• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜಂಗಲ್ ಮಂಗಲ್ ಚಿತ್ರಕ್ಕೆ ಯೋಗರಾಜ್ ಭಟ್ ಶೀರ್ಷಿಕೆ, ಸಿಂಪಲ್ ಸುನಿ ಬ್ಯಾನರ್‌ನಲ್ಲಿ ಜುಲೈ 4ರಂದು ತೆರೆಗೆ!

admin by admin
June 25, 2025 - 4:18 pm
in ಸಿನಿಮಾ
0 0
0
Web (81)

ನಾನು ಮೊದಲು ಇಬ್ಬರು ಖ್ಯಾತ ನಿರ್ದೇಶಕರಿಗೆ ಧನ್ಯವಾದ ಹೇಳಬೇಕು ಎಂದು ಮಾತನಾಡಿದ “ಜಂಗಲ್ ಮಂಗಲ್” ಚಿತ್ರದ ನಿರ್ದೇಶಕ ರಕ್ಷಿತ್ ಕುಮಾರ್, ನಮ್ಮ ಚಿತ್ರದ ಟ್ರೇಲರ್ ನೋಡಿದ ಯೋಗರಾಜ್ ಭಟ್ ಅವರು ಈ ಚಿತ್ರಕ್ಕೆ “ಜಂಗಲ್ ಮಂಗಲ್” ಎಂದು ಹೆಸರಿಡಿ ಎಂದರು. ಚಿತ್ರ ಮೆಚ್ಚಿಕೊಂಡ ಮತ್ತೊಬ್ಬ ನಿರ್ದೇಶಕ ಸಿಂಪಲ್ ಸುನಿ ತಮ್ಮ ಸುನಿ ಸಿನಿಮಾಸ್ ಬ್ಯಾನರ್ ಮೂಲಕ ಚಿತ್ರವನ್ನು ಅರ್ಪಿಸಲು ಹೇಳಿದರು. ಇದೊಂದು ಅರೆ ಮಲೆನಾಡಿನಲ್ಲಿ ನಡೆಯುವ ಕಥೆ.

ನಾವೊಂದಿಷ್ಟು ಜನ ಸ್ನೇಹಿತರೆ ಸೇರಿ ನಿರ್ಮಾಣ ಮಾಡಿರುವ ಚಿತ್ರ. ಹತ್ತುವರ್ಷಗಳಿಂದ ಕನ್ನಡ ಹಾಗೂ ತುಳು ಚಿತ್ರರಂಗದ ವಿವಿಧ ಆಯಾಮಗಳಲ್ಲಿ ಕೆಲಸ ಮಾಡಿರುವ ನನಗೆ ನಿರ್ದೇಶಕನಾಗಿ ಇದು ಮೊದಲ ಚಿತ್ರ. ಇದು ಅರೆ ಮಲೆನಾಡಿನಲ್ಲಿ ನಡೆಯುವ ಕಥೆಯಾಗಿದ್ದರೂ, ಯೂನಿವರ್ಸಲ್ ಸಬ್ಜೆಕ್ಟ್ ಎನ್ನಬಹುದು. ಎಲ್ಲಾ ಪ್ರಾಂತ್ಯದಲ್ಲೂ ನಡೆಯುವ ಕಥೆಯೂ ಹೌದು‌.

RelatedPosts

ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್

ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್

ಜೂನ್ 26ಕ್ಕೆ ಸುನಿ ನಿರ್ದೇಶನದ ‘ಮೋಡ ಕವಿದ ವಾತಾವರಣ’ ಬಿಡುಗಡೆ: ಭರವಸೆ ಮೂಡಿಸಿದ ಟ್ರೇಲರ್!

ರಜನಿಕಾಂತ್-ಕಮಲ್ ಹಾಸನ್ 173..ಧರ್ಮನ್ ಟೈಟಲ್ ಫೈನಲ್

ADVERTISEMENT
ADVERTISEMENT

Whatsapp image 2025 06 25 at 3.33.14 pm (1)ಸಹ್ಯಾದ್ರಿ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಪ್ರಜೀತ್ ಹೆಗಡೆ, ಸಂಕಲನಕಾರ ಮನು ಶೇಡ್ಗಾರ್ ಮುಂತಾದವರು ಬಂಡವಾಳ ಹಾಕಿದ್ದಾರೆ. ಯಶ್ ಶೆಟ್ಟಿ ನಾಯಕನಾಗಿ, ಹರ್ಷಿತ ರಾಮಚಂದ್ರ ನಾಯಕಿಯಾಗಿ ನಟಿಸಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ಉಗ್ರಂ ಮಂಜು, ಬಲ ರಾಜವಾಡಿ ಮುಂತಾದವರಿದ್ದಾರೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ ಜುಲೈ 4 ರಂದು ಚಿತ್ರ ತೆರೆಗೆ ಬರಲಿದೆ ಎಂದರು.

Whatsapp image 2025 06 25 at 3.33.15 pmನನಗೆ ನಾಯಕನಾಗಿಯೇ ನಟಿಸಬೇಕೆಂಬ ಆಸೆ ಇಲ್ಲ. ನಟನಾಗಿ ಗುರಿತಿಸಿಕೊಳ್ಳಬೇಕಷ್ಟೇ. ಆದರೆ ನಾನು ಮೊದಲು ನಾಯಕನಾಗಿ ನಟಿಸಿದ ಚಿತ್ರ “ಸೂಜಿದಾರ”. ಅದರಲ್ಲಿ ನಾನು ನಾಯಕನಾಗಿ ನಟಿಸಲು ಒಪ್ಪಿಕೊಳ್ಳಲು ಕಥೆಯೇ ಕಾರಣ. ಆನಂತರ ಈ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಲು ಕಥೆಯೇ ಕಾರಣ.

Whatsapp image 2025 06 25 at 3.33.15 pm (1)

ನಿಜ ಹೇಳಬೇಕೆಂದರೆ ಈ ಚಿತ್ರಕ್ಕೆ ಕಥೆಯೇ ನಿಜವಾದ ನಾಯಕ . ಇನ್ನೂ ನಮ್ಮ ಚಿತ್ರಕ್ಕೆ ನಿರ್ಮಾಪಕ ಪ್ರಜೀತ್ ಹೆಗಡೆ ಅವರ ಸಹಕಾರ ಅಪಾರ. ಚಿತ್ರತಂಡದ ಎಲ್ಲರ ಸಹಕಾರವನ್ನು ಮರೆಯುವ ಹಾಗಿಲ್ಲ‌. ಕೆ.ವಿ.ಎನ್ ಸಂಸ್ಥೆಯ ಸುಪ್ರೀತ್ ಜುಲೈ 4 ರಂದು ಬಿಡುಗಡೆಯಾಗಲಿರುವ ನಮ್ಮ ಚಿತ್ರದ ವಿತರಣೆಗೆ ಸಹಾಯ‌ ಮಾಡುತ್ತಿದ್ದಾರೆ ಎಂದರು ನಾಯಕ ಯಶ್ ಶೆಟ್ಟಿ.

Whatsapp image 2025 06 25 at 3.33.15 pm (1)ದಿವ್ಯ ಎಂಬ ಮಧ್ಯಮ ವರ್ಗದ ಜವಾಬ್ದಾರಿಯುತ ಕರಾವಳಿ ಹೆಣ್ಣುಮಗಳ ಪಾತ್ರ ನನ್ನದು. ಅಂಗನವಾಡಿ ಶಿಕ್ಷಕಿಯ ಪಾತ್ರ ಎಂದು ತಮ್ಮ ಪಾತ್ರದ ಕುರಿತು ನಾಯಕಿ ಹರ್ಷಿತ ರಾಮಚಂದ್ರ ಹೇಳಿದರು.

ನಿರ್ದೇಶಕ ರಕ್ಷಿತ್ ಕುಮಾರ್ ಒಂದೊಳ್ಳೆ ಕಥೆ ಮಾಡಿಕೊಂಡಿದ್ದಾರೆ. ನಾನು ಈ ಚಿತ್ರದಲ್ಲಿ ಖಳನಾಯಕ. ಈ ಹಿಂದೆ ಮಾಡಿರುವ ಚಿತ್ರಗಳಿಗಿಂತ ಭಿನ್ನ ಪಾತ್ರ ಎಂದು ಉಗ್ರಂ ಮಂಜು ತಿಳಿಸಿದರು‌.

Whatsapp image 2025 06 25 at 3.33.14 pm

ಸಂಕಲನಕಾರ – ನಿರ್ಮಾಪಕರಲ್ಲೊಬ್ಬರಾದ ಮನು ಶೇಡ್ಗಾರ್ ಹಾಗೂ ಬಂಡವಾಳ ಹೂಡಿರುವ ಪ್ರಜೀತ್ ಹೆಗಡೆ ಅವರು ಮಾತನಾಡಿ ಜುಲೈ 4 ರಂದು ತೆರೆಗೆ ಬರುತ್ತಿರುವ ನಮ್ಮ “ಜಂಗಲ್ ಮಂಗಲ್” ಚಿತ್ರವನ್ನು ಚಿತ್ರಮಂದಿರಗಳಲ್ಲಿ ನೋಡಿ ಪ್ರೋತ್ಸಾಹ ನೀಡಿ ಎಂದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (42)

ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ನೇಮಕ

by ದಿಶಾ ಕೆ. ಎಸ್.
June 25, 2026 - 10:57 am
0

Web Photo Editor (42)

ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲಿನ ಇಡಿ ದಾಳಿ ಅಂತ್ಯ

by ದಿಶಾ ಕೆ. ಎಸ್.
June 25, 2026 - 10:35 am
0

Web Photo Editor (36)

ವೆನೆಜುವೆಲಾದಲ್ಲಿ 1 ನಿಮಿಷದ ಅಂತರದಲ್ಲಿ 7.2, 7.5 ತೀವ್ರತೆಯ ಭೂಕಂಪ: ಕಟ್ಟಡಗಳು ನೆಲಸಮ, ಸುನಾಮಿ ಎಚ್ಚರಿಕೆ

by ದಿಶಾ ಕೆ. ಎಸ್.
June 25, 2026 - 10:00 am
0

Web Photo Editor (36)

ಸಚಿವ ಸತೀಶ್ ಜಾರಕಿಹೊಳಿ‌ ಬಾಮೈದನ ಮನೆ ಮೇಲೆ‌ ಇಡಿ ದಾಳಿ ಪ್ರಕರಣ: ಎರಡನೇ ದಿನವೂ ಶೋಧಕಾರ್ಯ ಮುಂದುವರಿಕೆ

by ದಿಶಾ ಕೆ. ಎಸ್.
June 25, 2026 - 8:43 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T231215.267
    ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್
    June 24, 2026 | 0
  • Untitled design 2026 06 24T220750.968
    ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್
    June 24, 2026 | 0
  • Untitled design 2026 06 24T204111.912
    ಜೂನ್ 26ಕ್ಕೆ ಸುನಿ ನಿರ್ದೇಶನದ ‘ಮೋಡ ಕವಿದ ವಾತಾವರಣ’ ಬಿಡುಗಡೆ: ಭರವಸೆ ಮೂಡಿಸಿದ ಟ್ರೇಲರ್!
    June 24, 2026 | 0
  • Untitled design 2026 06 24T193245.289
    ರಜನಿಕಾಂತ್-ಕಮಲ್ ಹಾಸನ್ 173..ಧರ್ಮನ್ ಟೈಟಲ್ ಫೈನಲ್
    June 24, 2026 | 0
  • Untitled design 2026 06 24T175856.508
    ನಮ್ಮ ಶ್ರೀಲೀಲಾಗೆ ನ್ಯಾಷನಲ್ ಲೆವೆಲ್‌‌‌ನಲ್ಲಿ ಅವಮಾನ..?!
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version