• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಜಸ್ಟ್ ಮ್ಯಾರೀಡ್” ಚಿತ್ರದ ಮಹಿಳಾ‌ ನಟಿಯರಿಂದ ನಿರ್ದೇಶಕಿ ಬಾಬಿ ಅವರ ಸಾರಥ್ಯದಲ್ಲಿ ಮಹಿಳಾ ದಿನಾಚರಣೆ!

ಮರ್ಚ್ 8, ಅಂತರರಾಷ್ಟ್ರೀಯ ಮಹಿಳೆಯರ ದಿನ...

admin by admin
March 8, 2025 - 2:06 pm
in ಸಿನಿಮಾ
0 0
0
Befunky collage 2025 03 08t135447.198

ಈ ವಿಶಿಷ್ಟ ದಿನವನ್ನು “ಜಸ್ಟ್ ಮ್ಯಾರೀಡ್” ಚಿತ್ರದಲ್ಲಿ ನಟಿಸಿರುವ ಮಹಿಳಾ ನಟಿಯರು ನಿರ್ದೇಶಕಿ ಸಿ.ಆರ್ ಬಾಬಿ ಅವರ ಸಾರಥ್ಯದಲ್ಲಿ ವಿಭಿನ್ನವಾಗಿ ಆಚರಿಸಿದ್ದಾರೆ. ಚಿತ್ರದ ನಾಯಕಿ ಅಂಕಿತ ಅಮರ್, ನಟಿಯರಾದ ಶೃತಿ ಕೃಷ್ಣ, ಮಾಳವಿಕ ಅವಿನಾಶ್, ಶೃತಿ ಹರಿಹರನ್, ವಾಣಿ ಹರಿಕೃಷ್ಣ ಹಾಗೂ ನಿರ್ದೇಶಕಿ ಬಾಬಿ ಕೇಕ್ ಕಟ್ ಮಾಡುವ ಮೂಲಕ ವಿಶ್ವ ಮಹಿಳೆಯರ ದಿನವನ್ನು ಆಚರಿಸಿ ಸಂಭ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ನಟಿಯರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ನಾನು ಬಹಳ ವರ್ಷಗಳ ನಂತರ ಮಹಿಳೆಯೊಬ್ಬರು ನಿರ್ದೇಶಿಸಿರುವ ಚಿತ್ರದಲ್ಲಿ ನಟಿಸಿದ್ದೇನೆ ಎಂದು ಮಾತನಾಡಿದ ನಟಿ ಶೃತಿ ಕೃಷ್ಣ, ಈ ಚಿತ್ರದಲ್ಲಿ ನಾನು ಮೊದಲ ದಿವಸದ ಚಿತ್ರೀಕರಣದಲ್ಲಿ ಪಾಲ್ಗೊಂಡಾಗಲೇ ಬಾಬಿ ಅವರ ಕಾರ್ಯವೈಖರಿ ಕಂಡು ಬೆರಗಾದೆ. ಕೆಲಸದಲ್ಲಿ ಅವರಿಗಿರುವ ನಿಷ್ಠೆ ನಿಜಕ್ಕೂ ಅಭಿನಂದನಾರ್ಹ. ಇನ್ನೂ ಈ‌ ತಂಡದ ಜೊತೆಗೆ ಅಭಿನಯಿಸಿದ್ದು ಖುಷಿಯಾಗಿದೆ. ಅಜನೀಶ್ ಅವರ ನಿರ್ಮಾಣದ ಈ ಚಿತ್ರ ಯಶಸ್ಸು ಕಾಣಲಿ ಎಂದು ಹಾರೈಸಿದರು.

RelatedPosts

ಸೆ. 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ: ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು

‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್

ಲೆಜೆಂಡ್ ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‌‌ನಲ್ಲಿ ಕನ್ನಡತಿ ರಶ್ಮಿಕಾ

ರೌಡಿ ಬಾಯ್‌ಗೆ ದೈವಿಕ ಟಚ್..ಕೈಯಲ್ಲಿ ಕೊಳಲು ಹಿಡಿದ ವಿಜಯ್ ದೇವರಕೊಂಡ..!

ADVERTISEMENT
ADVERTISEMENT

Whatsapp image 2025 03 08 at 1.18.54 pm (1)

ಚಿತ್ರರಂಗದ ತಂತ್ರಜ್ಞಾನ ವಿಭಾಗದಲ್ಲಿ ಮಹಿಳೆಯರು ಕಾರ್ಯ ನಿರ್ವಹಿಸುವುದು ತುಂಬಾ ಕಡಿಮೆ. ಆ‌ ನಿಟ್ಟಿನಲ್ಲಿ ಹಲವು ವರ್ಷಗಳಿಂದ ಸಂಗೀತ ವಿಭಾಗದಲ್ಲಿ ತೊಡಗಿಸಿಕೊಂಡಿರುವ ಸಿ.ಆರ್.ಬಾಬಿ ಇದೇ ಮೊದಲ ಬಾರಿಗೆ “ಜಸ್ಟ್ ಮ್ಯಾರೀಡ್” ಚಿತ್ರದ ಮೂಲಕ ನಿರ್ದೇಶಕಿಯಾಗಿದ್ದಾರೆ. ಆದರೆ ನಾನು ಚಿತ್ರೀಕರಣದಲ್ಲಿ ಪಾಲ್ಗೊಂಡಾಗ ಒಂದು ದಿನವೂ ಇದು ಬಾಬಿ ಅವರ ಮೊದಲ ನಿರ್ದೇಶನದ ಚಿತ್ರ ಅನಿಸಲೇ ಇಲ್ಲ. ಅಷ್ಟು ಅಚ್ಚುಕಟ್ಟಾಗಿತ್ತು ಅವರ ಕಾರ್ಯವೈಖರಿ. ನಾನು ಈ ಚಿತ್ರದಲ್ಲಿ ಅಭಿನಯಿಸಲು ಒಪ್ಪಿದ್ದು ಸಿ.ಆರ್.ಬಾಬಿ ಅವರಿಗಾಗಿ.‌ ಅದರಲ್ಲೂ ಒಬ್ಬ ಮಹಿಳೆ ನಿರ್ದೇಶಿಸುತ್ತಿರುವ ಚಿತ್ರ ಎಂಬ ಕಾರಣಕ್ಕಾಗಿ. ಇನ್ನೂ ಈ ಚಿತ್ರವನ್ನು ಯಾವುದೇ ಕೊರತೆ ಬಾರದ ಹಾಗೆ ಅಜನೀಶ್ ಲೋಕನಾಥ್ ನಿರ್ಮಾಣ‌ ಮಾಡಿದ್ದಾರೆ. “ಜಸ್ಟ್ ಮ್ಯಾರೀಡ್” ಚಿತ್ರ ಭರ್ಜರಿ ಹಿಟ್ ಆಗಲಿ ಎಂದು ನಟಿ ಮಾಳವಿಕ ಅವಿನಾಶ್ ಹಾರೈಸಿದರು.

ನನಗೆ ಬಾಬಿ ಅವರು ಬಹಳ ದಿನಗಳ ಪರಿಚಯ. ಅವರು “ಜಸ್ಟ್ ಮ್ಯಾರೀಡ್” ಚಿತ್ರ ನಿರ್ದೇಶಿಸುತ್ತಿದ್ದಾರೆ ಎಂಬ ವಿಷಯ ತಿಳಿದು ಬಹಳ ಖುಷಿಯಾಯಿತು. ಒಂದು ದಿನ ಅವರು ಫೋನ್ ಮಾಡಿ ನೀವು ಈ ಚಿತ್ರದಲ್ಲಿ ನಟಿಸಬೇಕೆಂದರು. ನನಗೆ ಹಾಡುವುದು ಸುಲಭ. ಆದರೆ ನಟನೆ ಹೊಸತು‌. ಬಾಬಿ ಅವರು ನನಗೆ ಚಿತ್ರೀಕರಣಕ್ಕೂ ಮುನ್ನ ತರಭೇತಿ ನೀಡಿದ್ದರು. ಅದರಿಂದ ನನಗೆ ಅಭಿನಯಿಸಲು ಅನುಕೂಲವಾಯಿತು. ಈ ಚಿತ್ರದಲ್ಲಿ ಸಾಕಷ್ಟು ಜನ ಹಿರಿಯ ಹಾಗೂ ಕಿರಿಯ ಕಲಾವಿದರು ನಟಿಸಿದ್ದಾರೆ. ಅವರೆಲ್ಲರ ಜೊತೆಗೆ ನಟಿಸಿದ್ದು ಬಹಳ ಖುಷಿಯಾಗಿದೆ ಎನ್ನುತ್ತಾರೆ ವಾಣಿ ಹರಿಕೃಷ್ಣ.

Whatsapp image 2025 03 08 at 1.18.54 pm

ನಾಯಕಿ ಅಂಕಿತ ಅಮರ್ ಹಾಗೂ ನಟಿ ಶೃತಿ ಹರಿಹರನ್ ಕೂಡ “ಜಸ್ಟ್ ಮ್ಯಾರೀಡ್” ಚಿತ್ರದಲ್ಲಿ ನಟಿಸಿದ್ದು ಸಂತೋಷವಾಗಿದೆ ಎಂದು ತಿಳಿಸಿದ್ದಾರೆ. ಮಹಿಳಾ ದಿನಾಚರಣೆ ಸಂದರ್ಭದಲ್ಲಿ ನಿರ್ದೇಶಕಿ ಬಾಬಿ ಅವರಿಗೆ ಹಾಗೂ ಚಿತ್ರದಲ್ಲಿ ನಟಿಸಿರುವ ಪ್ರತಿಯೊಬ್ಬ ಕಲಾವಿದೆಯರಿಗೆ ಶುಭಾಶಯ ತಿಳಿಸಿದ್ದಾರೆ‌.

ನನ್ನ ನಿರ್ದೇಶನದ ‘ಜಸ್ಟ್ ಮ್ಯಾರಿಡ್’ ಚಿತ್ರದಲ್ಲಿ ಲೆಜೆಂಡರಿ ಕಲಾವಿದೆ ಶೃತಿ ಕೃಷ್ಣ ರವರು ಅಭಿನಯಿಸಿದ್ದು ನನಗೆ ಅತ್ಯಂತ ಹೆಮ್ಮೆಯ ವಿಚಾರವಾಗಿದೆ ಹಾಗೂ ಮಾಳವಿಕ ಅವಿನಾಶ್ ರವರು ಈ ಚಿತ್ರದಲ್ಲಿ ಒಂದು ಮಹತ್ವದ ಪಾತ್ರದಲ್ಲಿ ಅಭಿನಯಿಸಿ, ಈ ಚಿತ್ರದ ಒಂದು ತೂಕವನ್ನೇ ಹೆಚ್ಚಿಸಿದ್ದಾರೆ. ಶೃತಿ ಹರಿಹರನ್ ಕೂಡ ಒಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡು ಎಲ್ಲರ ಮನಸ್ಸನ್ನು ಸೂರೆಗೊಳ್ಳಲಿದ್ದಾರೆ. ಗಾಯಕಿ ವಾಣಿ ಹರಿಕೃಷ್ಣರವರು ನಟಿಸಿರುವ ಪಾತ್ರ ಎಲ್ಲರ ಮುಖದಲ್ಲೂ ನಗು ತರಿಸುವಂತಹ ಪಾತ್ರವಾಗಿದೆ. ನಾಯಕನಟಿ ಅಂಕಿತ ಅಮರ್ ಅವರದು ಸಮಕಾಲಿನ ಹುಡುಗಿಯರನ್ನು ಪ್ರತಿಬಿಂಬಿಸುವ ಪಾತ್ರವಾಗಿದೆ ಎಂದು ನಿರ್ದೇಶಕಿ ಸಿ ಆರ್ ಬಾಬಿಯವರು ತಮ್ಮ ಮನದಾಳದ ಮಾತನ್ನು ವ್ಯಕ್ತಪಡಿಸಿದ್ದಾರೆ.

Whatsapp image 2025 03 08 at 1.18.54 pm (3)

abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಅವರು ನಿರ್ಮಿಸಿರುವ, ಸಿ.ಆರ್.ಬಾಬಿ ಅವರ ನಿರ್ದೇಶನದಲ್ಲಿ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ “ಜಸ್ಟ್ ಮ್ಯಾರೀಡ್” ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 09 04T224922.478

ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ

by ಶಾಲಿನಿ ಕೆ. ಡಿ
September 4, 2026 - 10:52 pm
0

Your paragraph text 2026 09 04T222433.509

ಸೆ. 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ: ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು

by ಶಾಲಿನಿ ಕೆ. ಡಿ
September 4, 2026 - 10:26 pm
0

Your paragraph text 2026 09 04T213801.474

ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
September 4, 2026 - 9:39 pm
0

Your paragraph text 2026 09 04T211246.624

‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್

by ಶಾಲಿನಿ ಕೆ. ಡಿ
September 4, 2026 - 9:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 04T222433.509
    ಸೆ. 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ: ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು
    September 4, 2026 | 0
  • Your paragraph text 2026 09 04T211246.624
    ‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್
    September 4, 2026 | 0
  • Your paragraph text 2026 09 04T194609.470
    ಲೆಜೆಂಡ್ ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‌‌ನಲ್ಲಿ ಕನ್ನಡತಿ ರಶ್ಮಿಕಾ
    September 4, 2026 | 0
  • Your paragraph text 2026 09 04T190645.445
    ರೌಡಿ ಬಾಯ್‌ಗೆ ದೈವಿಕ ಟಚ್..ಕೈಯಲ್ಲಿ ಕೊಳಲು ಹಿಡಿದ ವಿಜಯ್ ದೇವರಕೊಂಡ..!
    September 4, 2026 | 0
  • Your paragraph text 2026 09 04T182944.478
    ಪ್ರಶಾಂತ್​ ನೀಲ್ ಯೂನಿವರ್ಸ್‌ಗೆ ಬಿಟೌನ್ ಸ್ಟಾರ್ಸ್ ಲಗ್ಗೆ..!
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version