• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗಣಿಧಣಿ ಮಗನಿಗೆ ಸ್ಯಾಂಡಲ್‌ವುಡ್‌‌ ಹೀರೋ ಕಿರೀಟ..!

ಜೂನಿಯರ್ ಹಿಂದಿನ ಅಸಲಿ ಸ್ಟ್ರೆಂಥ್ S. S ರಾಜಮೌಳಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 18, 2025 - 5:46 pm
in ಸಿನಿಮಾ
0 0
0
Web 2025 07 18t174419.399

ಎಕ್ಕಗೆ ದೊಡ್ಮನೆ ಶಕ್ತಿ ಇದ್ರೆ, ಜೂನಿಯರ್‌ಗೆ ರಾಜಮೌಳಿ ಯುಕ್ತಿಯಿದೆ. ಗಾಲಿ ಜನಾರ್ದನ್ ರೆಡ್ಡಿ ಮಗ ಕಿರೀಟಿ, ಬಹುಭಾಷಾ ಲೆಜೆಂಡ್ಸ್ ಜೊತೆ ಪಳಗಿ ತೆರೆ ಮೇಲೆ ಬಂದಿದ್ದಾರೆ. ಹಾಗಾದ್ರೆ ಕಿರೀಟಿಗೆ ಸಿಕ್ತಾ ಭರವಸೆಯ ಸ್ಟಾರ್ ಕಿರೀಟ..? ಜೂನಿಯರ್ ಕಥೆ ಪ್ರೇಕ್ಷಕರಿಗೆ ಇಷ್ಟವಾಯ್ತಾ..? ಸಿನಿಮಾ ನೋಡಿ ಜನ ಹೇಳಿದ್ದೇನು..? ಬಾಕ್ಸ್ ಆಫೀಸ್‌‌ನಲ್ಲಿ ಎಷ್ಟು ಕೋಟಿ ಗಳಿಸುತ್ತೆ..?

ಜೂನಿಯರ್ ಕನ್ನಡ ಮತ್ತು ತೆಲುಗಿನಲ್ಲಿ ತಯಾರಾಗಿರೋ ಬಹು ನಿರೀಕ್ಷಿತ ಸಿನಿಮಾ. ಗಣಿ ಧಣಿ ಗಾಲಿ ಜನಾರ್ದನ್ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ, ನಾಯಕನಟನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿರೋ ಸಿನಿಮಾ. ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಚಲನಚಿತ್ರಂ ಬಂಡವಾಳ ಹೂಡಿರುವ ಈ ಸಿನಿಮಾಗೆ ರಾಧಾಕೃಷ್ಣ ರೆಡ್ಡಿ ಆ್ಯಕ್ಷನ್ ಕಟ್ ಹೇಳಿದ್ದಾರೆ.

RelatedPosts

ಡಿಕೆ ಬ್ರದರ್ಸ್‌ನ ಕೊಂಡಾಡಿದ ರಿಯಲ್ ಸ್ಟಾರ್ ಉಪೇಂದ್ರ

ಕರುನಾಡಿಗೆ ಇಂದಿನಿಂದ ಡಿ.ಕೆ ಶಿವಕುಮಾರ್ ಸಿಎಂ

ಪ್ರೇಯಸಿ ಗೌರಿ ಜೊತೆ 3ನೇ ಮದುವೆಗೆ ಸಜ್ಜಾದ ನಟ ಆಮೀರ್ ಖಾನ್

ರನ್ನನ ಅಡುಗೆ, ಕೋಪ & ನಿರೂಪಣೆ ಬಗ್ಗೆ ಪತ್ನಿ ಪ್ರಿಯಾ ಸುದೀಪ್ ಓಪನ್ ಟಾಕ್

ADVERTISEMENT
ADVERTISEMENT

Junior first single 768x577ಅಂದಹಾಗೆ ಇಂದಿನಿಂದ ಕಿರೀಟಿ ಜೂನಿಯರ್ ಅಲ್ಲ. ಯಾಕಂದ್ರೆ ಆತ ಚಿತ್ರರಂಗಕ್ಕೆ ಅಫಿಶಿಯಲಿ ಕಾಲಿಟ್ಟಾಗಿದೆ. ಚೊಚ್ಚಲ ಸಿನಿಮಾ ಬಿಗ್ ಸ್ಕ್ರೀನ್ ಗೆ ಎಂಟ್ರಿ ಆಗಿದೆ. ಬಹುಭಾಷಾ ಕಲಾವಿದರು ಹಾಗೂ ತಂತ್ರಜ್ಞರ ಜೊತೆ ಪಳಗಿರೋ ಕಿರೀಟಿಗೆ ಕ್ರೇಜಿಸ್ಟಾರ್ ರವಿಚಂದ್ರನ್, ಜೆನಿಲಿಯಾ, ಶ್ರೀಲೀಲಾ ಅಂತಹ ಕಲಾವಿದರ ಸಾಥ್ ಸಿಕ್ಕಿರೋದು ಇಂಟರೆಸ್ಟಿಂಗ್.

1747719944 682c17086e266ಆಂಧ್ರ ಹಾಗೂ ಕರ್ನಾಟಕದಲ್ಲಿ ಸುಮಾರು ಸಾವಿರಕ್ಕೂ ಅಧಿಕ ಸ್ಕ್ರೀನ್ಸ್‌ನಲ್ಲಿ ತೆರೆಕಂಡಿರೋ ಈ ಸಿನಿಮಾದ ಅಸಲಿ ಸ್ಟ್ರೆಂಥ್ ಎಸ್ ಎಸ್ ರಾಜಮೌಳಿ. ಅಂದು ಬೆಂಗಳೂರಿನಲ್ಲಿ ಸೆಟ್ಟೇರಿದ ಜೂನಿಯರ್ ಸಿನಿಮಾದ ಮುಹೂರ್ತ ಪೂಜೆಯಲ್ಲಿ ಭಾಗಿಯಾಗಿದ್ದ ಮೌಳಿ, ಕ್ಲಾಪ್ ಮಾಡಿ ಶುಭ ಹಾರೈಸಿದ್ರು. ಇನ್ನು ರಿಲೀಸ್‌ಗೂ ಮುನ್ನ ನಡೆದ ಪ್ರೀ-ರಿಲೀಸ್ ಇವೆಂಟ್‌‌ನಲ್ಲೂ ಭಾಗಿಯಾಗಿ ಕಿರೀಟಿ ಸೇರಿದಂತೆ ಇಡೀ ತಂಡಕ್ಕೆ ಶುಭ ನುಡಿದಿದ್ದಾರೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

BeFunky collage (55)

ಕರ್ನಾಟಕದಲ್ಲಿ ಮಳೆ-ಬಿರುಗಾಳಿ ಸಂಕಷ್ಟ: ತಗ್ಗು ಪ್ರದೇಶಗಳಿಗೆ ಎಚ್ಚರಿಕೆ

by ಶ್ರೀದೇವಿ ಬಿ. ವೈ
June 4, 2026 - 7:17 am
0

BeFunky collage (54)

ದಿನ ಭವಿಷ್ಯ: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಲಾಭ

by ಶ್ರೀದೇವಿ ಬಿ. ವೈ
June 4, 2026 - 6:58 am
0

Untitled design 2026 06 03T233417.416

ಜಪಾನ್‌ನಲ್ಲಿ ನಿಯಮ ಉಲ್ಲಂಘಿಸಿ ತಲೆಯೆತ್ತಿದ ಮಸೀದಿ; ಸರ್ಕಾರದಿಂದ ಧ್ವಂಸಕ್ಕೆ ಆದೇಶ

by ಶಾಲಿನಿ ಕೆ. ಡಿ
June 3, 2026 - 11:35 pm
0

Untitled design 2026 06 03T231508.336

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

by Hemanth Kumar S
June 3, 2026 - 11:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 03T225126.389
    ಡಿಕೆ ಬ್ರದರ್ಸ್‌ನ ಕೊಂಡಾಡಿದ ರಿಯಲ್ ಸ್ಟಾರ್ ಉಪೇಂದ್ರ
    June 3, 2026 | 0
  • Untitled design 2026 06 03T223732.487
    ಕರುನಾಡಿಗೆ ಇಂದಿನಿಂದ ಡಿ.ಕೆ ಶಿವಕುಮಾರ್ ಸಿಎಂ
    June 3, 2026 | 0
  • Untitled design 2026 06 03T222552.980
    ಪ್ರೇಯಸಿ ಗೌರಿ ಜೊತೆ 3ನೇ ಮದುವೆಗೆ ಸಜ್ಜಾದ ನಟ ಆಮೀರ್ ಖಾನ್
    June 3, 2026 | 0
  • Untitled design 2026 06 02T211950.285
    ರನ್ನನ ಅಡುಗೆ, ಕೋಪ & ನಿರೂಪಣೆ ಬಗ್ಗೆ ಪತ್ನಿ ಪ್ರಿಯಾ ಸುದೀಪ್ ಓಪನ್ ಟಾಕ್
    June 2, 2026 | 0
  • Untitled design 2026 06 02T202729.328
    “ನನ್ನ ಮಗಳೇ ಸೂಪರ್ ಸ್ಟಾರ್” ಚಿತ್ರದ ಟೀಸರ್ ಹಾಗೂ ಹಾಡುಗಳು ರಿಲೀಸ್
    June 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version