• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಜೂನಿಯರ್‌’ ಅದ್ಧೂರಿ ಪ್ರೀ-ರಿಲೀಸ್..ಕಿರೀಟಿ ಸಿನಿಮಾಗೆ ಕರುನಾಡ ಚಕ್ರವರ್ತಿ ಶಿವಣ್ಣ ಸಾಥ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 14, 2025 - 7:02 pm
in ಸಿನಿಮಾ
0 0
0
Untitled design 2025 07 14t190104.988

ಕಿರೀಟಿ ನಟನೆಯ ಚೊಚ್ಚಲ ಸಿನಿಮಾ ಇದೇ ತಿಂಗಳ 18ರಂದು ತೆರೆಗೆ ಬರ್ತಿದೆ. ರಾಧಾಕೃಷ್ಣ ರೆಡ್ಡಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಈಗಾಗಲೇ ತನ್ನ ಕಂಟೆಂಟ್‌ ಮೂಲಕ ಸಿನಿಪ್ರಿಯರಲ್ಲಿ ನಿರೀಕ್ಷೆ ಹೆಚ್ಚಿಸಿದೆ. ನಿನ್ನೆ ಚಿತ್ರತಂಡ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಜೂನಿಯರ್‌ ಪ್ರೀ ರಿಲೀಸ್‌ ಇವೆಂಟ್‌ ಹಮ್ಮಿಕೊಂಡಿತ್ತು. ಕಾರ್ಯಕ್ರಮಕ್ಕೆ ಕರುನಾಡ ಚಕ್ರವರ್ತಿ ಶಿವರಾಜ್‌ ಕುಮಾರ್‌ ವಿಶೇಷ ಅತಿಥಿಯಾಗಿ ಆಗಮಿಸಿ, ಕಿರೀಟಿ ಚಿತ್ರಕ್ಕೆ ಸಪೋರ್ಟ್‌ ಕೊಟ್ಟರು. ಜನಾರ್ದನ ರೆಡ್ಡಿ, ನಟಿ ಜೆನಿಲಿಯಾ ಡಿಸೋಜಾ, ರವಿಚಂದ್ರನ್, ಶ್ರೀಲೀಲಾ ಇನ್ನೂ ಹಲವಾರು ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಚಿತ್ರದ ಕುರಿತು ತಾರಾಬಳಗ ಮಾಹಿತಿ ಹಂಚಿಕೊಂಡಿದೆ.

RelatedPosts

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡದ ಹಿರಿಯ ನಟ ಅನಂತ್ ನಾಗ್‌

ಧುರಂಧರ್‌ಗೆ ಮರ್ಮಾಘಾತ.. 3000Cr ಚಿತ್ರಕ್ಕೆ 4 ವೋಟ್

ದುನಿಯಾ ವಿಜಯ್ ಸಿನಿಮಾಗಳೆಲ್ಲಾ ಈ ಸಮಾಜದ ಕೈಗನ್ನಡಿ

‘ರಾಕಾ’ ಮೇಕಿಂಗ್‌‌ನಲ್ಲಿ ಕ್ರಾಂತಿ..ಅಲ್ಲು-ಅಟ್ಲಿ ಗಿನ್ನೆಸ್ ರೆಕಾರ್ಡ್

ADVERTISEMENT
ADVERTISEMENT

ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಶಿವಣ್ಣ ಮಾತನಾಡಿ, ನಾನು ಮಾಧುರಿ ದೀಕ್ಷಿತ್ ಅಭಿಮಾನಿ ಈಗ ಶ್ರೀಲೀಲಾ ಅಭಿಮಾನಿ ಆಗಿದ್ದೀನಿ. ‘ಕಿರೀಟಿಯ ಡ್ಯಾನ್ಸ್ ನೋಡಿದರೆ ಅಪ್ಪು ಡ್ಯಾನ್ಸ್ ನೋಡಿದಂತೆ ಅನಿಸುತ್ತದೆ. ಅವರಿಗೆ ಒಳ್ಳೆಯದಾಗಲಿ. ಇವರಿಬ್ಬರು ಜೂನಿಯರ್‌ ಅಲ್ಲ..ಸೂಪರ್‌ ಸೀನಿಯರ್‌. ನಟ ರವಿಚಂದ್ರನ್ ಹಾಗೂ ನನ್ನದು ಎರಡು ದೇಹ ಒಂದೇ ಆತ್ಮ. ನಿರ್ದೇಶಕರು ಅವರ ಕೆಲಸ ಮಾಡಿದ್ದಾರೆ. ದೇವಿಶ್ರೀ ಪ್ರಸಾದ್‌ ಬಗ್ಗೆ ಮಾತನಾಡುವ ಆಗಿಲ್ಲ. ಇದು ನನ್ನ ಕುಟುಂಬ ಸಿನಿಮಾ ನೋಡುತ್ತೇನೆ ಎಂದು ಹೇಳಿದರು.

ರವಿಚಂದ್ರನ್‌ ಮಾತನಾಡಿ, ಶಿವ ಇರುವಾಗ ನನಗೆ ಏಕೆ ಭಯ. ಇವತ್ತು ಎಮೋಷನಲ್‌ ಅನಿಸುತ್ತದೆ. ಈ ಸಿನಿಮಾ ಅಪ್ಪನ ಕನಸು. ಇದು ತೆರೆಹಿಂದಿನ ಕಥೆ. ಆನ್‌ ಸ್ಕ್ರೀನ್‌ ನನ್ನ ಜೂನಿಯರ್.‌ ನನ್ನ ಕನಸು. ಈ ಸಿನಿಮಾ ಮೂರು ವರ್ಷದ ಜರ್ನಿ. ಅಷ್ಟು ಸಿಂಪಲ್‌ ಆಗಿ ನಡೆದ ಸಿನಿಮಾವಲ್ಲ. ಪ್ರತಿ ಕುಟುಂಬದಲ್ಲಿ ನಡೆದ ಎಮೋಷನ್‌, ನೋವು ಇದೆ. ಈ ಸಿನಿಮಾವನ್ನು ಮೊನ್ನೆ ಪತ್ನಿ ಜೊತೆ ನೋಡಿದೆ. ಈ ಚಿತ್ರ ನೋಡಿದಾಗ ಮಾಣಿಕ್ಯ ನೆನಪಾಯ್ತು. ನಾನು ಈ ಚಿತ್ರದಲ್ಲಿ ತಂದೆ ರೋಲ್‌ ಪ್ಲೇ ಮಾಡಿದ್ದೇನೆ. ಈ ಚಿತ್ರ ಆಕಾಶದಷ್ಟು ಎತ್ತರಕ್ಕೆ ಬೆಳೆಯಲಿ. ತಂದೆ ಮಗನ ಎಮೋಷನ್‌ ಈ ಚಿತ್ರ ಮೂಲಕ ತಲುಪುತ್ತದೆ. ಈ ಚಿತ್ರ ಕಣ್ಣೀರು ಹಾಕುತ್ತದೆ. ಕಿರೀಟಿ ನೂರಷ್ಟು ಎಫರ್ಟ್‌ ಹಾಕಿದ್ದಾನೆ. ಎಂದಿಗೂ ಜನಾರ್ಧನ ರೆಡ್ಡಿ ಮಗ ತರ ವರ್ತನೆ ಮಾಡಿಲ್ಲ. ಅವನು ತನ್ನ ಪಾತ್ರದಲ್ಲಿ ಜೀವಿಸಿದ್ದಾನೆ ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

ತಾಜಾ ಸುದ್ದಿ

ಅಲರ್ಟ್ (4)

ವಂದೇ ಮಾತರಂ ಹಾಡದಿದ್ದರೆ ಶಿಕ್ಷೆ ಇಲ್ಲ: ಸುಪ್ರೀಂ ಕೋರ್ಟ್

by ಶಾಲಿನಿ ಕೆ. ಡಿ
September 23, 2026 - 10:15 am
0

ಅಲರ್ಟ್ (3)

ಸರ್ಕಾರದ ಭರವಸೆ ಹಿನ್ನೆಲೆ 108 ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್

by ಶಾಲಿನಿ ಕೆ. ಡಿ
September 23, 2026 - 9:08 am
0

ಅಲರ್ಟ್ (2)

ಜಾತಿ ನಿಂದನೆ ಆರೋಪ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು FIR ದಾಖಲು

by ಶಾಲಿನಿ ಕೆ. ಡಿ
September 23, 2026 - 8:34 am
0

ಅಲರ್ಟ್ (1)

ರೈತರಿಗೆ ಬಿಗ್ ರಿಲೀಫ್‌: ಬರಪೀಡಿತ ಪಟ್ಟಿಗೆ ಮತ್ತೆ 53 ತಾಲೂಕುಗಳ ಸೇರ್ಪಡೆ

by ಶಾಲಿನಿ ಕೆ. ಡಿ
September 23, 2026 - 8:14 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text
    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡದ ಹಿರಿಯ ನಟ ಅನಂತ್ ನಾಗ್‌
    September 22, 2026 | 0
  • Untitled design (10)
    ಧುರಂಧರ್‌ಗೆ ಮರ್ಮಾಘಾತ.. 3000Cr ಚಿತ್ರಕ್ಕೆ 4 ವೋಟ್
    September 22, 2026 | 0
  • Untitled design (9)
    ದುನಿಯಾ ವಿಜಯ್ ಸಿನಿಮಾಗಳೆಲ್ಲಾ ಈ ಸಮಾಜದ ಕೈಗನ್ನಡಿ
    September 22, 2026 | 0
  • Your paragraph text 2026 09 22T134833.478
    ‘ರಾಕಾ’ ಮೇಕಿಂಗ್‌‌ನಲ್ಲಿ ಕ್ರಾಂತಿ..ಅಲ್ಲು-ಅಟ್ಲಿ ಗಿನ್ನೆಸ್ ರೆಕಾರ್ಡ್
    September 22, 2026 | 0
  • Untitled design 2026 09 22T103007.137
    “ರಾಮರಸ” ಚಿತ್ರದ ಪ್ರಮುಖಪಾತ್ರದಲ್ಲಿ ಅದಾ ಶರ್ಮಾ
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version