನ್ನಡದಲ್ಲಿ ಒಂದೊಳ್ಳೆ ಚಿತ್ರ ಬಂದಿದೆ ಎಂದು ನೋಡಿದವರು ಹೇಳುತ್ತಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಚಿತ್ರಮಂದಿರಗಳಿಗೆ ಬಂದು ನಮ್ಮ ಚಿತ್ರವನ್ನು ವೀಕ್ಷಿಸಬೇಕೆಂದು ನಾಯಕ ಯಶ್ ಶೆಟ್ಟಿ ಮನವಿ ಮಾಡಿದರು.

Whatsapp image 2025 07 09 at 6.41.04 pm (1)ಪ್ರೀಮಿಯರ್ ಶೋ ನಲ್ಲಿ ಭಾಗವಹಿಸಿದ್ದ ಎಲ್ಲರಿಂದಲೂ, ಅದರಲ್ಲೂ ವಿಶೇಷವಾಗಿ ಮಾಧ್ಯಮದವರಿಂದ ನಮ್ಮ ಚಿತ್ರಕ್ಕೆ ಸಿಕ್ಕ ಪ್ರಶಂಸೆಗೆ ಮನ ತುಂಬಿ ಬಂದಿದೆ. ಚಿತ್ರದ ಯಶಸ್ಸಿಗೆ ಕಾರಣರಾದ ನನ್ನ ತಂಡಕ್ಕೆ ಹಾಗೂ ಪ್ರೇಕ್ಷಕರಿಗೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ. ಚಿತ್ರ ನೋಡಿದ ಕೆಲವರು. ತುಂಬಾ ಚೆನ್ನಾಗಿದೆ. ಮಲಯಾಳಂ ಚಿತ್ರ ಇದ್ದ ಹಾಗೆ ಇದೆ. ಎನ್ನುತ್ತಿದ್ದಾರೆ.

Whatsapp image 2025 07 09 at 6.41.04 pm (2)

ಇದರಿಂದ ಒಂದು ಕಡೆ ಖುಷಿ. ಮತ್ತೊಂದು ಕಡೆ ಬೇರೆ ಭಾಷೆಯವರು ಈ ಚಿತ್ರ ನೋಡಿ ಕನ್ನಡದಲ್ಲಿ ಒಂದೊಳ್ಳೆ ಸಿನಿಮಾ ಬಂದಿದೆ ಎಂದು ಹೇಳಬೇಕು.‌ ಮುಂದೊಂದು ದಿನ ಆ ದಿನ ಬರುತ್ತದೆ ಎಂಬ ವಿಶ್ವಾಸವಿದೆ. ಎರಡನೇ ವಾರಕ್ಕೆ ಅಡಿ ಇಡುತ್ತಿರುವ ಈ ಸಂದರ್ಭದಲ್ಲೂ ಅನೇಕ ಚಿತ್ರಮಂದಿರಗಳಲ್ಲಿ ನಮ್ಮ ಚಿತ್ರ ಪ್ರದರ್ಶನ ಕಾಣುತ್ತಿದೆ. ಹೆಚ್ಚಿನ ಜನರು ನಮ್ಮ ಚಿತ್ರವನ್ನು ನೋಡುವ ಮೂಲಕ ಪ್ರೋತ್ಸಾಹ ನೀಡಿ ಎನ್ನುತ್ತಾರೆ ನಿರ್ದೇಶಕ ರಕ್ಷಿತ್ ಕುಮಾರ್.

ನನ್ನ ಪಾತ್ರಕ್ಕೆ ಹಾಗೂ ಚಿತ್ರಕ್ಕೆ ಸಿಗುತ್ತಿರುವ ಪ್ರಶಂಸೆಗೆ ಬಹಳ ಸಂತೋಷವಾಗಿದೆ ಎಂದು ನಟ ಉಗ್ರಂ ಮಂಜು ತಿಳಿಸಿದರು.

ಮೊದಲ ಚಿತ್ರಕ್ಕೆ ಜನರು ತೋರುತ್ತಿರುವ ಒಲವಿಗೆ ನಾಯಕಿ ಹರ್ಷಿಕ ರಾಮಚಂದ್ರ ಧನ್ಯವಾದ ಹೇಳಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಜ್ಞಾನೇಶ್ (15)

ನಾಡಹಬ್ಬ ದಸರಾಗೆ ಚಿತ್ರರಂಗದ ಮೆರುಗು; ಮೈಸೂರಿನಲ್ಲಿ ಒಂದಾಗಲಿದ್ದಾರೆ ಸ್ಯಾಂಡಲ್‌ವುಡ್ ತಾರೆಯರು

by ದಿಶಾ ಕೆ. ಎಸ್.
October 2, 2026 - 2:48 pm
0

ಜ್ಞಾನೇಶ್ (14)

ನವರಾತ್ರಿ ಹಬ್ಬಕ್ಕೆ ಗುಡ್‌ನ್ಯೂಸ್: ತಿರುಪತಿ-ವಿಜಯಪುರ ನಡುವೆ ವಿಶೇಷ ರೈಲು ಸಂಚಾರ

by ದಿಶಾ ಕೆ. ಎಸ್.
October 2, 2026 - 1:37 pm
0

ಜ್ಞಾನೇಶ್ (13)

ಶಿವಣ್ಣ ಅಭಿನಯದ ‘ಒರಿಜಿನಲ್ ಮಾನ್ ಸ್ಟರ್’ ಮೊದಲ ಹಂತದ ಚಿತ್ರೀಕರಣ ಕಂಪ್ಲೀಟ್

by ದಿಶಾ ಕೆ. ಎಸ್.
October 2, 2026 - 1:12 pm
0

ಜ್ಞಾನೇಶ್ (12)

ಭಾರತೀಯ ಪೈಲಟ್ ಜೊತೆ ಪ್ರಧಾನಿ ಮೋದಿ ಮಾತುಕತೆ: ಪ್ರಯಾಣಿಕರ ಜೀವ ಉಳಿಸಿದ ಪೈಲಟ್‌ ಧೈರ್ಯಕ್ಕೆ ಪ್ರಧಾನಿ ಮೆಚ್ಚುಗೆ

by ದಿಶಾ ಕೆ. ಎಸ್.
October 2, 2026 - 12:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಜ್ಞಾನೇಶ್ (13)
    ಶಿವಣ್ಣ ಅಭಿನಯದ ‘ಒರಿಜಿನಲ್ ಮಾನ್ ಸ್ಟರ್’ ಮೊದಲ ಹಂತದ ಚಿತ್ರೀಕರಣ ಕಂಪ್ಲೀಟ್
    October 2, 2026 | 0
  • ಜ್ಞಾನೇಶ್ (5)
    ಮೊದಲ ದಿನ 60 ಶೋ, 7ನೇ ದಿನ 486; ‘ಪ್ರೇಮದ ಊರಲಿ’ಗೆ ಪ್ರೇಕ್ಷಕರ ಭರ್ಜರಿ ಬೆಂಬಲ
    October 2, 2026 | 0
  • Your paragraph text 2026 10 01T183726.268
    ನಟಿ ರಮ್ಯಾಗೆ ಓಪನ್ ಚಾಲೆಂಜ್..ಏನು ಪ್ರಸಾದ್ ಇದೆಲ್ಲಾ..?
    October 1, 2026 | 0
  • Your paragraph text 2026 10 01T174902.283
    ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ
    October 1, 2026 | 0
  • Your paragraph text 2026 10 01T170219.270
    ಪರಪ್ಪನ ಅಗ್ರಹಾರಕ್ಕೆ ರಚಿತಾ ರಾಮ್..ಗುರುಗಳನ್ನ ನೋಡೋಕೆ ಗುರು.!
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version