• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಜೂನಿಯರ್’ ಎಂಟ್ರಿಗೆ ಡೇಟ್ ಫಿಕ್ಸ್..ಜುಲೈ 18ಕ್ಕೆ ಕಿರೀಟಿ ಚೊಚ್ಚಲ ಚಿತ್ರ ರಿಲೀಸ್

ಕಿರೀಟಿ ಚೊಚ್ಚಲ ಸಿನಿಮಾ ಬಿಡುಗಡೆಗೆ ರೆಡಿ..ಜುಲೈ 18ಕ್ಕೆ 'ಜೂನಿಯರ್' ಎಂಟ್ರಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 15, 2025 - 5:05 pm
in ಸಿನಿಮಾ
0 0
0
Web 2025 05 15t165827.105

ಜೂನಿಯರ್ ಆಗಿ ತೆರೆಗೆ ಎಂಟ್ರಿ ಕೊಡಲು ಕಿರೀಟಿ ರೆಡಿ..ಜುಲೈ 18ಕ್ಕೆ ಪಂಚ ಭಾಷೆಯಲ್ಲಿ ಸಿನಿಮಾ ರಿಲೀಸ್ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಚಿತ್ರರಂಗಕ್ಕೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದು ಗೊತ್ತೇ ಇದೆ. ಎಸ್ ಎಸ್ ರಾಜಮೌಳಿಯವರು ಕ್ಲ್ಯಾಪ್ ಮಾಡಿ ಕಿರೀಟಿ ಹೊಸ ಪಯಣಕ್ಕೆ ಶುಭ ಹಾರೈಸಿದ್ದರು. ಇದೀಗ ಈ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.

ಕಿರೀಟಿ ನಾಯಕನಾಗಿ ಚಿತ್ರರಂಗಕ್ಕೆ ಚೊಚ್ಚಲ ಹೆಜ್ಜೆ ಇಟ್ಟಿರುವ ಜೂನಿಯರ್ ಸಿನಿಮಾ ತೆರೆಗೆ ಬರುವ ದಿನಾಂಕ‌ ನಿಗದಿಯಾಗಿದೆ. ಜುಲೈ 18ಕ್ಕೆ ಜೂನಿಯರ್ ಚಿತ್ರ ಬೆಳ್ಳಿಪರದೆ ಅಖಾಡಕ್ಕೆ ಇಳಿಯುತ್ತಿದೆ.

RelatedPosts

ಶಿವಣ್ಣ ಹೋರಿ ಕದ್ದ ಚಿಕ್ಕಣ್ಣ.. ತಾರಮ್ಮನ ಮಗ ‘ಲಕ್ಷ್ಮೀಪುತ್ರ’

ಅರ್ಜುನ್ ಸರ್ಜಾರ ಮನಮುಟ್ಟೋ ಕಥೆ ಸೀತಾ ಪಯಣದಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ

ಪುರಿ ಜಗನ್ನಾಥ್-ವಿಜಯ್ ಸೇತುಪತಿ ಸಿನಿಮಾಗೆ ʼಸ್ಲಂಡಾಗ್-33 ಟೆಂಪಲ್ ರೋಡ್’ ಟೈಟಲ್ ಫಿಕ್ಸ್

ಕಾಂತಾರ ಸೆಟ್ಟೇರಿದ್ದ, ಆನೆಗುಡ್ಡ ಆಲಯದಲ್ಲಿ DCM ಪವನ್

ADVERTISEMENT
ADVERTISEMENT

ಪಂಚ ಭಾಷೆಯಲ್ಲಿ ರಿಲೀಸ್

ಕಿರೀಟಿ ಮೊದಲ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಬಿಡುಗಡೆಯಾಗುತ್ತಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಜೂನಿಯರ್ ಸಿನಿಮಾ ರಿಲೀಸ್ ಆಗಲಿದೆ.

‘ಮಾಯಾಬಜಾರ್’ ಸಿನಿಮಾ ಖ್ಯಾತಿಯ ರಾಧಾಕೃಷ್ಣ ರೆಡ್ಡಿ ನಿರ್ದೇಶನದಲ್ಲಿ ಜೂನಿಯರ್ ಸಿನಿಮಾ ತಯಾರಾಗಿದೆ. ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಕಿರೀಟಿ ಮೊದಲ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಬಿಗ್ ಬಜೆಟ್‌ನಲ್ಲಿ ಸಿನಿಮಾ ನಿರ್ಮಾಣ ಚಿತ್ರ‌ ಮೂಡಿ ಬಂದಿದೆ. ಬಹುದೊಡ್ಡ ಹಾಗೂ ಸ್ಟಾರ್ ತಾರಾಗಣ ಈ ಸಿನಿಮಾದ ಮತ್ತೊಂದು ಹೈಲೈಟ್.

‘ಕ್ರೇಜಿಸ್ಟಾರ್’ ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್ ಜೂನಿಯರ್ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕಿರೀಟಿಗೆ ಜೋಡಿಯಾಗಿ ನಟಿ ಶ್ರೀಲೀಲಾ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ಇನ್ನೂ ಹಲವು ತಾರೆಯರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಜೂನಿಯರ್ ಸಿನಿಮಾದ ತಾಂತ್ರಿಕ ಬಳಗ ಶ್ರೀಮಂತಿಕೆಯಿಂದ ಕೂಡಿದೆ. ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ರಾಕ್ ಸ್ಟಾರ್ ಖ್ಯಾತಿಯ ದೇವಿಶ್ರೀ ಪ್ರಸಾದ್ ಸಂಗೀತ, ‘ಬಾಹುಬಲಿ’ ಸಿನಿಮಾ ಖ್ಯಾತಿಯ ಕಣ್ಣು ಕೆ ಸೆಂಥಿಲ್ ಕುಮಾರ್ ಕ್ಯಾಮೆರಾ ನಿರ್ದೇಶನ, ಭಾರತೀಯ ಚಿತ್ರರಂಗದ ಖ್ಯಾತ ಸಾಹಸ ನಿರ್ದೇಶಕ ಪೀಟರ್ ಹೆನ್ ಸಾಹಸ ಚಿತ್ರಕ್ಕಿದೆ.

ಸೌಂಡ್ ಮಾಡಿದ್ದ ಇಂಟ್ರೂಡಕ್ಷನ್ ಟೀಸರ್

ಕಿರೀಟಿ ಅವರನ್ನು ಇಂಟ್ರಡ್ಯೂಸ್ ಮಾಡಲು ಟೀಸರ್ ಒಂದನ್ನು ರಿಲೀಸ್ ಮಾಡಲಾಗಿತ್ತು. ಈ ಟೀಸರ್ನಲ್ಲಿ ಸ್ಟಂಟ್ಗಳನ್ನು ಮಾಡಿ ಅವರು ಗಮನ ಸೆಳೆದಿದ್ದರು.

ಇದೇ ತಿಂಗಳ 19ಕ್ಕೆ ಮೊದಲ ಹಾಡು ರಿಲೀಸ್, ಜೂನಿಯರ್ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗುತ್ತಿದ್ದಂತೆ ಚಿತ್ರತಂಡ ಪ್ರಚಾರದ ಕಾರ್ಯಕ್ಕೂ ಪ್ಲ್ಯಾನ್ ಹಾಕಿಕೊಂಡಿದೆ. ಇದೇ ತಿಂಗಳ 19ಕ್ಕೆ ಮೊದಲ ಹಾಡು ರಿಲೀಸ್ ಮಾಡಿ, ಪ್ರಮೋಷನ್ ಗೆ ಕಿಕ್ ಸ್ಟಾರ್ಟ್ ಕೊಡಲಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 17T070439.349

ಜನ್ಮಸಂಖ್ಯೆ ಆಧಾರಿತ ಇಂದಿನ ನಿಮ್ಮ ಭವಿಷ್ಯದ ಬಗ್ಗೆ ತಿಳಿಯಿರಿ..!

by ಯಶಸ್ವಿನಿ ಎಂ
January 17, 2026 - 7:09 am
0

Untitled design 2026 01 17T064821.437

ಇಂದಿನ ರಾಶಿ ಭವಿಷ್ಯ: ಯಾರಿಗೆ ಲಾಭ ? ಯಾರಿಗೆ ಎಚ್ಚರಿಕೆ ? ಶನಿವಾರದ ಫಲ ಇಲ್ಲಿದೆ ನೋಡಿ

by ಯಶಸ್ವಿನಿ ಎಂ
January 17, 2026 - 6:50 am
0

Untitled design 2026 01 16T234117.739

ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ

by ಯಶಸ್ವಿನಿ ಎಂ
January 16, 2026 - 11:44 pm
0

Untitled design 2026 01 16T231201.941

ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ

by ಯಶಸ್ವಿನಿ ಎಂ
January 16, 2026 - 11:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 16T182932.286
    ಶಿವಣ್ಣ ಹೋರಿ ಕದ್ದ ಚಿಕ್ಕಣ್ಣ.. ತಾರಮ್ಮನ ಮಗ ‘ಲಕ್ಷ್ಮೀಪುತ್ರ’
    January 16, 2026 | 0
  • Untitled design 2026 01 16T181313.134
    ಅರ್ಜುನ್ ಸರ್ಜಾರ ಮನಮುಟ್ಟೋ ಕಥೆ ಸೀತಾ ಪಯಣದಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ
    January 16, 2026 | 0
  • Untitled design 2026 01 16T175310.293
    ಪುರಿ ಜಗನ್ನಾಥ್-ವಿಜಯ್ ಸೇತುಪತಿ ಸಿನಿಮಾಗೆ ʼಸ್ಲಂಡಾಗ್-33 ಟೆಂಪಲ್ ರೋಡ್’ ಟೈಟಲ್ ಫಿಕ್ಸ್
    January 16, 2026 | 0
  • Untitled design 2026 01 16T165244.012
    ಕಾಂತಾರ ಸೆಟ್ಟೇರಿದ್ದ, ಆನೆಗುಡ್ಡ ಆಲಯದಲ್ಲಿ DCM ಪವನ್
    January 16, 2026 | 0
  • Untitled design 2026 01 16T161739.826
    ವಾಸ್ತವದ ಕಥೆ ಹೇಳುವ ನಾಯಕನಾಗಿ ವಿಶ್ವಪ್ರಕಾಶ: ‘ಪ್ರೇಮ್ ಲವ್ ನಂದಿನಿ’ ಪೋಸ್ಟರ್ ಬಿಡುಗಡೆ
    January 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version